ಬೆಂಗಳೂರು: ರಸ್ತೆಯಲ್ಲಿ ಕೆಜಿಗಟ್ಟಲೆ ಮೊಳೆ ಚೆಲ್ಲಿ ಪಂಚರ್ ದಂಧೆ ಬೇಧಿಸಿದ ಪೊಲೀಸರು; ಕಿರಾತಕರು ಕೊನೆಗೂ ಅಂದರ್!ಜಾಲಹಳ್ಳಿ ಠಾಣೆ ಪೊಲೀಸರು, ಜಾಲಹಳ್ಳಿಯ ಎಂಇಎಸ್(MES) ರಿಂಗ್ ರಸ್ತೆ ಬದಿಯಲ್ಲಿ ಪಂಚರ್ ಶಾಪ್ ನಡೆಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.
ಆಗಸ್ಟ್ 1ರಂದು ಪ್ರಧಾನಿ ಮೋದಿ ಮೈಸೂರು ಭೇಟಿ: ಶಿಲ್ಪಿ ಅರುಣ್ ಯೋಗಿರಾಜ್ ರಿಂದ ಅಮೃತಶಿಲೆಯ ಸ್ವಾಮಿ ವಿವೇಕಾನಂದ ಪ್ರತಿಮೆ ಸಿದ್ಧ; Videoಅಯೋಧ್ಯೆಯ ರಾಮಮಂದಿರದಲ್ಲಿರುವ ರಾಮಲಲ್ಲಾ ಮೂರ್ತಿಯನ್ನು ಕೆತ್ತಿದ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್, ಪ್ರಧಾನಿ ನರೇಂದ್ರ ಮೋದಿ ಅವರಿಗೆ ವಿಶೇಷ ಉಡುಗೊರೆಯಾಗಿ 8.5 ಕೆಜಿ ತೂಕದ ಏಕಶಿಲೆಯ ಅಮೃತಶಿಲೆಯ ಬಾಲ ಸ್ವಾಮಿ ವಿವೇಕಾನಂದರ ಪ್ರತಿಮೆಯನ್ನು ನಿರ್ಮಿಸಿದ್ದಾರೆ.
ಸಂಪ್ರದಾಯಕ್ಕೆ CM ಬ್ರೇಕ್: ರಾಜ್ಯದ ಸರ್ಕಾರಿ ಸಿಬ್ಬಂದಿಗಳೊಂದಿಗೆ ಡಿ.ಕೆ ಶಿವಕುಮಾರ್ ನೇರ ಸಂವಾದಸಿಎಂ ಮತ್ತು ನೌಕರರ ನಡುವಿನ ನೇರ ವೀಡಿಯೊ ಸಂವಹನಕ್ಕೆ ಅನುಕೂಲವಾಗುವಂತೆ ಆಡಿಯೋ-ವಿಶುವಲ್ ಮೂಲಸೌಕರ್ಯ ಮತ್ತು ಹೈ-ಸ್ಪೀಡ್ ಇಂಟರ್ನೆಟ್ ಸಂಪರ್ಕವನ್ನು ಹೊಂದಿರುವ ಸ್ಥಳಗಳನ್ನು ಗುರುತಿಸಲು ಸೂಚಿಸಿದೆ.
ಬೆಂಗಳೂರಿನಲ್ಲಿ Miss Universe India 2026: ಸ್ವಿಮ್ಸೂಟ್ ಸುತ್ತಿನಲ್ಲಿ ಮಿಂಚಿದ 52 ಫೈನಲಿಸ್ಟ್ಗಳು..!ಸ್ವಿಮ್ಸೂಟ್ ಸುತ್ತು ಸ್ಪರ್ಧೆಯ ಪ್ರಮುಖ ಹಂತಗಳಲ್ಲಿ ಒಂದಾಗಿದ್ದು, ಸ್ಪರ್ಧಿಗಳ ಆತ್ಮವಿಶ್ವಾಸ, ವ್ಯಕ್ತಿತ್ವ, ವೇದಿಕೆ ಮೇಲಿನ ನಡಿಗೆ ಹಾಗೂ ಒಟ್ಟಾರೆ ಪ್ರಸ್ತುತಿಯನ್ನು ತೀರ್ಪುಗಾರರು ಸೂಕ್ಷ್ಮವಾಗಿ ಪರಿಶೀಲಿಸಿದರು.
ಕಾವೇರಿ ನ್ಯಾಯಮಂಡಳಿ ತೀರ್ಪು, ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ: ಕರ್ನಾಟಕದ ಮೇಕೆದಾಟು DPR ವಾಪಸ್ ಕಳುಹಿಸಿದ CWCತಿದ್ದುಪಡಿ ಮಾಡಿದ ಯೋಜನಾ ವರದಿಯಲ್ಲಿ ಕರ್ನಾಟಕ ಸರ್ಕಾರ, ಕಾವೇರಿ ನದಿಗೆ ಅಡ್ಡಲಾಗಿ ಡೈವರ್ಷನ್ ವೀರ್ ನಿರ್ಮಿಸುವ 'ಶಿವನಸಮುದ್ರ ರನ್-ಆಫ್-ದಿ-ರಿವರ್ ಪವರ್ ಪ್ರಾಜೆಕ್ಟ್' ಎಂಬ ಹೊಸ ಅಂಶವನ್ನು ಸೇರಿಸಿತ್ತು.
ದೆಹಲಿ ಕರ್ನಾಟಕ ಭವನಕ್ಕೆ ಹೊಸ ರೂಪ; 'ರಾಷ್ಟ್ರ ರಾಜಧಾನಿ ಕಾರ್ಯದರ್ಶಿ ಕಚೇರಿ'ಯಾಗಿ ಮೇಲ್ದರ್ಜೆಗೇರಿಸಲು CM ಡಿ.ಕೆ ಶಿವಕುಮಾರ್ ಚಿಂತನೆಮುಖ್ಯಮಂತ್ರಿಗಳ ಕಚೇರಿ (CMO) ಮೂಲಗಳ ಪ್ರಕಾರ, ಕರ್ನಾಟಕ ಭವನಕ್ಕೆ ಹೊಸ ರೂಪ ನೀಡುವ ಚೌಕಟ್ಟನ್ನು ಅಂತಿಮಗೊಳಿಸಲಾಗುತ್ತಿದೆ.
BMIC ಯೋಜನೆ ರಾಜ್ಯದ ಅತಿದೊಡ್ಡ ಹಗರಣಗಳಲ್ಲಿ ಒಂದು: ಹೈಕೋರ್ಟ್ ಕಿಡಿನೈಸ್ ಯೋಜನೆಯಿಂದ ಸಾರ್ವಜನಿಕ ಹಿತಾಸಕ್ತಿಗೆ ಯಾವುದೇ ಪ್ರಯೋಜನವಾಗಿಲ್ಲ. ಭೂಮಾಲೀಕರ ಹಿತಾಸಕ್ತಿಯನ್ನು ಬಲಿ ನೀಡಿ, ಯೋಜನೆಯ ಪ್ರವರ್ತಕರಿಗೆ ಮಾತ್ರ ಲಾಭವಾಗಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
ಬೆಂಗಳೂರು: 3,991 ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳಿಗೆ 4.54 ಲಕ್ಷ ಅರ್ಜಿ; PHd, ಎಂಜಿನೀಯರ್ ಪದವೀಧರರಿಂದಲೂ ಸಲ್ಲಿಕೆ!ಮೂಲಗಳ ಪ್ರಕಾರ, ಕಲ್ಯಾಣ ಕರ್ನಾಟಕೇತರ ಭಾಗದಲ್ಲಿ 3,77, 861 ಅಭ್ಯರ್ಥಿಗಳು ಮತ್ತು 76,675 ಅಭ್ಯರ್ಥಿಗಳು ಹೈದರಾಬಾದ್ ಕರ್ನಾಟಕ ಪ್ರದೇಶದಲ್ಲಿ ಪರೀಕ್ಷೆ ಬರೆಯಲಿದ್ದಾರೆ.
ಅಧಿವೇಶನಕ್ಕೂ ಮುನ್ನ ಬಸವರಾಜ್ ಹೊರಟ್ಟಿಗೆ ಸರ್ಕಾರ ಶಾಕ್: ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಸೂಚನೆ, ಸಂಘರ್ಷ ಫಿಕ್ಸ್..!ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ತರುವ ಸಾಧ್ಯತೆ ಕುರಿತು ಪ್ರತಿಕ್ರಿಯಿಸಿದ ಅವರು, 1956ರಿಂದ ಇಲ್ಲಿಯವರೆಗೆ ಯಾವುದೇ ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ ಉದಾಹರಣೆಯೇ ಇಲ್ಲ. ಎಲ್ಲ ಸಭಾಪತಿಗಳೂ ತಮ್ಮ ಪೂರ್ಣ ಅವಧಿಯನ್ನು ಮುಗಿಸಿದ್ದಾರೆ.
ಆಗಸ್ಟ್ 3ಕ್ಕೆ ತಮಿಳುನಾಡು ಸಿಎಂ ವಿಜಯ್ ಬೆಂಗಳೂರಿಗೆ? ವಿಧಾನ ಸೌಧದಲ್ಲಿ ಭರ್ಜರಿ ಸ್ವಾಗತಕ್ಕೆ ಸಿದ್ಧತೆ; Videoಈ ಮಹತ್ವದ ಸಭೆಯನ್ನು ಗಮನದಲ್ಲಿಟ್ಟುಕೊಂಡು, ಬೆಂಗಳೂರು ವಿಧಾನಸೌಧದ ಕಾನ್ಫರೆನ್ಸ್ ಹಾಲ್ ನ್ನು ಸರ್ಕಾರ ನವೀಕರಿಸುವ (Refurbish) ಕಾರ್ಯ ಕೈಗೊಂಡಿದೆ.
ಅಮ್ಮ ನಮ್ಮನ್ನಗಲಿದ್ದಾರೆ ಎಂದು ನೆನಪಿಸಿಕೊಳ್ಳಲಿಕ್ಕೂ ಸಹ ಸಾಧ್ಯವಿಲ್ಲ: ಉತ್ತರಕ್ರಿಯಾದಿ ಅಂತಿಮ ಸಿದ್ಧತೆ ಪರಿಶೀಲಿಸಿದ HDK ಮಾತುಅಮ್ಮ ಭೂಮಿ ತಾಯಿಯ ಮಡಿಲನ್ನು ಸೇರಿದ್ದರೂ, ಅವರು ತಮ್ಮ ಹೃದಯದಲ್ಲಿ ಸದಾ ಇರುತ್ತಾರೆ. ನನ್ನ ಬಳಿಗೆ ಬರುವ ಸಂಕಷ್ಟದಲ್ಲಿರುವವರಲ್ಲಿ ತಾಯಿಯನ್ನು ಕಾಣುತ್ತೇನೆ ಮತ್ತು ಅವರ ಕಷ್ಟಗಳನ್ನು ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಹೇಳಿದ್ದಾರೆ.
ಬೆಂಗಳೂರು: ರೈಲ್ವೆ ಹಳಿ ಮೇಲೆ ಯುವಕ ಆತ್ಮಹತ್ಯೆ; ತುಂಡಾಗಿದ್ದ ತಲೆಯನ್ನು ಮೈದಾನಕ್ಕೆ ಎಳೆತಂದ ಬೀದಿ ನಾಯಿಗಳು..!ಕಳೆದ ಮಂಗಳವಾರ (ಜುಲೈ 28) ಮಧ್ಯರಾತ್ರಿ ಹೊಸೂರು ರೈಲ್ವೆ ನಿಲ್ದಾಣದ ಬಳಿ ವಿಶ್ವನಾಥ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈಲು ಹರಿದ ರಭಸಕ್ಕೆ ಅವರ ರುಂಡ ಮತ್ತು ಮುಂಡ ಬೇರ್ಪಟ್ಟಿತ್ತು.
ಚಿಲ್ಲರೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ನಿಂದ ಇಳಿಸಿದರೆ ಕಠಿಣ ಕ್ರಮ: BMTC ಸಿಬ್ಬಂದಿಗೆ ಸರ್ಕಾರ ವಾರ್ನಿಂಗ್!ಚಿಲ್ಲರೆ ಹಣ ಇಲ್ಲ ಎಂಬ ನೆಪದಲ್ಲಿ ಪ್ರಯಾಣಿಕರನ್ನು ಬಸ್ನಿಂದ ಇಳಿಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದಿವೆ. ಇದೇ ರೀತಿಯ ಅನುಭವ ತಮಗೂ ಈ ತಿಂಗಳ ಆರಂಭದಲ್ಲಿ ಬಿಎಂಟಿಸಿ ಬಸ್ನಲ್ಲಿ ಪ್ರಯಾಣಿಸುವಾಗ ಆಗಿತ್ತು.
Majestic ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: 4,997 ಕೋಟಿ ರೂ ವೆಚ್ಚದ ಬೃಹತ್ ಯೋಜನೆಗೆ ಸರ್ಕಾರ ಗ್ರೀನ್ ಸಿಗ್ನಲ್..!ಈ ಪಿಪಿಪಿ ಯೋಜನೆಗಳು ರಾಜ್ಯದಲ್ಲಿ ಆಧುನಿಕ ಸಾರ್ವಜನಿಕ ಮೂಲಸೌಕರ್ಯ ನಿರ್ಮಾಣ, ಖಾಸಗಿ ಹೂಡಿಕೆ ಆಕರ್ಷಣೆ, ಪ್ರವಾಸೋದ್ಯಮ ಮತ್ತು ನಗರ ಸೇವೆಗಳ ಸುಧಾರಣೆ, ಸಾಗರ ಮತ್ತು ಲಾಜಿಸ್ಟಿಕ್ಸ್ ಸಾಮರ್ಥ್ಯ ವೃದ್ಧಿ ಹಾಗೂ ನೇರ ಮತ್ತು ಪರೋಕ್ಷ ಉದ್ಯೋಗಾವಕಾಶಗಳ ಸೃಷ್ಟಿಗೆ ನೆರವಾಗಲಿವೆ.
HMT ಸಂಸ್ಥೆಗೆ ಬಿಗ್ ರಿಲೀಫ್: ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಬ್ರೇಕ್, ಒಕ್ಕಲೆಬ್ಬಿಸದಂತೆ ಸೂಚನೆ..!ವಿವಾದಿತ ಉಳಿದ ಜಮೀನನ್ನು ಮಾರಾಟ, ಗುತ್ತಿಗೆ, ಪರವಾನಗಿ ನೀಡುವುದು ಅಥವಾ ಯಾವುದೇ ರೀತಿಯ ಹಕ್ಕು ಸೃಷ್ಟಿಸುವುದು ಸೇರಿದಂತೆ ಅದರ ಸ್ವರೂಪ ಬದಲಾಗುವ ಯಾವುದೇ ವ್ಯವಹಾರ ನಡೆಸುವುದಿಲ್ಲ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!