HMT ಸಂಸ್ಥೆಗೆ ಬಿಗ್ ರಿಲೀಫ್: ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಬ್ರೇಕ್, ಒಕ್ಕಲೆಬ್ಬಿಸದಂತೆ ಸೂಚನೆ..!ವಿವಾದಿತ ಉಳಿದ ಜಮೀನನ್ನು ಮಾರಾಟ, ಗುತ್ತಿಗೆ, ಪರವಾನಗಿ ನೀಡುವುದು ಅಥವಾ ಯಾವುದೇ ರೀತಿಯ ಹಕ್ಕು ಸೃಷ್ಟಿಸುವುದು ಸೇರಿದಂತೆ ಅದರ ಸ್ವರೂಪ ಬದಲಾಗುವ ಯಾವುದೇ ವ್ಯವಹಾರ ನಡೆಸುವುದಿಲ್ಲ.
ಮತದಾರರ ಪಟ್ಟಿಯಿಂದ 84 ಲಕ್ಷ ಹೆಸರು ಡಿಲೀಟ್? ಸ್ಪಷ್ಟನೆ ಕೊಟ್ಟ CEO, ಹೇಳಿದ್ದೇನು..?ಮೃತರಾಗಿರುವವರು ಹಾಗೂ ಈಗಾಗಲೇ ಬೇರೆಡೆ ನೋಂದಣಿಯಾಗಿರುವ (ಡುಪ್ಲಿಕೇಟ್) ಮತದಾರರ ಹೆಸರುಗಳನ್ನು ಮಾತ್ರ ಸೂಕ್ತ ಮಹಜರ್ ಹಾಗೂ ಪರಿಶೀಲನೆಯ ಬಳಿಕ ಪಟ್ಟಿಯಿಂದ ತೆಗೆದುಹಾಕಲಾಗುವುದು.
ಕರ್ನಾಟಕ -ತಮಿಳುನಾಡು ಕಾವೇರಿ ವಿವಾದ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಕೊರತೆಯಿಲ್ಲ; BWSSB ಸ್ಪಷ್ಟನೆಕಾವೇರಿ ಜಲಾನಯನ ಪ್ರದೇಶದ ಪ್ರಮುಖ ಜಲಾಶಯಗಳಲ್ಲಿ ಸಾಕಷ್ಟು ನೀರು ಲಭ್ಯವಿದೆ ಮತ್ತು ನಗರಕ್ಕೆ ಅಗತ್ಯವಿರುವ ನೀರನ್ನು ನಿರಂತರವಾಗಿ ಪೂರೈಸಲಾಗುತ್ತಿದೆ. ಮಳೆಗಾಲದ ಪರಿಸ್ಥಿತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಲಾಗುತ್ತಿದೆ
ಕಾವೇರಿ ಜಲಾನಯನ ಪ್ರದೇಶದ ಪರಿಸ್ಥಿತಿ ಅರಿಯಲು ಸಿಎಂ ವಿಜಯ್ ಗೆ ಹೆಲಿಕಾಪ್ಟರ್ ವ್ಯವಸ್ಥೆ- ಸಿಎಂ ಡಿ.ಕೆ ಶಿವಕುಮಾರ್!ಈ ಹಿಂದೆ ಸಮಿತಿಯು ತಮಿಳುನಾಡಿನ ಮನವಿಯನ್ನು ಎರಡು ಬಾರಿ ತಿರಸ್ಕರಿಸಿತ್ತು ಎಂಬುದನ್ನು ಇಲ್ಲಿ ಗಮನಿಸಬೇಕಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದರು.
ಚೆನ್ನೈ ಮೆಟ್ರೋ ರೈಲಿನಲ್ಲಿ ಸಿಎಂ ವಿಜಯ್ ಪ್ರಯಾಣ: ಜನರೊಂದಿಗೆ ಸಂವಾದ; ಸರಳತೆಗೆ ಫ್ಯಾನ್ಸ್ ಫಿದಾ! Videoಒಮಂಡುರಾರ್ ನಿಲ್ದಾಣದಲ್ಲಿ ಸ್ವತ: ಟಿಕೆಟ್ ಖರೀದಿಸಿ ಮೆಟ್ರೋ ಹತ್ತಿದ ಮುಖ್ಯಮಂತ್ರಿ, ಮುಖ್ಯ ಕಚೇರಿ ನಂದನಂ ಕಡೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದು, ಜನರೊಂದಿಗೆ ಮಾತುಕತೆ ನಡೆಸಿದ್ದಾರೆ.
ಕಾವೇರಿ ನೀರು ಬಿಡುಗಡೆ ಆದೇಶ 'ಅವೈಜ್ಞಾನಿಕ', ಕರ್ನಾಟಕಕ್ಕೆ 'ಮಾರಕ': ಕೇಂದ್ರ ಸಚಿವ ಕುಮಾರಸ್ವಾಮಿ; Videoತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ CWRC ಹೊರಡಿಸಿರುವ ನಿರ್ದೇಶನವನ್ನು 'ಅವೈಜ್ಞಾನಿಕ' ಎಂದು ಕರೆದಿರುವ ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ ಅವರು, ಇದು ಕರ್ನಾಟಕದ ಹಿತಾಸಕ್ತಿಗಳಿಗೆ 'ಮಾರಕ' ಎಂದು ಹೇಳಿದ್ದಾರೆ.
ರಾಜ್ಯದಲ್ಲಿ SIR ಶಾಕ್! ಮತದಾರರ ಪಟ್ಟಿಯಿಂದ 84.31 ಲಕ್ಷ ಮಂದಿ ಡಿಲೀಟ್; ಬೆಂಗಳೂರಿನಲ್ಲೇ ಅತಿ ಹೆಚ್ಚು- ಚುನಾವಣಾ ಆಯೋಗ; Videoಈ ಕುರಿತು ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಅನ್ಬುಕುಮಾರ್ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಬೆಂಗಳೂರಿನ ಪ್ರತಿಷ್ಠಿತ IPS ಲೇಔಟ್ನ ಸರ್ವಿಸ್ ವಿಲ್ಲಾದಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದಾಳಿ: ಮೂವರ ಬಂಧನಸರ್ವಿಸ್ ವಿಲ್ಲಾವೊಂದರಲ್ಲಿ ನಡೆದ ರೇವ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಅಪರಾಧ ವಿಭಾಗದ ಮಾದಕ ದ್ರವ್ಯ ನಿಗ್ರಹ ವಿಭಾಗವು ಮೂವರನ್ನು ಬಂಧಿಸಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
ಮಹಿಳೆಗೆ ಯಾಮಾರಿಸಿದ ಯರಿಸ್ವಾಮಿ: MLC ಮಾಡಿಸುವುದಾಗಿ ಕೋಟಿ ಕೋಟಿ ಪಡೆದು ವಂಚನೆ: ನಕಲಿ ಮಾಧ್ಯಮ ಸಲಹೆಗಾರನ ವಿರುದ್ಧ FIRಮಂಗಳೂರಿನ ಮೂಲದ ಸಮಾಜಸೇವಕಿ ನೀಡಿರುವ ದೂರಿನ ಆಧಾರದ ಮೇಲೆ, ತಾನು ಪ್ರಮುಖ ಕಾಂಗ್ರೆಸ್ ನಾಯಕರ ಮಾಧ್ಯಮ ಸಲಹೆಗಾರ ಎಂದು ಪರಿಚಯಿಸಿಕೊಂಡಿದ್ದ ಯರಿಸ್ವಾಮಿ ವಿರುದ್ಧ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಕಚೇರಿ ಸಮಯದಲ್ಲಿ ಎಣ್ಣೆ ಪಾರ್ಟಿ ವಿಡಿಯೋ ವೈರಲ್: 6 PDO ಸೇರಿ 9 ಗ್ರಾಮ ಪಂಚಾಯತ್ ಸಿಬ್ಬಂದಿ ಅಮಾನತುಮಾಧ್ಯಮಗಳ ವರದಿ ಗಮನಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಖಂಡ್ರೆ ಅವರು, ಪಾರ್ಟಿಯಲ್ಲಿ ಭಾಗವಹಿಸಿದವರಿಗೆ ಶೋ-ಕಾಸ್ ನೋಟಿಸ್ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಚಿತ್ರದುರ್ಗ ಜಿಲ್ಲೆಯಲ್ಲಿ ಬೆಳೆ ಹಾನಿ ಪರಿಶೀಲನೆ: ರೈತರ ಜಮೀನುಗಳಲ್ಲಿ ಸರ್ವೆಗೆ ಇಲ್ಲಿಯವರೆಗೂ ಯಾವುದೇ ಅಧಿಕಾರಿ ಬಂದಿಲ್ಲ- ಆರ್. ಅಶೋಕ್ ಕಿಡಿ!ಹಿರಿಯೂರು ತಾಲೂಕಿನ ಮೇಟಿಕುರ್ಕೆ ಮತ್ತು ಸೂರಗೊಂಡನಹಳ್ಳಿ ಗ್ರಾಮಗಳಲ್ಲಿ ಒಣಗಿ ಹೋಗಿರುವ ಸೂರ್ಯಕಾಂತಿ, ಶೇಂಗಾ ಹಾಗೂ ಜೋಳದ ಬೆಳೆಗಳನ್ನು ವೀಕ್ಷಿಸಿದ ನಿಯೋಗವು, ಸಂಕಷ್ಟದಲ್ಲಿರುವ ರೈತರಿಂದ ನೇರವಾಗಿ ಮಾಹಿತಿ ಸಂಗ್ರಹಿಸಿತು.
ಬೆಂಗಳೂರಿನ ORRಗೆ ಹೈಟೆಕ್ ಟಚ್; ಬಸ್, ಸೈಕಲ್ ಟ್ರ್ಯಾಕ್, ಡೆಲಿವರಿ ಬಾಯ್ಸ್ಗೆ ಅತ್ಯಾಧುನಿಕ 'ಗಿಗ್ ಹಬ್ಸ್' ನಿರ್ಮಾಣ!ಸಿಲ್ಕ್ ಬೋರ್ಡ್ ಜಂಕ್ಷನ್ ಮತ್ತು ಕೆ.ಆರ್. ಪುರಂ ನಡುವಿನ ನವೀಕರಿಸಿದ ಹೊರ ವರ್ತುಲ ರಸ್ತೆ(ORR), ನಮ್ಮ ಮೆಟ್ರೋ ಎಲಿವೇಟೆಡ್ ಕಾರಿಡಾರ್ ಜೊತೆಗೆ ಬಸ್ ಮತ್ತು ಸೈಕಲ್ ಗಳಿಗೆ ಮೀಸಲಾದ ಲೇನ್ಗಳನ್ನು ಹೊಂದಿರುತ್ತದೆ.
ಅಂಗವಿಕಲನಂತೆ ನಟಿಸಿ ಭಿಕ್ಷೆ, ಮೊಬೈಲ್ ಕಳ್ಳತನದ ಆರೋಪ! ಬೆಂಗಳೂರಿನಲ್ಲಿ ಉತ್ತರ ಪ್ರದೇಶ ಮೂಲದ ವ್ಯಕ್ತಿ ಸೆರೆ, Videoಬೆಂಗಳೂರಿನ ಬ್ಯಾಟರಾಯನಪುರ ಸಮೀಪದ ಐಟಿಐ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಬಂಧಿತ ಆರೋಪಿಯನ್ನು ಮುಕೇಶ್ ಎಂದು ಗುರುತಿಸಲಾಗಿದೆ.
ಬಾಂಗ್ಲಾದವರ ಬಗ್ಗೆ ಮಾಹಿತಿ ಕೊಟ್ಟ 15 ನಿಮಿಷದಲ್ಲೇ ಭಾರತೀಯನ ವಿರುದ್ಧವೇ ಹಲ್ಲೆ ಕೇಸ್: ನಿಮ್ಮ ಓಲೈಕೆ ನಿಲ್ಲಿಸಿ; ಸರ್ಕಾರಕ್ಕೆ ಹೈಕೋರ್ಟ್ ಚಾಟಿ!ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶದವರ ಬಗ್ಗೆ ಮಾಹಿತಿ ನೀಡಿದ ಸಾಮಾಜಿಕ ಕಾರ್ಯಕರೊಬ್ಬರ ವಿರುದ್ಧ ಹಲ್ಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಇನ್ನಿತರ ಆರೋಪಗಳ ಮೇಲೆ FIR ದಾಖಲಿಸಿದ ಪೊಲೀಸರ ನಡೆಯನ್ನು ಹೈಕೋರ್ಟ್ ತೀವ್ರವಾಗಿ ಖಂಡಿಸಿದೆ.
ಬೈಯಪ್ಪನಹಳ್ಳಿ: ರೈಲು ಹಳಿಯಲ್ಲಿ ರುಂಡ ಇಲ್ಲದ ಮೃತದೇಹ ಪತ್ತೆರೈಲು ಡಿಕ್ಕಿ ಹೊಡೆದಿರುವಂತೆ ಕಾಣುತ್ತಿರುವುದರಿಂದ ಇದು ಆತ್ಮಹತ್ಯೆ ಪ್ರಕರಣವಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!