ರಾಜ್ಯ

ಅರಮನೆ ವಶಕ್ಕೆ ಪಡೆಯಲು ಕಾರ್ಯಾಂಗ ದುರ್ಬಳಕೆ ಆಗಿದೆ: ಸರ್ಕಾರ-ರಾಜಮನೆತನ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್

ಅರಮನೆ ಬೋರ್ಡ್ ಸರ್ಕಾರದ್ದು, ಅರಮನೆ ಜಾಗ ಸರ್ಕಾರದ್ದು. ಅವರು ಉಳಿದುಕೊಳ್ಳಲು ಒಂದಿಷ್ಟು ಜಾಗ ಕೊಟ್ಟಿದ್ದೇವೆ, ಅಷ್ಟೇ ಎಂದು ಸಚಿವ ಯತೀಂದ್ರ ಇತ್ತೀಚೆಗೆ ಹೇಳಿಕೆ ನೀಡಿದ್ದರು.

ಅರಮನೆ ವಶಕ್ಕೆ ಪಡೆಯಲು ಕಾರ್ಯಾಂಗ ದುರ್ಬಳಕೆ ಆಗಿದೆ: ಸರ್ಕಾರ-ರಾಜಮನೆತನ ನಡುವಿನ ಸಂಘರ್ಷಕ್ಕೆ ಯದುವೀರ್ ರಿಯಾಕ್ಷನ್
ಗೌರಿ ಲಂಕೇಶ್, ಕಲಬುರ್ಗಿ ಹತ್ಯೆಯ ಹಿಂದೆ ಸಂಘ ಪರಿವಾರ ಕೈವಾಡ; 6 ತಿಂಗಳಲ್ಲಿ ಜೈಲಿಗೆ ಕಳುಹಿಸುತ್ತೇವೆ: RSS ವಿರುದ್ದ ಪ್ರಿಯಾಂಕ್ ಖರ್ಗೆ ಆರೋಪ

ಗೌರಿ ಲಂಕೇಶ್, ಕಲಬುರ್ಗಿ ಹತ್ಯೆಯ ಹಿಂದೆ ಸಂಘ ಪರಿವಾರ ಕೈವಾಡ; 6 ತಿಂಗಳಲ್ಲಿ ಜೈಲಿಗೆ ಕಳುಹಿಸುತ್ತೇವೆ: RSS ವಿರುದ್ದ ಪ್ರಿಯಾಂಕ್ ಖರ್ಗೆ ಆರೋಪ

ಗೌರಿ ಲಂಕೇಶ್ ಮತ್ತು ಎಂ. ಎಂ. ಕಲ್ಬುರ್ಗಿ ಹತ್ಯೆಯ ಹಿಂದೆ RSS ಕೈವಾಡವಿದ್ದು, ಆರು ತಿಂಗಳೊಳಗೆ ತನಿಖೆ ಹಾಗೂ ವಿಚಾರಣೆಯನ್ನು ಮುಗಿಸಿ, ಇದರ ಹಿಂದಿರುವ ಎಲ್ಲರನ್ನೂ ಜೈಲಿಗೆ ಕಳುಹಿಸುತ್ತೇನೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್‌ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Video

ಬೆಂಗಳೂರು ಮೆಟ್ರೋ ಬ್ಲಾಸ್ಟ್ ಮಾಡ್ತೇವೆ, ದಿಲ್‌ಜಿತ್ ಶೋ ಟಾರ್ಗೆಟ್ ಮಾಡಿ ಹುಬ್ಬಳ್ಳಿ-ಬೆಳಗಾವಿ ಪಾಲಿಕೆಗಳಿಗೆ ಬಾಂಬ್ ಬೆದರಿಕೆ! Video

ಹುಬ್ಬಳ್ಳಿ-ಧಾರವಾಡ ಮತ್ತು ಬೆಳಗಾವಿ ಮಹಾನಗರ ಪಾಲಿಕೆಗಳಿಗೆ ಖಲಿಸ್ತಾನ್ ಉಗ್ರರ ಹೆಸರಿನಲ್ಲಿ, ಬೆಂಗಳೂರಿನ ಮೆಟ್ರೋ ನಿಲ್ದಾಣಗಳಲ್ಲಿ ಐಇಡಿ ಬಾಂಬ್‌ಗಳನ್ನು, ನ.27 ಮತ್ತು ನ.29 ರಂದು ಮೆಟ್ರೋ ನಿಲ್ದಾಣಗಳನ್ನು ಬ್ಲಾಸ್ಟ್ ಮಾಡಲಾಗುವುದು ಎಂದು ಎಚ್ಚರಿಸುವ ಇ-ಮೇಲ್ ಬಂದಿದೆ. ಆ ಕುರಿತ ವರದಿ ಇಲ್ಲಿದೆ:

ಯೋಜನೆ ಉಚಿತ, ಬೆಲೆ ಏರಿಕೆ ಖಚಿತ: ಅಗತ್ಯ ವಸ್ತುಗಳ ದರ ಏರಿಕೆಗೆ ಸರ್ಕಾರದ ವಿರುದ್ದ ಹೈಕೋರ್ಟ್ ಅಸಮಾಧಾನ!

ಯೋಜನೆ ಉಚಿತ, ಬೆಲೆ ಏರಿಕೆ ಖಚಿತ: ಅಗತ್ಯ ವಸ್ತುಗಳ ದರ ಏರಿಕೆಗೆ ಸರ್ಕಾರದ ವಿರುದ್ದ ಹೈಕೋರ್ಟ್ ಅಸಮಾಧಾನ!

ಸರ್ಕಾರದ ಉಚಿತ ಯೋಜನೆಗಳು ಮತ್ತು ರಾಜ್ಯದಲ್ಲಿ ದಿನೇ ದಿನೇ ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಕುರಿತು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, "ಯೋಜನೆ ಉಚಿತ... ಬೆಲೆ ಏರಿಕೆ ಖಚಿತ" ಎಂದು ಸರ್ಕಾರದ ವಿರುದ್ಧ ವ್ಯಂಗ್ಯಭರಿತವಾಗಿ ಚಾಟಿ ಬೀಸಿದೆ. ಆ ಕುರಿತ ವರದಿ ಇಲ್ಲಿದೆ:

ಮೈಸೂರು ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ತಾರಕಕ್ಕೆ: ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲಿಗನಿಗೆ ಕೊಲೆ ಬೆದರಿಕೆ!

ಮೈಸೂರು ಬಿಜೆಪಿಯಲ್ಲಿ ಮುಸುಕಿನ ಗುದ್ದಾಟ ತಾರಕಕ್ಕೆ: ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲಿಗನಿಗೆ ಕೊಲೆ ಬೆದರಿಕೆ!

ಮೈಸೂರಿನ ಚಾಮರಾಜ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಆಂತರಿಕ ಭಿನ್ನಮತ ಮತ್ತೊಮ್ಮೆ ತಾರಕಕ್ಕೇರಿದೆ. ಮಾಜಿ ಶಾಸಕ ಎಲ್. ನಾಗೇಂದ್ರ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಬೆಂಬಲಿಗರ ನಡುವಿನ ಶೀತಲ ಸಮರವು ಇದೀಗ ಕೊಲೆ ಬೆದರಿಕೆ ಆರೋಪದ ಹಂತಕ್ಕೆ ತಲುಪಿದೆ. ಆ ಕುರಿತ ವರದಿ ಇಲ್ಲಿದೆ:

ಮೂಕ ಪ್ರಾಣಿಗಳಿಗೆ ಮುಳುವಾದ ಪಟಾಕಿ ಸದ್ದು: ಶಬ್ದಕ್ಕೆ ಬೆದರಿ 14ನೇ ಮಹಡಿಯಿಂದ ಬಿದ್ದು ಶ್ವಾನ ಸಾವು..!

ಮೂಕ ಪ್ರಾಣಿಗಳಿಗೆ ಮುಳುವಾದ ಪಟಾಕಿ ಸದ್ದು: ಶಬ್ದಕ್ಕೆ ಬೆದರಿ 14ನೇ ಮಹಡಿಯಿಂದ ಬಿದ್ದು ಶ್ವಾನ ಸಾವು..!

ನಿರ್ಮಾಣ ಹಂತದಲ್ಲಿರುವ 14 ಅಂತಸ್ತಿನ ಕಟ್ಟಡದಲ್ಲಿ ಹೆಣ್ಣು ನಾಯಿಯೊಂದು ವಾಸವಾಗಿತ್ತು. ಅಲ್ಲಿನ ಭದ್ರತಾ ಸಿಬ್ಬಂದಿಯ ನೆರವಿನಿಂದ ಪ್ರಾಣಿ ಪ್ರಿಯರೊಬ್ಬರು ನಾಯಿಯನ್ನು ಆರೈಕೆ ಮಾಡುತ್ತಿದ್ದರು. ಎರಡು ತಿಂಗಳ ಹಿಂದಷ್ಟೇ ನಾಯಿಗೆ ಸಂತಾನಹರಣ ಶಸ್ತ್ರಚಿಕಿತ್ಸೆಯನ್ನೂ ಮಾಡಿಸಲಾಗಿತ್ತು.

ಗದಗ: ಕೋಮು ಸೌಹಾರ್ದತೆ ಸಂದೇಶ; 35 ವರ್ಷಗಳಿಂದ  ಲಕ್ಷ್ಮೀ ಪೂಜೆ ನೆರವೇರಿಸುತ್ತಿರುವ ಮುಸ್ಲಿಂ ಕುಟುಂಬ!

ಗದಗ: ಕೋಮು ಸೌಹಾರ್ದತೆ ಸಂದೇಶ; 35 ವರ್ಷಗಳಿಂದ ಲಕ್ಷ್ಮೀ ಪೂಜೆ ನೆರವೇರಿಸುತ್ತಿರುವ ಮುಸ್ಲಿಂ ಕುಟುಂಬ!

ಜಕ್ಕಲಿ ಗ್ರಾಮದ ಬಸ್ ನಿಲ್ದಾಣದ ಬಳಿ ಸೈಕಲ್ ಪಂಕ್ಚರ್ ಮತ್ತು ದುರಸ್ತಿ ಅಂಗಡಿಯನ್ನು ನಡೆಸುತ್ತಿರುವ ಕುತುಬುದ್ದೀನ್ ಗದದ್ ಅವರು, ಪ್ರತಿ ದೀಪಾವಳಿಯಂದು ತಮ್ಮ ಅಂಗಡಿಯಲ್ಲಿ ಲಕ್ಷ್ಮಿ ದೇವಿಯ ವಿಗ್ರಹವನ್ನು ಪ್ರತಿಷ್ಠಾಪಿಸುವ ಮೂಲಕ ಕೋಮು ಸೌಹಾರ್ದತೆಯ ಸಂದೇಶವನ್ನು ಸಾರುತ್ತಿದ್ದಾರೆ.