ನಮ್ಮ ಮೆಟ್ರೋ ದರ ವಿವಾದ ತಾರಕಕ್ಕೆ: BMRCL ಲೆಕ್ಕಾಚಾರಕ್ಕೆ ಪ್ರಯಾಣಿಕರ ಅಸಮಾಧಾನ; ಶುಲ್ಕ ಪರಿಷ್ಕರಣೆಗೆ ಒತ್ತಾಯಪ್ರಯಾಣ ದರ ನಿಗದಿ ಸಮಿತಿ (Fare Fixation Committee - FFC) ಶಿಫಾರಸಿನ ಮೇರೆಗೆ 2025ರ ಫೆಬ್ರವರಿಯಿಂದಲೇ ಬಿಎಂಆರ್ಸಿಎಲ್ ಗರಿಷ್ಠ 90 ದರವನ್ನು ವಿಧಿಸುತ್ತಿದೆ.
ಅಕ್ರಮ ಪಾರ್ಕಿಂಗ್, ಬಹಿರಂಗ ಮೂತ್ರವಿಸರ್ಜನೆ; 'ಯೆಲ್ಲೋ ಸ್ಪಾಟ್' ಆದ ಶೇಷಾದ್ರಿ ರಸ್ತೆ?ಮಹಾರಾಣಿ ವಿಶ್ವವಿದ್ಯಾಲಯ, ಸಿಎಂಎಸ್ ಬಿಸಿನೆಸ್ ಸ್ಕೂಲ್, ರೇಸ್ ಕೋರ್ಸ್, ಫ್ರೀಡಂ ಪಾರ್ಕ್ ಹಾಗೂ ಹಲವು ವಾಣಿಜ್ಯ ಪ್ರದೇಶಗಳ ನಡುವೆ ಇರುವ ಶೇಷಾದ್ರಿ ರಸ್ತೆ ನಗರದ ಪ್ರಮುಖ ಸಂಚಾರ ಮಾರ್ಗಗಳಲ್ಲಿ ಒಂದಾಗಿದೆ.
ತುಮಕೂರು: ನಡುರಸ್ತೆಯಲ್ಲಿ ರೌಡಿಶೀಟರ್ ಬರ್ಬರ ಹತ್ಯೆ!ನಾಲ್ಕೈದು ಮಂದಿ ದುಷ್ಕರ್ಮಿಗಳ ಗ್ಯಾಂಗ್ ವೊಂದು ರಾತ್ರಿ 8:30ರ ಸುಮಾರಿಗೆ ರೌಡಿಶೀಟರ್ ಮಲ್ಲನ ಮೇಲೆ ಅಟ್ಯಾಕ್ ಮಾಡಿದ್ದು, ಗುರುತೇ ಸಿಗದೆ ರೀತಿಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಮಲ್ಲ ಬೆಳಗುಂಬ ನಿವಾಸಿಯಾಗಿದ್ದ.
ನಾಲಾಯಕ್ ಗೃಹ ಸಚಿವ ಟೀಕೆ: ವಿಜಯೇಂದ್ರಗೆ ಭಯ-ಹತಾಶೆ ಶುರುವಾಗಿರುವುದು ಅವರ ಘನತೆಗೆ ತಕ್ಕದ್ದೇ? ಪ್ರಿಯಾಂಕ್ ಖರ್ಗೆ ತಿರುಗೇಟು!ಮಾತುಗಳಿಗೆ ಸ್ವಯಂ ಮಿತಿ ಇರಬೇಕು. ಇಲ್ಲವಾದರೆ ಹೇಗೆ ಮಾತನಾಡಬೇಕೆಂಬುದನ್ನ ಕಲಿಸಬೇಕಾದ ಪರಿಸ್ಥಿತಿ ಬರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಎಚ್ಚರಿಕೆ ನೀಡಿದ್ದಾರೆ.
ಬಾಗಲಕೋಟೆ: ಹಿಪ್ಪರಗಿ ಬಳಿ ಕಾರು ಸ್ಫೋಟ; ಬಾಂಬ್ ಶಂಕೆ, ಪೊಲೀಸರ ತನಿಖೆಜಮಖಂಡಿಯ ಹಿಪ್ಪರಗಿ ಗ್ರಾಮದ ಬಳಿ ಕಾರೊಂದು ಸ್ಫೋಟಗೊಂಡಿದ್ದು ಆತಂಕ ಸೃಷ್ಟಿಸಿದೆ. ಹಿಪ್ಪರಗಿಯ ಯುವರಾಜ ವೈನ್ ಸ್ಟೋರ್ ಮಾಲೀಕ ಹನುಮಂತ ಅಥಣಿ ಅವರ ಮಹೀಂದ್ರಾ XUV300 ಕಾರು ನಿನ್ನೆ ರಾತ್ರಿ 10:45ರ ಸುಮಾರಿಗೆ ಏಕಾಏಕಿ ಸ್ಫೋಟಗೊಂಡಿತ್ತು.
ಕಲ್ಯಾಣ ಕರ್ನಾಟಕ ಮಂದಿಗೆ ಸಿಹಿ ಸುದ್ದಿ: ಅಗ್ನಿಶಾಮಕ ಇಲಾಖೆಯಲ್ಲಿ 490 ಹುದ್ದೆಗಳ ನೇಮಕಾತಿಗೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆರಾಜ್ಯದ ಭವಿಷ್ಯದ ಅಗತ್ಯಗಳಿಗೆ ಅನುಗುಣವಾಗಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಸಾಮರ್ಥ್ಯವನ್ನು ಮತ್ತಷ್ಟು ಬಲಪಡಿಸುವಂತೆ ಇದಕ್ಕೆ ನೇಮಕಾತಿಯನ್ನು ಮಾಡುವಂತೆ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಿರ್ದೇಶನ ನೀಡಿದ್ದಾರೆ.
BPL ಕಾರ್ಡ್ ಪಡೆಯಲು ವಾರ್ಷಿಕ ಆದಾಯದ ಮಿತಿ 3 ಲಕ್ಷ ರೂ ಗೆ ಹೆಚ್ಚಿಸಲು ಕ್ರಮ- ಸಚಿವ ಕೆ.ಹೆಚ್ ಮುನಿಯಪ್ಪ!ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ 1ಲಕ್ಷ20 ಸಾವಿರ ವಾರ್ಷಿಕ ಆದಾಯದ ಮಿತಿಯನ್ನು ಆಡಳಿತಾತ್ಮಕ ಸುಧಾರಣೆ ಆಯೋಗದ ಶಿಫಾರಸ್ಸಿನಂತೆ 3 ಲಕ್ಷ ರೂಗೆ ಹೆಚ್ಚಿಸಲು ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು.
Video: ಬೀದರ್ BRIMS ಆಸ್ಪತ್ರೆ ಎಮರ್ಜೆನ್ಸಿ ವಾರ್ಡ್ಗೆ ಬೈಕ್ ನುಗ್ಗಿಸಿದ ಯುವಕರು; ರೋಗಿಗಳಲ್ಲಿ ಆತಂಕ!ಮದ್ಯದ ಅಮಲಿನಲ್ಲಿದ್ದ ಇಬ್ಬರು ಯುವಕರು ಆಸ್ಪತ್ರೆ ಆವರಣ ಪ್ರವೇಶಿಸಿ, ನೇರವಾಗಿ ಬೈಕ್ ಅನ್ನು ತುರ್ತು ಚಿಕಿತ್ಸಾ ವಿಭಾಗದೊಳಗೆ ಚಲಾಯಿಸಿದ್ದಾರೆ.
ಬೆಂಗಳೂರಿನಲ್ಲಿ ಮತ್ತೊಂದು Road Rage: ಕಾರಿನ ಬಾನೆಟ್ ಮೇಲೆ 1 ಕಿ.ಮೀ ವ್ಯಕ್ತಿ ಎಳೆದೊಯ್ದ ಕ್ಯಾಬ್ ಚಾಲಕ, Video ವೈರಲ್ಕ್ಯಾಬ್ ಚಾಲಕ ಅನಂತ್ ಎಂಬಾತ ಮದ್ಯದ ಅಮಲಿನಲ್ಲಿ ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಕಾರು ಚಲಾಯಿಸುತ್ತಿದ್ದಾನೆ ಎನ್ನಲಾಗಿದೆ.
ಬರ ಪರಿಸ್ಥಿತಿ ಕುರಿತು ಚರ್ಚೆ: ರಾಜ್ಯದ ಸಂಸದರು, ಕೇಂದ್ರ ಸಚಿವರ ಸಭೆ ಕರೆದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಡೆಯುತ್ತಿರುವ ಸಂಸತ್ ಅಧಿವೇಶನದಲ್ಲಿ ರಾಜ್ಯದ ಪರವಾಗಿ ಒಗ್ಗಟ್ಟಿನಿಂದ ಧ್ವನಿ ಎತ್ತುವ ಉದ್ದೇಶದಿಂದ ಸಂಸದರ ಸಭೆ ಕರೆಯಲಾಗಿದೆ ಎಂದು ಹೇಳಿದರು.
ಉತ್ತಮ ಸಮಾಜ ಹಾಗೂ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸರ್ಕಾರದೊಂದಿಗೆ ಲಯನ್ಸ್ನಂತಹ ಸೇವಾ ಸಂಸ್ಥೆಗಳು ಕೈಜೋಡಿಸಬೇಕು: ಸೌಮ್ಯ ರೆಡ್ಡಿಉತ್ತಮ ಸಮಾಜ ಹಾಗೂ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸರ್ಕಾರದೊಂದಿಗೆ ನಾಗರಿಕರು ಮತ್ತು ಲಯನ್ಸ್ನಂತಹ ಸೇವಾ ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ತಿಳಿಸಿದರು.
ಧರ್ಮೇಂದ್ರ ಪ್ರಧಾನ್ ಸ್ವಯಂಪ್ರೇರಿತವಾಗಿ ರಾಜೀನಾಮೆ ನೀಡಿಲ್ಲ; ವಿದ್ಯಾರ್ಥಿಗಳೇ ಹುದ್ದೆ ತೊರೆಯುವಂತೆ ಮಾಡಿದರು: CM ಡಿ.ಕೆ ಶಿವಕುಮಾರ್; Videoಬೆಂಗಳೂರಿನ ಜವಹರಲಾಲ ನೆಹರೂ ತಾರಾಲಯದಲ್ಲಿ ರಾಷ್ಟ್ರೀಯ ಸೈನಿಕ ಸ್ಮಾರಕದಲ್ಲಿ ಆಯೋಜಿಸಲಾಗಿದ್ದ ಕಾರ್ಗಿಲ್ ವಿಜಯ್ ದಿವಸ್ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದರು.
ಸಂಗೀತ ನಗರಿಯಾಗುವತ್ತ ಕುಂದಾನಗರಿ; ಕಶ್ಮಾ-ಕಶ್ ಮೂಲಕ ಬೆಳಗಾವಿಯನ್ನು ವಿಶ್ವ ಸಂಗೀತ ಭೂಪಟದಲ್ಲಿ ಇರಿಸಿದ CA ಅಶೋಕ್ ಪರಾಂಜಪೆದಶಕಗಳಿಂದಲೂ ಬೆಳಗಾವಿ ಉದ್ಯಮಿಗಳು, ಶಿಕ್ಷಣ ತಜ್ಞರು ಮತ್ತು ಕೈಗಾರಿಕೆಗಳ ನಗರಿ ಎಂದು ಹೆಸರುವಾಸಿ. ಈಗ, ಆ ಪಟ್ಟಿಗೆ ವಿಶ್ವ ದರ್ಜೆಯ ಸಂಗೀತವನ್ನು ಕಲ್ಪಿಸಿಕೊಂಡು, ರೆಕಾರ್ಡ್ ಮಾಡಿ, ಉತ್ಪಾದಿಸುವ 'ಸಂಗೀತ ನಗರ'ವಾಗುವುದರತ್ತ ನಮ್ಮ ಕುಂದಾನಗರಿ ಹೆಜ್ಜೆಇಡುತಿದೆ. ಆ ಕುರಿತ ವರದಿ ಇಲ್ಲಿದೆ:
ಬೆಂಗಳೂರಿನ 37 ತಾಲ್ಲೂಕುಗಳಲ್ಲಿ ತೀವ್ರ ಬರ ಪರಿಸ್ಥಿತಿಬೆಂಗಳೂರು ವಿಭಾಗದಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ (ರಾಮನಗರ), ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಸೇರಿದಂತೆ ಒಟ್ಟು ಒಂಬತ್ತು ಜಿಲ್ಲೆಗಳು ಸೇರಿವೆ.
14 ವರ್ಷಗಳ ಬಳಿಕ ಮತ್ತೆ 'ಕಾವೇರಿ' ಮಾತುಕತೆ: ಫಲ ಕೊಡಲಿದೆಯೇ ಡಿ.ಕೆ ಶಿವಕುಮಾರ್-ಜೋಸೆಫ್ ವಿಜಯ್ ಭೇಟಿ?ಇದೀಗ ಆಗಸ್ಟ್ 3ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ತಮಿಳುನಾಡು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರು ಮತ್ತೊಮ್ಮೆ ಕಾವೇರಿ ಜಲ ಹಂಚಿಕೆ ಕುರಿತ ಮಹತ್ವದ ಚರ್ಚೆ ನಡೆಸುವ ಸಾಧ್ಯತೆಯಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!