ರಾಜ್ಯ

ರಾಜ್ಯದಲ್ಲಿ ಬರ ತಾಂಡವ: ದೆಹಲಿಯಲ್ಲಿ ಕೈ ನಾಯಕರ ಜಾಲಿ ಟ್ರಿಪ್; ಮೋದಿ ಟೀಕಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ- ಅಶೋಕ್

ರಾಜ್ಯದಲ್ಲಿ ಶೇ.80ರಷ್ಟು ಕೃಷಿ ಚಟುವಟಿಕೆ ಸ್ಥಗಿತಗೊಂಡಿದೆ. ಮಳೆ ಕೊರತೆಯಿಂದ ಬೆಳೆಗಳು ಒಣಗುತ್ತಿವೆ. ಜಾನುವಾರುಗಳಿಗೆ ಮೇವು ಸಿಗುತ್ತಿಲ್ಲ. ರೈತರು ದನ-ಕರುಗಳನ್ನು ಮಾರಾಟ ಮಾಡುವ ಪರಿಸ್ಥಿತಿ ಬಂದಿದೆ .

ರಾಜ್ಯದಲ್ಲಿ ಬರ ತಾಂಡವ: ದೆಹಲಿಯಲ್ಲಿ ಕೈ ನಾಯಕರ ಜಾಲಿ ಟ್ರಿಪ್; ಮೋದಿ ಟೀಕಿಸಲು ಕಾಂಗ್ರೆಸ್ ಗೆ ನೈತಿಕ ಹಕ್ಕಿಲ್ಲ- ಅಶೋಕ್
ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು; ಇಲ್ಲಿ Airport ನಿರ್ಮಿಸಿದರೆ ಹೆಚ್ಚು ಅನುಕೂಲ: ಸೋಮಣ್ಣ ಹೇಳಿಕೆಗೆ  ಪರಮೇಶ್ವರ್ ಬೆಂಬಲ

ತುಮಕೂರು 20 ಜಿಲ್ಲೆಗಳ ಹೆಬ್ಬಾಗಿಲು; ಇಲ್ಲಿ Airport ನಿರ್ಮಿಸಿದರೆ ಹೆಚ್ಚು ಅನುಕೂಲ: ಸೋಮಣ್ಣ ಹೇಳಿಕೆಗೆ ಪರಮೇಶ್ವರ್ ಬೆಂಬಲ

ತುಮಕೂರು ಜಿಲ್ಲೆಯ ಕೊರಟಗೆರೆ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಪರಮೇಶ್ವರ, ಸಿರಾದಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಿಸಿದರೆ ತುಮಕೂರು ಮಾತ್ರವಲ್ಲದೆ ಈ ಪ್ರದೇಶದ ಮೂಲಕ ಬೆಂಗಳೂರಿಗೆ ಸಂಪರ್ಕ ಹೊಂದಿದ ಸುಮಾರು 20 ಜಿಲ್ಲೆಗಳಿಗೆ ಉಪಯೋಗವಾಗುತ್ತದೆ.

ಬಡವರ್ಗದ ಬ್ರಾಹ್ಮಣರಿಗೆ 'ವಿಪ್ರ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ': ಅರ್ಜಿ ಆಹ್ವಾನ

ಬಡವರ್ಗದ ಬ್ರಾಹ್ಮಣರಿಗೆ 'ವಿಪ್ರ ಸ್ವಯಂ ಉದ್ಯೋಗ ನೇರ ಸಾಲ ಯೋಜನೆ': ಅರ್ಜಿ ಆಹ್ವಾನ

ರಾಜ್ಯದ ಬ್ರಾಹ್ಮಣ ಸಮುದಾಯದ ಆರ್ಥಿಕವಾಗಿ ಹಿಂದುಳಿದ ವರ್ಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಸ್ವಯಂ ಉದ್ಯೋಗ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿ ಜಾರಿಗೊಳಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಲಾಗಿದೆ ಎಂದು ಹೇಳಿದರು.