ರಾಜ್ಯ

ಬೆಂಗಳೂರು: ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಗರ್ಭಿಣಿ ಮಹಿಳೆಗೆ 'ಸಾವಿನ ಕಂಟಕ' ಎಂದು ಹೆದರಿಸಿ ಚಿನ್ನಾಭರಣ ದೋಚಿದ ಖದೀಮ!

ಉಷಾ ಎಂಟು ತಿಂಗಳ ಗರ್ಭಿಣಿಯಾಗಿರುವುದನ್ನು ಗಮನಿಸಿ, ಮನೆಗೆ ದೋಷವಿದೆ ಎಂದು ನಂಬಿಸಿದ್ದಾನೆ. ನಂತರ ನನಗೆ ಯಾವುದೇ ಹಣ ಬೇಡ, ನಾನು ಉಚಿತವಾಗಿ ಪೂಜೆ ಮಾಡುತ್ತೇನೆ ಎಂದು ಹೇಳಿ ಮನೆಯೊಳಗೆ ಪ್ರವೇಶಿಸಿದ್ದಾನೆ.

ಬೆಂಗಳೂರು: ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಗರ್ಭಿಣಿ ಮಹಿಳೆಗೆ 'ಸಾವಿನ ಕಂಟಕ' ಎಂದು ಹೆದರಿಸಿ ಚಿನ್ನಾಭರಣ ದೋಚಿದ ಖದೀಮ!
ಸಾಂಕ್ರಾಮಿಕ ರೋಗ ತಡೆಗಟ್ಟಲು ಶಾಸಕರ ಸಮಿತಿ ರಚನೆಗೆ ತೀರ್ಮಾನ; EBOLA ಹರಡುವಿಕೆ ತಡೆಗೆ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್: UT ಖಾದರ್

ಸಾಂಕ್ರಾಮಿಕ ರೋಗ ತಡೆಗಟ್ಟಲು ಶಾಸಕರ ಸಮಿತಿ ರಚನೆಗೆ ತೀರ್ಮಾನ; EBOLA ಹರಡುವಿಕೆ ತಡೆಗೆ ವಿಮಾನ ನಿಲ್ದಾಣಗಳಲ್ಲಿ ಸ್ಕ್ರೀನಿಂಗ್: UT ಖಾದರ್

ಆರೋಗ್ಯ ತುರ್ತು ಪರಿಸ್ಥಿತಿ ನಿರ್ವಹಣೆಗೆ ಹೊಸ ವ್ಯವಸ್ಥೆ ಜಾರಿಗೆ ತರಲಾಗಿದೆ. ಇದರ ಮೂಲಕ ಎಲ್ಲ ಜಿಲ್ಲೆಗಳಿಗೂ ತ್ವರಿತವಾಗಿ ಮಾಹಿತಿ ರವಾನಿಸಿ, ರೋಗ ನಿಯಂತ್ರಣ ಕ್ರಮಗಳನ್ನು ಇನ್ನಷ್ಟು ಸಮನ್ವಯದಿಂದ ಕೈಗೊಳ್ಳಲು ಸಾಧ್ಯವಾಗಲಿದೆ .

'ಅಮ್ಮ.. ನಿನ್ನ ಮೇಲಾಣೆ.. ತಪ್ಪು ಮಾಡಿರಬಹುದು, ಇನ್ನು ಮುಂದೆ ನಿನ್ನ ಹಾದಿಯಲ್ಲೇ ಬದುಕುತ್ತೇನೆ': ತಾಯಿ ಅಂತ್ಯಸಂಸ್ಕಾರ ನಂತರ HDK ಸಂಕಲ್ಪ

'ಅಮ್ಮ.. ನಿನ್ನ ಮೇಲಾಣೆ.. ತಪ್ಪು ಮಾಡಿರಬಹುದು, ಇನ್ನು ಮುಂದೆ ನಿನ್ನ ಹಾದಿಯಲ್ಲೇ ಬದುಕುತ್ತೇನೆ': ತಾಯಿ ಅಂತ್ಯಸಂಸ್ಕಾರ ನಂತರ HDK ಸಂಕಲ್ಪ

ಕೇಂದ್ರ ಸಚಿವರಾದ ಶಿವರಾಜ್ ಸಿಂಗ್ ಚೌಹಾಣ್, ಪ್ರಲ್ಹಾದ ಜೋಶಿ, ಸಿಎಂ ಡಿಕೆ ಶಿವಕುಮಾರ್ ಆದಿಯಾಗಿ, ಹಲವು ನಾಯಕರು ಈ ವೇಳೆ ಹಾಜರಿದ್ದರು. ಪತ್ನಿಯ ಪಾರ್ಥಿವ ಶರೀರದ ಪಕ್ಕದಲ್ಲೇ ಕೂತು, ದೇವೇಗೌಡರು ಕಣ್ಣೀರು ಹಾಕುತ್ತಿದ್ದ ದೃಶ್ಯ ಮನಕಲಕುವಂತಿತ್ತು.

ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಂತಿದೆ: ಸಿದ್ದರಾಮಯ್ಯ ವಾಗ್ದಾಳಿ

ನ್ಯಾಯ ಕೇಳಿದ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಂತಿದೆ: ಸಿದ್ದರಾಮಯ್ಯ ವಾಗ್ದಾಳಿ

ಸಂಸತ್ತಿನತ್ತ ಶಾಂತಿಯುತವಾಗಿ ಮೆರವಣಿಗೆ ನಡೆಸುತ್ತಿದ್ದ 20 ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರ ಮೇಲೆ ಲಾಠಿ ಮತ್ತು ಅಶ್ರುವಾಯು ಪ್ರಯೋಗ ಮಾಡಿರುವುದು ಅತ್ಯಂತ ಖಂಡನೀಯ. ನಮ್ಮ ಯುವಕರ ಕನಸುಗಳ ಮೇಲೆಯೇ ಲಾಠಿ ಪ್ರಹಾರ ನಡೆಸಲಾಗಿದೆ.

ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ: ಗಣಿ ಇಲಾಖೆ ನಿರ್ದೇಶಕರು ಸೇರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ: ಗಣಿ ಇಲಾಖೆ ನಿರ್ದೇಶಕರು ಸೇರಿ ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲು

ಬಾಗಲಕೋಟೆಯಾದ್ಯಂತ ಅಕ್ರಮ ಮರಳು ಗಣಿಗಾರಿಕೆ ನಡೆದಿರುವುದು ಪರಿಶೀಲನೆಯಲ್ಲಿ ಕಂಡುಬಂದ ಬೆನ್ನಲ್ಲೇ ಕರ್ನಾಟಕ ಲೋಕಾಯುಕ್ತ ಅಧಿಕಾರಿಗಳು, ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಹಿರಿಯ ಅಧಿಕಾರಿಗಳು, ಉಪ ಆಯುಕ್ತರು ಮತ್ತು ಐದು ತಾಲ್ಲೂಕುಗಳ ತಹಶೀಲ್ದಾರ್‌ಗಳ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.