'ಮುಲಾಜೇ ಇಲ್ಲ.. ಅಕ್ರಮ ನಿವಾಸಿಗಳು ಹೊರಕ್ಕೆ': ಶಾಶ್ವತ ನಿವಾಸ ಪ್ರಮಾಣಪತ್ರ ಕುರಿತು ಪರಮೇಶ್ವರ್ ಸ್ಪಷ್ಟನೆ; ಹೇಳಿದ್ದೇನು?ಕೇಂದ್ರ ಸರ್ಕಾರ ಎಸ್ಐಆರ್ ಮಾಡಲು ಪ್ರಾರಂಭಿಸಿದ್ದು 11 ಮಾನದಂಡಗಳ ಪ್ರಕಾರವೇ ಶಾಶ್ವತ ನಿವಾಸಿ ಪ್ರಮಾಣಪತ್ರ (ಪಿಆರ್ಸಿ) ನೀಡಲು ತೀರ್ಮಾನಿಸಲಾಗಿದೆ..
ಸರ್ಕಾರಿ ಗೌರವಗಳೊಂದಿಗೆ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮ ಅಂತ್ಯಕ್ರಿಯೆಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ ಅವರ ಅಂತ್ಯಕ್ರಿಯೆ ಸೋಮವಾರ ಹಾಸನ ಜಿಲ್ಲೆಯಲ್ಲಿ ಒಕ್ಕಲಿಗ ಸಂಪ್ರದಾಯದಂತೆ ನಡೆಯಿತು. ಹೊಳೆನರಸೀಪುರದ ಮಾವಿನಕೆರೆ ಗ್ರಾಮದ ರಂಗನಾಥ ಸ್ವಾಮಿ ಬೆಟ್ಟದ ತಪ್ಪಲಿನಲ್ಲಿ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮ ಅಂತ್ಯಕ್ರಿಯೆ ನರವೇರಿತು.
ನಾಳೆ ಬೆಂಗಳೂರಿನ ಇಲ್ಲೆಲ್ಲ ಕರೆಂಟ್ ಇರಲ್ಲ; ರಾಜಧಾನಿಯ 80 ಬಡಾವಣೆಗಳಲ್ಲಿ 4 ಗಂಟೆಗಳ ಕಾಲ ವಿದ್ಯುತ್ ಕಟ್!ಸಿಲಿಕಾನ್ ಸಿಟಿಯ ಜನರೇ ಗಮನಿಸಿ, ನಾಳೆ ರಾಜಧಾನಿ ಬೆಂಗಳೂರಿನ ಹಲವು ಪ್ರಮುಖ ಪ್ರದೇಶಗಳಲ್ಲಿ ಸತತ 4 ಗಂಟೆಗಳ ಕಾಲ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆ ಕುರಿತ ವರದಿ ಇಲ್ಲಿದೆ:
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 5 ದಿನ ಭಾರಿ ಮಳೆ ಎಚ್ಚರಿಕೆ: ಯೆಲ್ಲೋ ಅಲರ್ಟ್ ಘೋಷಿಸಿದ IMDಬೆಂಗಳೂರಿನಲ್ಲಿಯೂ ಎರಡು ಮೂರು ದಿನಗಳಿಂದ ಮಳೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿದೆ. ಇನ್ನು ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಗಣಿ ಇಲಾಖೆಗೆ ಮೇಜರ್ ಸರ್ಜರಿ: ಇತಿಹಾಸದಲ್ಲೇ ಅತಿದೊಡ್ಡ ವರ್ಗಾವಣೆ; ಬರೋಬ್ಬರಿ 160 ಅಧಿಕಾರಿಗಳು ಎತ್ತಂಗಡಿ!ಗಣಿ ಇಲಾಖೆಯಲ್ಲಿ ಒಂದೇ ಬಾರಿಗೆ ಬರೋಬ್ಬರಿ 160 ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಿವಮೊಗ್ಗ: ವಿದ್ಯಾರ್ಥಿನಿ ಬಳಿ ಲಂಚಕ್ಕೆ ಕೈಯೊಡ್ಡಿದ ಪ್ರಿನ್ಸಿಪಾಲ್ ಲೋಕಾಯುಕ್ತ ಬಲೆಗೆ!ಹುಣಸೆಕಟ್ಟೆಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಿನ್ಸಿಪಾಲ್ ನಾಮದೇವ ಅವರು ವಿದ್ಯಾರ್ಥಿನಿಯನ್ನು 7ನೇ ತರಗತಿಗೆ ದಾಖಲಿಸಿಕೊಳ್ಳಲು 20 ಸಾವಿರ ರೂ. ಲಂಚ ಕೇಳಿದ್ದಾರೆ ಎಂದು ಪೋಷಕರು ಆರೋಪಿಸಿದ್ದಾರೆ.
ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಜಾತಿ ಪ್ರಮಾಣಪತ್ರ; ಶಾಶ್ವತ ನಿವಾಸ ಪ್ರಮಾಣಪತ್ರ ನೀಡಲು ಉಪ ತಹಶೀಲ್ದಾರ್ಗೆ ಅಧಿಕಾರ!ಹೊಸ ಕಾರ್ಯಕ್ರಮದಡಿ, ಸರ್ಕಾರವು ಈಗಾಗಲೇ 4.85 ಕೋಟಿ ಡಿಜಿಟಲ್ ಜಾತಿ ಪ್ರಮಾಣಪತ್ರಗಳನ್ನು ಜಿಲ್ಲಾ, ತಾಲೂಕು ಮತ್ತು ಗ್ರಾಮವಾರು ಪಿಡಿಎಫ್ (PDF) ಸ್ವರೂಪದಲ್ಲಿ ವರ್ಗೀಕರಿಸಿ ಜಿಲ್ಲಾಧಿಕಾರಿಗಳೊಂದಿಗೆ ಹಂಚಿಕೊಂಡಿದೆ.
ಬೆಂಗಳೂರು: ಹುಡುಗಿ ಆಸೆ ತೋರಿಸಿ ಅಪಹರಣ, ಸುಲಿಗೆ; 11 ಮಂದಿ ಬಂಧನಬಂಧಿತ ಆರೋಪಿಗಳಿಂದ ಎರಡು ಆಟೋ, 4 ಬೈಕ್, 13 ಮೊಬೈಲ್ ಫೋನ್ ಗಳು ನಗದು ಹಾಗೂ ಇತರೆ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಬೆಂಗಳೂರು: ಕಣಿಮಿಣಿಕೆ ಮೊದಲ ಹಂತದ ವಸತಿ ಯೋಜನೆಗೆ ಮರುಜೀವ ನೀಡಲು BDA ಮುಂದು!ಬಿಡಿಎ ಪ್ರಕಾರ, ಯೋಜನೆಯ ಹಂತ-1 ಅನ್ನು ಮೇ 2012 ರಲ್ಲಿ 166.3 ಕೋಟಿ ರೂ. ಅಂದಾಜು ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಯಿತು. ಫೌಂಡೇಶನ್ ಮತ್ತು ಭಾಗಶಃ ರಚನಾತ್ಮಕ ಕೆಲಸಗಳನ್ನು ಮೀರಿ ಕೆಲಸ ಮುಂದುವರಿಯಲು ಸಾಧ್ಯವಾಗಲಿಲ್ಲ, ಗುತ್ತಿಗೆದಾರರು ಜನವರಿ 2015 ರಲ್ಲಿ ಕಾಮಗಾರಿ ಕೈಬಿಟ್ಟರು.
ದಾಂಡೇಲಿ ರೆಸಾರ್ಟ್ನಲ್ಲಿ ಜಿಪ್ಲೈನ್ ದುರಂತ: 40 ಅಡಿ ಎತ್ತರದಿಂದ ಬಿದ್ದು ಆಸ್ಪತ್ರೆ ಸೇರಿದ ಕುಬೇರ ಸುರಪುರಉತ್ತರ ಕನ್ನಡ ಜಿಲ್ಲೆಯ ಖಾಸಗಿ ರೆಸಾರ್ಟ್ಯೊಂದರಲ್ಲಿ ಜಿಪ್ಲೈನ್ ರೈಡ್ ಮಾಡುವ ವೇಳೆ ಕೇಬಲ್ ತುಂಡಾದ ಪರಿಣಾಮ ವಿಜಯಪುರ ಮೂಲದ 24 ವರ್ಷದ ಕುಬೇರ ಸುರಪುರ ಗಂಭೀರವಾಗಿ ಗಾಯಗೊಂಡಿದ್ದಾರೆ.
18,000 ಪೌರ ಕಾರ್ಮಿಕರಿಗೆ ಅಧ್ಯಯನ ಪ್ರವಾಸ ಭಾಗ್ಯ!ಈ ಭೇಟಿಗಳು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಯ ನೈರ್ಮಲ್ಯ ಕಾರ್ಮಿಕರ ಸಾಮರ್ಥ್ಯವರ್ಧನಾ ಉಪಕ್ರಮಗಳ ಮುಂದುವರಿಕೆಯನ್ನು ಸೂಚಿಸುತ್ತವೆ ಎಂದು ಹೇಳಿದ್ದಾರೆ.
ಕೇವಲ ಒಬ್ಬ ಸಚಿವರು ಹೇಳಿದ ಮಾತ್ರಕ್ಕೆ RSS ನೋಂದಣಿ 'ಕಡ್ಡಾಯವೇನಲ್ಲ'; ಯುವಜನರಲ್ಲಿ ತೃಪ್ತ, ಮಾನವೀಯತೆ ಮನೋಭಾವ ಬೆಳೆಸಿ: ಸಂತೋಷ್ ಹೆಗ್ಡೆ
ನಾನು ಕೂಡ 'ಟೀಂ ಕರ್ನಾಟಕ' ಕಟ್ಟುತ್ತಿದ್ದೇನೆ: ಫಿಫಾ ವಿಶ್ವಕಪ್ 2026ರ ಫೈನಲ್ ಪಂದ್ಯ ವೀಕ್ಷಣೆ ವೇಳೆ ಸಿಎಂ ಡಿ.ಕೆ ಶಿವಕುಮಾರ್!ಫುಟ್ಬಾಲ್ ಅಭಿಮಾನಿಗಳೊಂದಿಗೆ ಪಂದ್ಯವನ್ನು ವೀಕ್ಷಿಸಲು ಕಾಂಗ್ರೆಸ್ ಶಾಸಕ ಎನ್.ಎ. ಹ್ಯಾರಿಸ್ ಕೂಡ ಸ್ಥಳದಲ್ಲಿ ಉಪಸ್ಥಿತರಿದ್ದರು.
ನ್ಯಾಯಕ್ಕಾಗಿ ಸಮಾಧಿ ಅಗೆದು ತಾಯಿಯ ಕೊಳೆತ ಶವವನ್ನೇ ಬೈಕ್ನಲ್ಲಿ ತಂದ ಮಕ್ಕಳು: ಬೆಚ್ಚಿಬಿದ್ದ ದಾವಣಗೆರೆ!ತಮ್ಮ ತಾಯಿಯ ಸಾವು ಸಹಜವಲ್ಲ, ಅದೊಂದು ಕೊಲೆ ಎಂದು ಆರೋಪಿಸಿರುವ ಮಕ್ಕಳು, ಪೊಲೀಸರು ಪ್ರಕರಣವನ್ನು ಮುಚ್ಚಿ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ: 'ಬಿಜೆಪಿಗರ ಮಕ್ಕಳಿಗೆ ಲಾಭ'; ನಿವೃತ್ತ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿಂದ ತನಿಖೆಗೆ ಬಿ.ಕೆ ಹರಿಪ್ರಸಾದ್ ಒತ್ತಾಯಮಹಾರಾಷ್ಟ್ರ, ರಾಜಸ್ಥಾನ, ಮಧ್ಯಪ್ರದೇಶ, ಗುಜರಾತ್ ರಾಜ್ಯಗಳಲ್ಲಿ ಬಿಜೆಪಿ ನಾಯಕರ ಮಕ್ಕಳಿಂದಲೇ ಪೊಲೀಸರು ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ವಶಕ್ಕೆ ಪಡೆದಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ