ಬೆಂಗಳೂರು: ನಿಂತಲ್ಲೇ ನಿಂತಿರುವ ಅನಾಥ ವಾಹನಗಳ ಟೋಯಿಂಗ್ ಗೆ ಸಚಿವ ಕೃಷ್ಣ ಬೈರೇಗೌಡ ಚಾಲನೆ! Videoಮಲ್ಲೇಶ್ವರಂ ಹಾಗೂ ಗಾಂಧಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಸ್ತೆಯಲ್ಲಿ ನಿಂತಲ್ಲೇ ನಿಂತಿರುವ ಅನಾಥ ವಾಹನಗಳ ಎತ್ತಂಗಡಿಗೆ ಸಚಿವ ಕೃಷ್ಣಭೈರೇಗೌಡ ಚಾಲನೆ ನೀಡಿದರು.
ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರು ಯುವಕ ಹೃದಯಾಘಾತದಿಂದ ಸಾವು: ತಿಂಗಳಲ್ಲಿ ಎರಡನೇ ಘಟನೆ!ರಾತ್ರಿ ಏಕಾಏಕಿ ಶ್ರೀಕಾಂತ್ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ನೇಹಿತರು ಆತನನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪುವ ಮೊದಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
'ಬಿಡದಿ ಟೌನ್ ಶಿಪ್' ಯೋಜನೆ ವಿರೋಧಿಸಿ ಬಿಜೆಪಿ ಪಾದಯಾತ್ರೆ!ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಬಿಜೆಪಿ ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡರು.
ಪಶ್ಚಿಮ ಆಫ್ರಿಕಾದ ಸೆನೆಗಲ್ನಲ್ಲಿ 20 ವರ್ಷದ ಮಗಳ ಮಾರಾಟ; ಹಕ್ಕಿಪಿಕ್ಕಿ ಸಮುದಾಯದ ಮಹಿಳೆ ವಿರುದ್ಧ ದೂರು ದಾಖಲು!ಪೋಷಕರು ಚಿಕ್ಕಮಗಳೂರಿಗೆ ಮರಳಿದ ನಂತರ, ಆ ಯುವತಿಯನ್ನು ಒತ್ತಾಯಪೂರ್ವಕವಾಗಿ ಬಂಧಿಸಿ ಇರಿಸಲಾಗಿತ್ತು ಮತ್ತು ಚಿತ್ರಹಿಂಸೆಗೆ ಒಳಪಡಿಸಲಾಗಿತ್ತು ಎಂದು ಹೇಳಲಾಗಿದೆ.
2028ಕ್ಕೆ 'ನನ್ನ ತಂದೆಯೇ ಮುಖ್ಯಮಂತ್ರಿ': ಪ್ರಿಯಾಂಕಾ ಜಾರಕಿಹೊಳಿನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಸಿದ್ದರಾಮಯ್ಯ, ತಮ್ಮ ನಡುವೆ ಮನಸ್ತಾಪ ಸೃಷ್ಟಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ತಮ್ಮ30 ವರ್ಷಗಳ ಬಾಂಧವ್ಯ ಹಾಗೆಯೇ ಇದೆ ಎಂದು ಹೇಳಿದರು.
'ಬೇರೊಬ್ಬ ಹುಡುಗನಿಗೆ ಮೆಸೇಜ್'; ಅಪ್ರಾಪ್ತ ಲಿವ್ ಇನ್ ಸಂಗಾತಿಯನ್ನು ಕೊಂದು ಹೂತುಹಾಕಿದ್ದ 16 ವರ್ಷದ ಬಾಲಕ ಸೇರಿ ಮೂವರ ಬಂಧನ!ಅಪರಾಧವನ್ನು ಮುಚ್ಚಿಹಾಕುವ ಉದ್ದೇಶದಿಂದ, ಆರೋಪಿಯು ಇತರ ಇಬ್ಬರೊಂದಿಗೆ ಸೇರಿ ಆಕೆಯ ಮೃತದೇಹವನ್ನು ತಮ್ಮ ಕೃಷಿ ಜಮೀನಿನಲ್ಲಿ ಹೂತುಹಾಕಿದ್ದನು.
ಸೌಮ್ಯಾ ರೆಡ್ಡಿಗೆ ಹಿನ್ನಡೆ: ಶೋಭಾ ಕರಂದ್ಲಾಜೆ ವಿರುದ್ಧ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ರದ್ದುಗೊಳಿಸಿದ ಹೈಕೋರ್ಟ್!2024ರ ಲೋಕಸಭಾ ಚುನಾವಣೆಗೂ ಮುನ್ನ ಹಾಗೂ ನಂತರದ ಸಾರ್ವಜನಿಕ ವೇದಿಕೆಗಳಲ್ಲಿ ಕರಂದ್ಲಾಜೆ ಅವರು ತಮ್ಮ ವಿರುದ್ಧ ಮಾನಹಾನಿಕರ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಆರೋಪಿಸಿ, ಜಯನಗರದ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ಅವರು ದೂರು ದಾಖಲಿಸಿದ್ದರು.
ಯಲಹಂಕದಲ್ಲಿ ಭೀಕರ ಅಪಘಾತ, ಟ್ಯಾಂಕರ್ ಢಿಕ್ಕಿ,: ಶಾಲೆಗೆ ಮೊಮ್ಮಕ್ಕಳ ಬಿಡಲು ಹೋಗಿದ್ದ ವೃದ್ಧ ದಾರುಣ ಸಾವು! Videoವೆಂಕಣ್ಣ ಅವರು ಮೊಮ್ಮಕ್ಕಳನ್ನು ಶಾಲೆಗೆ ಬಿಡಲು ದ್ವಿಚಕ್ರ ವಾಹನದಲ್ಲಿ ಶುಕ್ರವಾರ ಬೆಳಿಗ್ಗೆ ಹೋಗುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.
ದೇವೇಗೌಡರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು: ಆತಂಕ ಪಡುವ ಅಗತ್ಯವಿಲ್ಲ ಎಂದ ಹೆಚ್ಡಿ ಕುಮಾರಸ್ವಾಮಿ, ಆಸ್ಪತ್ರೆ ಬುಲೆಟಿನ್ ಬಿಡುಗಡೆಈ ವೇಳೆ ಮಾತನಾಡಿದ ಎಚ್ ಡಿ ಕುಮಾರಸ್ವಾಮಿ, 'ಚೆನ್ನಮ್ಮ ಅವರ ಆರೋಗ್ಯ ಸ್ಥಿತಿ ಕುರಿತು ಯಾವುದೇ ಆತಂಕ ಪಡುವ ಅಗತ್ಯವಿಲ್ಲ' ಎಂದು ಹೇಳಿದರು.
2022 ಡ್ರಗ್ಸ್ ಪ್ರಕರಣ: ನಟ ಸಿದ್ಧಾಂತ್ ಕಪೂರ್ ವಿರುದ್ಧದ ಎಫ್ಐಆರ್ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್ಈ ಪ್ರಕರಣವು 2022ರ ಜೂನ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿಯ ಮೇಲೆ ಪೊಲೀಸರು ನಡೆಸಿದ ದಾಳಿಗೆ ಸಂಬಂಧಿಸಿದೆ.
ಮತ್ತೆ ಕೋವಿಡ್ ಅಬ್ಬರ: ಆಂಧ್ರದಲ್ಲಿ ನಾಲ್ವರು ಬಲಿ; ರಾಜ್ಯದ ಗಡಿಭಾಗದಲ್ಲಿ ಹೈ ಅಲರ್ಟ್, 8 ಮಾರ್ಗಗಳಲ್ಲಿ ತೀವ್ರ ತಪಾಸಣೆ!ಪಕ್ಕದ ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿರುವುದರಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ಗಡಿಯಲ್ಲಿ ಕಟ್ಟು ನಿಟ್ಟಿನ ನಿಗಾ ವಹಿಸುತ್ತಿದೆ.
ಕರ್ನಾಟಕದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ: ವ್ಯಕ್ತಿ ಜೊತೆ ಕುಳಿತಿದ್ದ ಮುಸ್ಲಿಂ ಯುವತಿಗೆ ಬುರ್ಖಾ ತೆಗೆಯುವಂತೆ ಒತ್ತಾಯ!ಉರ್ದು ಮಾತನಾಡುತ್ತಿದ್ದ ವ್ಯಕ್ತಿಯೊಬ್ಬ ಮಹಿಳೆಯ ವಿಡಿಯೊ ಚಿತ್ರೀಕರಿಸಿ, ಸಾರ್ವಜನಿಕ ಸ್ಥಳದಲ್ಲೇ ಬುರ್ಖಾ ತೆಗೆಯುವಂತೆ ಒತ್ತಾಯಿಸಿದ್ದಾರೆ.
Namma Metro: ಮೆಟ್ರೋ ಪ್ರಯಾಣಿಕರೇ ಹುಷಾರ್; ಹುಚ್ಚಾಟ ಆಡಿದ್ರೆ ಬೀಳುತ್ತೆ 5 ರಿಂದ 25 ಸಾವಿರ ರೂ.ವರೆಗೆ ದಂಡ!ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯ ಹೊರಡಿಸಿದ ಗೆಜೆಟ್ ಅಧಿಸೂಚನೆಯ ನಂತರ, ನಮ್ಮ ಮೆಟ್ರೋದಲ್ಲಿ ಪರಿಷ್ಕೃತ ದಂಡವನ್ನು ಜಾರಿಗೊಳಿಸಲಾಗಿದೆ.
ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ ದೇವೇಗೌಡರ ಪತ್ನಿ ಚೆನ್ನಮ್ಮಗೆ ಉಸಿರಾಟದ ತೊಂದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ!ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಕೂಡ ಆಸ್ಪತ್ರೆಗೆ ಭೇಟಿ ನೀಡಿ ಪತ್ನಿಯ ಆರೋಗ್ಯ ವಿಚಾರಿಸಿದ್ದಾರೆ.
ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಕರ್ನಾಟಕ ಸರ್ಕಾರದ ವಸತಿ ಶಾಲೆಗಳಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. KREIS ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಬೃಹತ್ ಶಿಕ್ಷಕರ ಹುದ್ದೆಗಳ ಭರ್ತಿಗೆ KEA ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!