ರಾಜ್ಯ

ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ

ಕರ್ನಾಟಕ ಸರ್ಕಾರದ ವಸತಿ ಶಾಲೆಗಳಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶವೊಂದು ಒದಗಿಬಂದಿದೆ. KREIS ಅಧೀನದಲ್ಲಿರುವ ವಿವಿಧ ವಸತಿ ಶಾಲೆಗಳಲ್ಲಿ ಖಾಲಿ ಇರುವ ಬೃಹತ್ ಶಿಕ್ಷಕರ ಹುದ್ದೆಗಳ ಭರ್ತಿಗೆ KEA ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದೆ.

ಶಿಕ್ಷಕ ಆಕಾಂಕ್ಷಿಗಳಿಗೆ ಸುವರ್ಣಾವಕಾಶ: ವಸತಿ ಶಾಲೆಗಳಲ್ಲಿ 1,087 ಶಿಕ್ಷಕರ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ
ಲಂಚಕ್ಕಾಗಿ APP ವಿಚಿತ್ರ ಬೇಡಿಕೆ: ಶೂ, ಚಪ್ಪಲಿ, 9 ಸೀರೆ, 10 ಸಾವಿರ ಕ್ಯಾಶ್ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ! Video

ಲಂಚಕ್ಕಾಗಿ APP ವಿಚಿತ್ರ ಬೇಡಿಕೆ: ಶೂ, ಚಪ್ಪಲಿ, 9 ಸೀರೆ, 10 ಸಾವಿರ ಕ್ಯಾಶ್ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ! Video

ಲಂಚಕ್ಕಾಗಿ ವಿಚಿತ್ರ ಬೇಡಿಕೆ ಇಟ್ಟಿದ್ದ ಸಂತೋಷ್ ಕುಮಾರ್, ಇಂದು ಕೋರ್ಟ್ ಆವರಣದಲ್ಲೇ 10,000 ರೂ. ನಗದು, 9 ಸೀರೆಗಳು, 4 ಶರ್ಟ್, 4 ಲಂಡನ್ ಜಿನ್ಸ್ ಪ್ಯಾಂಟ್, 1 ಜೊತೆ ಶೂ, 4 ಮಹಿಳೆಯರ ಡ್ರೆಸ್, 6 ಜೊತೆ ಮಹಿಳೆಯರ ಚಪ್ಪಲ್ ಅನ್ನು ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.