ಪಿಆರ್ಸಿ ಅಧಿಸೂಚನೆ ತಕ್ಷಣ ಹಿಂಪಡೆಯುವಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿಈ ಅಧಿಸೂಚನೆಯು ರಾಜ್ಯದ ಹಿತಾಸಕ್ತಿ, ಭಾರತದ ಒಕ್ಕೂಟ ವ್ಯವಸ್ಥೆಯ ಮೂಲ ತತ್ವಗಳು ಹಾಗೂ ರಾಷ್ಟ್ರೀಯ ಭದ್ರತೆ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಬಿಜೆಪಿ ಆತಂಕ ವ್ಯಕ್ತಪಡಿಸಿದೆ.
ಮಳೆ ಕೊರತೆ ಸಂಕಷ್ಟದ ನಡುವೆ ಕರ್ನಾಟಕಕ್ಕೆ ಬಿಗ್ ರಿಲೀಫ್: ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಆದೇಶ ಹೊರಡಿಸದ CWRCರಾಜ್ಯದಲ್ಲಿ ಮುಂಗಾರು ಮಳೆ ತೀವ್ರ ಕೊರತೆ ಸಂಕಷ್ಟದ ನಡುವೆ ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಸದ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ತನ್ನ ಇಂದಿನ ಸಭೆಯಲ್ಲಿ ತಕ್ಷಣವೇ ತಮಿಳುನಾಡಿಗೆ ನೀರು ಹರಿಸುವಂತೆ...
ಬಿಡದಿ ಟೌನ್ ಶಿಪ್ ಯೋಜನೆ ಸಂಬಂಧ ಸಮಿತಿ ರಚನೆ: CM ಡಿ.ಕೆ ಶಿವಕುಮಾರ್; Videoನನಗೆ ಬಿಡದಿ ಟೌನ್ ಶಿಪ್ ಯೋಜನೆ ಜಾರಿಗೆ ತರುವ ತರಾತುರಿಯಲ್ಲ, ಶಾಸಕರು, ಅಧಿಕಾರಿಗಳು ಅಥವಾ ನಿವೃತ್ತ ನ್ಯಾಯಾಧೀಶರು ಸಮಿತಿಯಲ್ಲಿರಬೇಕೊ ಎಂದು ತೀರ್ಮಾನ ಮಾಡುತ್ತೇವೆ. ಅವರು ನೀಡಿದ ವರದಿ ಆಧಾರದ ಮೇಲೆ ಮುಂದುವರಿಯುತ್ತೇವೆ ಎಂದು ತಿಳಿಸಿದರು.
'ನನ್ನನ್ನು ಜೈಲಿಗೆ ಕಳುಹಿಸೋ ಪ್ರಯತ್ನ ಮಾಡ್ತಾ ಇದ್ದೀಯಾ ಕುಮಾರಣ್ಣ, ಒಳ್ಳೇದಾಗ್ಲಿ': HDK ವಿರುದ್ಧ CM ಡಿ.ಕೆ ಶಿವಕುಮಾರ್ ವಾಗ್ದಾಳಿ; Videoನಾನು ಸಿಎಂ ಆಗಿದ್ದಕ್ಕೆ ಕೆಲವರಿಗೆ ನಿದ್ದೆಯೇ ಬರುತ್ತಿಲ್ಲ, ನನ್ನನ್ನು ಜೈಲಿಗೆ ಕಳುಹಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಡಿ ಕೆ ಶಿವಕುಮಾರ್ ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವ್ಯಂಗ್ಯಭರಿತವಾಗಿ ಆರೋಪಿಸಿದ್ದಾರೆ.
'ಅಪಾರ್ಟ್ ಮೆಂಟ್ ಹಸ್ತಾಂತರ ವೇಳೆ ಅದರ ಸಂಪೂರ್ಣ ಹಕ್ಕು ಮಾಲೀಕರಿಗೆ ಸಿಗಬೇಕು; ಮಾಲೀಕತ್ವ ರಕ್ಷಣೆಗೆ ಮಸೂದೆ ಜಾರಿ': CM ಡಿ.ಕೆ ಶಿವಕುಮಾರ್; Videoನಾವು ಈ ವಿಚಾರದಲ್ಲಿ ದೃಢವಾಗಿದ್ದೇವೆ. ಆಸ್ತಿ ನಿಮಗೆ ಹಸ್ತಾಂತರವಾಗುವಾಗ ಅದರ ಮೇಲೆ ಸಂಪೂರ್ಣ ಹಕ್ಕು ನಿಮ್ಮದಾಗಿರಬೇಕು. ನೀವು ಆ ಆಸ್ತಿಯ ನಿಜವಾದ ಮಾಲೀಕರು ಎಂದು ಡಿ ಕೆ ಶಿವಕುಮಾರ್ ಹೇಳಿದರು.
'ನ್ಯಾಯ ಎಲ್ಲಿದೆ?': RCB ವಿಜಯೋತ್ಸವದ ವೇಳೆ ಕಾಲ್ತುಳಿತ ಪ್ರಕರಣದಲ್ಲಿ ಐಪಿಎಸ್ ಅಧಿಕಾರಿಗಳಿಗೆ ಕ್ಲೀನ್ ಚಿಟ್; ಆರ್ ಅಶೋಕ ಟೀಕೆಈ ವಿಷಯದ ಕುರಿತು ವಿಧಾನಸಭೆಯಲ್ಲಿ ನಡೆದ ಚರ್ಚೆಯ ಸಂದರ್ಭದಲ್ಲಿಯೇ, ಸರ್ಕಾರ ನಡೆಸುವ ಯಾವುದೇ ತನಿಖೆಯು ಪ್ರಕರಣವನ್ನು ಮುಚ್ಚಿಹಾಕುವ ಪ್ರಯತ್ನ ಎಂದು ನಾವು ಹೇಳಿದ್ದೆವು.
BMTC ಕಂಡಕ್ಟರ್ ಬ್ಯಾಗ್ ಎಗರಿಸಿ ಸಿಕ್ಕಿಬಿದ್ದ ಮಹಿಳೆ; ನಂತರ ಆಕೆ ಮಾಡಿದ್ದೇನು? Videoಸಾಮಾನ್ಯ ಪ್ರಯಾಣಿಕರಂತೆ ಬಿಎಂಟಿಸಿ ಬಸ್ನಲ್ಲಿ ಬಂದ ಮಹಿಳೆಯೊಬ್ಬಳು ಕಂಡಕ್ಟರ್ನ ಟಿಕೆಟ್ ಹಾಗೂ ಹಣದ ಬ್ಯಾಗನ್ನೇ ಕದ್ದಿರುವ ಆಘಾತಕಾರಿ ಘಟನೆ ವರದಿಯಾಗಿದ್ದು, ಇದಕ್ಕೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಆ ಕುರಿತ ವರದಿ ಇಲ್ಲಿದೆ.
ಲೋಕ ಅದಾಲತ್ ಮೆಗಾ ದಾಖಲೆ: ಶೇ.50 ಟ್ರಾಫಿಕ್ ದಂಡದ ರಿಯಾಯತಿಯ 19 ಲಕ್ಷ ಕೇಸ್ ಕ್ಲೋಸ್; 55 ಕೋಟಿ ರೂ ಆದಾಯ!ಜುಲೈ 11 ರಂದು ರಾಜ್ಯಾದ್ಯಂತ ನಡೆದ ಲೋಕ ಅದಾಲತ್ನಲ್ಲಿ ಒಟ್ಟು 78.79 ಲಕ್ಷ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದ್ದು, ಇದರಲ್ಲಿ 2.54 ಲಕ್ಷ ಬಾಕಿ ಇದ್ದ ಪ್ರಕರಣಗಳು ಹಾಗೂ 76.25 ಲಕ್ಷ ಪೂರ್ವ ವ್ಯಾಜ್ಯ ಪ್ರಕರಣಗಳು ಸೇರಿವೆ.
ಬೆಂಗಳೂರು: ತರಗತಿಯಿಂದ ಹೊರಹೋಗುವಂತೆ ಶಿಕ್ಷಕರಿಂದ ನಿಂದನೆ; 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ಯತ್ನ!ಘಟನೆ ಮಂಗಳವಾರ ನಡೆದಿದ್ದು, ಆತ ಈ ನಿರ್ಧಾರ ತೆಗೆದುಕೊಳ್ಳುವ ಮುನ್ನ ತನ್ನ ಸಹೋದರಿಗೆ ಈ ವಿಷಯ ತಿಳಿಸಿದ್ದನು. ವಿದ್ಯಾರ್ಥಿ ಇಲ್ಲಿನ ಮರಿಯಪ್ಪನಪಾಳ್ಯ ಪ್ರದೇಶದಲ್ಲಿರುವ ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ.
ಪುತ್ರಿಯ ಅಕ್ರಮಕ್ಕೆ ನೆರವು ಆರೋಪದ ಮೇಲೆ ಅಮಾನತು: ಹೈಕೋರ್ಟ್ ಮೆಟ್ಟಿಲೇರಿದ KPSC ಅಧ್ಯಕ್ಷಅಮಾನತು ಆದೇಶ ಹೊರಬಿದ್ದ ತಕ್ಷಣವೇ ಸಾಹುಕಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು ನಿನ್ನೆ ಅರ್ಜಿಯ ವಿಚಾರಣೆಯನ್ನು ಕೆಲಕಾಲ ನಡೆಸಿದರು.
ಕರ್ನಾಟಕದಲ್ಲಿ AI ಶಿಕ್ಷಣಕ್ಕೆ ಉತ್ತೇಜನ; 6ನೇ ತರಗತಿಯಿಂದ ಎಐ ಪಾಠ- CM ಡಿ.ಕೆ ಶಿವಕುಮಾರ್6ನೇ ತರಗತಿಯಿಂದಲೇ ಎಐ ಶಿಕ್ಷಣವನ್ನು ಪರಿಚಯಿಸುವ ಜೊತೆಗೆ, ಬೆಂಗಳೂರಿನಲ್ಲಿ ದೇಶದ ಮೊದಲ ಸರ್ಕಾರಿ ನೇತೃತ್ವದ ಎಐ ವಿಶ್ವವಿದ್ಯಾಲಯವನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದ್ದಾರೆ.
ಬೀದಿಗೆ ಬಿತ್ತು ಕೌಟುಂಬಿಕ ಕಲಹ: ಶಾಸಕ ಹರೀಶ್ಗೌಡ ಪತ್ನಿಗೆ ಅಶ್ಲೀಲ ಕಮೆಂಟ್; ಜಿ.ಟಿ ದೇವೇಗೌಡ ಅಳಿಯನಿಂದಲೇ ಕೃತ್ಯ!ಮಾಜಿ ಸಚಿವ ಮತ್ತು ಹಿರಿಯ ಜೆಡಿಎಸ್ ನಾಯಕ ಜಿ ಟಿ ದೇವೇಗೌಡ ಅವರ ಅಳಿಯ ವಿಶ್ವೇಶ್ವರಯ್ಯ ಈ ಕೃತ್ಯ ಎಸಗಿರುವುದು ಬೆಳಕಿಗೆ ಬಂದಿದೆ. ಈ ಮೂಲಕ ಜಿಟಿ ದೇವೇಗೌಡರ ಕೌಟುಂಬಿಕ ಕಲಹ ಬಹಿರಂಗ ಗೊಂಡಿದೆ.
ಕೊಪ್ಪಳ: ಕಲ್ಯಾಣಿ ಸ್ಟೀಲ್ಸ್ ಮುಚ್ಚಲು ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶಉಪ ಆಯುಕ್ತ ಸುರೇಶ್ ಇಟ್ನಾಳ್ ಕಾರ್ಖಾನೆಯ ವಿದ್ಯುತ್ ಸರಬರಾಜು ಕಡಿತಗೊಳಿಸುವಂತೆ ಆದೇಶಿಸಿದರು, ಇದರಿಂದಾಗಿ ಅದರ ಕಾರ್ಯಾಚರಣೆ ಸ್ಥಗಿತಗೊಂಡಿತು.
KSPCB ಅನುಮತಿ ಇಲ್ಲದೆ ಕಾರ್ಯನಿರ್ವಹಣೆ: ಕೊಪ್ಪಳ ಜಿಲ್ಲೆಯ 9 ರೆಸಾರ್ಟ್ಗಳಿಗೆ ಬೀಗಕೆಲವು ತಿಂಗಳುಗಳ ಹಿಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್ಗಳ ಕುರಿತು ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದರು.
ನಾಡಗೀತೆಗೆ ಬೌದ್ಧ ಪದ ಸೇರ್ಪಡೆಗೆ ಶಿಫಾರಸು: 'ಪಾರಸಿಕ ಜೈನರುದ್ಯಾನ' ಬದಲಿಗೆ 'ಬೌದ್ಧರುದ್ಯಾನ'?ನಾಡಗೀತೆಯಲ್ಲಿ ಇರುವ ‘ಪಾರಸಿಕ ಜೈನರುದ್ಯಾನ’ ಎಂಬ ಸಾಲನ್ನು ಪರಿಷ್ಕರಿಸಿ ‘ಬೌದ್ಧ’ ಪದವನ್ನೂ ಒಳಗೊಂಡಂತೆ ‘ಪಾರಸಿಕ ಜೈನ ಬೌದ್ಧರುದ್ಯಾನ’ ಎಂದು ಮಾರ್ಪಾಡು ಮಾಡಲು ಸಮಿತಿಯು ರಾಜ್ಯ ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!