KSPCB ಅನುಮತಿ ಇಲ್ಲದೆ ಕಾರ್ಯನಿರ್ವಹಣೆ: ಕೊಪ್ಪಳ ಜಿಲ್ಲೆಯ 9 ರೆಸಾರ್ಟ್ಗಳಿಗೆ ಬೀಗಕೆಲವು ತಿಂಗಳುಗಳ ಹಿಂದೆ ಜಿಲ್ಲೆಯಲ್ಲಿ ಅಕ್ರಮವಾಗಿ ಕಾರ್ಯನಿರ್ವಹಿಸುತ್ತಿದ್ದ ರೆಸಾರ್ಟ್ಗಳ ಕುರಿತು ಉಪ ಲೋಕಾಯುಕ್ತರು ಸ್ವಯಂಪ್ರೇರಿತ (Suo Motu) ಪ್ರಕರಣ ದಾಖಲಿಸಿಕೊಂಡಿದ್ದರು.
ನಾಡಗೀತೆಗೆ ಬೌದ್ಧ ಪದ ಸೇರ್ಪಡೆಗೆ ಶಿಫಾರಸು: 'ಪಾರಸಿಕ ಜೈನರುದ್ಯಾನ' ಬದಲಿಗೆ 'ಬೌದ್ಧರುದ್ಯಾನ'?ನಾಡಗೀತೆಯಲ್ಲಿ ಇರುವ ‘ಪಾರಸಿಕ ಜೈನರುದ್ಯಾನ’ ಎಂಬ ಸಾಲನ್ನು ಪರಿಷ್ಕರಿಸಿ ‘ಬೌದ್ಧ’ ಪದವನ್ನೂ ಒಳಗೊಂಡಂತೆ ‘ಪಾರಸಿಕ ಜೈನ ಬೌದ್ಧರುದ್ಯಾನ’ ಎಂದು ಮಾರ್ಪಾಡು ಮಾಡಲು ಸಮಿತಿಯು ರಾಜ್ಯ ಸರ್ಕಾರಕ್ಕೆ ಸರ್ವಾನುಮತದಿಂದ ಶಿಫಾರಸು ಮಾಡಿದೆ
ಬೆಂಗಳೂರಿನಲ್ಲಿ ಎರಡು ಪ್ರತ್ಯೇಕ ಸ್ಥಳಗಳ ಮೇಲೆ ಅರಣ್ಯ ಇಲಾಖೆ ದಾಳಿ; ಸ್ಫೋಟಕ ವಸ್ತುಗಳು ವಶಕ್ಕೆ, ಇಬ್ಬರು ಆರೋಪಿಗಳ ಬಂಧನ..!ಮೊದಲ ದಾಳಿಯಲ್ಲಿ ಉಪ ವಲಯ ಅರಣ್ಯಾಧಿಕಾರಿ ಎಂ. ಮಂಜುನಾಥ್ ನೀಡಿದ ದೂರಿನ ಮೇರೆಗೆ ಆರ್ ರುದ್ರೇಶ್ ಎಂಬುವವರಿಗೆ ಸೇರಿದ ವಾಣಿಜ್ಯ ಮಳಿಗೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ಸುಮಾರು 2.35 ಕೆಜಿ ತೂಕದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಮತದಾರರ ಪಟ್ಟಿ ಪರಿಷ್ಕರಣೆ: ಅರ್ಜಿ ಭರ್ತಿ ಸಹಾಯಕ್ಕಾಗಿ ಮತದಾರರ ನೆರವು ಕೇಂದ್ರಗಳತ್ತ ಜನಸಾಗರ!ಬಹುತೇಕ ಪ್ರದೇಶಗಳಲ್ಲಿ ಮತಗಟ್ಟೆ ಮಟ್ಟದ ಅಧಿಕಾರಿಗಳು (BLO) ಸಮರ್ಪಕ ಸಹಕಾರ ನೀಡುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಅಗತ್ಯ ಮಾಹಿತಿ ನೀಡುತ್ತಿಲ್ಲ ಅಥವಾ ಸಮಯದ ಕೊರತೆ ಇದೆ ಎಂದು ಸಾರ್ವಜನಿಕರು ದೂರಿದ್ದಾರೆ.
ಕಲಬುರಗಿ: ಜೈಲಿನಿಂದ ಪರಾರಿಯಾದ ಕೈದಿ ಅರೆಸ್ಟ್ ವೇಳೆ ಹಲ್ಲೆಗೆ ಯತ್ನ, ಕಾಲಿಗೆ ಗುಂಡು ಹಾರಿಸಿ ಬಂಧನ; 8 ಸಿಬ್ಬಂದಿ ಅಮಾನತು; Videoಕಲಬುರಗಿ ನಗರ ಪೊಲೀಸ್ ಆಯುಕ್ತ ಶರಣಪ್ಪ ಎಸ್.ಡಿ. ಇಂದು ಮಾಧ್ಯಮಗಳಿಗೆ ಮಾಹಿತಿ ನೀಡಿ,ಪರಾರಿಯಾಗಿದ್ದ ಮೂರು ಜನ ಆರೋಪಿಗಳ ಪತ್ತೆಗಾಗಿ ಕಲಬುರಗಿ ನಗರ, ಎಸ್ಪಿ ಹಾಗೂ ಬೀದರ್ ಪೊಲೀಸರ ನೇತೃತ್ವದಲ್ಲಿ ತಂಡ ರಚಿಸಲಾಗಿತ್ತು.
ತಾಕತ್ತಿದ್ದರೆ ನನ್ನ ಮೊದಲ ಆರೋಪಿಯನ್ನಾಗಿ ಮಾಡಿ ಬಂಧಿಸಲಿ: ಎಚ್.ಡಿ ಕುಮಾರಸ್ವಾಮಿ ಸವಾಲುಸಂಬಂಧವಿಲ್ಲದವರು ಕೊಟ್ಟ ದೂರಿನ ಮೇರೆಗೆ ರೈತರ ಮೇಲೆ ವಿನಾಕಾರಣ ಎಫ್ಐಆರ್ ಹಾಕಿದ್ದಾರೆ. ಅಕ್ರಮವಾಗಿ ಜಮೀನಿಗೆ ಸರ್ವೆ ಮಾಡಲು ಬಂದಾಗ ರೈತರು ಸಹಜವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
'Bharat Jodo ಯುವ ಸಂಘ' ಸ್ಥಾಪನೆಗೆ ಅನುದಾನ: 'ಜನರ ತೆರಿಗೆ ಹಣದಲ್ಲಿ ಕಾಂಗ್ರೆಸ್ಸಿಗರಿಗೆ ಗಂಜಿ ಕೇಂದ್ರಗಳ ಸ್ಥಾಪನೆ'ಈ ಹಿಂದೆ ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರಚಿಸಿ, ಕಾಂಗ್ರೆಸ್ ಕಾರ್ಯಕರ್ತರಿಗೆ ಸರ್ಕಾರಿ ವೇತನ ನೀಡುವ ವ್ಯವಸ್ಥೆ ಮಾಡಲಾಗಿತ್ತು. ಈಗ 'ಸಾಂವಿಧಾನಿಕ ಮೌಲ್ಯಗಳು' ಹಾಗೂ 'ಸಾಮಾಜಿಕ ಸೌಹಾರ್ದತೆ' ಹೆಸರಿನಲ್ಲಿ ಜನರ ತೆರಿಗೆ ಹಣವನ್ನು ಕಾಂಗ್ರೆಸ್ ಪಕ್ಷದ ಹಿತಾಸಕ್ತಿಗಾಗಿ ಬಳಸಲಾಗುತ್ತಿದೆ.
'ಭಾರತ್ ಜೋಡೋ ಯುವ ಸಂಘ' ಸ್ಥಾಪನೆಗೆ ಸರ್ಕಾರ ಗ್ರೀನ್ ಸಿಗ್ನಲ್; ಪ್ರತಿ ಸಂಘಕ್ಕೆ 10 ಲಕ್ಷ ರೂ ಅನುದಾನ..!ಪ್ರತಿಯೊಂದು ಸಂಘದಲ್ಲೂ 100ರಿಂದ 250 ಸದಸ್ಯರು ಇರಲಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ ಭಾರತ್ ಜೋಡೋ ಯಾತ್ರೆಯ ಸ್ಮರಣಾರ್ಥ ಈ ಯೋಜನೆ ಜಾರಿಗೊಳ್ಳುತ್ತಿದೆ.
ಗ್ರಾಮ ಸ್ವರಾಜ್ಯ ಕನಸಿಗೆ ಗೌರವ: ಆಗಸ್ಟ್ 15ರೊಳಗೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಮಹಾತ್ಮ ಗಾಂಧಿ ಹೆಸರು!ರಾಜ್ಯ ಬಜೆಟ್ನಲ್ಲಿ ಈ ಘೋಷಣೆ ಮಾಡಲಾಗಿದ್ದು, ಇದೀಗ ಸ್ವಾತಂತ್ರ್ಯ ದಿನಾಚರಣೆಯೊಳಗೆ ರಾಜ್ಯಾದ್ಯಂತ ಅನುಷ್ಠಾನಗೊಳಿಸಲು ಗಡುವು ನಿಗದಿಪಡಿಸಲಾಗಿದೆ.
ಮಹದಾಯಿ ಹೋರಾಟಕ್ಕೆ 11 ವರ್ಷ: ಈಡೇರದ ರೈತರ ಬೇಡಿಕೆ, ಮುಂದುವರಿದ ಪ್ರತಿಭಟನೆ2015ರ ಜುಲೈ 16ರಂದು ರೈತರ ನೇತೃತ್ವದಲ್ಲಿ ನಡೆದ ಮಹದಾಯಿ ಹೋರಾಟ ಮತ್ತು ಬಂದ್ ಉತ್ತರ ಕರ್ನಾಟಕವನ್ನು ಸಂಪೂರ್ಣ ಸ್ಥಗಿತಗೊಳಿಸಿತ್ತು. ಅನೇಕ ರೈತ ಮುಖಂಡರು, ರಾಜಕೀಯ ಪ್ರತಿನಿಧಿಗಳು ಹಾಗೂ ಚಿತ್ರರಂಗದ ಕಲಾವಿದರು ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದರು.
Chamarajpet ಹಿಂದೂ ರುದ್ರಭೂಮಿ ನವೀಕರಣ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಅಧಿಕಾರಿಗಳಿಗೆ GBA ಖಡಕ್ ಸೂಚನೆಚಾಮರಾಜಪೇಟೆ ಹಿಂದೂ ರುದ್ರಭೂಮಿಗೆ ಆಗಮಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ನವೀಕರಣ ಕಾಮಗಾರಿಯೊಂದಿಗೆ ಅಗತ್ಯ ಮೂಲಸೌಕರ್ಯ ಹಾಗೂ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸುವಂತೆ ಸೂಚಿಸಿದರು.
ರಾಜ್ಯದ ಬರ ಪರಿಸ್ಥಿತಿ ಪರಿಶೀಲನೆಗೆ ಕೇಂದ್ರ ತಂಡ ಕಳುಹಿಸಿ; ಪ್ರಧಾನಿ ಮೋದಿಗೆ CM ಡಿ.ಕೆ ಶಿವಕುಮಾರ್ ಪತ್ರಜುಲೈ 11ರವರೆಗೆ ರಾಜ್ಯದಲ್ಲಿ ಸಾಮಾನ್ಯವಾಗಿ 292 ಮಿ.ಮೀ. ಮಳೆಯಾಗಬೇಕಿದ್ದರೆ, ಕೇವಲ 203 ಮಿ.ಮೀ. ಮಳೆಯಷ್ಟೇ ದಾಖಲಾಗಿದ್ದು, ಶೇ.30ರಷ್ಟು ಮಳೆ ಕೊರತೆ ಉಂಟಾಗಿದೆ.
ಬೆಂಗಳೂರು ಆಸ್ತಿ ಮಾಲೀಕರಿಗೆ GOOD NEWS; ಮನೆ ಬಾಗಿಲಿಗೇ ಖಾತೆ ತಲುಪಿಸಲು ಸರ್ಕಾರ ಸಿದ್ಧತೆ..!ನಗರದಲ್ಲಿ ಪ್ರಸ್ತುತ 18 ಲಕ್ಷ ಆಸ್ತಿ ಮಾಲೀಕರು ಮಾತ್ರ ಆಸ್ತಿ ತೆರಿಗೆ ಪಾವತಿಸುತ್ತಿದ್ದಾರೆ. ಆದರೆ, ವಿವಿಧ ಅಂದಾಜುಗಳ ಪ್ರಕಾರ ಬೆಂಗಳೂರಿನಲ್ಲಿ 35 ಲಕ್ಷಕ್ಕೂ ಹೆಚ್ಚು ಆಸ್ತಿಗಳಿವೆ.
ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ: ಮೂವರು IPS ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಕ್ಲೀನ್ ಚಿಟ್..!ಮಂಗಳವಾರ ಹೊರಡಿಸಿದ ಮೂರು ಪ್ರತ್ಯೇಕ ಸರ್ಕಾರಿ ಆದೇಶಗಳಲ್ಲಿ, ಸಂಬಂಧಿತ ಐಪಿಎಸ್ ಅಧಿಕಾರಿಗಳು ತಮ್ಮ ವಿರುದ್ಧದ ಎಲ್ಲ ಆರೋಪಗಳನ್ನು ನಿರಾಕರಿಸಿ, ತಮ್ಮನ್ನು ಆರೋಪಗಳಿಂದ ಮುಕ್ತಗೊಳಿಸುವಂತೆ ಮನವಿ ಸಲ್ಲಿಸಿದ್ದರು.
ಜಮೀರ್ಗೆ ಬಿಗ್ ರಿಲೀಫ್: ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ಲೋಕಾಯುಕ್ತ ಮನವಿ ತಿರಸ್ಕರಿಸಿದ ರಾಜ್ಯಪಾಲಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧದ IMA ಹಗರಣ ಮತ್ತು ಅಕ್ರಮ ಆಸ್ತಿ ಗಳಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಸಲು ಪ್ರಾಸಿಕ್ಯೂಷನ್ ಅನುಮತಿ ನೀಡುವಂತೆ ಕೋರಿ ಲೋಕಾಯುಕ್ತ ಸಲ್ಲಿಸಿದ್ದ ಮನವಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ತಿರಸ್ಕರಿಸಿದ್ದಾರೆ.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!