ಬೆಂಗಳೂರು: ಬೈಕ್ ಮೆಕ್ಯಾನಿಕ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರು; ತಂದೆಯನ್ನೇ ಹತ್ಯೆ ಮಾಡಿದ ಮಗ, ಅಳಿಯನ ಬಂಧನಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದ್ದು, ಹೆತ್ತ ತಂದೆಯನ್ನೇ ಕೊಲೆ ಮಾಡಿದ ಮಗ ಹಾಗೂ ಅವರ ಅಳಿಯನನ್ನು ಬಂಧಿಸಲಾಗಿದೆ.
ತುಮಕೂರು: ಇಷ್ಟವಿಲ್ಲದಿದ್ದರೂ ಸೋದರಮಾವನ ಜೊತೆ ಮದುವೆ; ವಿವಾಹಿತೆ ಆತ್ಮಹತ್ಯೆ ಬೆನ್ನಲ್ಲೇ ಪತಿಯೂ ನೇಣಿಗೆ ಶರಣು!ಇಷ್ಟವಿಲ್ಲದಿದ್ದರೂ ಕುಟುಂಬದ ಒತ್ತಾಯಕ್ಕೆ ಮಣಿದು ಸೋದರಮಾವನೊಂದಿಗೆ ವಿವಾಹವಾಗಿದ್ದ ನವವಿವಾಹಿತೆ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿ ಶಿರಾ ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ.
ಅಂಜನಾದ್ರಿ ಬೆಟ್ಟ ಸೇರಿದಂತೆ ಉದ್ದೇಶಿತ 13 ರೋಪ್ವೇ ಯೋಜನೆಗಳ ಅನುಷ್ಠಾನ ವೇಗಗೊಳಿಸಿ: ಸಚಿವ ಕೆ.ಜೆ ಜಾರ್ಜ್ರಾಜ್ಯಾದ್ಯಂತ ಉದ್ದೇಶಿಸಲಾದ 13 ರೋಪ್ವೇ ಯೋಜನೆಗಳ ಅನುಷ್ಠಾನವನ್ನು ವೇಗಗೊಳಿಸುವಂತೆ ಅಧಿಕಾರಿಗಳಿಗೆ ಕರ್ನಾಟಕ ಪ್ರವಾಸೋದ್ಯಮ ಸಚಿವ ಕೆ.ಜೆ. ಜಾರ್ಜ್ ನಿರ್ದೇಶನ ನೀಡಿದ್ದಾರೆ. ಶಾಸನಬದ್ಧ ಅನುಮೋದನೆಗಳನ್ನು ತ್ವರಿತಗೊಳಿಸುವಂತೆ ಹೇಳಿದರು.
ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಬಿಗ್ ರಿಲೀಫ್; ಜಾಮೀನು ಮಂಜೂರುಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿ ಎದುರಿಸುತ್ತಿದ್ದ ಶ್ರೀಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಬಿಡದಿ ಟೌನ್ ಶಿಪ್: ಸರ್ವೇಗೆ ಬಂದ ಅಧಿಕಾರಿಗಳಿಗೆ ರೈತ ಮಹಿಳೆಯರಿಂದ ಪೊರಕೆ ಏಟು; ಕಾರಿನ ಗ್ಲಾಸ್ ಪೀಸ್! Videoಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಎಚ್ಚರಿಕೆ ನೀಡಿದ್ದರು. ಎಚ್ಚರಿಕೆ ಹೊರತಾಗಿಯೂ ಸರ್ವೇ ನಡೆಸಲು ಮುಂದಾದ ಅಧಿಕಾರಿಗಳಿಗೆ ರೈತ ಮಹಿಳೆಯರು ಪೊರಕೆ ಏಟು ಕೊಟ್ಟಿದ್ದಾರೆ.
CCTV ಕಡ್ಡಾಯ: ಮುಜರಾಯಿ ದೇವಾಲಯಗಳಲ್ಲಿ ಭದ್ರತೆ, ದೇಣಿಗೆಗಳ ಪಾರದರ್ಶಕತೆಗಾಗಿ ರಾಜ್ಯ ಸರ್ಕಾರದಿಂದ SOPಈ SOP, ಸಿಸಿಟಿವಿ ಅಥವಾ ವೆಬ್ ಕ್ಯಾಮೆರಾಗಳನ್ನು ಅಳವಡಿಸುವುದನ್ನು ಕಡ್ಡಾಯಗೊಳಿಸುತ್ತದೆ, ದೇಣಿಗೆಗಳಿಗಾಗಿ QR ಕೋಡ್ಗಳ ಮೂಲಕ ಡಿಜಿಟಲ್ ಪಾವತಿ ವ್ಯವಸ್ಥೆಗಳನ್ನು ಉತ್ತೇಜಿಸುತ್ತದೆ ಮತ್ತು ಹಲವಾರು ಇತರ...
ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಟ್ವಿಸ್ಟ್; HD ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್Supreme Court Notice to H.D. Revanna: ಮನೆ ಕೆಲಸದಾಕೆಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಡಿಎಸ್ ಶಾಸಕ ಹೆಚ್. ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್ ನೋಟಿಸ್ ಜಾರಿ ಮಾಡಿದೆ. ಆ ಕುರಿತ ವರದಿ ಇಲ್ಲಿದೆ.
'RSS ನವರು ಬ್ರಹ್ಮಚಾರಿಗಳಲ್ವಾ? 3-4 ಮಕ್ಕಳು ಹುಟ್ಟಿಸಿ, ಧರ್ಮ ರಕ್ಷಣೆಗೆ ಬಿಡಿ ಎಂದು ಏಕೆ ಹೇಳ್ತಾರೆ?' ಖರ್ಗೆ ಲೇವಡಿ; Videoರಾಮ ಮಂದಿರ ದೇಣಿಗೆ ಅಕ್ರಮದ ವಿಚಾರಕ್ಕೆ ಆರ್ಎಸ್ಎಸ್ನಿಂದ ವಿಷಾದ ವ್ಯಕ್ತಪಡಿಸಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಹಾಗಾದರೆ ಕದ್ದಿದ್ದಾರೆ ಅಂತ ವಿಷಾದ ವ್ಯಕ್ತಪಡಿಸಿದ್ದಾರಾ? ಮೊದಲು ಅವರು ನಮ್ಮಿಂದ ತಪ್ಪಾಗಿದೆ ಅಂತ ಒಪ್ಪಿಕೊಳ್ಳಬೇಕು.
ಇತ್ತ ಕಾವೇರಿಗೆ ದ್ರೋಹ, ಅತ್ತ ಎತ್ತಿನಹೊಳೆಯಲ್ಲಿ ಭ್ರಷ್ಟಾಚಾರದ ಮಹಾಪೂರ! ಕಡುಭ್ರಷ್ಟ ಆಡಳಿತಕ್ಕೆ ನಾಚಿಕೆಯಾಗಬೇಕು: ಆರ್. ಅಶೋಕ್ ಕಿಡಿ!ಸಕಲೇಶಪುರ ತಾಲೂಕಿನ ಹಲಸುಲಿಗೆ ಗ್ರಾಮದಲ್ಲಿ ಎತ್ತಿನಹೊಳೆ ಯೋಜನೆಯ 10 ಅಡಿ ಸುತ್ತಳತೆಯ ಬೃಹತ್ ಪೈಪ್ನ ವೆಲ್ಡಿಂಗ್ ತುಂಡಾಗಿ ಜಲಸ್ಫೋಟ ಸಂಭವಿಸಿದೆ ಎಂದು ಅವರು ತಿಳಿಸಿದ್ದಾರೆ.
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಮತ್ತಿಬ್ಬರು ಆರೋಪಿಗಳ ಬಂಧನ; ಬಂಧಿತರ ಸಂಖ್ಯೆ 24ಕ್ಕೆ ಏರಿಕೆಕೊಡಗು ಜಿಲ್ಲೆಯ ಸೋಮವಾರಪೇಟೆ ಮೂಲದ ಅಬ್ದುಲ್ ನಾಸೀರ್ ಅಲಿಯಾಸ್ ನಾಸೀರ್ (41) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೌಷಾದ್ (32) ಬಂಧಿತ ಆರೋಪಿಗಳಾಗಿದ್ದಾರೆ.
Weight... What!: 2, 6 ವರ್ಷದ ಪುಟಾಣಿ ಸಹೋದರಿಯರಿಂದ ಪವರ್ಲಿಫ್ಟಿಂಗ್ನಲ್ಲಿ ಹೊಸ ದಾಖಲೆ!2 ವರ್ಷದ ರಾಧಿಕಾ ಗಾಡಿಯಾ ಮತ್ತು 6 ವರ್ಷದ ಆರ್ಯಾ ಗಾಡಿಯಾ ಸ್ಪರ್ಧೆಗಳಲ್ಲಿ ಪವರ್ ಲಿಫ್ಟಿಂಗ್ ಮಾಡುವುದನ್ನು ನೋಡಿದಾಗ, ಅಚ್ಚರಿ ಮೂಡುತ್ತದೆ.
ತಿರುಪತಿ ತಿಮ್ಮಪ್ಪನಿಗೆ ಮೊದಲ ಆರತಿ ಕರ್ನಾಟಕದ ಹೆಸರಿನಲ್ಲೇ ನಡೆಯುವುದೇಕೆ? ಈ ವಿಶೇಷ ಗೌರವ ಸಿಕ್ಕಿದ್ದು ಹೇಗೆ? ಬಹುತೇಕರಿಗೆ ಗೊತ್ತಿಲ್ಲದ ಇತಿಹಾಸ ಇಲ್ಲಿದೆ...ವಿಜಯನಗರ ಸಾಮ್ರಾಜ್ಯದ ಪತನದ ಬಳಿಕವೂ ಕರ್ನಾಟಕದ ರಾಜವಂಶಗಳು ಹಾಗೂ ಮೈಸೂರು ಸಂಸ್ಥಾನ ತಿರುಮಲದೊಂದಿಗೆ ತಮ್ಮ ಸಂಬಂಧವನ್ನು ಮುಂದುವರಿಸಿದವು. ದೇವಸ್ಥಾನದ ನಿತ್ಯ ಕೈಂಕರ್ಯ, ಪೂಜೆ ಹಾಗೂ ಸೇವೆಗಳಿಗಾಗಿ ಅನೇಕ ದತ್ತಿಗಳು ಮತ್ತು ಆರ್ಥಿಕ ನೆರವು ನೀಡಲಾಯಿತು.
ಪುತ್ರಿಯರ ಅಕ್ರಮ ನೇಮಕಕ್ಕೆ ನೆರವು: KPSC ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ ಅಮಾನತುಗೊಳಿಸಿ ರಾಜ್ಯಪಾಲರ ಆದೇಶಶಿವಶಂಕರಪ್ಪ ವಿರುದ್ಧದ ಆರೋಪಗಳ ಬಗ್ಗೆ ತನಿಖೆಗೆ ಶಿಫಾರಸು ಮಾಡಲಾಗಿದೆ ಸುಪ್ರೀಂಕೋರ್ಟಿಗೆ ಉಲ್ಲೇಖಿಸಲು ರಾಷ್ಟ್ರಪತಿಗಳಿಗೆ ರಾಜ್ಯಪಾಲರು ಶಿಫಾರಸು ಮಾಡಿದ್ದಾರೆ.
ರಾಮ ಮಂದಿರ ದೇಣಿಗೆ ಅಕ್ರಮ ಆರೋಪ: SIT ತನಿಖೆಯಿಂದಲೇ ಸತ್ಯ ಹೊರಬರಲಿದೆ- RSSಇಂತಹ ಘಟನೆಗಳು ಮರುಕಳಿಸದಂತೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸೂಕ್ತ ಮುನ್ನೆಚ್ಚರಿಕೆ ವಹಿಸಬೇಕು. ಇದರಿಂದ ಕೋಟ್ಯಂತರ ರಾಮಭಕ್ತರ ದೇವಸ್ಥಾನದ ಮೇಲಿರುವ ಭಕ್ತಿ ಮತ್ತು ವಿಶ್ವಾಸ ಅಚಲವಾಗಿ ಉಳಿಯಲಿದೆ.
Nepalದಲ್ಲಿ Belagavi ಯುವಕನ ಭೀಕರ ಕೊಲೆ; ನಿದ್ದೆಯಲ್ಲಿದ್ದಾಗ ಚಾಕು ಇರಿದ Roommate..!ಮೃತ ಸಾಹಿಲ್ ಈ ಹಿಂದೆ ದುಬೈ ಮತ್ತು ಥೈಲ್ಯಾಂಡ್ನಲ್ಲಿ ಕೆಲಸ ಮಾಡಿದ್ದ. ಸುಮಾರು 25 ದಿನಗಳ ಹಿಂದೆ ಆತ ನೇಪಾಳದ ದಮಕ್ ನಗರದಲ್ಲಿರುವ ಹೋಟೆಲ್ನಲ್ಲಿ ಉದ್ಯೋಗಕ್ಕಾಗಿ ತೆರಳಿದ್ದ. ಅಲ್ಲಿ ಸದ್ದಾಂ ಹುಸೇನ್ ಜೊತೆ ಒಂದೇ ಕೊಠಡಿಯಲ್ಲಿ ವಾಸಿಸುತ್ತಿದ್ದ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!