ಬಾಗಲಕೋಟೆ: ಕಬ್ಬಿನ ಗದ್ದೆಯಲ್ಲಿ ಮಹಿಳೆ ಶವವಾಗಿ ಪತ್ತೆ! ಅಕ್ರಮ ಸಂಬಂಧಕ್ಕೆ ವಿವಾಹಿತೆ ಬಲಿ?ಕೊಲೆಯಾದ ವಿವಾಹಿತ ಮಹಿಳೆಯನ್ನು ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಬದನೂರು ಗ್ರಾಮದ ನಿವಾಸಿ ಅನಸೂಯ ಎಂದು ಗುರುತಿಸಲಾಗಿದೆ.
HMT ಆದಾಗ ನಾನು ಹುಟ್ಟಿರ್ಲಿಲ್ಲ, ನೀವೇನು? ಅರಣ್ಯ ಭೂಮಿ ಅಂತ ದಾಖಲೆ ತೋರಿಸಿ: ಕುಮಾರಸ್ವಾಮಿಗೆ ಈಶ್ವರ್ ಖಂಡ್ರೆ ಟಾಂಗ್ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮತ್ತು ಸಚಿವ ಈಶ್ವರ ಖಂಡ್ರೆ ನಡುವಿನ ಮಾತಿನ ಸಮರ ಮುಂದುವರೆದಿದೆ. HMT ಭೂಮಿ ಅರಣ್ಯಕ್ಕೆ ಸೇರಿದ್ದು ಅರಣ್ಯವಾಗೇ ಉಳಿಯುತ್ತದೆ. ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಹಕ್ಕಿದೆಯೇ ಹೊರತು ಎಚ್ಎಂಟಿಗಲ್ಲ...
'ಹಿಂದಿನ ಸೀಟಿಗೆ ಬಾ': ಬಸ್ಸಿನಲ್ಲಿ ಕಾಲೇಜ್ ವಿದ್ಯಾರ್ಥಿನಿಯರಿಗೆ ಮರ್ಮಾಂಗ ತೋರಿಸಿ ವಿಕೃತಿ; ಕಂಡಕ್ಟರ್ ಇರ್ಫಾನ್ ಬಂಧನಬಂಧಿತ ಕಂಡಕ್ಟರ್ ನನ್ನು ದಕ್ಷಿಣ ಕನ್ನಡ ಜಿಲ್ಲೆ ಉಪ್ಪಿನಂಗಡಿಯ ಕಲ್ಲೇರಿ ನಿವಾಸಿ ಇರ್ಫಾನ್(32) ಎಂದು ಗುರುತಿಸಲಾಗಿದೆ.
ಮೈಸೂರು ದಸರಾದಲ್ಲಿ ಕಂಬಳ ಬೇಡ; ಜನರ ಭಾವನೆಗಳಿಗೆ ಬೆಲೆ ಕೊಡಿ: ಕುಮಾರಸ್ವಾಮಿ, ವಿಜಯೇಂದ್ರ ಒತ್ತಾಯ!ಕಂಬಳವು ಕರಾವಳಿ ಭಾಗದ ಸಾಂಸ್ಕೃತಿಕ ಶ್ರೇಷ್ಠತೆ ಮತ್ತು ನಂಬಿಕೆಯ ಪ್ರತೀಕ. ಭೌಗೋಳಿಕವಾಗಿ ಆ ಭಾಗಕ್ಕೆ ಮಾತ್ರ ಸರಿಹೊಂದುವ ಆಚರಣೆಯೂ ಹೌದು. ಅದನ್ನು ಮೈಸೂರಿಗೆ ತಂದು ದೈವಿಕ ಹಿನ್ನೆಲೆಯ ಆ ಪರಂಪರೆ, ಪಾವಿತ್ರ್ಯತೆಗೆ ಧಕ್ಕೆ ತರುವುದನ್ನು ಒಪ್ಪಲಾಗದು ಎಂದು ಹೇಳಿದ್ದಾರೆ.
'ನನಗೆ ಬಿಟ್ರೆ ಕೆಎಟಿ, ಕೆಪಿಎಸ್ಸಿನ ರದ್ದು ಮಾಡ್ತೀನಿ; ಯುವಕರ ಭವಿಷ್ಯದ ಜೊತೆ ಚೆಲ್ಲಾಟ ಸರಿಯಲ್ಲ': ಪ್ರಿಯಾಂಕ್ ಖರ್ಗೆ; Videoಈ ಪ್ರಕರಣ ಬಗ್ಗೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಕೆಪಿಎಸ್ ಸಿ ಸಾಂವಿಧಾನಾತ್ಮಕ ಸಂಸ್ಥೆಯಾಗಿರುವುದರಿಂದ ಕಾನೂನಾತ್ಮಕವಾಗಿ ಹೇಗೆ ನಿಭಾಯಿಸಬಹುದು ಎಂದು ನೋಡುತ್ತೇವೆ ಎಂದರು. ಕೆಪಿಎಸ್ಸಿ ಅಧ್ಯಕ್ಷ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲಾಗಿದೆ.
ಪೊಲೀಸರು ಡೀಲ್-ಅಪರಾಧಗಳಲ್ಲಿ ಭಾಗಿಯಾಗಬೇಡಿ, ಲಂಚ ಕೊಟ್ಟು ಇಲಾಖೆ ಸೇರಬೇಡಿ: ಸಿಎಂಇದು ನಮ್ಮ ಪೊಲೀಸ್ ಇಲಾಖೆಗೆ ಹೊಸ ಶಕ್ತಿ ತುಂಬಲಾಗುತ್ತಿದೆ. ಗಡಿಯಲ್ಲಿ ಸೈನಿಕ, ಗಡಿಯೊಳಗೆ ಆರಕ್ಷಕ. ಈ ಇಬ್ಬರಿಂದ ನಮ್ಮ ರಾಜ್ಯ ಹಾಗೂ ದೇಶ ನೆಮ್ಮದಿಯಾಗಿ ಬದುಕಲು ಸಾಧ್ಯವಾಗುತ್ತಿದೆ.
ಮೈಸೂರಿನ 5 ವರ್ಷದ ಮಗುವಿನ ಲಿವರ್ ದಾನ: ಬೆಂಗಳೂರಿನ 13 ವಯಸ್ಸಿನ ಬಾಲಕಿಗೆ ಜೀವದಾನ!ಶಿಶುವಾಗಿದ್ದಾಗಲೇ ಕಾಯಿಲೆ ಪತ್ತೆಯಾಗಿದ್ದ ಹಿನ್ನೆಲೆಯಲ್ಲಿ 2012ರಲ್ಲಿ ಕಸಾಯಿ ಪೋರ್ಟೋಎಂಟೆರೋಸ್ಟಮಿ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಆದರೂ, ಕಾಲಕ್ರಮೇಣ ಲಿವರ್ಗೆ ತೀವ್ರ ಹಾನಿಯಾಗಿತ್ತು.
ಅಕ್ರಮ ಆಸ್ತಿ ಗಳಿಕೆ ಕೇಸ್: ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಬೆನ್ನಲ್ಲೇ IPS ಅಧಿಕಾರಿ ವರ್ಗಲೋಕಾಯುಕ್ತದಲ್ಲಿ ಒಂದು ವರ್ಷಕ್ಕೂ ಕಡಿಮೆ ಅವಧಿ ಸೇವೆ ಸಲ್ಲಿಸಿದ್ದ ಶಿವಪ್ರಕಾಶ್ ದೇವರಾಜು ಅವರು ನಿನ್ನೆ ಬೆಳಗ್ಗೆ 10.30ಕ್ಕೆ ಕಚೇರಿಗೆ ಆಗಮಿಸಿದ ವೇಳೆ ವರ್ಗಾವಣೆ ಆದೇಶವನ್ನು ಸ್ವೀಕರಿಸಿದರು.
ಕಾನೂನು ಪ್ರಕಾರ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವ ನಿರ್ಧಾರ ಸರ್ಕಾರಕ್ಕೆ ಬಿಟ್ಟದ್ದು: ಪ್ರಿಯಾಂಕ್ ಖರ್ಗೆಬಿಟ್ಕಾಯಿನ್ ಹಗರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT), ರಾಜ್ಯ ಸರ್ಕಾರವು ವಿಚಾರಣೆಗೆ ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳ ಹೆಸರನ್ನು ಆರೋಪಪಟ್ಟಿಯಿಂದ ಕೈಬಿಟ್ಟಿರುವ ಕುರಿತು ಕೇಳಿದ ಪ್ರಶ್ನೆಗೆ ಸಚಿವರು ಪ್ರತಿಕ್ರಿಯಿಸಿದರು.
VAO ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸರ್ಕಾರ; 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ KEA ಅಧಿಸೂಚನೆGovernment Job: ರಾಜ್ಯದ ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವ ಸಾವಿರಾರು ಯುವಕ ಯುವತಿಯರಿಗೆ ಕರ್ನಾಟಕ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕೆಇಎ ಭರ್ಜರಿ 572 ಗ್ರಾಮ ಆಡಳಿತ ಅಧಿಕಾರಿಗಳ (VAO) ಹುದ್ದೆಗಳಿಗೆ ಹೊಸ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ.
ಬೆಳಗಾವಿಯಲ್ಲಿ 3 ದಿನಗಳ RSS ಸಭೆ: ದೇಶವ್ಯಾಪಿ ಶಾಖಾ ವಿಸ್ತರಣೆಗೆ ಕಾರ್ಯಸೂಚಿತಳಮಟ್ಟದಲ್ಲಿ ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ಕುರಿತು ಈ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆಯಿದೆ.
ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಕೇರಳ CM ವಿ.ಡಿ ಸತೀಶನ್ ಭೇಟಿ: ವಿಶೇಷ ಪೂಜೆ ಸಲ್ಲಿಕೆ; Videoಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್ ಅವರು ಇಂದು ಶನಿವಾರ ಮುಂಜಾನೆ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಾಲಯಕ್ಕೆ ಭೇಟಿ ನೀಡಿ, ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಬೆಂಗಳೂರು: ತಾಯಿ, ಅಜ್ಜಿ, ಮಾವನನ್ನು ಕೊಂದು ಆರೋಪಿ ಆತ್ಮಹತ್ಯೆ!ತಾಯಿ ಮಂಗಳಮ್ಮ, ಅಜ್ಜಿ ನಂಜಮ್ಮ ಮತ್ತು ಮಾವ ಸತೀಶ ಅವರನ್ನು ಪ್ರಶಾಂತ್ ಎಂಬಾತ ಕೊಲೆ ಮಾಡಿದ್ದಾನೆ. ಕೃತ್ಯ ಎಸಗಿದ ಬಳಿಕ ಆತನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
'ನನ್ನ ಮಗ ದೇವರಿಗೆ ಪೂಜೆ ಮಾಡದೆ ನೀರು ಸಹ ಕುಡಿಯೋದಿಲ್ಲ; ಇಂತಹ ನಂಬಿಕೆ ಹುಟ್ಟುಹಾಕಿದ್ದು ಮನುವಾದಿಗಳು': ಸಿದ್ದರಾಮಯ್ಯಇಂದು ನೆಹರು ಮತ್ತು ನರೇಂದ್ರ ಮೋದಿಯನ್ನು ಹೋಲಿಕೆ ಮಾಡುವ ಕೆಲಸ ಆಗುತ್ತಿದೆ. ನೆಹರೂ ಮತ್ತು ಮೋದಿಯವರನ್ನು ಹೋಲಿಕೆ ಮಾಡುವುದಕ್ಕೆ ಸಾಧ್ಯವಿಲ್ಲ. ನೆಹರು ಎಲ್ಲಿ ಮೋದಿ ಎಲ್ಲಿ? ಈ ಸುಳ್ಳನ್ನು ಜನರಿಗೆ ಹೇಳಿದಾಗ ಅದನ್ನು ನಂಬುವಂತವರು ಇದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದರು.
60ರ ಹರೆಯದಲ್ಲೂ ಸುರೇಶ್ ಕುಮಾರ್ ಸಾಹಸ: ಸೈಕಲ್ನಲ್ಲೇ ತಿರುಪತಿ ತಲುಪಿದ ರಾಜಾಜಿನಗರ ಶಾಸಕ!ಬೆಂಗಳೂರಿನಿಂದ ತಿರುಪತಿ ವೆಂಕಟರಮಣ ಸ್ವಾಮಿ ಸನ್ನಿಧಿವರೆಗಿನ ಒಟ್ಟು 265ಕಿಲೋಮೀಟರ್ ದೂರದ ಹಾದಿಯನ್ನು ಶಾಸಕರು ಮತ್ತು ಅವರ ಸೈಕ್ಲಿಂಗ್ ತಂಡ ಕೇವಲ 14 ಗಂಟೆ 10 ನಿಮಿಷಗಳಲ್ಲಿ ಕ್ರಮಿಸಿ ದಾಖಲೆ ಬರೆದಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ