ಬೆಂಗಳೂರು-ಮೈಸೂರು ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ರೈಲು ಟಿಕೆಟ್ ದರದಲ್ಲಿ ಭಾರಿ ಇಳಿಕೆ! ಯಾವುದು ಗೊತ್ತಾ?
ಬೆಂಗಳೂರು ಮೈಸೂರು ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಮಹತ್ವದ ಹಾಗೂ ಖುಷಿಯ ಸುದ್ದಿಯೊಂದು ಸಿಕ್ಕಿದ್ದು, 2027ರ ಜನವರಿ 1 ರಿಂದ ಜಾರಿಗೆ ಬರುವಂತೆ ದೇಶದ ಪ್ರಮುಖ ಸೂಪರ್‌ಫಾಸ್ಟ್ ಎಕ್ಸ್‌ಪ್ರೆಸ್ ರೈಲುಗಳ ಟಿಕೆಟ್ ದರವನ್ನು ಕಡಿತಗೊಳಿಸಲು ನಿರ್ಧರಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:


