ಗೋವಾದಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಬಂದ್: ತೀವ್ರ ಆತಂಕದಲ್ಲಿ ಕನ್ನಡಿಗರು; ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಿಷ್ಟು?ಗೋವಾದಲ್ಲಿನ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚಲಾಗುತ್ತಿದೆ ಎಂಬ ವರದಿಗಳು ಕರ್ನಾಟಕದಲ್ಲಿ ವ್ಯಾಪಕ ಆತಂಕಕ್ಕೆ ಕಾರಣವಾಗಿವೆ.
ರೈತರು ಬೆಳೆ ಬೆಳೆಯಬೇಡಿ ಎಂದಿರೋದು ಆಶ್ಚರ್ಯ: ಸಿಎಂ ಹೇಳಿಕೆಗೆ ವಿಜಯೇಂದ್ರ ಕಿಡಿಕೃಷ್ಣರಾಜ ಸಾಗರ (ಕೆಆರ್ಎಸ್) ಅಣೆಕಟ್ಟಿನಿಂದ ತಮಿಳುನಾಡಿಗೆ ಬಿಡುಗಡೆ ಮಾಡಲಾದ ಕಾವೇರಿ ನೀರಿನ ಪ್ರಮಾಣವನ್ನು ಬಹಿರಂಗಪಡಿಸುವಂತೆ ವಿಜಯೇಂದ್ರ ಆಗ್ರಹಿಸಿದ್ದಾರೆ.
ಬೆಂಗಳೂರು: ಕೆ.ಆರ್ ವೃತ್ತದಲ್ಲಿ BMTC ಬಸ್ಸುಗಳ ಡಿಕ್ಕಿ; ಚಾಲಕ ಸೇರಿ ಹಲವು ಪ್ರಯಾಣಿಕರು ಗಂಭೀರ ಗಾಯವಿಧಾನ ಸೌಧದಿಂದ ಕೂಗಳತೆ ದೂರದಲ್ಲಿ ಇಂದು ಶನಿವಾರ ಬೆಳ್ಳಂಬೆಳಗ್ಗೆಯೇ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಈ ಬಾರಿ ಜಲ ವಿದ್ಯುತ್ ಉತ್ಪಾದನೆ ಕುಸಿತ ಸಾಧ್ಯತೆ; ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿಎಂ ಡಿ.ಕೆ ಶಿವಕುಮಾರ್ ಸೂಚನೆಇಂಧನ ಭದ್ರತೆಗಾಗಿ ಸರ್ಕಾರಕ್ಕೆ ಮೀಸಲಾದ ಕಲ್ಲಿದ್ದಲು ಗಣಿಗಳನ್ನು ಕಾರ್ಯಾರಂಭಗೊಳಿಸಿ, ಸಾಕಷ್ಟು ಕಲ್ಲಿದ್ದಲು ಸಂಗ್ರಹವನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕು ಎಂದು ಸೂಚನೆ ನೀಡಿದರು.
'ಅಯ್ಯೋ.. ಫಾರ್ಮ್ ಹೇಗೆ ಭರ್ತಿ ಮಾಡ್ಬೇಕು ಗೊತ್ತಾಗ್ತಿಲ್ಲ, ಗ್ಯಾರಂಟಿ ಯೋಜನೆ ಕಳಕೊಳ್ತೀವಾ ಅಂತ ಭಯ ಆಗ್ತಿದೆ': SIR ಫುಲ್ ಕನ್ಫ್ಯೂಷನ್ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಭಿಯಾನದಡಿ ಬೂತ್ ಮಟ್ಟದ ಅಧಿಕಾರಿಗಳ (BLO) ಮನೆ-ಮನೆ ಭೇಟಿ ಐದು ದಿನಗಳನ್ನು ಪೂರ್ಣಗೊಳಿಸಿದರೂ, ನಾಗರಿಕರು ಮತ್ತು ಬಿಎಲ್ಒಗಳು ಇಬ್ಬರೂ ಗೊಂದಲದಲ್ಲಿ ಸಿಲುಕಿರುವುದು ಪರಿಸ್ಥಿತಿಯನ್ನು ಮತ್ತಷ್ಟು ಸಂಕೀರ್ಣಗೊಳಿಸಿದೆ.
ಏನ್ ಈ ಸಿಎಂ ಗೂಟ ಹೊಡಕೊಂಡು ಇರ್ತಾರ? ಕುಣಿಗಲ್ನಲ್ಲಿ ಒಂದು ಕೆಟ್ಟ ಜೀನ್ ಇದೆ, ಅವರು ಡಾಕ್ಟರ್ ಅಂತೆ: ನಿಖಿಲ್ ಕುಮಾರಸ್ವಾಮಿಮುಸ್ಲಿಮರ ವಾರ್ಡುಗಳಾದ ಟಿಪ್ಪುನಗರ, ಯಾರಬ್ನಗರ, ಮೆಹಬೂಬ್ ನಗರಗಳಲ್ಲಿ ಅಕ್ರಮವಾಗಿ ಎಸ್ಐಆರ್ ನಡೆಯುತ್ತಿದೆ. ಅಲ್ಲಿಗೆ ಹೋಗಲು ಭಯದ ವಾತಾವರಣ ಸೃಷ್ಟಿಸಲಾಗಿದೆ. ಆದರೂ ನಮ್ಮ ಕಾರ್ಯಕರ್ತರು ಧೈರ್ಯ ಮಾಡಿ ಒಳಗೆ ಹೋಗಿ ವಿಡಿಯೋ ಸಾಕ್ಷ್ಯ ತಂದಿದ್ದಾರೆ.
ಬಾಂಗ್ಲಾದೇಶಿಯರನ್ನು ಮತದಾರರ ಪಟ್ಟಿಗೆ ಸೇರಿಸಲು ಕಾಂಗ್ರೆಸ್ ಸರ್ಕಾರ ಯತ್ನಿಸುತ್ತಿದೆ; EC ಕೂಡಲೇ ಮಧ್ಯಪ್ರವೇಶಿಸಬೇಕು: R ಅಶೋಕ್; Videoಈ ಸಂಬಂಧ ದಾಖಲೆ ಆಧಾರಗಳನ್ನು ಭಾರತದ ಚುನಾವಣಾ ಆಯೋಗಕ್ಕೆ ಸಲ್ಲಿಸಿ, ಹೊಣೆಗಾರರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳುವಂತೆ ಮನವಿ ಮಾಡುವುದಾಗಿ ಹೇಳಿದ್ದಾರೆ.
ಬಳ್ಳಾರಿ: 55 ಸಾವಿರ ಲಂಚದ ಹಣ ಹಂಚಿಕೊಳ್ಳುತ್ತಿದ್ದ ಇಂಜಿನಿಯರ್ಗಳನ್ನು ಬಂಧಿಸಿದ Lokayukta!ನೀರು ಮತ್ತು ಒಳಚರಂಡಿ ಎಸ್ಟಿಮೇಟ್ಗೆ ಅನುಮತಿ ನೀಡಲು 75,000 ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಇಂಜಿನಿಯರ್ ಗಳನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ.
ಬೆಂಗಳೂರು: ರಸ್ತೆ ಮಧ್ಯೆ ಹೊತ್ತಿ ಉರಿದ ಕೇರಳ ಸಾರಿಗೆ ಬಸ್; ತಪ್ಪಿದ ದೊಡ್ಡ ಅನಾಹುತ!ಇಂದು ಸಂಜೆ 6 ಗಂಟೆ ಸುಮಾರಿಗೆ ಮೈಸೂರಿನಿಂದ ಬೆಂಗಳೂರಿನತ್ತ ಬರುತ್ತಿದ್ದ ಕೇರಳ ಸಾರಿಗೆ ಬಸ್, ಮೈಸೂರು ರಸ್ತೆಯ ಜ್ಞಾನಭಾರತಿ ಮೆಟ್ರೋ ನಿಲ್ದಾಣದ ಬಳಿ ಬರುತ್ತಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ.
'ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ': ಸುಪ್ರೀಂ ಕೋರ್ಟ್ ಶಾಕ್ ಬೆನ್ನಲ್ಲೇ ನಟ ದರ್ಶನ್ ಪತ್ನಿ ಹೀಗೆ ಹೇಳಿದ್ದು ಯಾರಿಗೆ?ಒಂದು ವರ್ಷದವರೆಗೆ ಜಾಮೀನಿಗೆ ಅರ್ಜಿ ಸಲ್ಲಿಸುವಂತಿಲ್ಲ ಎಂಬ ಸುಪ್ರೀಂ ಕೋರ್ಟ್ ಅದೇಶ ಮರು ಪರಿಶೀಲನೆ ಕೋರಿ ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಇಂದು ವಜಾಗೊಂಡಿದೆ.
ಬೆಂಗಳೂರು: ಸರ್ಜಾಪುರ ಸಮೀಪ, ನಿರ್ಜನ ರಸ್ತೆಯಲ್ಲಿ ಬೈಕ್ ಜೊತೆ ಸುಟ್ಟ ಸ್ಥಿತಿಯಲ್ಲಿ ಯುವಕನ ಶವ ಪತ್ತೆ; ಕಾರಣ ನಿಗೂಢ!ಎಲೆಕ್ಟ್ರಾನಿಕ್ ಸಿಟಿಯ ಪಿಜಿಯೊಂದರಲ್ಲಿ ವಾಸವಾಗಿದ್ದ ಮೃತ ವಂಶಿ ಕೃಷ್ಣ, ಎನ್ಟಿಟಿಎಫ್ ಕಾಲೇಜಿನಲ್ಲಿ ಡಿಪ್ಲೋಮಾ ಇಂಜಿನಿಯರಿಂಗ್ ಮಾಡಿದ್ದು, ಖಾಸಗಿ ಕಂಪನಿಯಲ್ಲಿ ಒಂದು ವರ್ಷ ಕೆಲಸ ಮಾಡಿದ್ದರು.
ಶ್ರೀರಂಗಪಟ್ಟಣದಲ್ಲಿ 200 ಎಕರೆ ಭೂಕಬಳಿಕೆ ಬಯಲಿಗೆಳೆದ ಲೋಕಾಯುಕ್ತ; 9 ಜನರ ಬಂಧನ, ADLR ಅಧಿಕಾರಿ ಮೊಹಮ್ಮದ್ ಪರಾರಿ!ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದಲ್ಲಿ ಕರ್ನಾಟಕ ಲೋಕಾಯುಕ್ತದ ಅಧಿಕಾರಿಗಳು ಶ್ರೀರಂಗಪಟ್ಟಣದಲ್ಲಿ ಸುಮಾರು 200 ಎಕರೆ ಸರ್ಕಾರಿ ಭೂಮಿಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿ ಭೂಕಬಳಿಕೆ ಮಾಡಿರುವುದನ್ನು ಬಯಲು ಮಾಡಿದೆ.
ಬೆಂಗಳೂರು: ಡೇಕೇರ್ ಸೆಂಟರ್ನಲ್ಲಿ ಮಕ್ಕಳ ಮೇಲೆ ದೌರ್ಜನ್ಯ; ಇಬ್ಬರು ದಾದಿಯರ ಬಂಧನಐಟಿ ಕಂಪನಿ ಆವರಣದೊಳಗಿನ ಡೇಕೇರ್ ಕೇಂದ್ರದಲ್ಲಿ ಮಕ್ಕಳ ಮೇಲಿನ ದೌರ್ಜನ್ಯ ಬಯಲಾದ ನಂತರ ಡೇಕೇರ್ ಕೇಂದ್ರದ ಇಬ್ಬರು ದಾದಿಯರ ಬಂಧನ ನಡೆದಿದೆ. ಬ್ರೂಕ್ಫೀಲ್ಡ್ನಲ್ಲಿರುವ ಐಟಿ ಕಂಪನಿ ಕ್ಯಾಪ್ಜೆಮಿನಿ ಒಳಗಿನ ಡೇಕೇರ್ ಕೇಂದ್ರದ ಐದು ಮಹಿಳಾ ಉದ್ಯೋಗಿಗಳ,,,
ಕರಾವಳಿ–ಮಲೆನಾಡು ಪ್ರವಾಸೋದ್ಯಮಕ್ಕೆ ಹೊಸ ನೀತಿ: ಕ್ರೂಸ್, ಬೀಚ್ ಅಭಿವೃದ್ಧಿಗೆ ವಿಶೇಷ ಒತ್ತು!ಇಂಧನ ಭವನದಲ್ಲಿ ಪ್ರವಾಸೋದ್ಯಮ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಸಚಿವರು, ರಾಜ್ಯದ ಪ್ರವಾಸೋದ್ಯಮವನ್ನು ಮೇಲ್ದರ್ಜೆಗೇರಿಸುವ ದೂರದೃಷ್ಟಿಯ ಕಾರ್ಯತಂತ್ರಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ತಮ್ಮನ ಮದುವೆಯ ಖುಷಿಯಲ್ಲಿದ್ದಾಗಲೇ ಮನೆಗೆ ನುಗ್ಗಿ ಪುನೀತ್ ಕೆರೆಹಳ್ಳಿ ಬಂಧಿಸಿದ ಪೊಲೀಸರು!ಮುಸ್ಲಿಂ ಧರ್ಮಗುರುಗಳಿಗೆ ಅವಮಾನ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಹಿಂದೂಪರ ಹೋರಾಟಗಾರ, 'ರಾಷ್ಟ್ರಪಡೆ'ಯ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಯನ್ನು ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!