ಮುಂಗಾರು ಹಂಗಾಮಿನ ಡಿಜಿಟಲ್ ಬೆಳೆ ಸಮೀಕ್ಷೆ: ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರಮಳೆಯ ಕೊರತೆಯಿಂದಾಗಿ ರೈತರು ಬೆಳೆಗಳನ್ನು ಬಿತ್ತಲು ಸಾಧ್ಯವಾಗದೆ, ಅಥವಾ ನೈಸರ್ಗಿಕ ವಿಕೋಪಗಳಿಂದ ಬೆಳೆಗಳು ಹಾನಿಗೊಳಗಾದ ಪ್ರಕರಣಗಳನ್ನು ದಾಖಲಿಸಲು ಸರ್ಕಾರವು ನಿಬಂಧನೆಗಳನ್ನು ಸಹ ಸೂಚಿಸಿದೆ.
ಬಫರ್ ವಲಯದಲ್ಲೇ ಅಕ್ರಮ ಸ್ಫೋಟ, ಸುರಕ್ಷತಾ ನಿಯಮ ಉಲ್ಲಂಘನೆಯೇ ಬೆಂಗಳೂರು ಕ್ವಾರಿ ದುರಂತಕ್ಕೆ ಕಾರಣ..?ಹೆಚ್ಚು ಕಲ್ಲು ಹೊರತೆಗೆಯುವ ಪೈಪೋಟಿಯಲ್ಲಿ ಕಲ್ಲುಗಣಿ ಮಾಲೀಕರು ಸುರಕ್ಷತಾ ಕ್ರಮಗಳನ್ನು ಕಡೆಗಣಿಸುತ್ತಿದ್ದಾರೆ. ನಿಯಮಾನುಸಾರ ಕಡಿಮೆ ಪ್ರಮಾಣದ ಸ್ಫೋಟಕ ಬಳಸಿ ಹಂತ ಹಂತವಾಗಿ ಸ್ಫೋಟ ನಡೆಸುವ ಬದಲು, ಸಮಯ ಉಳಿಸಲು ಭಾರೀ ಪ್ರಮಾಣದ ಸ್ಫೋಟಕ ಬಳಸಿ ಸ್ಫೋಟ ನಡೆಸುತ್ತಿದ್ದಾರೆ.
'ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದೆವು... ಆದರೆ, ಮಗನನ್ನೇ ಕಳೆದುಕೊಂಡೆವು': ಕ್ವಾರಿ ದುರಂತದ ಬಳಿಕ ಕುಟುಂಬಸ್ಥರ ಆಕ್ರಂದನಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದೆವು. ಕಲ್ಲುಗಣಿಯಲ್ಲಿ ಕೆಲಸ ಸಿಕ್ಕಿತ್ತು. ಆದರೆ, ಈಗ ನಮ್ಮ ಮಗನನ್ನೇ ಕಳೆದುಕೊಂಡಿದ್ದೇವೆ. ಮುಂದೆ ಏನು ಮಾಡಬೇಕೋ ಗೊತ್ತಾಗುತ್ತಿಲ್ಲ.
ಬಾಯಿ ಕ್ಯಾನ್ಸರ್ ಗೆ ಅಲ್ಟ್ರಾಸೌಂಡ್ ಚಿಕಿತ್ಸೆ: ಸಂಶೋಧಕರು, ತಜ್ಞರಿಂದ ಭರವಸೆಬಾಯಿಯ ಕ್ಯಾನ್ಸರ್ ಕೋಶಗಳು ಅಲ್ಟ್ರಾಸೌಂಡ್ನಿಂದ ಉಂಟಾಗುವ ಮಧ್ಯಮ ಮಟ್ಟದ ಯಾಂತ್ರಿಕ ಪ್ರಚೋದನೆಗಳಿಗೆ (Mechanical stimulation) ಹೆಚ್ಚು ದುರ್ಬಲವಾಗಿರುತ್ತವೆ. ಈ ರೀತಿಯ ಅಲ್ಟ್ರಾಸೌಂಡ್ ಪ್ರಚೋದನೆಗೆ ಒಳಪಡಿಸಿದಾಗ ಕ್ಯಾನ್ಸರ್ ಕೋಶಗಳು ಆಯ್ದ ರೀತಿಯಲ್ಲಿ ನಾಶವಾಗುತ್ತವೆ.
ಹಣಕ್ಕಿಂತ ಕುಟುಂಬ, ನೆಮ್ಮದಿ ಮುಖ್ಯ, ಬೆಂಗಳೂರೇ ಬೆಸ್ಟ್ ಎಂದು 32 ಲಕ್ಷ ರೂ.ಪ್ಯಾಕೇಜ್ ಆಫರ್ ತಿರಸ್ಕರಿಸಿದ IIT ಪದವೀಧರೆ-Viral Videoಕಡಿಮೆ ಸಂಬಳವಿದ್ದರೂ ಗುರ್ಗಾಂವ್ಗಿಂತ ಬೆಂಗಳೂರನ್ನೇ ಆಯ್ಕೆ ಮಾಡಿಕೊಂಡ ಕಾರಣವನ್ನು ವಿವರಿಸಿದರು. ಬೆಂಗಳೂರು ನನಗೆ ಸುರಕ್ಷಿತ ಭಾವನೆ ನೀಡುತ್ತದೆ. ಇದು ನನ್ನ ಮನೆಯಂತೆಯೇ ಅನಿಸುತ್ತದೆ. ಎಷ್ಟೇ ಹಣ ಕೊಟ್ಟರೂ ಆ ಭಾವನೆಯನ್ನು ಖರೀದಿಸಲು ಸಾಧ್ಯವಿಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪ್ರಿಯಾಂಕ್ ಖರ್ಗೆಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
ಶೀಘ್ರವೇ ಬರ ಪರಿಹಾರ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ವಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಜಲಾಶಯದ ನೀರಿನ ಮಟ್ಟ ನಿರಂತರವಾಗಿ ಕುಸಿಯುತ್ತಿದೆ, ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ತೀವ್ರವಾಗಬಹುದು ಎಂಬ ಗಂಭೀರ ಕಳವಳ ವ್ಯಕ್ತಪಡಿಸಿದ್ದಾರೆ.
50 ವರ್ಷಗಳ ಹೋರಾಟಕ್ಕೆ ಫಲ: ಚಿಕ್ಕಮಗಳೂರಿನ ಆಂಜನೇಯಸ್ವಾಮಿ ದೇವಸ್ಥಾನಕ್ಕೆ ದಲಿತರ ಪ್ರವೇಶ..!ಆಂಜನೇಯಸ್ವಾಮಿ ದೇವಸ್ಥಾನದ ಸಮೀಪದಲ್ಲೇ ದಲಿತ ಸಮುದಾಯವು ಮಹಾತ್ಮ ಗಾಂಧಿ ಅವರ ದೇವಸ್ಥಾನ ನಿರ್ಮಿಸಿಕೊಂಡಿದ್ದು, ಸ್ವಾತಂತ್ರ್ಯಾನಂತರದಿಂದಲೂ ಅಲ್ಲಿಯೇ ಪೂಜೆ ಸಲ್ಲಿಸುತ್ತಿತ್ತು. ಆಂಜನೇಯಸ್ವಾಮಿ ದೇವಸ್ಥಾನಕ್ಕೆ ಪ್ರವೇಶ ನಿರಾಕರಿಸಿದ್ದರಿಂದ ಇದೇ ಅವರಿಗೆ ಪೂಜಾ ಸ್ಥಳವಾಗಿತ್ತು.
ಮೃತರ ಕುಟುಂಬಗಳಿಗೆ ಪರಿಹಾರ ನೀಡಲು ಕಲ್ಲುಗಣಿ ಮಾಲೀಕರಿಗೆ ಸೂಚನೆ, ಗಣಿಗಾರಿಕೆಗೆ ಸಮಗ್ರ ಮಾರ್ಗಸೂಚಿ CM ಡಿ ಕೆ ಶಿವಕುಮಾರ್-Videoಕಲ್ಲುಗಣಿ ಕಾನೂನುಬದ್ಧವಾಗಿ ಕಾರ್ಯನಿರ್ವಹಿಸುತ್ತಿತ್ತೇ ಹಾಗೂ ಅಗತ್ಯ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗುತ್ತಿತ್ತೇ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದರು.
ಕರಾವಳಿಯಲ್ಲಿ ಮುಂಗಾರು ಚುರುಕು: ಉತ್ತರ ಕನ್ನಡದಲ್ಲಿ ಭಾರೀ ಮಳೆ; ಸೂಪಾ, ಕದ್ರಿ ಅಣೆಕಟ್ಟುಗಳ ಒಳಹರಿವು ಹೆಚ್ಚಳಹೊನ್ನಾವರ ಪಟ್ಟಣದ ರಾಮತೀರ್ಥ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಗುಡ್ಡದ ಒಂದು ಭಾಗ ಕುಸಿದಿದ್ದು, ಜನನಿಬಿಡ ಪ್ರದೇಶದಲ್ಲಿ ಸಂಚಾರಕ್ಕೆ ಅಡ್ಡಿಯಾಯಿತು. ಮಣ್ಣು ಕುಸಿತದಿಂದಾಗಿ ಹೆದ್ದಾರಿಯನ್ನು ಏಕಮುಖ ಸಂಚಾರಕ್ಕೆ ಇಳಿಸಲಾಯಿತು.
ನಗರದ ಶೇ.20ರಷ್ಟು ಪ್ರಮುಖ ರಸ್ತೆಗಳಲ್ಲಷ್ಟೇ ಫುಟ್ಪಾತ್ ತೆರವು: ಉಳಿದ ಶೇ.80ರಷ್ಟು ರಸ್ತೆಗಳಲ್ಲಿ ಬೀದಿ ವ್ಯಾಪಾರಕ್ಕೆ ಅವಕಾಶ; ರಾಜ್ಯ ಸರ್ಕಾರನಗರದ ಪ್ರಮುಖ ಆರ್ಟೀರಿಯಲ್ ಮತ್ತು ಸಬ್-ಆರ್ಟೀರಿಯಲ್ ರಸ್ತೆಗಳ ಕೇವಲ ಶೇ.20ರಷ್ಟು ಭಾಗದಲ್ಲಷ್ಟೇ ಫುಟ್ಪಾತ್ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಉಳಿದ ಶೇ.80ರಷ್ಟು ವಾರ್ಡ್ ರಸ್ತೆಗಳಲ್ಲಿ ಬೀದಿ ವ್ಯಾಪಾರಿಗಳಿಗೆ ಅವಕಾಶ ಮುಂದುವರಿಯಲಿದೆ.
ನಾ ಬರೋವರೆಗೂ ಕನಕಪುರದಲ್ಲಿ ಕರೆಂಟ್ ಇತ್ತೇನಪ್ಪಾ? ಬೆಂಗಳೂರು ದಕ್ಷಿಣ ಜಿಲ್ಲೆಗೆ ಕೊಡುಗೆ ಪಟ್ಟಿ ಮಾಡಿದ ಎಚ್ಡಿ ಕುಮಾರಸ್ವಾಮಿನಾನು ಮುಖ್ಯಮಂತ್ರಿಯಾದ ಮೇಲೆ ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಶ್ರಮಿಸಿದ್ದೇನೆ ಎಂದು ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ವಿದ್ಯುತ್ ವಿತರಣೆ ಖಾಸಗೀಕರಣಕ್ಕೆ ನಮ್ಮ ವಿರೋಧವಿದೆ, ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯದಲ್ಲೇ ನಿರ್ಧಾರ: CM ಡಿ ಕೆ ಶಿವಕುಮಾರ್-Videoಟಾಟಾ ಪವರ್ನ ಸಮಾನಾಂತರ (Parellel) ವಿದ್ಯುತ್ ವಿತರಣೆಗೆ ಪರವಾನಗಿ ನೀಡುವ ಅರ್ಜಿಯನ್ನು ರಾಜ್ಯ ಸರ್ಕಾರ ವಿರೋಧಿಸಲಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಕ್ಕಳನ್ನು ವಾಷಿಂಗ್ ಮೆಷಿನ್ ನಲ್ಲಿಟ್ಟು ಕ್ರೌರ್ಯ: Capgemini ಡೇ-ಕೇರ್ ಕೇಂದ್ರ ತಾತ್ಕಾಲಿಕ ಬಂದ್, ತನಿಖೆ ಆರಂಭಸಾಮಾಜಿಕ ಜಾಲತಾಣಗಳಲ್ಲಿ ಡೇ-ಕೇರ್ ಕೇಂದ್ರದಲ್ಲಿ ಪುಟ್ಟ ಮಕ್ಕಳಿಗೆ ಕಿರುಕುಳ ನೀಡುತ್ತಿರುವ ದೃಶ್ಯಗಳಿರುವ ವಿಡಿಯೊಗಳು ವೈರಲ್ ಆದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಬಳಿಕ ವಿಷಯವನ್ನು ಅಧಿಕಾರಿಗಳ ಗಮನಕ್ಕೆ ಬಂದಿದ್ದು, ಪೊಲೀಸರು ಕ್ರಮ ಕೈಗೊಂಡಿದ್ದಾರೆ.
ಕ್ವಾರಿ ದುರಂತಕ್ಕೆ ಸರ್ಕಾರವೇ ಹೊಣೆ: ಕಾರ್ಮಿಕರ ಸಾವಿಗೆ ನ್ಯಾಯ ಬೇಕು; ಪರಿಹಾರ, ತನಿಖೆಗೆ ಪ್ರತಿಪಕ್ಷಗಳ ಆಗ್ರಹಕಾರ್ಮಿಕರ ಜೀವ ರಕ್ಷಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಈ ದುರ್ಘಟನೆ ಸರ್ಕಾರದ ವೈಫಲ್ಯವನ್ನು ಮತ್ತೊಮ್ಮೆ ಬಯಲಿಗೆಳೆದಿದೆ. ಮೃತರ ಕುಟುಂಬಗಳಿಗೆ ನ್ಯಾಯ ದೊರಕಬೇಕು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!