Video: ಕಳ್ಳ ಮತದಾರರ ಒಂದು ಕಡೆ ಕೂರಿಸಿ SIR ಮಾಡುತ್ತಿದ್ದಾರೆ: HD Kumaraswamyಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಆರಂಭವಾಗಿದೆ. ಜುಲೈ 29 ರವರೆಗೆ ಬಿಎಲ್ಓಗಳು ಮನೆ ಮನೆಗೆ ಭೇಟಿ ನೀಡಲಿದ್ದು, ಪರಿಷ್ಕರಣೆ ನಡೆಸಲಿದ್ದಾರೆ.
ಪೊಲೀಸ್ ಇಲಾಖೆಯ ಮಾಹಿತಿ ಹಂಚಿಕೆಗೆ ಹೊಸ ಮಾರ್ಗಸೂಚಿ, ಅನಧಿಕೃತ ಮಾಹಿತಿ ಸೋರಿಕೆಗೆ ತಡೆ- ಪ್ರಿಯಾಂಕ್ ಖರ್ಗೆಪೊಲೀಸ್ ಇಲಾಖೆಯ ವಿವಿಧ ಹಂತಗಳಲ್ಲಿ ಮಾಧ್ಯಮಗಳಿಗೆ ನೀಡಲಾಗುವ ಮಾಹಿತಿ, ಅಪರಾಧ ಪ್ರಕರಣಗಳ ತನಿಖಾ ವಿವರಗಳು ಹಾಗೂ ಸಾರ್ವಜನಿಕ ಪ್ರಕಟಣೆಗಳ ಕುರಿತು ಸ್ಪಷ್ಟ ನಿಯಮಾವಳಿ ಜಾರಿಗೆ ತರಲಾಗಿದೆ.
ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ; ಕಾಮುಕ ಉಪನ್ಯಾಸಕನ ಬಂಧನಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಉಪನ್ಯಾಸಕನೇ ಅನೈತಿಕ ಸಂಬಂಧ ಬೆಳೆಸಿ, ಲೈಂಗಿಕ ದೌರ್ಜನ್ಯ ಎಸಗಿರುವ ಆಘಾತಕಾರಿ ಘಟನೆ ಬಳ್ಳಾರಿಯಲ್ಲಿ ಬೆಳಕಿಗೆ ಬಂದಿದೆ.
ಬೆಂಗಳೂರು: ಇಸ್ರೋ ಪ್ರಧಾನ ಕಚೇರಿಗೆ ಬಾಂಬ್ ಬೆದರಿಕೆ; ಕಟ್ಟಡದ ಸಂಪೂರ್ಣ ಶೋಧ ನಡೆಸಿದ ಪೊಲೀಸರು!ಪೊಲೀಸರ ಪ್ರಕಾರ, ಕಟ್ಟಡದ ಸಂಪೂರ್ಣ ಶೋಧ ನಡೆಸಲು ಮುನ್ನೆಚ್ಚರಿಕೆ ಕ್ರಮವಾಗಿ ಎಲ್ಲ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು.
ಬೆಂಗಳೂರು ಕಲ್ಲು ಕ್ವಾರಿ ದುರಂತ ಅತ್ಯಂತ ನೋವಿನ ಘಟನೆ: ರಾಷ್ಟ್ರಪತಿ ದ್ರೌಪದಿ ಮುರ್ಮು ಸಂತಾಪಬೆಂಗಳೂರು ದಕ್ಷಿಣ ತಾಲ್ಲೂಕಿನ ಕಲ್ಲು ಕ್ವಾರಿಯಲ್ಲಿ ಗುರುವಾರ ಬೃಹತ್ ಗ್ರಾನೈಟ್ ಬಂಡೆ ಕುಸಿದು ಎಂಟು ಕಾರ್ಮಿಕರು ಮೃತಪಟ್ಟಿದ್ದಾರೆ.
ಮಂಗಳೂರು: ಭಾರೀ ಮಳೆ, ಮನೆ ಗೋಡೆ ಕುಸಿತ, ಮೂವರ ಸಾವು, ಹಲವರ ರಕ್ಷಣೆ, Videoಮೃತರನ್ನು ಅನಾಮಿಕ ಚೌರಾಸಿಯ (7), ತನು (3) ಮತ್ತು ಶಾಂತ (35) ಎಂದು ಗುರುತಿಸಲಾಗಿದೆ. ಅಲ್ಕಾ (14), ಅನುಷಾ (11) ಮತ್ತು ಬಾಲಕೃಷ್ಣ (48) ಎಂಬುವರನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕ್ವಾರಿ ದುರಂತ; ಸ್ಫೋಟದಿಂದ ಈ ದುರಂತ ಸಂಭವಿಸಿಲ್ಲ- ಸಿಎಂ ಡಿಕೆ ಶಿವಕುಮಾರ್ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.
ಬಸ್ ಕಿಟಕಿಯಿಂದ ಗುಟ್ಕಾ ಉಗುಳಲು ತಲೆ ಹೊರಹಾಕಿದ ಸ್ಟೂಡೆಂಟ್: ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ತಲೆಯೇ ಕಟ್!ಇದೇ ವೇಳೆ ಹಿಂದಿನಿಂದ ವೇಗವಾಗಿ ಬಂದ ಟಿಪ್ಪರ್, ಬಸ್ಗೆ ಸಮೀಪವಾಗಿ ಹಾದುಹೋಗುವಾಗ ಯುವಕನ ತಲೆಗೆ ತಗುಲಿ ಯುವಕನ ರುಂಡ ತುಂಡಾಗಿ ಕೆಳಗಡೆ ಬಿದ್ದಿದ್ದು, ಯುವಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಕಲ್ಲು ಕ್ವಾರಿ ದುರ್ಘಟನೆ ನಿರ್ಲಕ್ಷ್ಯದಿಂದ ಸಂಭವಿಸಿದಂತೆ ಕಾಣುತ್ತಿದೆ; ಗಣಿ ಹಾಗೂ ಗೃಹ ಇಲಾಖೆ ತನಿಖೆ ನಡೆಸುತ್ತಿವೆ: ಪ್ರಿಯಾಂಕ್ ಖರ್ಗೆ-Videoಗಣಿ ಮತ್ತು ಭೂವಿಜ್ಞಾನ ಇಲಾಖೆ ಹಾಗೂ ಗೃಹ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದಾರೆ.
KPSC ಅಧ್ಯಕ್ಷರಿಂದ ಅಧಿಕಾರ ದುರುಪಯೋಗ: ಉನ್ನತ ಮಟ್ಟದ ತನಿಖೆಗೆ ಪ್ರಲ್ಹಾದ್ ಜೋಶಿ ಪಟ್ಟು!ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಮುಖ್ಯಮಂತ್ರಿಗಳಿಗೆ ಬರೆದಿರುವ ಪತ್ರದಲ್ಲಿ ಕೆಪಿಎಸ್ಸಿ ಅಧ್ಯಕ್ಷರ ನಡೆ ಸಹಜ ನ್ಯಾಯ ತತ್ವಕ್ಕೆ ಸಂಪೂರ್ಣ ವಿರುದ್ಧವಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ
ಆಳಂದ ಗಲಭೆ ಪ್ರಕರಣ ಸೇರಿ 52 ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವ ಸರ್ಕಾರದ ನಿರ್ಧಾರಕ್ಕೆ ಕರ್ನಾಟಕ ಹೈಕೋರ್ಟ್ ತಡೆಅಪರಾಧ ಪ್ರಕ್ರಿಯಾ ಸಂಹಿತೆಯ (CrPC) ಸೆಕ್ಷನ್ 321 ಅನ್ನು ರಾಜ್ಯ ಸರ್ಕಾರವು ಅನ್ವಯಿಸಿರುವುದರಲ್ಲಿ ಲೋಪವಿದೆ ಎಂದು ಹೈಕೋರ್ಟ್ ತನ್ನ ಪ್ರಾಥಮಿಕ ಅವಲೋಕನದಲ್ಲಿ ಅಭಿಪ್ರಾಯಪಟ್ಟಿದೆ.
ಕನ್ನಡಪರ ಸಂಘಟನೆಗಳು, ಹೋರಾಟಗಾರರ ವಿರುದ್ಧದ 52 ಕ್ರಿಮಿನಲ್ ಪ್ರಕರಣ ಹಿಂಪಡೆಯುವ ಆದೇಶ: ಹೈಕೋರ್ಟ್ ತಡೆಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಕೆ.ಎಸ್. ಹೇಮಲೇಖಾ ಅವರಿದ್ದ ವಿಭಾಗೀಯ ಪೀಠ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿ ಈ ಆದೇಶ ನೀಡಿತು.
ಕಲ್ಲು ಕ್ವಾರಿಯಲ್ಲಿ 8 ಮಂದಿ ಕಾರ್ಮಿಕರ ಸಾವಿಗೆ ಸಿಎಂ D K ಶಿವಕುಮಾರ್ ಸಂತಾಪ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಕಲ್ಲು ಕ್ವಾರಿಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ಜೀವ ರಕ್ಷಣೆ ಹಾಗೂ ಭದ್ರತೆ ಒದಗಿಸುವುದು ಕ್ವಾರಿ ಮಾಲೀಕರ ಕರ್ತವ್ಯವಾಗಿದೆ. ನಿಯಮ ಉಲ್ಲಂಘಿಸುವ ಕ್ವಾರಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ಕಲ್ಲು ಕ್ವಾರಿಯಲ್ಲಿ ಬಂಡೆ ಕುಸಿದು 8 ಕಾರ್ಮಿಕರ ಸಾವು ಅಪರಾಧ ಕೃತ್ಯ: ಶಾಸಕ S T ಸೋಮಶೇಖರ್ಈ ಹಿಂದೆ ಅಕ್ರಮ ಕ್ವಾರಿ ಚಟುವಟಿಕೆಗಳನ್ನು ತಡೆಯುವಂತೆ ಮುಖ್ಯಮಂತ್ರಿ ಹಾಗೂ ಹಿರಿಯ ಅಧಿಕಾರಿಗಳ ಗಮನಕ್ಕೆ ಈ ವಿಷಯವನ್ನು ತಂದಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಎಂದು ಅವರು ಹೇಳಿದರು.
ಬೆಂಗಳೂರು: ಪೆಟ್ರೋಲ್ ಹಾಕಿದ ಮಹಿಳೆಯ ಕೈಯ್ಯಲ್ಲಿದ್ದ 13 ಸಾವಿರ ರೂಪಾಯಿ ಕಸಿದುಕೊಂಡು ಪರಾರಿ!ಈ ವೇಳೆ ಉಷಾ ಅವರು ಹಾಕುತ್ತಿದ್ದ ಪಂಪ್ ಬಳಿ ಬಂದು 2000 ಕ್ಕೆ ಪೆಟ್ರೋಲ್ ಹಾಕಿ ಎಂದು ಹೇಳಿದ್ದ ಪೆಟ್ರೋಲ್ ಹಾಕಿದ ನಂತರ ಪೋನ್ ಪೇ ಮಾಡುವುದಾಗಿ ಹೇಳಿ ಸ್ಕ್ಯಾನ್ ಮಾಡಿದ್ದ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ