ಶಿವಮೊಗ್ಗ: ಮದುವೆಯಾದ ಎರಡೇ ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆ; ಕಾರಣ ನಿಗೂಢ!ಆತ್ಮಹತ್ಯೆಗೆ ಶರಣಾದ ಯುವತಿಯನ್ನು 24 ವರ್ಷದ ಸ್ವಾತಿ ಎಂದು ಗುರುತಿಸಲಾಗಿದ್ದು, ಎರಡು ತಿಂಗಳ ಹಿಂದಷ್ಟೇ ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್ ಅವರನ್ನು ಮದುವೆಯಾಗಿದ್ದಳು.
ಚಪ್ಪಲಿ ಎಸೆತ ಪ್ರಕರಣ: ನನ್ನ ಕುಟುಂಬವನ್ನು ಕೀಳಾಗಿ ನಿಂದಿಸಿದರು; ಸಿದ್ದರಾಮಯ್ಯ ಮುಂದೆ ಪ್ರದೀಪ್ ಈಶ್ವರ್ ಕಣ್ಣೀರು!ಚಪ್ಪಲಿ ಎಸೆತ ಪ್ರಕರಣ ಬೆನ್ನಲ್ಲೇ ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಕಣ್ಣೀರು ಹಾಕಿದ ಘಟನೆ ನಡೆದಿದೆ.
ಮಂಗಳೂರು: ಸಮುದ್ರದಲ್ಲಿ ಬಿರುಗಾಳಿಗೆ ಸಿಲುಕಿ ಮುಳುಗುವ ಸ್ಥಿತಿಯಲ್ಲಿದ್ದ ದೋಣಿಯಿಂದ 6 ಮೀನುಗಾರರ ರಕ್ಷಣೆ! Videoಜೂನ್ 29 ರಂದು ಸಂಜೆ 4 ಗಂಟೆ ಸುಮಾರಿಗೆ, ಕರಾವಳಿಯಿಂದ ಸುಮಾರು 33 ನಾಟಿಕಲ್ ಮೈಲು ದೂರದಲ್ಲಿರುವ ಭಾರತೀಯ ಮೀನುಗಾರಿಕಾ ದೋಣಿ ಮಂಜು ಮಾಥ್ ನಿಂದ ಅಪಾಯದ ಕರೆ ಬಂದಿತು.
ನಾಡಿನ ಖ್ಯಾತ ಚಿತ್ರ ಕಲಾವಿದ ಕೆ.ಟಿ. ಶಿವಪ್ರಸಾದ್ ಇನ್ನಿಲ್ಲ!ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.
ರಾಜಕೀಯ ನಾಯಕರ ಮಾತಿನಿಂದ ಆತಂಕ ಸೃಷ್ಟಿಯಾಗಿದ್ದು SIR ಬಗ್ಗೆ ಗಾಬರಿ ಬೇಡ: ಬಾನು ಮುಷ್ತಾಕ್ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಪ್ರಕ್ರಿಯೆಯು ಆರಂಭವಾಗಿದ್ದು, ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಮನೆಯಿಂದಲೇ ಇದಕ್ಕೆ ಚಾಲನೆ ಸಿಕ್ಕಿದೆ. ಇನ್ನು ಅಧಿಕಾರಿಗಳಿಗೆ ಸೂಕ್ತ ದಾಖಲೆಗಳನ್ನು ನೀಡಿದ ಬಾನು ಮುಷ್ತಾಕ್...
ಹಾವೇರಿ: ಕಾರ ಹುಣ್ಣಿಮೆ, ಹೋರಿ ಓಡಿಸುವಾಗ ಘರ್ಷಣೆ, 8 ಮಂದಿಗೆ ಗಾಯ! ಸರ್ಕಾರದ ಓಲೈಕೆಯೇ ನೇರ ಹೊಣೆ ಎಂದ ವಿಪಕ್ಷ ನಾಯಕಕ್ಷುಲ್ಲಕ ಕಾರಣಕ್ಕೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದ್ದು, 8ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿವೆ. ಈ ಸಂಬಂಧ ಒಟ್ಟು 26 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆಹಾರದಲ್ಲಿ ಹುಳ, ಕೀಟ, ಅಧಿಕಾರಿಗಳ ದರ್ಪ: ಟೂರ್ ಗೈಡ್ ತರಬೇತಿ ಕಾರ್ಯಕ್ರಮಕ್ಕೆ ಕಪ್ಪುಚುಕ್ಕೆಸುಮಾರು 59 ಲಕ್ಷ ರೂಪಾಯಿ ವೆಚ್ಚದಲ್ಲಿ ಪ್ರವಾಸೋದ್ಯಮ ಇಲಾಖೆ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕರ್ನಾಟಕದ ವಿವಿಧ ಭಾಗಗಳಿಂದ ಆಗಮಿಸಿದ್ದ 120 ಪ್ರವಾಸಿ ಮಾರ್ಗದರ್ಶಕರಿಗೆ ಫ್ರೆಂಚ್ ಮತ್ತು ರಷ್ಯನ್ ಭಾಷೆಗಳ ತರಬೇತಿ ನೀಡಲಾಗುತ್ತಿದೆ.
'ನಾನೇನು ಕಿವಿ ಮೇಲೆ ದಾಸವಾಳ ಹೂ ಇಟ್ಕಂಡು ಕೂತಿದಿನಾ?': ಸಭೆಗೆ ಬರಿಗೈಲಿ ಬಂದ ಅಧಿಕಾರಿಗೆ ಕೃಷ್ಣ ಬೈರೇಗೌಡ ತರಾಟೆ; Videoಅಗತ್ಯ ಅಂಕಿ-ಅಂಶಗಳಿಲ್ಲದೆ ಬರಿಗೈಲಿ ಸಭೆಗೆ ಬಂದ ಅಧಿಕಾರಿಯನ್ನ ಜಿಬಿಎ ಕರ್ತವ್ಯದಿಂದಲೇ ಬಿಡುಗಡೆ ಮಾಡುವಂತೆ ಸ್ಥಳದಲ್ಲೇ ಸೂಚನೆ ನೀಡಿದರು.
ದಾವಣಗೆರೆ: ಜಿಲ್ಲಾಸ್ಪತ್ರೆ OTಯಲ್ಲಿ ಭಾರೀ ಸ್ಫೋಟ!ಪೊಲೀಸರ ಪ್ರಕಾರ, ಆಸ್ಪತ್ರೆ ಸಿಬ್ಬಂದಿ ಶಸ್ತ್ರಚಿಕಿತ್ಸಾ ಕೊಠಡಿಯೊಳಗೆ ಶಸ್ತ್ರಚಿಕಿತ್ಸೆಗೆ ಸಿದ್ಧತೆ ನಡೆಸುತ್ತಿದ್ದಾಗ ಕಿಡಿಯಿಂದ ಹೊಗೆ ಕಾಣಿಸಿಕೊಂಡು ಸಣ್ಣ ಬೆಂಕಿ ಕಾಣಿಸಿಕೊಂಡಿತು.
ಬೆಂಗಳೂರು: ಅಪ್ರಾಪ್ತರನ್ನು ಬಂಧಿಸಿ, ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ; ಅಮೃತಹಳ್ಳಿ PSI ಬಂಧನಒಂದು ವರ್ಷದ ಹಿಂದೆ ಕೊಲೆ ಪ್ರಕರಣವೊಂದರಲ್ಲಿ ಪಿಎಸ್ಐ ಆರೋಪಿಗಳನ್ನು ಬಂಧಿಸಿದ್ದರು, ಆದರೆ ದೌರ್ಜನ್ಯದ ವೀಡಿಯೊ ವೈರಲ್ ಆದ ನಂತರವೇ ಈ ವಿಷಯ ಬೆಳಕಿಗೆ ಬಂದಿದೆ.
'ಮತದಾನ ಹಕ್ಕು ಕಳೆದುಕೊಂಡರೆ ಸರ್ಕಾರಿ ಸೌಲಭ್ಯಗಳೂ ಕೈತಪ್ಪಬಹುದು': ಕರ್ನಾಟಕದಲ್ಲಿ ಸಿಎಂ ಮನೆಯಿಂದ SIR ಆರಂಭ; Videoಅಧಿಕಾರಿಗಳು ಅವರ ಫೋನ್ನಲ್ಲೇ ಆ್ಯಪ್ ಡೌನ್ಲೋಡ್ ಮಾಡಿ ತಿಳಿಸಿಕೊಟ್ಟರು. ಫೋನ್ನಲ್ಲಿ ಆ್ಯಪ್ ಯೂಸ್ ಮಾಡುವುದು ಸ್ವಲ್ಪ ಜನರಿಗೆ ಗೊತ್ತಾಗಬೇಕು, ಸ್ವಲ್ಪ ಕನ್ಫ್ಯೂಸ್ ಆಗುತ್ತದೆ ಎಂದು ಸಿಎಂ ಹೇಳಿದರು. ಸ್ವತಃ ತಾವೇ ಎಸ್ಐಆರ್ ಎನುಮರೇಷನ್ ಫಾರ್ಮ್ ಭರ್ತಿ ಮಾಡಿದರು.
10ನೇ ತರಗತಿ ವಿದ್ಯಾರ್ಥಿಗೆ ಅಮಾನತು ಶಿಕ್ಷೆ: ಮರುಪ್ರವೇಶಕ್ಕೆ ಶಾಲೆ ನಿರಾಕರಣೆ; ನೊಂದು ತಾಯಿ ವಿಷ ಸೇವನೆ..!10ನೇ ತರಗತಿ ವಿದ್ಯಾರ್ಥಿ ಮತ್ತು 9ನೇ ತರಗತಿ ವಿದ್ಯಾರ್ಥಿಯ ನಡುವೆ ಶಾಲೆಯಲ್ಲಿ ಜಗಳ ನಡೆದಿತ್ತು. ಬಳಿಕ ಇಬ್ಬರೂ ಶಾಲೆಯ ಹೊರಗೆ ಹೋಗಿ ಪರಸ್ಪರ ಹಲ್ಲೆ ನಡೆಸಿದ್ದು, ಇಬ್ಬರೂ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
'ನಮ್ಮನ್ನು ಹೆದರಿಸಿ, ಬಾಯಿಮುಚ್ಚಿಸಲು ಸಮನ್ಸ್ ನೀಡಲಾಗಿದೆ, ದೇವರ ಹೆಸರಿನಲ್ಲಿ ಮೋದಿ ಸರ್ಕಾರ ನಂಬಿಕೆಗೆ ದ್ರೋಹ ಮಾಡಿದೆ': ಪ್ರಿಯಾಂಕ್ ಖರ್ಗೆ; Video'ದೇವರ ಹೆಸರಿನಲ್ಲಿ ಭ್ರಷ್ಟಾಚಾರ ಎಸಗಿ ಜನರ ನಂಬಿಕೆಗೆ ದ್ರೋಹ ಮಾಡಿದೆ ಕೇಂದ್ರ ಸರ್ಕಾರ; ಇದರ ಬಗ್ಗೆ 'ಮನ್ ಕಿ ಬಾತ್' ಯಾಕಿಲ್ಲ? ರಾಮ ಮಂದಿರ ಉದ್ಘಾಟನೆ ಮಾಡಿದ ಬಿಜೆಪಿಯವರು ಇದಕ್ಕೆ ಉತ್ತರ ಕೊಡಬೇಕು ಎಂದರು.
ಪಾರದರ್ಶಕ, ಪುರಾವೆ ಆಧಾರಿತ ಮತದಾರರ ಪಟ್ಟಿಗಳ ಪರಿಷ್ಕರಣೆಗೆ ರಾಜ್ಯ ಸಚಿವ ಸಂಪುಟ ಬೆಂಬಲ! ಕಳವಳವೇನು?ಕರ್ನಾಟಕದಲ್ಲಿ ಎಸ್ಐಆರ್ ಅನುಷ್ಠಾನಗೊಳಿಸುವ ಮೊದಲು, ಭಾರತೀಯ ಚುನಾವಣಾ ಆಯೋಗವು (ECI) ಈ ಕೆಳಗಿನ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಚಿವ ಸಂಪುಟವು ನಿರ್ಣಯಿಸಿದೆ.
ಶಾಶ್ವತ ನಿವಾಸ ಪ್ರಮಾಣ ಪತ್ರ ವಿತರಣೆಗೆ ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಪ್ರಕಟ!ಸರ್ಕಾರದ ಆದೇಶದನ್ವಯ ಅರ್ಹ ವ್ಯಕ್ತಿಗಳಿಗೆ ಶಾಶ್ವತ ನಿವಾಸ ಪ್ರಮಾಣಪತ್ರಗಳನ್ನು ನೀಡುವ ಸಮಗ್ರ ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇತರೆ ಸರ್ಕಾರಿ ಪ್ರಮಾಣಪತ್ರಗಳು ಹಾಗೂ ನಾಗರಿಕ ಸೇವೆಗಳನ್ನೂ ಪ್ರಚಲಿತ ಆದೇಶಗಳು ಮತ್ತು ಸುತ್ತೋಲೆಗಳನ್ವಯ ಒದಗಿಸಲಾಗುತ್ತಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!