ಮೈಸೂರು: ಪತಿಯ ಕತ್ತು ಹಿಸುಕಿ ಕೊಂದು ಹೃದಯಾಘಾತ ಎಂದು ನಂಬಿಸಲು ಯತ್ನಿಸಿದ್ದ ಪತ್ನಿ ಸಿಕ್ಕಿಬಿದ್ದಿದ್ದೇ ರೋಚಕ!50 ವರ್ಷದ ವ್ಯಕ್ತಿಯೊಬ್ಬನ ಅನುಮಾನಾಸ್ಪದ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಪತ್ನಿಯೇ ಕತ್ತು ಹಿಸುಕಿ ಕೊಂದಿದ್ದಾಳೆ ಎಂಬ ಆಘಾತಕಾರಿ ಸುದ್ದಿ ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ.
ಚಾಮರಾಜನಗರ: ಟೈಯರ್ ಸ್ಫೋಟಗೊಂಡು ಪಲ್ಟಿ; ಸ್ಥಳದಲ್ಲೇ ಇಬ್ಬರು ಸಾವು, 50 ಮಂದಿಗೆ ಗಾಯಟೈಯರ್ ಸ್ಪೋಟಗೊಂಡು KSRTC ಬಸ್ ಪಲ್ಟಿಯಾಗಿದ್ದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಮಧುವನಹಳ್ಳಿಯ ಬೈಪಾಸ್ ಬಳಿ ನಡೆದಿದೆ.
ಮಂಗಳೂರು: ಸಿನಿಮೀಯ ಶೈಲಿಯಲ್ಲಿ ಚಿನ್ನದ ವ್ಯಾಪಾರಿಯ ಕಾರು ಅಡ್ಡಗಟ್ಟಿ 20 ಲಕ್ಷ ರೂ. ದರೋಡೆ; ಪತ್ನಿ, ಮಗು ಅಪಹರಣ!ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 66 ರ ಬೈಕಂಪಾಡಿ ಬಳಿ ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ.
ಬೆಂಗಳೂರಿನಲ್ಲಿ ಉದ್ಯಮಿ ಅಪಹರಿಸಿ 1.09 ಕೋಟಿ ರೂ ದರೋಡೆ: ಕಾರು ಚಾಲಕ ಸೇರಿ ಐವರ ಬಂಧನಐವರ ಬಂಧನದೊಂದಿಗೆ, 85.50 ಲಕ್ಷ ರೂ. ನಗದು, ಅಪರಾಧಕ್ಕೆ ಬಳಸಲಾದ ಆಟಿಕೆ ಪಿಸ್ತೂಲ್, ಮೂರು ಮೊಬೈಲ್ ಫೋನ್ಗಳು ಮತ್ತು ಎರಡು ಕಾರುಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ಹೇಳಿದ್ದಾರೆ.
Video: ಬಿಯರ್ ದರ ವಿಚಾರಕ್ಕೆ ಗಲಾಟೆ; ಬಾಟಲಿಗಳಲ್ಲೇ ಹೊಡೆದಾಟ, ನಾಗರಭಾವಿ ಬಾರ್ನಲ್ಲಿ ಹೈಡ್ರಾಮಾ!ಮದ್ಯದ ಬೆಲೆ ಏರಿಕೆ ವಿಚಾರವಾಗಿ ಉಂಟಾದ ವಾಗ್ವಾದವು ಹಿಂಸಾತ್ಮಕ ಘರ್ಷಣೆಯಾಗಿ ಮಾರ್ಪಟ್ಟಿದ್ದು, ಘಟನೆ ವೇಳೆ ಯುವಕರ ಗುಂಪೊಂದು ಬಾರ್ ಸಿಬ್ಬಂದಿ ಹಾಗೂ ಗ್ರಾಹಕರ ಮೇಲೆ ಬಿಯರ್ ಬಾಟಲಿಗಳಿಂದ ಹಲ್ಲೆ ನಡೆಸಿದ್ದಾರೆ.
ನಂದಿಬೆಟ್ಟದ ಹೋಂಸ್ಟೇನಲ್ಲಿ ಯುವತಿ ಶವಪತ್ತೆ; ಪ್ರೇಯಸಿ ಸುರಭಿ ಕೊಂದು ಆತ್ಮಹತ್ಯೆಗೆ ಯತ್ನಿಸಿದ್ನಾ ಕೇರಳ ಮೂಲದ ಅಲಿ?ಚಿಕ್ಕಬಳ್ಳಾಪುರದ ನಂದಿಬೆಟ್ಟದ ಹೋಮ್ಸ್ಟೇ ಒಂದರಲ್ಲಿ ಯುವತಿಯೋರ್ವಳ ಶವ ಪತ್ತೆಯಾಗಿದೆ. ಪ್ರೇಯಸಿ ಸುರಭಿಯನ್ನು ಕೊಲೆ ಮಾಡಿದ ಬಳಿಕ ಪ್ರಿಯಕರ ಸಂಜಿತ್ ಅಲಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂಬ ಶಂಕೆ ವ್ಯಕ್ತವಾಗಿದೆ.
ಬೆಂಗಳೂರು: ಗರ್ಲ್ ಫ್ರೆಂಡ್ ಅನ್ನು ಡಿನ್ನರ್ ಗೆ ಕರೆದು, ಬರ್ಬರವಾಗಿ ಕೊಲೆ ಮಾಡಿದ ಪ್ರಿಯಕರ!ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ನ ಪೈಪ್ ಲೈನ್ ರಸ್ತೆಯಲ್ಲಿ ನಿನ್ನೆ ರಾತ್ರಿ 9:30 ರ ಸುಮಾರಿಗೆ ಅಂಜಲಿ ಎಂಬ ಯುವತಿಯನ್ನು ಆಕೆಯ ಪ್ರಿಯಕರ ರಾಜೀವ್ ಕುತ್ತಿಗೆಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ.
CCB ಭರ್ಜರಿ ಬೇಟೆ: ಬೆಂಗಳೂರಿನಲ್ಲಿ ₹21 ಕೋಟಿ ಮೌಲ್ಯದ ಡ್ರಗ್ಸ್ ಜಪ್ತಿ; ಮೂವರು ವಿದೇಶಿ ಪ್ರಜೆಗಳ ಬಂಧನನಗರಕ್ಕೆ ಅಪಾರ ಪ್ರಮಾಣದ ಡ್ರಗ್ಸ್ ಸಾಗಿಸುತ್ತಿದ್ದ ಮೂವರು ವಿದೇಶಿ ಪ್ರಜೆಗಳನ್ನು ಸಿಸಿಬಿ ಬಂಧಿಸಿದೆ. ಬಂಧಿತ ಆರೋಪಿಗಳಿಂದ ಸುಮಾರು 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ಎಂಡಿಎಂಎ ಸ್ಫಟಿಕವನ್ನು ವಶಪಡಿಸಿಕೊಂಡಿದ್ದಾರೆ.
BJP ರಾಜ್ಯ ವಕ್ತಾರ ಎಂ.ಜಿ ಮಹೇಶ್ ಪಕ್ಷದಿಂದ ಉಚ್ಛಾಟನೆಬಿಜೆಪಿ (BJP) ರಾಜ್ಯ ಘಟಕದ ವಕ್ತಾರ ಎಂ.ಜಿ ಮಹೇಶ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷಗಳ ಅವಧಿಗೆ ಉಚ್ಚಾಟಿಸಲಾಗಿದೆ. ಜೂನ್ 19ರಂದು ನಡೆದ ಪಕ್ಷದ ಪ್ರಮುಖರ ಸಭೆಯಲ್ಲಿ ಬಿಜೆಪಿ ಹೈಕಮಾಂಡ್ ಮತ್ತು ರಾಜ್ಯ ನಾಯಕರ...
ಕಾಂಗ್ರೆಸ್ ಸರ್ಕಾರದಿಂದ ಕನ್ನಡಿಗರಿಗೆ ಮತ್ತೊಮ್ಮೆ ಮಹಾದ್ರೋಹ! ಕದ್ದುಮುಚ್ಚಿ ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ: ಏನಿದು ಬಿಜೆಪಿ ಆರೋಪ?ಕರ್ನಾಟಕದಲ್ಲಿ ಬರದ ಭೀತಿ ಆವರಿಸಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹನಿ ನೀರಿಗೂ ಜನ ಪರದಾಡುವ ಭೀಕರ ಪರಿಸ್ಥಿತಿ ಎದುರಾಗಿದೆ. ಆದರೆ ಈ ಕಳ್ಳ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದೇನು ಎಂದು ಆಶೋಕ್ ಪ್ರಶ್ನಿಸಿದ್ದಾರೆ.
"ನೋರು ಬಾಗುಂಟೆ ಊರು ಬಾಗುಂಟುಂದಿ" ಸುಳ್ಳು ಕೇಸ್ ವಿರುದ್ಧ ಕಾನೂನು ಹೋರಾಟ, ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ: ಡಾ. ಕೆ. ಸುಧಾಕರ್ನಮ್ಮ ಕಾರ್ಯಕರ್ತರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳ ಕಾನೂನು ಹೋರಾಟಕ್ಕೆ ಅಗತ್ಯವಿರುವ ವಕೀಲರ ಸಂಪೂರ್ಣ ವೆಚ್ಚವನ್ನು ನಾನೇ ಭರಿಸುತ್ತೇನೆ ಎಂದು ಸಂಸದ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.
10 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ವೃದ್ಧಿಗೆ ಮುನ್ನುಡಿ; ಐತಿಹಾಸಿಕ 'ಸಿಸ್ಟರ್-ಸಿಟಿ' ಒಪ್ಪಂದಕ್ಕೆ ರಾಜ್ಯ ಸರ್ಕಾರ ಮುಂದು: DCM ಡಾ. ಜಿ. ಪರಮೇಶ್ವರ್ಬೆಂಗಳೂರು ಮತ್ತು ಪೆರು ದೇಶದ ಪ್ರಮುಖ ನಗರದ ನಡುವೆ ವ್ಯಾಪಾರ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ನೇರ ಸಾಂಸ್ಥಿಕ ಸಹಯೋಗವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಈ ಸಿಸ್ಟರ್-ಸಿಟಿ ಒಪ್ಪಂದವು ಅತ್ಯಂತ ಮಹತ್ವದ್ದಾಗಿದೆ
ಬತ್ತುತ್ತಿದೆ ಕಾವೇರಿ-ಕಬಿನಿ ಒಡಲು: ಮಾಲಿನ್ಯ-ನಗರೀಕರಣದಿಂದ ಜೀವನಾಡಿಗಳಿಗೆ ಮಹಾ ಕಂಟಕ; ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಭವಿಷ್ಯ ಶೂನ್ಯ!ಕಾವೇರಿ ಹಾಗೂ ಅದರ ಪ್ರಮುಖ ಉಪನದಿಯಾದ ಕಬಿನಿ ನದಿ ವ್ಯವಸ್ಥೆಯು ದಕ್ಷಿಣ ಕರ್ನಾಟಕದ ಲಕ್ಷಾಂತರ ಜನರ ಜೀವನಾಧಾರವಾಗಿದ್ದು, ಈ ನದಿಗಳ ಆರೋಗ್ಯವೇ ರಾಜ್ಯದ ನೀರಿನ ಭದ್ರತೆಯನ್ನು ನಿರ್ಧರಿಸುತ್ತದೆ.
ಶೈಕ್ಷಣಿಕ ವರ್ಷ ಆರಂಭವಾದರೂ ಇನ್ನೂ ಸಿಕ್ಕಿಲ್ಲ PU ಪಠ್ಯಪುಸ್ತಕ: ಶಿಕ್ಷಣ ಇಲಾಖೆ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶರಾಜ್ಯ ಸರ್ಕಾರ ಇದೂವರೆಗೆ ಒಂದರಿಂದ ಹತ್ತನೇ ತರಗತಿಯವರೆಗೆ ಮಾತ್ರ ಉಚಿತ ಪಠ್ಯಪುಸ್ತಕಗಳನ್ನು ವಿತರಿಸಿದೆ. ಆದರೆ, ಪಿಯುಸಿ ವಿದ್ಯಾರ್ಥಿಗಳಿಗೆ ಪುಸ್ತಕಗಳ ವಿತರಣೆ ವಿಳಂಬವಾಗಿದೆ.
ಬಳ್ಳಾರಿಯಲ್ಲಿ ಜಂಟಿ ಕಾರ್ಯಾಚರಣೆ; 12ಕ್ಕೂ ಹೆಚ್ಚು ಬಾಲ ಕಾರ್ಮಿಕರ ರಕ್ಷಣೆ, ಮಾಲೀಕರ ವಿರುದ್ಧ ಪ್ರಕರಣ ದಾಖಲು!ಅಪ್ರಾಪ್ತರನ್ನು ಕೆಲಸಕ್ಕೆ ಬಳಸುತ್ತಿದ್ದ ಅನುಮಾನದ ಮೇರೆಗೆ ಹಲವು ವಾಣಿಜ್ಯ ಸಂಸ್ಥೆಗಳು ಹಾಗೂ ಕೈಗಾರಿಕಾ ಘಟಕಗಳ ಮೇಲೆ ಅಧಿಕಾರಿಗಳು ದಿಢೀರ್ ದಾಳಿ ನಡೆಸಿದರು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!