ಶಾಶ್ವತ ವಿದ್ಯುತ್ ಸಂಪರ್ಕ: ಕರ್ನಾಟಕ ಸರ್ಕಾರದ ಬೊಕ್ಕಸಕ್ಕೆ 1,094 ಕೋಟಿ ರೂ. ಆದಾಯ ಸಂಗ್ರಹದ ನಿರೀಕ್ಷೆ!ಸ್ವಾಧೀನಾನುಭವ ಪ್ರಮಾಣ ಪತ್ರ ಇಲ್ಲದೆ ಶಾಶ್ವತ ವಿದ್ಯುತ್ ಸಂಪರ್ಕ ಪಡೆಯಲು ಗ್ರಾಹಕರಿಗೆ 15 ದಿನಗಳ ಕಾಲಾವಕಾಶ ನೀಡುವುದಾಗಿ ಜೂನ್ 22 ರಂದು ರಾಜ್ಯ ಸರ್ಕಾರ ಘೋಷಿಸಿದೆ.
ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಹೈಕೋರ್ಟ್ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದುಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ವಚನಾನಂದ ಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಲಾಗಿದೆ.
ಟ್ರಾಫಿಕ್ ಫೈನ್ಗೆ ಶೇ. 50 ರಷ್ಟು ಡಿಸ್ಕೌಂಟ್: ಬೆಂಗಳೂರಿನಲ್ಲಿ ನಾಲ್ಕೇ ದಿನದಲ್ಲಿ 6 ಕೋಟಿ ರೂ. ದಂಡ ಸಂಗ್ರಹ!ರಾಜ್ಯ ಸರ್ಕಾರ ಜೂನ್ 21 ರಿಂದ ಜುಲೈ 10ರವರೆಗೆ ಶೇ. 50 ರಷ್ಟು ದಂಡ ಪಾವತಿ ಮಾಡಲು ಅವಕಾಶ ನೀಡಿದ್ದು, ಅದರಂತೆ ಕಳೆದ ನಾಲ್ಕು ದಿನದಲ್ಲಿ ಬರೋಬ್ಬರಿ 6,06,65,150 ರೂಪಾಯಿ ಭಾರೀ ಮೊತ್ತದ ದಂಡ ವಸೂಲಿಯಾಗಿದೆ.
'ಸ್ಪ್ಲೆಂಡರ್ ಸಿದ್ದಾ ರೆಡ್ಡಿ' ಬಂಧನ: ಖತರ್ನಾಕ್ ಕಳ್ಳ, 41 ಬೈಕ್ ಕಳ್ಳತನ ಪ್ರಕರಣ ಭೇದಿಸಿದ ಬಳ್ಳಾರಿ ಪೊಲೀಸರು, Videoಸಿದ್ದಾ ರೆಡ್ಡಿ ದಿನನಿತ್ಯ ಆಟೋ ಚಾಲಕರಾಗಿ ಕೆಲಸ ಮಾಡುತ್ತಿದ್ದರೂ, ಆತನ ನಿಜವಾದ ಆದಾಯದ ಮೂಲ ಬೈಕ್ ಕಳ್ಳತನವಾಗಿತ್ತು.
ವೈಶಾಕ್ ಆತ್ಮಹತ್ಯೆ ಕೇಸ್ಗೆ ಬಿಗ್ ಟ್ವಿಸ್ಟ್: ನಟಿ ಕೃಷಿ ತಾಪಂಡ ಜತೆ ಅಕ್ರಮ ಸಂಬಂಧ; ಪೊಲೀಸರಿಗೆ ಪತ್ನಿ ದೂರುವೈಶಾಕ್ ಅವರಿಗೆ ಹೆಂಡತಿ ಮತ್ತು ಮಕ್ಕಳಿದ್ರೂ ನಟಿ ತಾಪಂಡ ಮನೆಯಲ್ಲೇ ಯಾಕಿದ್ದರು ಎನ್ನುವ ಪ್ರಶ್ನೆ ಮೂಡಿದ್ದು, ನಟಿಗೆ ಸಾಯೋದಾಗಿ ಮೆಸೇಜ್ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮತ್ತೊಂದು ದುರಂತ: ಗೋವಾದ ಬಾಗಾ ಬೀಚ್ನಲ್ಲಿ ಅಲೆಗಳ ಅಬ್ಬರಕ್ಕೆ ಕೊಚ್ಚಿಹೋಗಿ ಕರ್ನಾಟಕ ಪ್ರವಾಸಿಗ ಸಾವು, Videoಸಮುದ್ರದಲ್ಲಿ ತೀವ್ರ ಅಲೆಗಳು ಮತ್ತು ಬಲವಾದ ಪ್ರವಾಹವಿದ್ದ ಕಾರಣ ತಕ್ಷಣದ ರಕ್ಷಣಾ ಕಾರ್ಯಾಚರಣೆ ನಡೆಸುವುದು ಕಷ್ಟಕರವಾಗಿತ್ತು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ತುಂಗಭದ್ರೆಗೆ ಹೊಸ ಕಳೆ; ನೂತನ 33 ಕ್ರೆಸ್ಟ್ ಗೇಟ್ಗಳ ಲೋಕಾರ್ಪಣೆ: ಒಂದೇ ವೇದಿಕೆಯಲ್ಲಿ ಮೂರು ರಾಜ್ಯಗಳ ಮುಖ್ಯಮಂತ್ರಿಗಳು..!ಅಣೆಕಟ್ಟಿನ 18ನೇ ಗೇಟ್ ಸಮೀಪ ನಡೆದ ಪೂಜಾ ವಿಧಿಗಳ ಬಳಿಕ ನೂತನ ಗೇಟ್ಗಳ ಲೋಕಾರ್ಪಣೆ ನೆರವೇರಿತು. ಡಿ.ಕೆ. ಶಿವಕುಮಾರ್ ಅವರು 18ನೇ ಗೇಟ್ಗೆ ಚಾಲನೆ ನೀಡಿದರೆ, ಸಿ.ಆರ್. ಪಾಟೀಲ್ ಅವರು 17ನೇ ಗೇಟ್ ಉದ್ಘಾಟಿಸಿದರು.
ಯಾರಿಗೆ ಯಾವ ಜಿಲ್ಲೆಯ ಜವಾಬ್ದಾರಿ?: ರಾಜ್ಯದ ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ ಮಾಡಿ ಸಿಎಂ ಡಿಕೆ ಶಿವಕುಮಾರ್ ಆದೇಶ! ಆದ್ರೆ..ಸಂಪುಟದ ಪ್ರಮುಖ ಸಚಿವರಿಗೆ ವಿವಿಧ ಜಿಲ್ಲೆಗಳ ಉಸ್ತುವಾರಿಯನ್ನು ಹಂಚಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲೆಗಳ ಜವಾಬ್ದಾರಿಯನ್ನು ಹಿರಿಯ ನಾಯಕರಿಗೆ ಹಂಚಿಕೆ ಮಾಡಲಾಗಿದೆ.
ಸಮತೋಲನ ಆಹಾರದ ಪಾಠದಲ್ಲಿ ಮೊಟ್ಟೆ ಮಾಂಸಾಹಾರದ ಉಲ್ಲೇಖವಿಲ್ಲ: ಸ್ಥಳೀಯ ಸಂಸ್ಕೃತಿಗೆ ಆದ್ಯತೆಯಿಲ್ಲ; ಮಧು ಬಂಗಾರಪ್ಪಪರಿಷ್ಕರಣೆಯಲ್ಲಿ ಅನೇಕ ತಪ್ಪುಗಳು ಕಂಡುಬಂದಿದ್ದವು ಎಂದು ಮಧು ಬಂಗಾರಪ್ಪ ನೆನಪಿಸಿಕೊಂಡಿದ್ದಾರೆ. ಈ ಪುಸ್ತಕಕ್ಕೆ “ಕೃಷ್ಣ” ಎಂದು ಹೆಸರಿಡಲಾಗಿದೆ. ಕನ್ನಡದ ವೈಚಾರಿಕ ಪರಂಪರೆ, ಸ್ಥಳೀಯ ಸಂಸ್ಕೃತಿ ಹಾಗೂ ಪ್ರಾದೇಶಿಕ ಜೀವನ ಶೈಲಿಗೆ ಪುಸ್ತಕದಲ್ಲಿ ಆದ್ಯತೆ ನೀಡಿಲ್ಲ.
ಬೆಂಗಳೂರು: ಉತ್ತರ ಪ್ರದೇಶದಲ್ಲಿ ಹೂಡಿಕೆಗೆ ಆಹ್ವಾನ; 50 ಸಾವಿರ ಕೋಟಿ ಮೌಲ್ಯದ ಒಪ್ಪಂದಗಳಿಗೆ ಯೋಗಿ ಆದಿತ್ಯನಾಥ್ ಸಹಿಉತ್ತರ ಪ್ರದೇಶದಲ್ಲಿ ಪ್ರಮುಖವಾಗಿ ತಂತ್ರಜ್ಞಾನ ಕ್ಷೇತ್ರದಲ್ಲಿ ಹೂಡಿಕೆ ಮಾಡಲು ಮುಂದೆ ಬರುವಂತೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆಹ್ವಾನ ನೀಡಿದರು.
ಕೃಷಿ ತಾಪಂಡ ಅಪಾರ್ಟ್ ಮೆಂಟ್ ನಲ್ಲಿ ಗೆಳೆಯ ವೈಶಾಕ್ ಆತ್ಮಹತ್ಯೆ, ನಟಿಗೆ ಅಂತಿಮ ಕರೆ!ಈ ಹಿಂದೆ ಉದ್ಯಮಿ ಅರವಿಂದ್ ರೆಡ್ಡಿಗೆ ಕೊರಿಯರ್ ಮೂಲಕ ಬೆದರಿಕೆ ಹಾಕಿ, ಕೋಟಿಗಟ್ಟಲೆ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣದಲ್ಲಿ ವೈಶಾಕ್ ಬಂಧಿತನಾಗಿ ಜೈಲು ಸೇರಿದ್ದ.
ರೇಣುಕಾಸ್ವಾಮಿ ಕೊಲೆ ಪ್ರಕರಣ: ಮತ್ತೆ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ನಟ ದರ್ಶನ್; ಜಾಮೀನು ಆದೇಶ ಮಾರ್ಪಾಡಿಗೆ ಮನವಿ!ಮೇ ತಿಂಗಳಲ್ಲಿ ಸುಪ್ರೀಂ ಕೋರ್ಟ್, ದರ್ಶನ್ ಅವರಿಗೆ ಜಾಮೀನು ನೀಡಲು ನಿರಾಕರಿಸಿತ್ತು. ಅಲ್ಲದೆ, ಪ್ರಮುಖ 60 ಸಾಕ್ಷಿಗಳ ವಿಚಾರಣೆಯನ್ನು ಒಂದು ವರ್ಷದೊಳಗೆ ಮುಗಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿತ್ತು.
'ವೋಟ್ ಚೋರಿ' ನಂತರ ಬಿಜೆಪಿಯ ಕುತಂತ್ರ ಈಗ 'ಪಕ್ಷ ಚೋರಿ'ಯತ್ತ: ಮೀನಾಕ್ಷಿ ನಟರಾಜನ್ಇದು ಮತ ಚೋರಿ ಮತ್ತು ಸ್ಥಾನ ಚೋರಿ ಮಾತ್ರವಲ್ಲ, ಪಕ್ಷದ ಕಳ್ಳತನದತ್ತಲೂ ಸಾಗುತ್ತಿದೆ. ಒಂದು ದೇಶವು ಒಂದು ಪಕ್ಷದತ್ತ ಸಾಗುತ್ತಿದೆ. ಅದಕ್ಕಾಗಿಯೇ ರಾಹುಲ್ ಗಾಂಧಿ (ಬಿಜೆಪಿ ವಿರುದ್ಧ) ಹೋರಾಟದ ಬಗ್ಗೆ ಮಾತನಾಡಿದ್ದಾರೆ
Mumbai ಮಾದರಿಯಲ್ಲಿ ಬೆಂಗಳೂರು ಕೊಳಗೇರಿ ಅಭಿವೃದ್ಧಿ; ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸಿಎಂ ಡಿಕೆ. ಶಿವಕುಮಾರ್ ಸೂಚನೆಪ್ರತಿ ಬಡ ಕುಟುಂಬಕ್ಕೂ ಸ್ವಂತ ಸೂರು ಸಿಗಬೇಕು. ಅರ್ಹ ಫಲಾನುಭವಿಗಳಿಗೆ ಮನೆ ನಿರ್ಮಾಣ ಮತ್ತು ನಿವೇಶನ ಹಂಚಿಕೆಗೆ ಮೊದಲ ಆದ್ಯತೆ ನೀಡಬೇಕು.
ವೃದ್ಧ ದಂಪತಿ ಸಾವಿನ ಪ್ರಕರಣಕ್ಕೆ ಟ್ವಿಸ್ಚ್: ಪತ್ನಿಯನ್ನು ಪತಿ ಕೊಂದಿಲ್ಲ; ಹೃದಯಾಘಾತದಿಂದ ಸಾವು, ದುಃಖದಲ್ಲಿ ಆತ್ಮಹತ್ಯೆ ಶಂಕೆ..!ಕೆಲ ದಿನಗಳ ಹಿಂದೆ ದಂಪತಿ ತಮ್ಮ ಪುತ್ರ ಕಿರಣ್ ಕುಮಾರ್ ಕಶ್ಯಪ್ ಅವರ ಸಂಪಿಗೆಹಳ್ಳಿಯ ಅಪಾರ್ಟ್ಮೆಂಟ್ಗೆ ಬಂದಿದ್ದರು. ಕಿರಣ್ ಕುಮಾರ್ ಕಶ್ಯಪ್ ಖಾಸಗಿ ಭದ್ರತಾ ಸಂಸ್ಥೆಯಲ್ಲಿ ಹಿರಿಯ ಮೇಲ್ವಿಚಾರಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಪತ್ನಿ ಹಾಗೂ ಮಕ್ಕಳೊಂದಿಗೆ ವಾಸಿಸುತ್ತಿದ್ದರು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!