ಸಚಿವ ಸತೀಶ್ ಜಾರಕಿಹೊಳಿ ಸಹೋದರಿ ಪತಿ ಮನೆ-ಕಚೇರಿ ಮೇಲೆ ED ದಾಳಿ!ಸಚಿವ ಸತೀಶ್ ಜಾರಕಿಹೊಳಿ ಅವರ ಬಾಮೈದ (ಸಹೋದರಿ ಮಹಾದೇವಿ ಅವರ ಪತಿ) ಆಗಿರುವ ವೈ. ಮಂಜುನಾಥ್ ಅವರ ಅಕ್ರಮ ಆಸ್ತಿ ಗಳಿಕೆ ಹಾಗೂ ಹಣಕಾಸಿನ ವ್ಯವಹಾರಗಳ ಆರೋಪದಡಿ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಬಿಡದಿ ಟೌನ್ ಶಿಪ್ ಗೆ HDK ವಿರೋಧ ಶುದ್ಧ ನಾಟಕ: ಅಲ್ಲಿ ಅನಿತಾ ಕುಮಾರಸ್ವಾಮಿಯದ್ದು 100 ಎಕರೆ ಜಮೀನಿದೆ- ಎಂ.ಬಿ ಪಾಟೀಲ್ಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಒಕ್ಕಲಿಗ ಸಮುದಾಯದ ಪ್ರಬಲ ನಾಯಕರನ್ನಾಗಿ ಸಹಿಸಲು ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಸಾಧ್ಯವಾಗುತ್ತಿಲ್ಲ. ರೈತರ ವಿರೋಧವಿದ್ದರೆ ಅದನ್ನು ಅರ್ಥ ಮಾಡಿಕೊಳ್ಳಬಹುದು.
DRDO ಕ್ಯಾಂಪಸ್ನಿಂದ 21 ಶ್ವಾನಗಳು ನಾಪತ್ತೆ ಪ್ರಕರಣ: ತನಿಖೆಗೆ ಹೈಕೋರ್ಟ್ ಒಪ್ಪಿಗೆಮಾರ್ಚ್ 9ರಂದು ಡಿಆರ್ಡಿಒ ಕ್ಯಾಂಪಸ್ನ ಒಳ ರಸ್ತೆಗಳಲ್ಲಿದ್ದ 21 ಬೀದಿ ನಾಯಿಗಳನ್ನು ಅನೈತಿಕವಾಗಿ ಸ್ಥಳಾಂತರಿಸಲಾಗಿದೆ ಎಂದು ಆರೋಪಿಸಲಾಗಿದೆ. ಅಂದಿನಿಂದ ಇಂದಿನವರೆಗೂ ನಾಯಿಗಳ ಬಗ್ಗೆ ಯಾವುದೇ ಸುಳಿವು ಸಿಕ್ಕಿಲ್ಲ.
ತಮ್ಮನ್ನು ಯಾರೂ ಮುಟ್ಟಲಾಗದು ಎಂಬ ಭಾವನೆ; RSS ಟೀಕಿಸುವುದು ಬಿಟ್ಟು ನೀವೇನು ಮಾಡಿದ್ದೀರಿ?: ಶೋಭಾ ಕರಂದ್ಲಾಜೆ; Videoರಾಜ್ಯದಲ್ಲಿ ಹದಗೆಟ್ಟ ಕಾನೂನು-ಸುವ್ಯವಸ್ಥೆ ಕಡೆಗೆ ಗೃಹ ಸಚಿವರಾಗಿ ಗಮನ ಕೊಡದ ಪ್ರಿಯಾಂಕ್ ಖರ್ಗೆ ಅವರು, ಕೇವಲ ಆರೆಸ್ಸೆಸ್ ಬಗ್ಗೆ ಪ್ರತಿಕ್ರಿಯೆ ನೀಡುತ್ತಾ ಕೂತಿದ್ದಾರೆ.
ಮೈಸೂರಿನಲ್ಲಿ ಜೀತಪದ್ಧತಿ ಇನ್ನೂ ಜೀವಂತ: 75 ಸಾವಿರ ರೂ ಸಾಲಕ್ಕಾಗಿ 8 ವರ್ಷಗಳಿಂದ ಜೀತ ಕೆಲಸ; ಬಾಲ ಕಾರ್ಮಿಕರೂ ಸೇರಿ 18 ಮಂದಿ ರಕ್ಷಣೆ..!ರಕ್ಷಿಸಲ್ಪಟ್ಟವರಲ್ಲಿ 16 ಮಂದಿ ಸಮೀಪದ ಗ್ರಾಮಗಳ ನಿವಾಸಿಗಳಾಗಿದ್ದು, ಇಬ್ಬರು ತಮಿಳುನಾಡಿನ ವೇಲೂರು ಜಿಲ್ಲೆಯವರಾಗಿದ್ದಾರೆಂದು ತಿಳಿದುಬಂದಿದೆ.
ಬಿಡದಿ ವಿವಾದ: ಶಿವಕುಮಾರ್ ಜೊತೆ ಚರ್ಚಿಸಲು ನನಗೆ ಯಾವುದೇ 'ಅಹಂ' ಸಮಸ್ಯೆ ಇಲ್ಲ- ಎಚ್.ಡಿ ಕುಮಾರಸ್ವಾಮಿಆದರೆ ಸಭೆ ರೈತರೊಂದಿಗೆ ಆಗಬೇಕು ಮತ್ತು ವಿಧಾನಸೌಧದಲ್ಲಿ ಅಲ್ಲ. ಮುಖ್ಯಮಂತ್ರಿಗಳೊಂದಿಗೆ ನನಗೆ ಯಾವುದೇ ಅಹಂ ಸಮಸ್ಯೆ ಇಲ್ಲ, ಇದು ಕೇವಲ ರೈತರ ಸಮಸ್ಯೆ
ಬೆಂಗಳೂರು: ಪತ್ನಿ ಕೊಂದು ಆತ್ಮಹತ್ಯೆಗೆ ಶರಣಾದ 85ರ ವೃದ್ಧ; ಅನಾರೋಗ್ಯ ಸಮಸ್ಯೆಗೆ ನೊಂದು ಕಠಿಣ ನಿರ್ಧಾರ..!ಕೆಲ ದಿನಗಳ ಹಿಂದೆ ದಂಪತಿ ಬೆಂಗಳೂರಿನಲ್ಲಿರುವ ತಮ್ಮ ಪುತ್ರ ಕಿರಣ್ ಕುಮಾರ್ ಕಶ್ಯಪ್ ಅವರ ಮನೆಗೆ ಬಂದಿದ್ದರು. ಇಬ್ಬರೂ ವಯೋಸಹಜ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಮಕ್ಕಳಿಗೆ ತಾವು ಹೊರೆಯಾಗಬಾರದು ಎಂಬ ಮನೋಭಾವದಿಂದ ಈ ಕೃತ್ಯ ಎಸಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಬೆಂಗಳೂರು ಅಭಿವೃದ್ದಿಗೆ 15 ಸೂತ್ರ: ಕೃಷ್ಣ ಬೈರೇಗೌಡರಿಗೆ ಸಂಸದ ತೇಜಸ್ವಿ ಸೂರ್ಯ ಪತ್ರ; Video60 ದಿನಗಳಲ್ಲಿ ಸಾರ್ವಜನಿಕರಿಗೆ ಅನುಕೂಲಕರವಾದ ಏಕೀಕೃತ ಮೂಲಸೌಕರ್ಯ ಹೊಣೆಗಾರಿಕೆ ವೇದಿಕೆಯನ್ನು ರಚಿಸುವುದು ಅವರ ಪ್ರಮುಖ ಶಿಫಾರಸುಗಳಲ್ಲಿ ಒಂದಾಗಿದೆ.
9 TMC ನೀರಿಗೆ ತಮಿಳುನಾಡು ಪಟ್ಟು: ಮುಂಗಾರು ಕೊರತೆ ಉಲ್ಲೇಖಿಸಿದ ಕರ್ನಾಟಕ ಆಕ್ಷೇಪ; ನಿರ್ಧಾರ ಮುಂದೂಡಿಕೆ..!ದೆಹಲಿಯಲ್ಲಿ ನಡೆದ ಸಭೆಯಲ್ಲಿ ಕಾವೇರಿ ಜಲಾನಯನ ಪ್ರದೇಶದ ರಾಜ್ಯಗಳ ಜಲಾಶಯಗಳ ನೀರಿನ ಸಂಗ್ರಹ, ಒಳಹರಿವು, ಹೊರಹರಿವು ಹಾಗೂ ಮಳೆಯ ಪರಿಸ್ಥಿತಿಯನ್ನು ಪರಿಶೀಲಿಸಲಾಯಿತು.
ಬಿಡದಿ ಟೌನ್ ಶಿಪ್ ವಿವಾದ: ರಾಜಕೀಯ ಮಾಡುವ ಬದಲು ರಚನಾತ್ಮಕ ಸಲಹೆ ನೀಡಿ; HDKಗೆ ಪರಮೇಶ್ವರ್ ಕಿವಿಮಾತುಕೆಲವು ರೈತರು ನಮ್ಮದು ಒಣ ಭೂಮಿ ಇದೆ, ಇದರಿಂದ ನಮಗೆ ಅನುಕೂಲ ಇಲ್ಲ, ಈ ಭೂಮಿಯನ್ನು ನಾವು ಕೊಡಲು ಸಿದ್ಧರಿದ್ದೇವೆ. ನಮಗೆ ಹೆಚ್ಚು ಹಣ ಕೊಡಿ ಎಂದು ಕೇಳುತ್ತಾರೆ. ನಾವು ಅಂಥವರಿಗೆ ಅವರ ಬೇಡಿಕೆ ನೋಡಿ ಸಮಾಧಾನಕರ ಪರಿಹಾರದ ಹಣ ನೀಡಿದರೆ ಅವರು ಬೇರೆ ಕಡೆ ಜಮೀನು ತೆಗೆದುಕೊಳ್ಳುತ್ತಾರೆ.
ಕಬ್ಬನ್ ಪಾರ್ಕ್ Namma Metro ತಾಂತ್ರಿಕ ದೋಷ ಸರಿಪಡಿಸಿದ BMRCL; ನೇರಳೆ ಮಾರ್ಗದಲ್ಲಿ ಸಂಚಾರ ಪುನರಾರಂಭತಾಂತ್ರಿಕ ದೋಷದಿಂದಾಗಿ ಮಂಗಳವಾರ ಸಂಜೆ ಕಬ್ಬನ್ ಪಾರ್ಕ್ ನಿಲ್ದಾಣದ ಬಳಿ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದ್ದು, ಕೆಲ ಅವಧಿಗೆ ನೇರಳೆ ಮಾರ್ಗದಲ್ಲಿ ಭಾಗಶಃ ಸೇವೆ ಮಾತ್ರ ಲಭ್ಯವಿತ್ತು.
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 'ವಿಶ್ವದ 3ನೇ ಅತ್ಯಂತ ಕುಟುಂಬ ಸ್ನೇಹಿ' ಏರ್ ಪೋರ್ಟ್!ವಿಮಾನ ಪ್ರಯಾಣಿಕರಿಗೆ ಸುಸಜ್ಜಿತ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಹಾಗೂ ಉಲ್ಲಾಸಭರಿತ ಪ್ರಯಾಣದ ಅನುಭವ ನೀಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮೊದಲ ಆದ್ಯತೆ ನೀಡುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಹರಿಹರದಲ್ಲಿ ಶಂಕಿತ ಉಗ್ರನ ಬಂಧನಪಾಕಿಸ್ತಾನ ಮೂಲದ ಉಗ್ರ ಸಂಘಟನೆಯೊಂದಿಗೆ ನೇರ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಉತ್ತರ ಪ್ರದೇಶ ಮೂಲದ ಶಂಕಿತ ಉಗ್ರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮೈಸೂರಿನಲ್ಲಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ: ಉಲ್ಲಾಸ್ ಗೌಡನ ಬಂಧನ; ಆರೋಪಿ ಆಸ್ತಿ ಮುಟ್ಟುಗೋಲಿಗೆ ಆಗ್ರಹಒಂದೇ ಕುಟುಂಬದ ಮೂವರು ಡೆತ್ನೋಟ್ ಬರೆದಿಟ್ಟು ಸಾವಿಗೆ ಶರಣಾಗುತ್ತಿದ್ದಂತೆ ತಲೆ ಮರೆಸಿಕೊಂಡಿದ್ದ ಉಲ್ಲಾಸ್ ಗೌಡನನ್ನು ಇಂದು ಬಂಧಿಸಲಾಗಿದೆ.
ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ಕೆಟ್ಟುನಿಂತ ಮೆಟ್ರೋ ರೈಲು; ಇಂದಿರಾನಗರ - ಮೆಜೆಸ್ಟಿಕ್ ನಡುವೆ ಸಂಚಾರ ಸ್ಥಗಿತ!ನಮ್ಮ ಮೆಟ್ರೋದ ಕಾರ್ಯಾಚರಣೆ ನಿಯಂತ್ರಣ ಕೇಂದ್ರ(OCC)ದಿಂದ ಪಡೆದ ಮಾಹಿತಿಯ ಪ್ರಕಾರ, ನೇರಳೆ ಮಾರ್ಗದ ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ಸಂಚರಿಸುತ್ತಿದ್ದ ಒಂದು ರೈಲಿನಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!