ಬೆಂಗಳೂರು: ಕುಡಿಯೋದೆ ಖಯಾಲಿ ಎಂದಿದ್ದಕ್ಕೆ ಹೆತ್ತ ತಾಯಿಯನ್ನೇ ಬಡಿದು ಕೊಂದ ಮಗಳು-ಮೊಮ್ಮಗ!ಕೆಂಗೇರಿಯ ಅಪಾರ್ಟ್ಮೆಂಟ್ನಲ್ಲಿ ಸೋಮವಾರ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಗ್ಯಲಕ್ಷ್ಮಿ(49) ಮತ್ತು ಕುಶಾಲ್(26) ಅವರನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
'ರೀಲ್ಸ್ನಲ್ಲಿ ಗರಿಬಿಚ್ಚಿದ ನವಿಲುಗಳು': BiggBoss ಮಾಜಿ ಸ್ಪರ್ಧಿಗಳಿಗೆ ಸಂಕಷ್ಟ; ಕಿಶನ್, ನಿವೇದಿತಾ ಗೌಡ ವಿರುದ್ಧ ದೂರು!ನಿವೇದಿತಾ ಗೌಡ ಅವರು ಡ್ಯಾನ್ಸರ್ ಕಿಶನ್ ಅವರ ಜೊತೆ ನೈಜ ನವಿಲು ಗರಿಗಳನ್ನು ಬಳಸಿ ತಯಾರಿಸಿದ ಉಡುಪು ಧರಿಸಿ, ಹೇ ನವಿಲೇ ನವಿಲೇ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಅಲ್ಲದೆ ಇದನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದರು.
NEET ವಿದ್ಯಾರ್ಥಿಗಳಿಗೆ ಪರೀಕ್ಷೆ ತಪ್ಪಲು ಕಾಂಗ್ರೆಸ್ ಕಾರ್ಯಕ್ರಮದ ಟ್ರಾಫಿಕ್ ಕಾರಣ?: Bengaluru police Fact chek ಹೇಳೋದೇನು?ಒಬ್ಬ ಅಭ್ಯರ್ಥಿಯ 'ಸಿಸಿಟಿವಿ ವಿಶ್ಲೇಷಣೆ'ಯನ್ನು ಆಧರಿಸಿದ ವರದಿಯು ಪರೀಕ್ಷಾರ್ಥಿಯು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ನಿಗದಿಪಡಿಸಿದ ಕಟ್-ಆಫ್ಗೆ ಕೇವಲ 33 ನಿಮಿಷಗಳ ಮೊದಲು ಮನೆಯಿಂದ ಹೊರಟಿರುವುದನ್ನು...
'ಮೋದಿ ಅವರಿಂದ ಕಲಿಯಬೇಕಾದ್ದು ಏನೂ ಇಲ್ಲ, ಅವರು ಸೇರಿದ ಚಿಂತನಾ ಪರಂಪರೆ ದೇಶದ ಸಂವಿಧಾನವಾಗಿ ಮನುಸ್ಮೃತಿಯನ್ನು ಬಯಸಿತ್ತು': ಪ್ರಿಯಾಂಕ್ ಖರ್ಗೆ; Videoಸಂವಿಧಾನದ ಬಗ್ಗೆ ನಮಗೆ ಮೋದಿ ಅವರಿಂದ ಕಲಿಯಬೇಕಾದ ಅಗತ್ಯವಿಲ್ಲ. ಅವರು ಸಂವಿಧಾನವನ್ನು ನಿರ್ಲಕ್ಷಿಸಿದ್ದ ಚಿಂತನಾ ಪರಂಪರೆಯಿಂದ ಬಂದವರು. ಆರ್ಎಸ್ಎಸ್ ತಮ್ಮ ಸಂಪಾದಕೀಯದಲ್ಲಿ ಸ್ಪಷ್ಟವಾಗಿ ಸಂವಿಧಾನವನ್ನು ತಿರಸ್ಕರಿಸುತ್ತೇವೆ ಎಂದು ಬರೆದಿತ್ತು.
ಬೆಂಗಳೂರು: ಉದ್ಘಾಟನೆಗೂ ಮುನ್ನವೇ ಕಡಬಗೆರೆ-ಮೈಸೂರು ರೋಡ್ ಆರ್ಟೀರಿಯಲ್ ರಸ್ತೆಗೆ ಹಾನಿ!ಅಧಿಕಾರಿಗಳು ಪ್ಯಾಚ್ ಅನ್ನು ಸರಿಪಡಿಸಲು ಅಗ್ರಿಗೇಟರ್ಗಳನ್ನು ಮಿಶ್ರಣ ಮಾಡುತ್ತಿರುವುದು ಕಂಡುಬಂದಿದೆ.
ಬೆಂಗಳೂರು: ಪಿಜಿ ಮಾಲೀಕನ ಮೇಲೆ ಬ್ಯಾಟ್ನಿಂದ ಹಲ್ಲೆ ನಡೆಸಿ ಕೊಲೆ; ಇಬ್ಬರು ಕಾಲೇಜು ವಿದ್ಯಾರ್ಥಿಗಳ ಬಂಧನ!ಈ ಸಂಬಂಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಇಬ್ಬರೂ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅನಾರೋಗ್ಯ: ವಿಶ್ರಾಂತಿ ಬಳಿಕ ಕರ್ತವ್ಯಕ್ಕೆ ಮರಳಿದ ಡಿಸಿಎಂ ಜಿ.ಪರಮೇಶ್ವರ್!ಕಳೆದ ಬುಧವಾರ, ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾಗ, 232 ಗ್ರೇಡ್-2 ತಹಶೀಲ್ದಾರ್ಗಳನ್ನು ಗ್ರೇಡ್-1 ಗೆ ಬಡ್ತಿ ನೀಡುವ ಆದೇಶ ಹೊರಡಿಸಿದ್ದರು. ಈ ಬಾರಿ, ಮುಖ್ಯವಾಗಿ ಕಂದಾಯ ನಿರೀಕ್ಷಕರನ್ನು ಉಪ ತಹಶೀಲ್ದಾರ್ಗಳಾಗಿ ಬಡ್ತಿ ನೀಡುವ ಸಾಧ್ಯತೆಯಿದೆ.
ವಿದ್ಯುತ್ ಸಂಪರ್ಕ: OC ವಿನಾಯಿತಿಗೆ ಇಂಧನ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆಇಂಧನ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದ್ದು, ನಾಗರಿಕರು ಈ ವಿನಾಯಿತಿಯಡಿ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಮುಂದಿನ 15 ದಿನಗಳ ಒಳಗೆ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದೆ.
23 ವರ್ಷದ ಯುವತಿಯ ಗರ್ಭಾಶಯ ತೆಗೆದುಹಾಕಲು ಪೋಷಕರಿಗೆ ಹೈಕೋರ್ಟ್ ಅನುಮತಿ; ಏನಿದು ಪ್ರಕರಣ?ಅಪರೂಪದ ಪ್ರಕರಣವೊಂದರಲ್ಲಿ, ಹೈಕೋರ್ಟ್ 23 ವರ್ಷದ ಯುವತಿಯ ಗರ್ಭಾಶಯವನ್ನು (uterus) ತೆಗೆದುಹಾಕಲು ಆಕೆಯ ಪೋಷಕರು ಸಲ್ಲಿಸಿದ್ದ ಮನವಿಗೆ ಅನುಮತಿ ನೀಡಿದೆ. ಈ ಶಸ್ತ್ರಚಿಕಿತ್ಸೆಯನ್ನು ನಗರದಲ್ಲಿರುವ ವಾಣಿ ವಿಲಾಸ ಆಸ್ಪತ್ರೆಯಲ್ಲಿ ನಡೆಸಲಾಗುತ್ತದೆ.
ಫ್ಲೈಓವರ್ ನಿರ್ಮಿಸುತ್ತಿರುವಾಗ ರಸ್ತೆಗೆ ವೈಟ್ಟಾಪಿಂಗ್ ಏಕೆ? ಬಿಲ್ ಗಾಗಿ ಕಾಮಗಾರಿಯೇ? B-SMILE ನಿರ್ದೇಶಕರಿಗೆ ಕೃಷ್ಣ ಬೈರೇಗೌಡ ತರಾಟೆಒಂದು ಕಿ.ಮೀ. ವೈಟ್ ಟಾಪಿಂಗ್ ಕಾಮಗಾರಿಗೆ ಸುಮಾರು 10 ಕೋಟಿ ರು. ವೆಚ್ಚವಾಗುತ್ತದೆ. ಈ ರಸ್ತೆಗಳ ಬಾಳಿಕೆ ಅವಧಿಯಲ್ಲಿ ಡಾಂಬರೀಕರಣವನ್ನು ಐದಾರು ಬಾರಿ ಮಾಡಬೇಕಾಗಿದ್ದು, ಅದಕ್ಕೆ ಹೆಚ್ಚು ವೆಚ್ಚವಾಗುತ್ತದೆ.
ಬುದ್ಧಿ ಹೇಳಲು ಬಂದಿದ್ದೇ ತಪ್ಪಾಯ್ತು: ಲಿವ್-ಇನ್ ಗೆ ವಿರೋಧಿಸಿದ ತಂದೆ-ತಾಯಿ, ತಂಗಿಯನ್ನು ಕೊಂದ ಯುವತಿ! Videoಸೋಮಸುಂದರ್ (55), ಮುತ್ತುಲಕ್ಷ್ಮಿ (48) ಸುಪ್ರಿಯಾ (20) ಹತ್ಯೆಗೀಡಾದ ದುರ್ದೈವಿಗಳು. ಸೋಮಸುಂದರ್ ಅವರ ಹಿರಿಯ ಮಗಳು ಶ್ವೇತಾ ಹಾಗೂ ಆಕೆಯ ಪ್ರಿಯಕರ ಕೆನತ್ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ತುಮಕೂರು: ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ಎಂಜಿನೀಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆಮೃತರನ್ನು ಮೂಲತಃ ದಾವಣಗೆರೆ ಜಿಲ್ಲೆಯ ದೊಣ್ಣೆಹಳ್ಳಿ ಗ್ರಾಮದ ಜಿ. ಇ ವೆಂಕಟೇಶ್ (25) ಎಂದು ಗುರುತಿಸಲಾಗಿದೆ. ವೆಂಕಟೇಶ್ ತುಮಕೂರು ನಗರದ ಪ್ರಖ್ಯಾತ ಎಸ್ಐಟಿ (SIT) ಕಾಲೇಜಿನಲ್ಲಿ ಮೂರನೇ ವರ್ಷದ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು.
ವಿದ್ಯಾರ್ಥಿಗಳು NEET ಪರೀಕ್ಷೆ ತಪ್ಪಿಸಿಕೊಂಡಿದ್ದಕ್ಕೆ ಹರಿಪ್ರಸಾದ್ ವಿಷಾದ: ತಪ್ಪು ಮಾಹಿತಿ ಹರಡದಂತೆ ಬಿಜೆಪಿಗೆ ಎಚ್ಚರಿಕೆನಮ್ಮ ತಂಡವು ಬಾಧಿತ ವಿದ್ಯಾರ್ಥಿಗಳನ್ನು ಭೇಟಿ ಮಾಡುತ್ತದೆ ಮತ್ತು ಅವರು ಅನುಭವಿಸಿದ ನಷ್ಟವನ್ನು ಸರಿದೂಗಿಸಲು ನಾವು ಸಿದ್ಧರಿದ್ದೇವೆ" ಎಂದು ಅವರು ಹೇಳಿದರು.
14 ಲಕ್ಷ ಅನರ್ಹರ ಬಿಪಿಎಲ್ ಕಾರ್ಡ್ ರದ್ದು: ಸಚಿವ ಕೆ.ಎಚ್ ಮುನಿಯಪ್ಪ ಸುಳಿವುಅನ್ನಭಾಗ್ಯ ಯೋಜನೆಯನ್ನು ನಿಜವಾದ ಬಡವರಿಗೆ ತಲುಪಿಸುವುದು ನಮ್ಮ ಗುರಿ. ಆದರೆ, ಪ್ರಸ್ತುತ ಸುಮಾರು 13 ರಿಂದ 14 ಲಕ್ಷ ಜನರು ಅನರ್ಹರಾಗಿದ್ದರೂ ಬಿಪಿಎಲ್ ಕಾರ್ಡ್ಗಳನ್ನು ಹೊಂದಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಮಾಡುವುದು ಹೈಕಮಾಂಡ್ ನಿರ್ಧಾರ; ಕೊಟ್ಟ ಪಟ್ಟಿ ಅನುಷ್ಠಾನಗೊಳಿಸುವುದು ನನ್ನ ಕೆಲಸ: CM ಡಿ.ಕೆ ಶಿವಕುಮಾರ್ಪಕ್ಷ ಅಧಿಕಾರಕ್ಕೆ ಬಂದಾಗ ವರಿಷ್ಠರು ನನ್ನನ್ನೇ ಮುಖ್ಯಮಂತ್ರಿ ಮಾಡುತ್ತಾರೆ ಎಂದುಕೊಂಡಿದ್ದೆ. ಆದರೆ ಸಿದ್ದರಾಮಯ್ಯ ಅವರು ಹಾಗೂ ನೀವು ಅಧಿಕಾರ ಹಂಚಿಕೆ ಮಾಡಿಕೊಳ್ಳಿ ಎಂದು ಸೂಚಿಸಿತು. ಈ ಗುಟ್ಟು ಕೆಲವರಿಗೆ ಬಿಟ್ಟು ಯಾರಿಗೂ ತಿಳಿದಿರಲಿಲ್ಲ ಎಂದು ಸಿಎಂ ಹೇಳಿದರು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!