ವಿಚಾರಣೆಗೆ ಕರೆದೊಯ್ದು ಪೊಲೀಸರಿಂದ ಹಲ್ಲೆ ಆರೋಪ: ಠಾಣೆಯಲ್ಲೇ ವೃದ್ಧ ಸಾವುಹುಣಸಗಿ ತಾಲೂಕಿನ ನಾರಾಯಣಪುರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ವಿಚಾರಣೆಗೆ ಕರೆದು ಪೊಲೀಸರ (police) ಹಲ್ಲೆಯಿಂದ ವೃದ್ಧ ಸಾವನ್ನಪ್ಪಿದ್ದಾರೆ ಎನ್ನಲಾಗುತ್ತಿದೆ.
ಚಿಂತಾಮಣಿಯಲ್ಲಿ 1 ರೂಪಾಯಿಗೆ 1 ಟೀ-ಶರ್ಟ್ ಆಫರ್: ಮುಗಿಬಿದ್ದ ಜನ, ಟ್ರಾಫಿಕ್ ಜಾಮ್; ಚಳಿ ಬಿಡಿಸಿದ ಪೊಲೀಸರು!ಈ ವಿಶೇಷ ಆಫರ್ಗಾಗಿ ಭಾರೀ ಸಂಖ್ಯೆಯಲ್ಲಿ ಗ್ರಾಹಕರು ಮುಗಿಬಿದ್ದ ಪರಿಣಾಮ ಕೆಲಕಾಲ ನೂಕುನುಗ್ಗಲು ಉಂಟಾಗಿ, ರಸ್ತೆಯಲ್ಲಿ ಟ್ರಾಫಿಕ್ ಜಾಮ್ ಆಗಿತ್ತು.
DKS ಸಂಪುಟ ಸೇರಲು ಎಗ್ಗಿಲ್ಲದೆ ವಸೂಲಿ; 'ಪೇಮೆಂಟ್ ಕೋಟಾ'ದಲ್ಲಿ ದೊಡ್ಡ ಪ್ರಮಾಣದ ಲಾಬಿ: ಎಚ್.ಡಿ ಕುಮಾರಸ್ವಾಮಿ ಬಾಂಬ್!ಸಂಪುಟ ಆಕಾಂಕ್ಷಿಗಳಿಂದ ಸಿಎಂ ಡಿಕೆಶಿ ವಸೂಲಿ ಮಾಡುತ್ತಿದ್ದಾರೆ. ಹೈಕಮಾಂಡ್ ಗೆ ಕೊಡಬೇಕು ಎಂದು ಶಾಸಕರಿಂದ ಹಣ ಪೀಕುತ್ತಿರುವ ಮಾಹಿತಿ ಇದೆ.
ಭೀಮಾತೀರದಲ್ಲಿ 6 ಮಂದಿ ಹತ್ಯೆ ಕೇಸ್: ಪರಾರಿಯಾಗಲು ಯತ್ನಿಸಿದ ಕಿಂಗ್ಪಿನ್ ಕಾಲಿಗೆ ಗುಂಡು! Videoಪೊಲೀಸರ ಮೇಲೆ ಚಾಕುವಿನಿಂದ ದಾಳಿ ಮಾಡಲು ಯತ್ನಿಸಿದ ಆರೋಪಿ ಮಹೇಶ್ ತಳವಾರ್ ಮೇಲೆ ಗುಂಡು ಹಾರಿಸಿ ಬಂಧಿಸಲಾಗಿದೆ.
ಸಾಮಾಜಿಕ ಮಾಧ್ಯಮಗಳ ಮೂಲಕ ಶ್ರೀಮಂತರಿಗೆ ಬಲೆ; ಲಕ್ಷಾಂತರ ರೂ ಪಡೆದು ವಂಚಿಸುತ್ತಿದ್ದ ಕಿರುತೆರೆ ನಟಿಯ ಬಂಧನಬಂಧಿತ ನಟಿ ವನಿತಾ ಮೊದಲು ಸಾಮಾಜಿಕ ಮಾಧ್ಯಮಗಳಲ್ಲಿ ತನ್ನನ್ನು ತಾನು ಕಿರುತೆರೆ ನಟಿ ಎಂದು ಪರಿಚಯ ಮಾಡಿಕೊಳ್ಳುತ್ತಿದ್ದಳು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ಧರ್ಮಸ್ಥಳದಲ್ಲಿ ಆಣೆ-ಪ್ರಮಾಣಕ್ಕೆ ಹಿರಿಯರ ವಿರೋಧ; ದೆಹಲಿಯಲ್ಲಿ ನಾಳೆ ವರಿಷ್ಠರ ಭೇಟಿ- ಆರ್ ಅಶೋಕ್ಅಡ್ಡ ಮತದಾನ ಮಾಡಿದವರು ಯಾರು ಎಂಬುದನ್ನು ತಿಳಿಯಲು ಮಂಜುನಾಥನ ಸನ್ನಿಧಿಯಲ್ಲಿ ಆಣೆ- ಪ್ರಮಾಣ ಮಾಡಿಸಲು ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯನ್ನು ಬಿ.ವೈ. ವಿಜಯೇಂದ್ರ ಪ್ರಸ್ತಾಪಿಸಿದ್ದಾರೆ.
ನಂದಿನಿ ಉತ್ಪನ್ನಗಳ ಕುರಿತು ಟೀಕೆ: 'ಇನ್ಸ್ಟಾಗ್ರಾಂ ಇರುವುದು ಅದಕ್ಕಲ್ಲ' ಎಂದು ವೈದ್ಯೆಗೆ ಹೈಕೋರ್ಟ್ ತರಾಟೆ; ಕ್ರಿಮಿನಲ್ ಮೊಕದ್ದಮೆಗೆ ತಡೆ ನೀಡಲು ನಕಾರ!ಈ ಅರ್ಜಿಗೆ ಸಂಬಂಧಿಸಿದಂತೆ ನ್ಯಾಯಾಲಯ ರಾಜ್ಯ ಸರ್ಕಾರ ಮತ್ತು ವೈದ್ಯರ ವಿರುದ್ಧ ದೂರು ದಾಖಲಿಸಿದ್ದ ಕರ್ನಾಟಕ ಹಾಲು ಒಕ್ಕೂಟ (ಕೆಎಂಎಫ್)ದ ಪ್ರತಿಕ್ರಿಯೆಯನ್ನು ಕೇಳಿದೆ.
ಮೈಸೂರಿನಲ್ಲಿ ಘೋರ ದುರಂತ: ನಾಡಿದ್ದು ಹಸೆಮಣೆ ಏರಬೇಕಿದ್ದ ಯುವತಿ, ತಂದೆ-ತಾಯಿ ಆತ್ಮಹತ್ಯೆ; ಡೆತ್ನೋಟ್ನಲ್ಲಿ ಕಾರಣ ಬಹಿರಂಗ!ಡೆತ್ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ ಯುವತಿಯನ್ನು ರಕ್ಷಿತಾ(21) ಹಾಗೂ ಆಕೆಯ ತಂದೆ ಶಿವಣ್ಣ(54), ತಾಯಿ ನಾಗರತ್ನ(44) ಎಂದು ಗುರುತಿಸಲಾಗಿದೆ.
'ಇವರೇ ನೋಡಿ ಮಾರಿಕೊಂಡವರು': ತಮ್ಮ ವಿರುದ್ಧ ಬಂಧನ ವಾರಂಟ್ ಜಾರಿ ಕುರಿತು ನಟ ಪ್ರಕಾಶ್ ರಾಜ್ ಸ್ಪಷ್ಟನೆ!ದಿಲೀಪ್ ಕುಮಾರ್ ಎಂಬುವವರು ನಾಲ್ಕು ಮತದಾರರ ಗುರುತಿನ ಚೀಟಿಗಳನ್ನು ಹೊಂದಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲಿಸಿದ ನಂತರ ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ಹೇಳಲಾಗಿತ್ತು.
ಪದ್ಮಶ್ರೀ ಅಂಕೇಗೌಡರ 'ಪುಸ್ತಕ ಮನೆ'ಗೆ 5 ಕೋಟಿ ರೂ, 2 ಎಕರೆ ಜಮೀನು ಮಂಜೂರು: ಕುವೆಂಪು ಬರಹದ ಸಾಲುಗಳ ಪೋಸ್ಟ್ ಹಾಕಿದ CM ಶಿವಕುಮಾರ್; Videoಅಂಕೇಗೌಡರು ಸಂಗ್ರಹಿಸಿರುವ ಅಪರೂಪದ 20 ಲಕ್ಷಕ್ಕೂ ಹೆಚ್ಚು ಪುಸ್ತಕಗಳ ರಕ್ಷಣೆ ಹಾಗೂ ಹೈಟೆಕ್ ಗ್ರಂಥಾಲಯ ನಿರ್ಮಾಣಕ್ಕಾಗಿ ಸರ್ಕಾರದ ವತಿಯಿಂದ 5 ಕೋಟಿ ರೂಪಾಯಿ ಅನುದಾನ ಮತ್ತು 2 ಎಕರೆ ಜಮೀನು ನೀಡಲು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಇಂದು ಮಹತ್ವದ ಆದೇಶ ಹೊರಡಿಸಿದ್ದಾರೆ.
ಉಡುಪಿ: ಅಕ್ರಮ ಶಿಶು ಮಾರಾಟ; ವೈದ್ಯ ಸೇರಿ ಇಬ್ಬರು ಆರೋಪಿಗಳ ಬಂಧನಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾ ಕಚೇರಿ (CDPO) ಅಧಿಕಾರಿಯೊಬ್ಬರು ಮಕ್ಕಳ ರಕ್ಷಣ ಘಟಕಕ್ಕೆ ಕರೆ ಮಾಡಿ, ಸಂತೆಕಟ್ಟೆಯ ನೇಜಾರಿನಲ್ಲಿ ಪ್ರಕಾಶ್ ಹಾಗೂ ಪೂರ್ಣಿಮಾ ದಂಪತಿ ಸುಮಾರು ಒಂದು ತಿಂಗಳ ಹೆಣ್ಣುಮಗುವನ್ನು ತಂದು ಅನಧಿಕೃತವಾಗಿ ಸಾಕುತ್ತಿದ್ದಾರೆ ಎಂದು ದೂರು ನೀಡಿದ್ದರು.
KSRTC ವ್ಯವಸ್ಥಾಪಕ ನಿರ್ದೇಶಕರಾಗಿ K.B ಶಿವಕುಮಾರ್ ಅಧಿಕಾರ ಸ್ವೀಕಾರ2010 ರ ಬ್ಯಾಚ್ನ ಐಎಎಸ್ ಅಧಿಕಾರಿಯಾಗಿದ್ದ ಅವರು, ಈ ಹಿಂದೆ ಬೆಂಗಳೂರು ಮಹಾನಗರ ಸಾರಿಗೆ ನಿಗಮದ (ಬಿಎಂಟಿಸಿ) ವ್ಯವಸ್ಥಾಪಕ ನಿರ್ದೇಶಕರಾಗಿ ಸುಮಾರು ಒಂದು ವರ್ಷ ಕೆಲಸ ಮಾಡಿದ್ದರು.
ಒಂದೇ ಬೈಕ್ ಮೇಲೆ 100 ಕೇಸ್: ಶೇ.50 ರಿಯಾಯಿತಿ ಬಳಸಿ 27,500 ರೂ ದಂಡ ಪಾವತಿಸಿದ ಸವಾರ..!ಜೂನ್ 21ರಿಂದ ಜುಲೈ 10ರವರೆಗೆ ಬಾಕಿ ಸಂಚಾರ ದಂಡಗಳ ಮೇಲೆ ಶೇ.50 ರಿಯಾಯಿತಿ ನೀಡಲಾಗುತ್ತಿದ್ದು, ಈ ಅವಕಾಶವನ್ನು ಬಳಸಿಕೊಳ್ಳುವಂತೆ ಸಂಚಾರ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ಮುಧೋಳ ಬಳಿ ಭೀಕರ ಅಪಘಾತ; ಬಸ್ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬೈಕ್, ಯುವಕ ಸಜೀವ ದಹನಘಟನೆ ಬಳಿಕ ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಈ ಬಾರಿ ಮುಂಗಾರು ಮಳೆ ಪ್ರಮಾಣ ಕಡಿಮೆಯೇ?: ಹವಾಮಾನ ಇಲಾಖೆ ವಿಜ್ಞಾನಿಗಳು ಏನಂತಾರೆ?IMD ವಿಜ್ಞಾನಿ ಸಿ.ಎಸ್. ಪಾಟೀಲ್ ಅವರ ಪ್ರಕಾರ, ಪ್ರಸ್ತುತ ಮಾನ್ಸೂನ್ ದುರ್ಬಲ ಹಂತದಲ್ಲಿದೆ. ಆದರೆ ಮುಂದಿನ ಮೂರು ದಿನಗಳಲ್ಲಿ ಅದು ಮತ್ತೆ ಸಕ್ರಿಯವಾಗುವ ನಿರೀಕ್ಷೆ ಇದೆ. ಇದರಿಂದ ರಾಜ್ಯದ ಹಲವೆಡೆ ಮಳೆಯ ಪ್ರಮಾಣ ಹೆಚ್ಚಲಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!