'ದಲಿತನಾದರೆ ನನಗೆ ಪ್ರಶ್ನಿಸುವ ಅಧಿಕಾರವಿಲ್ಲವೇ, ನಾನು ಈ ರಾಜ್ಯದ ಗೃಹ ಸಚಿವ, ನನಗೆ RSS ನೇರವಾಗಿ ಉತ್ತರಿಸಲಿ': ಪ್ರಿಯಾಂಕ್ ಖರ್ಗೆ; Videoನಾನು ಯಾವುದನ್ನು ಪ್ರಶ್ನೆ ಮಾಡಬೇಕು, ಪ್ರಶ್ನೆ ಮಾಡಬಾರದು ಎಂದು ಹೇಳುವುದಕ್ಕೆ ಅವರು ಯಾರು, ನನಗೆ ವೈಯಕ್ತಿಕ ಅಧಿಕಾರವಿದೆ.
'ಹುಂಡಿ' ಕಳ್ಳತನ ಪ್ರಕರಣ: ಮೇಲುಕೋಟೆ ಯೋಗನರಸಿಂಹ ಸ್ವಾಮಿ ದೇವಾಲಯದ ಪ್ರಧಾನ ಅರ್ಚಕ ಸೇರಿ ಆರು ಮಂದಿ ಅಮಾನತುಪಾಂಡವಪುರ ತಾಲ್ಲೂಕಿನಲ್ಲಿರುವ ಯೋಗನರಸಿಂಹ ಸ್ವಾಮಿ ದೇವಸ್ಥಾನವು ಮಂಡ್ಯ ಜಿಲ್ಲೆಯ ಅತ್ಯಂತ ಪ್ರಮುಖ ಯಾತ್ರಾ ಕೇಂದ್ರಗಳಲ್ಲಿ ಒಂದಾಗಿದೆ.
ಪಾಪದ ಹಣದಿಂದ ರಾಜಕೀಯ ಮಾಡಲ್ಲ; ಮನೆಯಿಂದ ಹಣ ತಂದು ರಾಜಕಾರಣ ಮಾಡೋಗುತ್ತಾ; ಆಲೂಗೆಡ್ಡೆ ಬೆಳೆದ ದುಡ್ಡಲ್ಲಿ ಪಕ್ಷ ನಡೆಸೋಕಾಗುತ್ತಾ?ಚುನಾವಣೆ ಸಂದರ್ಭದಲ್ಲಿ ಮನೆಯಿಂದ ಹಣ ತಂದು ರಾಜಕಾರಣ ಮಾಡುವುದಕ್ಕಾಗುತ್ತಾ, ಆಲೂಗೆಡ್ಡೆ ಬೆಳೆದ ದುಡ್ಡಲ್ಲಿ ಪಕ್ಷವನ್ನು ನಡೆಸಲಿಕ್ಕಾಗುತ್ತಾ? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.
ಮೇಕೆದಾಟು ಯೋಜನೆಯ ವಿರುದ್ಧ ತಮಿಳುನಾಡು ನಿರ್ಣಯ: ರಾಜ್ಯದ ಹಿತಾಸಕ್ತಿ ಕಾಪಾಡುತ್ತೇವೆ- ಪ್ರಿಯಾಂಕ್ ಖರ್ಗೆ; Videoನಾವು ಸಮುದ್ರಕ್ಕೆ ಹೋಗುತ್ತಿರುವ ಹೆಚ್ಚುವರಿ ನೀರನ್ನು ಮಾತ್ರ ಸಂಗ್ರಹಿಸಿ ನಮ್ಮ ರಾಜ್ಯದ ಜನರಿಗೆ, ಬೆಂಗಳೂರಿಗೆ ಮತ್ತು ಸ್ಥಳೀಯ ಜಿಲ್ಲೆಗಳಿಗೆ ಬಳಸುತ್ತಿದ್ದೇವೆ" ಎಂದು ಖರ್ಗೆ ಹೇಳಿದರು.
ಧಾರವಾಡ ಕೋರ್ಟ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ: ಕಲಾಪ ಸ್ಥಗಿತ, ಪರಿಶೀಲನೆಧಾರವಾಡ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಜಿಲ್ಲಾ ನ್ಯಾಯಾಲಯಕ್ಕೆ ಅನುಮಾನಾಸ್ಪದ ಇ-ಮೇಲ್ ಬಂದಿದ್ದು, ಅದರಲ್ಲಿ ಬಾಂಬ್ ಸ್ಫೋಟದ ಬಗ್ಗೆ ಬೆದರಿಕೆ ಹಾಕಲಾಗಿದೆ.
ಸುರಂಗ ರಸ್ತೆಗೆ ಜಾಗ ಮಾಡಲು Namma metro ವಿನ್ಯಾಸವನ್ನೇ ಬದಲಿಸಿದ BMRCL: Red Line ನಿಂದ Veterinary ಕಾಲೇಜು ನಿಲ್ದಾಣ ರದ್ದು..!2033ರ ವೇಳೆಗೆ ಈ ಮಾರ್ಗದಲ್ಲಿ ದಿನಕ್ಕೆ 8 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುವ ನಿರೀಕ್ಷೆಯಿದೆ. ಆದರೆ, ಕಾರುಗಳಿಗಾಗಿ ಮಾಡುವ ಸುರಂಗ ರಸ್ತೆಯಲ್ಲಿ ಕೇವಲ 6,500 ವಾಹನಗಳು ಮಾತ್ರ ಹೋಗಲು ಸಾಧ್ಯ.
ಚಿಕ್ಕಮಗಳೂರು: ನಡು ರಸ್ತೆಯಲ್ಲಿ ಲಾಂಗ್ನಿಂದ ಕೇಕ್ ಕತ್ತರಿಸಿ ಬರ್ತಡೇ ಸೆಲೆಬ್ರೇಷನ್; ಪುಡಾರಿ ವಿರುದ್ಧ FIRನಿನ್ನೆ ಮಧ್ಯರಾತ್ರಿ ಮಹಮದ್ ಸಮೀರ್ ಎಂಬ ಯುವಕ ರೌಡಿ ಸ್ಟೈಲ್ನಲ್ಲಿ ಕಾರಿನಿಂದ ಕೆಳಗಿಳಿದು ಲಾಂಗ್ನಿಂದ ಕೇಕ್ ಕತ್ತರಿಸಿದ್ದಾನೆ.
ಗಾಂಜಾ ಸಾಗಣೆ ಕೇಂದ್ರವಾಗಿ ಹೊರಹೊಮ್ಮುತ್ತಿದೆ ಸಾಂಸ್ಕೃತಿಕ ನಗರಿ; ಮಾದಕವಸ್ತು ಸಿಂಡಿಕೇಟ್ಗಳಿಗೆ ಆಕರ್ಷಕ ನೆಲೆಯಾಗುತ್ತಿದೆ ಮೈಸೂರು!ಗಾಂಜಾ ಬೆಳೆಯುವ ಒಡಿಶಾ ಮತ್ತು ಆಂಧ್ರಪ್ರದೇಶದ ಪ್ರದೇಶಗಳನ್ನು ದಕ್ಷಿಣ ಕರ್ನಾಟಕದೊಂದಿಗೆ ಸಂಪರ್ಕಿಸುತ್ತಿದ್ದು, ಮೈಸೂರು ಮಾದಕ ದ್ರವ್ಯ ಕಾರಿಡಾರ್ ಆಗುತ್ತಿದೆ ಎಂಬುದು ಬಹಿರಂಗವಾಗಿದೆ.
'ಬೆಂಗಳೂರಲ್ಲಿ 20 ಲಕ್ಷಕ್ಕೂ ಅಧಿಕ ಮಂದಿ ಹೊರಗಿನವರು, SIR ನಿಂದ ಅವಕಾಶನೂ ಇದೆ, ಅಪಾಯನೂ ಇದೆ': CM ಡಿ.ಕೆ ಶಿವಕುಮಾರ್; Videoಮತದಾರರ ಪಟ್ಟಿಯಿಂದ ಹೊರಹೋದರೆ ಸರ್ಕಾರದ ಸವಲತ್ತು, ಹಕ್ಕು ಸಿಗುವುದಿಲ್ಲ, ಅದನ್ನು ರಾಜ್ಯದ ಜನತೆ ಕಳೆದುಕೊಳ್ಳಬೇಡಿ ಎಂದು ಸಲಹೆ ನೀಡಿದರು.
ಆಟೋ ಟಿಪ್ಪರ್ಗಳ ಹಾಜರಾತಿಯಲ್ಲಿ ಭಾರೀ ಗೋಲ್ಮಾಲ್: ದಾಖಲೆಗಳಲ್ಲಿ ಒಂದು-ವಾಸ್ತವದಲ್ಲಿ ಇನ್ನೊಂದು; ಕಸ ಸಂಗ್ರಹಣೆ ವ್ಯವಸ್ಥೆಯ ಲೋಪ ಬಯಲು..!ದಾಖಲೆಗಳಲ್ಲಿ ಮತ್ತು ಮೊಬೈಲ್ ಆ್ಯಪ್ನಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ತೋರಿಸಲಾಗಿದ್ದ ಅನೇಕ ಆಟೋ ಟಿಪ್ಪರ್ಗಳು ವಾಸ್ತವದಲ್ಲಿ ಸ್ಥಳದಲ್ಲೇ ಇಲ್ಲದಿರುವುದು ಬೆಳಕಿಗೆ ಬಂದಿದ್ದು, ಕಸ ನಿರ್ವಹಣಾ ವ್ಯವಸ್ಥೆಯಲ್ಲಿನ ಲೋಪಗಳು ಬಹಿರಂಗಪಡಿಸಿವೆ.
ಆನೇಕಲ್ ಕೋರ್ಟ್ನಲ್ಲಿ ಭದ್ರತಾ ಲೋಪ: 28 ಪ್ರಮುಖ ಕೇಸ್ ಫೈಲ್ಸ್ ನಾಪತ್ತೆ; ಕದ್ದವರು ಯಾರು..?ನ್ಯಾಯಾಲಯದ ಸಿಬ್ಬಂದಿ ಹಲವು ಬಾರಿ ಹುಡುಕಾಟ ನಡೆಸಿದರೂ ಕಡತಗಳು ಪತ್ತೆಯಾಗಿಲ್ಲ. ಈ ಹಿನ್ನೆಲೆಯಲ್ಲಿ ದಾಖಲೆಗಳ ನಿರ್ವಹಣೆಯ ಜವಾಬ್ದಾರಿ ಹೊಂದಿದ್ದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಮನವಿ ಮಾಡಲಾಗಿದೆ.
ವಚನಾನಂದ ಸ್ವಾಮಿ ವಿರುದ್ಧದ POCSO ಕೇಸ್; ಜಿಲ್ಲಾ ಕೋರ್ಟ್ ತೀರ್ಪು ಮುಂದೂಡಿಕೆಹರಿಹರ ಗ್ರಾಮಾಂತರ ಪೊಲೀಸರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ರದ್ದುಪಡಿಸುವ ಅರ್ಜಿಯ ಕುರಿತು ಜಿಲ್ಲಾ ನ್ಯಾಯಾಲಯ ಜೂನ್ 18ರಂದು ತೀರ್ಪು ಪ್ರಕಟಿಸಬೇಕಿತ್ತು. ಈ ಅರ್ಜಿಯ ವಿಚಾರಣೆ ಜೂನ್ 11ರಂದು ಪೂರ್ಣಗೊಂಡಿತ್ತು.
ಕಸ ಮಾಫಿಯಾಗೆ ಬ್ರೇಕ್: ಇನ್ನು ಕಸ ಸಾಗಣೆ ವಾಹನಗಳಿಗೆ GPS ಕಡ್ಡಾಯ, ನಿಯಮ ಉಲ್ಲಂಘಿಸಿದರೆ ಪಾವತಿ ಇಲ್ಲ..!ಹೊಸ ಕಸ ನಿರ್ವಹಣಾ ವ್ಯವಸ್ಥೆ ಜಾರಿಗೆ ಬರುವವರೆಗೆ ಸರ್ಕಾರ ಕಾಯುವುದಿಲ್ಲ. ಅಷ್ಟರೊಳಗೆ ಈಗಿರುವ ವ್ಯವಸ್ಥೆಯನ್ನೇ ಪರಿಣಾಮಕಾರಿಯಾಗಿ ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು.
40 ಅಡಿ ಆಳದ STP ಟ್ಯಾಂಕ್ಗೆ ಬಿದ್ದ ಕಾರ್ಮಿಕರು: ಓರ್ವನ ರಕ್ಷಣೆ, ಇಬ್ಬರು ನಾಪತ್ತೆ..!ಮೂವರು ಕಾರ್ಮಿಕರು ಟ್ಯಾಂಕ್ ಸಮೀಪ ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದ ವೇಳೆ ಆಕಸ್ಮಿಕವಾಗಿ ಸಮತೋಲನ ಕಳೆದುಕೊಂಡು ಟ್ಯಾಂಕ್ಗೆ ಬಿದ್ದಿದ್ದಾರೆ ಎನ್ನಲಾಗಿದೆ.
12ನೇ ಶತಮಾನದ ಶಿಲ್ಪಕಲೆಯ ವೈಭವ; ಗದಗದ ಬೆಟಗೇರಿಯಲ್ಲಿ ಅಪರೂಪದ ತ್ರಿಮುಖ ಸೂರ್ಯದೇವನ ವಿಗ್ರಹ ಪತ್ತೆ..!ಬ್ರಹ್ಮ ಹಾಗೂ ಸೂರ್ಯದೇವನ ವಿಗ್ರಹಗಳ ಕುರಿತು ಅಧ್ಯಯನ ನಡೆಸುತ್ತಿದ್ದ ಸಂಶೋಧಕರ ತಂಡ ಬೆಟಗೇರಿಗೆ ಭೇಟಿ ನೀಡಿದಾಗ ಈ ಮೂರ್ತಿಯನ್ನು ಪರಿಶೀಲಿಸಿತು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!