ಎದೆ ಉರಿ ಎಂದು ಹೇಳಿದ್ದ 4 ವರ್ಷದ ಬಾಲಕ ಹಠಾತ್ ಸಾವು; ಹೃದಯಾಘಾತ ಶಂಕೆಆರಂಭದಲ್ಲಿ ವೈಷ್ಣವ್ ತನ್ನ ಪೋಷಕರಿಗೆ “ಎದೆ ಭಾಗದಲ್ಲಿ ಉರಿಯಾಗುತ್ತಿದೆ” ಎಂದು ತಿಳಿಸಿದ್ದಾನೆ. ಇದನ್ನು ಗ್ಯಾಸ್ಟ್ರಿಕ್ ಸಮಸ್ಯೆ ಎಂದು ಭಾವಿಸಿದ ಪೋಷಕರು ಮನೆಮದ್ದು ನೀಡಿದ್ದರು.
ರಾಷ್ಟ್ರೀಯ ಹೆದ್ದಾರಿಗಳಲ್ಲಿ ರಸ್ತೆ ಗುಂಡಿಗಳು, ದೋಷಗಳನ್ನು ಪತ್ತೆಹಚ್ಚಲು ಎಐ-ಡ್ರೋನ್ಗಳ ಬಳಕೆ: NHAIಸಾಂಪ್ರದಾಯಿಕ ನಿರ್ವಹಣಾ ವಿಧಾನಗಳಿಂದ ಹೊರಬಂದು, ಡೇಟಾ ಆಧಾರಿತ ಮೇಲ್ವಿಚಾರಣೆಯ ಮೂಲಕ ಹೆದ್ದಾರಿಗಳ ಗುಣಮಟ್ಟವನ್ನು ಸುಧಾರಿಸುವುದು ಹಾಗೂ ಸಮಯಕ್ಕೆ ಸರಿಯಾಗಿ ದುರಸ್ತಿ ಕಾರ್ಯಗಳನ್ನು ಕೈಗೊಳ್ಳುವುದು ಇದರ ಉದ್ದೇಶವಾಗಿದೆ.
ಸಿಎಂ ಆದ್ಮೇಲಾದ್ರೂ ಬ್ಲೂಫಿಲ್ಮ್ ಮಾಡ್ಸೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ; ನನ್ನ ಹೆಂಡ್ತಿ ಪೋಟೋ ಹಾಕೊಂಡು ಪ್ರಚಾರ ಮಾಡ್ತಾರೆ: HD ಕುಮಾರಸ್ವಾಮಿ; Videoರಾಜ್ಯದ ಸಿಎಂ ಆದಮೇಲಾದ್ರೂ ಬ್ಲೂಫಿಲ್ಮ್ ಮಾಡೋದು, ಪೋಸ್ಟರ್ ಅಂಟಿಸೋದು ಬಿಡ್ತಾರೆ ಅಂದುಕೊಂಡಿದ್ದೆ. ಆ ಖಯಾಲಿ ಇನ್ನೂ ಡಿಕೆ ಶಿವಕುಮಾರ್ಗೆ ಹೋಗಿಲ್ಲ ಎಂದು ಟೀಕಿಸಿದರು.
'ವೈದ್ಯರ ನಿರ್ಲಕ್ಷ್ಯದಿಂದ ಸಾವು ಎಂಬುದು ಸತ್ಯಕ್ಕೆ ದೂರವಾದ ಮಾತು, ಚಿಕಿತ್ಸೆಯಲ್ಲಿ ಅಸಡ್ಡೆ ಮಾಡಿಲ್ಲ: ಮೈಸೂರು ಜಯದೇವ ಆಸ್ಪತ್ರೆ; Videoಮೈಸೂರಿನ ಜಯದೇವ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿತ ಕಾಯಿಲೆಗಳ ಚಿಕಿತ್ಸೆ ಪಡೆಯುತ್ತಿದ್ದ ಒಟ್ಟು 11 ರೋಗಿಗಳು ಕೇವಲ 24 ಗಂಟೆಗಳ ಅವಧಿಯಲ್ಲಿ ಮೃತಪಟ್ಟಿರುವುದು ತೀವ್ರ ಆತಂಕವನ್ನು ಹೆಚ್ಚಿಸಿದೆ.
ವಾಹನ ಪ್ರವೇಶ ನಿರ್ಬಂಧ, ಬೀದಿ ವ್ಯಾಪಾರಿಗಳ ತೆರವಿಗೆ ವಿರೋಧ: ಕೆ.ಆರ್ ಮಾರುಕಟ್ಟೆಯಲ್ಲಿ ರೈತರ ಪ್ರತಿಭಟನೆ, ಆಕ್ರೋಶಮಾರುಕಟ್ಟೆಯಲ್ಲಿದ್ದ ಮುಕ್ತ ಪ್ರವೇಶ ಮತ್ತು ನಿರ್ಗಮನ ದ್ವಾರಗಳನ್ನು ಬಂದ್ ಮಾಡಲಾಗಿದೆ. ಸಗಟು ಮಾರುಕಟ್ಟೆ ಪ್ರದೇಶದಿಂದ ದೂರದಲ್ಲೇ ವಾಹನಗಳನ್ನು ನಿಲ್ಲಿಸುವಂತೆ ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿದೆ.
ಫ್ರೀ ಲಿಫ್ಟ್ ನಂಬಿ ಕಾರು ಹತ್ತಿದ ಟೈಲರ್ಗೆ ಶಾಕ್; ಹಲ್ಲೆ ನಡೆಸಿ ನಗದು ದೋಚಿದ ಗ್ಯಾಂಗ್; UPI ಮೂಲಕವೂ ಹಣ ವರ್ಗಾವಣೆ..!ರಾಜು ಅವರು ಹತ್ತಿದ್ದ ಕಾರಿನಲ್ಲಿ ಅದಾಗಲೇ ಇಬ್ಬರು ವ್ಯಕ್ತಿಗಳು ಇದ್ದರು. ರಾಜು ಅವರನ್ನು ಕಾರು ಹತ್ತಿಸಿಕೊಂಡ ಆರೋಪಿಗಳು, ಅವರನ್ನು ಅವರ ಮನೆ ಕಡೆಗೆ ಕರೆದೊಯ್ಯುವ ಬದಲು ರಾಮನಗರದತ್ತ ಕರೆದುಕೊಂಡು ಹೋಗಿದ್ದಾರೆ.
ರಾಜ್ಯದಲ್ಲಿ ಈ ಬಾರಿ ಕೇವಲ ಶೇ. 20ರಷ್ಟು ಪ್ರದೇಶದಲ್ಲಿ ಮಾತ್ರ ಖಾರಿಫ್ ಬಿತ್ತನೆ!ಭಾರತ ಹವಾಮಾನ ಇಲಾಖೆ (ಐಎಂಡಿ) ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗಲಿದೆ ಎಂದು ಸೂಚಿಸಿದ ನಂತರ ಬಿತ್ತನೆ ಚಟುವಟಿಕೆಗಳ ಮೇಲೆಈಗಾಗಲೇ ಪರಿಣಾಮ ಬೀರಿವೆ. ಹೀಗಾಗಿ ಈ ಋತುವಿನಲ್ಲಿ ಉತ್ಪಾದನೆಯು ಹಿನ್ನಡೆಯನ್ನು ಎದುರಿಸುವ ಸಾಧ್ಯತೆಯಿದೆ.
Sextortion ಪ್ರಕರಣಗಳಲ್ಲಿ ತಕ್ಷಣ FIR ದಾಖಲಿಸಿ: ರಾಜ್ಯದ ಎಲ್ಲಾ ಪೊಲೀಸ್ ಠಾಣೆಗಳಿಗೆ DG-IGP ಸಲೀಂ ಕಟ್ಟುನಿಟ್ಟಿನ ಸೂಚನೆಫೋಟೋ ಅಥವಾ ವಿಡಿಯೊ ಚಿತ್ರೀಕರಣಕ್ಕೆ ವ್ಯಕ್ತಿಯು ಒಪ್ಪಿಗೆ ನೀಡಿರುವುದು, ಅದನ್ನು ಸಾರ್ವಜನಿಕವಾಗಿ ಪ್ರಕಟಿಸಲು ಅಥವಾ ಇತರರಿಗೆ ಹಂಚಿಕೊಳ್ಳಲು ಒಪ್ಪಿಗೆ ನೀಡಿದಂತೆ ಅಲ್ಲ. ಹೀಗಾಗಿ, ಸಂತ್ರಸ್ತರು ಮೊದಲೇ ಚಿತ್ರೀಕರಣಕ್ಕೆ ಒಪ್ಪಿಗೆ ನೀಡಿದ್ದರು ಎಂಬ ಕಾರಣ ನೀಡಿ ಎಫ್ಐಆರ್ ದಾಖಲಿಸಲು ನಿರಾಕರಿಸುವಂತಿಲ್ಲ.
ಬೆಂಗಳೂರು: 20 ವರ್ಷದ ಲಿವ್-ಇನ್ ಸಂಗಾತಿಯ ಕತ್ತು ಹಿಸುಕಿ ಕೊಲೆ; ಹಾಸನ ಮೂಲದ ಚಾಲಕ ಅಂದರ್!ಇಬ್ಬರು ಇನ್ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದಾರೆ ಮತ್ತು ಕಳೆದ ಆರು ತಿಂಗಳಿನಿಂದ ಮಲ್ಲೇಶ್ವರಂನಲ್ಲಿ ಬಾಡಿಗೆ ಮನೆಯಲ್ಲಿ ಒಟ್ಟಿಗೆ ವಾಸಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
HSR ಲೇಔಟ್ನಲ್ಲಿ ಪಾದಚಾರಿ ಮಾರ್ಗ ಅತಿಕ್ರಮಣ ಆರೋಪ: ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ದೂರು ದಾಖಲುಪಾದಚಾರಿ ಮಾರ್ಗದ ಒಂದು ಭಾಗದಲ್ಲಿ ಸ್ಟೀಲ್ ಫ್ರೇಮ್ ರಚನೆಗಳನ್ನು ನಿರ್ಮಿಸಲಾಗಿದ್ದು, ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅಡ್ಡಿಯಾಗುತ್ತಿದೆ. ಅಲ್ಲದೆ, ಸಾರ್ವಜನಿಕ ಜಾಗದ ಒಂದು ಭಾಗವನ್ನು ಖಾಸಗೀಕರಣಗೊಳಿಸಿದಂತಾಗಿದೆ.
'ಚಿನ್ನಯ್ಯನನ್ನು ಜೀವನದಲ್ಲೇ ಭೇಟಿಯಾಗಿಲ್ಲ', 50 ಲಕ್ಷ, 200 ಕೋಟಿ ರೂ ಆರೋಪಗಳೆಲ್ಲ ಕಟ್ಟುಕಥೆ: ಸಮಾಜಸೇವಕಿ ರಮಾ ನಾಗರಾಜ್ ಸ್ಪಷ್ಟನೆನಾನು ಚಿನ್ನಯ್ಯ ಅವರನ್ನು ಎಂದಿಗೂ ಭೇಟಿಯಾಗಿಲ್ಲ, ಅವರೊಂದಿಗೆ ಮಾತನಾಡಿಲ್ಲ ಅಥವಾ ಯಾವುದೇ ರೀತಿಯ ಸಂಪರ್ಕ ಹೊಂದಿಲ್ಲ. ಆದರೂ ಧರ್ಮಸ್ಥಳದಲ್ಲಿ ಅಶಾಂತಿ ಸೃಷ್ಟಿಸಲು ರೂಪಿಸಲಾದ ಸಂಚಿನಲ್ಲಿ ನಾನು ಹಣಕಾಸು ಒದಗಿಸಿದ್ದೇನೆ.
ಡಿಕೆಶಿ ಮಾತನ್ನು ನಂಬಬೇಕೇ ಅಥವಾ ಚರಿತ್ರೆ ನೋಡಬೇಕೇ? ಪ್ರಿಯಾಂಕ್ ಖರ್ಗೆ RSS ಶಾಖೆಗೆ ಭೇಟಿ ಕೊಡಲಿ: ಸಿ.ಟಿ ರವಿಡಿಕೆಶಿ ಉಸ್ತುವಾರಿ ಸಚಿವರಾಗಿದ್ದ ಬೆಂಗಳೂರಿನಲ್ಲಿ ಭೂಪರಿವರ್ತನೆಗೆಂದು ಅಡಿಗೆ 100 ಕೊಡಬೇಕಿತ್ತಂತೆ. ಇದು ಶುಲ್ಕವಲ್ಲ ಲಂಚ. ಆ ಹಣ ಎಲ್ಲಿಗೆ ಹೋಯಿತು ಎಂದು ಪ್ರಶ್ನಿಸಿದ್ದಾರೆ.
ಆನೆ ಶಿಬಿರಗಳಿಗೆ ಹೊಸ ರೂಲ್ಸ್: ಪ್ರವಾಸಿಗರಿಗೆ 30 ಅಡಿ ಅಂತರ ಕಡ್ಡಾಯ, ಮುಟ್ಟುವುದು-ಆಹಾರ ನೀಡುವುದು ಸಂಪೂರ್ಣ ನಿಷೇಧ..!ಮೇ 19ರಂದು ಕೊಡಗಿನ ದುಬಾರೆ ಆನೆ ಶಿಬಿರದಲ್ಲಿ ತಮಿಳುನಾಡಿನ ಪ್ರವಾಸಿಗರೊಬ್ಬರು ಮೃತಪಟ್ಟ ಘಟನೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸಲು ಅರಣ್ಯ ಇಲಾಖೆ ಈ ಕ್ರಮ ಕೈಗೊಂಡಿದೆ.
ಬೆಳಗಾವಿಗೆ ಮತ್ತೆ ನಿರಾಸೆ: ಸುವರ್ಣ ವಿಧಾನಸೌಧದಲ್ಲಿ ಮುಂಗಾರು ಅಧಿವೇಶನ ನಡೆಸುವ ನಿರ್ಧಾರಕ್ಕೆ ಸರ್ಕಾರ ಬ್ರೇಕ್..?ಸಚಿವ ಸಂಪುಟ ವಿಸ್ತರಣೆ ಸರ್ಕಾರದ ಮುಂದಿರುವ ಪ್ರಮುಖ ಸವಾಲಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ಈ ಪ್ರಕ್ರಿಯೆಯನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನವನ್ನು ಬೆಂಗಳೂರಿನಲ್ಲೇ ನಡೆಸಲು ಸರ್ಕಾರ ಒಲವು ತೋರಿದೆ ಎಂದು ಮೂಲಗಳು ತಿಳಿಸಿವೆ.
'ನಿಮಗೆ ತಾಕತ್ ಇದ್ರೆ RSS ದಾಖಲೆ ಕೊಡಿ; ಭಯ ನಮಗಲ್ಲ ಕುಮಾರಸ್ವಾಮಿಗೆ'!ಕುಮಾರಸ್ವಾಮಿ ಅವರ ಪಾಳಯದಲ್ಲಿರುವ ಪ್ರಮುಖ ನಾಯಕರು ಮತ್ತು ಶಾಸಕರು ನಮ್ಮ ಸಂಪರ್ಕದಲ್ಲಿದ್ದು, ಶೀಘ್ರದಲ್ಲೇ ಅವರೆಲ್ಲರೂ ಕಾಂಗ್ರೆಸ್ ಪಕ್ಷದ ಕಡೆಗೆ ಬರಲಿದ್ದಾರೆ ಎಂದು ಬಾಂಬ್ ಸಿಡಿಸಿದರು.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!