ಗೃಹಲಕ್ಷ್ಮಿ, ಗೃಹಜ್ಯೋತಿ ಫಲಾನುಭವಿಗಳು ಮರು ಅರ್ಜಿ ಸಲ್ಲಿಸಬೇಕು: CM ಡಿ.ಕೆ ಶಿವಕುಮಾರ್; Videoಗೃಹಜ್ಯೋತಿ ಯೋಜನೆಯಡಿ ಎಲ್ಲಾ ಮನೆಗಳಿಗೆ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2,000 ರೂಪಾಯಿ ಆರ್ಥಿಕ ನೆರವು ನೀಡಲಾಗುತ್ತಿದೆ.
ಕರ್ನಾಟಕಕ್ಕೆ ರಸಗೊಬ್ಬರ ಪೂರೈಕೆಯಲ್ಲಿ ಯಾವುದೇ ಕೊರತೆಯಿಲ್ಲ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಜೂನ್ 10ರ ವೇಳೆಗೆ, ಯೂರಿಯಾದ ಪ್ರೊ-ರಾಟಾ ಅಗತ್ಯ ಪ್ರಮಾಣ 3.13 ಲಕ್ಷ ಮೆಟ್ರಿಕ್ ಟನ್ (ಎಂಟಿ) ಆಗಿದ್ದರೆ, 5.59 ಲಕ್ಷ ಮೆಟ್ರಿಕ್ ಟನ್ ಪೂರೈಕೆಯನ್ನು ಖಚಿತಪಡಿಸಲಾಗಿದೆ ಎಂದು ಅವರು ತಿಳಿಸಿದರು.
ಬಿಡದಿ ಟೌನ್ಶಿಪ್ ಯೋಜನೆಗೆ ಪ್ರಧಾನಿ ಮೋದಿಯೇ ಬೆಂಬಲ ಸೂಚಿಸಿದ್ದಾರೆ; HDK ಮಾರ್ಗದರ್ಶನ ನಮಗೆ ಬೇಕು: CM ಡಿ.ಕೆ ಶಿವಕುಮಾರ್ಬಿಡದಿ ಟೌನ್ಶಿಪ್ ಯೋಜನೆ ವಿರುದ್ಧ ಕಾನೂನು ಹೋರಾಟದ ಜೊತೆಗೆ ಪ್ರತಿಭಟನೆ ನಡೆಸುವುದಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಎಚ್ಚರಿಕೆ ನೀಡಿರುವ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದರು.
ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ; 2 ದಿನದಲ್ಲಿ 2,764 ಪಾಸ್ ವಿತರಣೆರಾಜ್ಯ ಸರ್ಕಾರ ಜೂನ್ 11ರಂದು ಆದೇಶ ಹೊರಡಿಸಿ, ರಾಜ್ಯದ ಎಲ್ಲ ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ವಿಸ್ತರಿಸಿತ್ತು.
ಯಾವುದೇ ನಾಗರಿಕರು ಮತದಾನದ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಸಚಿವರು, DCಗಳಿಗೆ CM ಡಿಕೆಶಿ ಖಡಕ್ ಸೂಚನೆಮತದಾರರು ತಮ್ಮ ಮತದಾನದ ಹಕ್ಕನ್ನು ಉಳಿಸಿಕೊಳ್ಳಬೇಕಾದರೆ ಬೂತ್ ಮಟ್ಟದ ಅಧಿಕಾರಿಗಳು (BLO) ನೀಡುವ ನಮೂನೆಗಳನ್ನು ಕಡ್ಡಾಯವಾಗಿ ಭರ್ತಿ ಮಾಡಬೇಕು. BLOಗಳು ಮನೆಮನೆಗೆ ಮೂರು ಬಾರಿ ಭೇಟಿ ನೀಡಲಿದ್ದಾರೆ.
Dharmasthalaಕ್ಕೆ ಕಳಂಕ ತರಲು 200 ಕೋಟಿ ರೂ ಡೀಲ್ ಹೇಳಿಕೆ: ಚಿನ್ನಯ್ಯ ಬ್ರೈನ್ ಮ್ಯಾಪಿಂಗ್ ಗೆ ಗಿರೀಶ್ ಮಟ್ಟಣ್ಣನವರ್ ಆಗ್ರಹದೂರುದಾರ ಚಿನ್ನಯ್ಯ ಸಿಎನ್ ಅವರ ಇತ್ತೀಚಿನ 200 ಕೋಟಿ ರೂ.ಗಳ ಷಡ್ಯಂತ್ರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.
ಭೂ ಪರಿಹಾರ ಕೊಡದೇ ಸತಾಯಿಸುತ್ತಿದ್ದ ಬಿಟಿಡಿಎ ಸಿಬ್ಬಂದಿ: ಅಧಿಕಾರಿಗೆ ಚಪ್ಪಲಿಯಿಂದ ಹೊಡೆದ ರೈತ! Videoಸಫಾಯಿ ಕರ್ಮಚಾರಿಗಳಿಗೆ ಪ್ಲಾಟ್ ಹಂಚಿಕೆ ಮಾಡದ ಹಿನ್ನೆಲೆಯಲ್ಲಿ ಡಿಎಸ್ಎಸ್ (ದಲಿತ ಸಂಘರ್ಷ ಸಮಿತಿ) ಮುಖಂಡರು ಬಿಟಿಡಿಎ ಕಚೇರಿಗೆ ಮುತ್ತಿಗೆ ಹಾಕಿದ್ದ ಸಂದರ್ಭದಲ್ಲೇ ಈ ಹೈಡ್ರಾಮಾ ನಡೆದಿದೆ.
ಧಾರವಾಡ: love Jihad ಗೆ ಹೆದರಿ ದಲಿತ ಬಾಲಕಿ ಆತ್ಮಹತ್ಯೆ; ರಾಜಿ ಸಂಧಾನಕ್ಕೆ ಯತ್ನ; ಗರಗ CPI ಅಮಾನತುಅಪ್ರಾಪ್ತ ಬಾಲಕಿಯೊಬ್ಬಳು ಲವ್ ಜಿಹಾದ್ ಗೆ ಹೆದರಿ ಆತ್ಮಹತ್ಯೆಗೆ ಶರಣಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಆರೋಪದಡಿ ಗರಗ ಸರ್ಕಲ್ ಸಿಪಿಐ ಶಿವಯೋಗಿ ಲೋಹಾರ್ ನನ್ನು ಅಮಾನತುಗೊಳಿಸಲಾಗಿದೆ.
ಏರ್ ಪೋರ್ಟ್ ರಸ್ತೆಯಲ್ಲಿ ಮುತ್ತಪ್ಪ ರೈ ಮಗನ ಮತ್ತೊಂದು ಪುಂಡಾಟ!ರಿಕ್ಕಿ ರೈ ಅವರಿಗೆ ಸೇರಿದ KA 05 NR 0009 ನೋಂದಣಿ ಸಂಖ್ಯೆಯ ಲ್ಯಾಂಬೋರ್ಗಿನಿ ಕಾರನ್ನು ಏರ್ಪೋರ್ಟ್ ರಸ್ತೆಯಲ್ಲಿ ಅತ್ಯಂತ ಅಪಾಯಕಾರಿ ರೀತಿಯಲ್ಲಿ ಚಲಾಯಿಸಲಾಗಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಉಡುಪಿ ಶ್ರೀ ಕೃಷ್ಣ ಮಠಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿಈ ಪ್ರದೇಶದಲ್ಲಿ ಅವರು ತಮ್ಮ ವಾಸ್ತವ್ಯದ ಸಮಯದಲ್ಲಿ ಬಿಜೆಪಿಗೆ ಸಂಬಂಧಿಸಿದ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
'ಧರ್ಮದ ನೆಲೆಗಟ್ಟನ್ನು ಅಲ್ಲಾಡಿಸಲು ಹೋದ ಸಿದ್ದರಾಮಯ್ಯಗೆ ಕಾಲವೇ ತಕ್ಕ ಶಾಸ್ತಿ ಮಾಡಿದೆ': ಆರ್ ಅಶೋಕ್ಅಂದು ಸತ್ಯದ ಪರ ನಿಲ್ಲಬೇಕಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸುಳ್ಳು ಬುರುಡೆ ದಾಸನಿಗೆ ರೆಡ್ ಕಾರ್ಪೆಟ್ ಹಾಸಿ ವೈಭವೀಕರಿಸಿದ್ದರು ಎಂದು ಕಿಡಿಕಾರಿದ್ದಾರೆ.
ಬೆಂಗಳೂರು: ಅನ್ನಭಾಗ್ಯ ಗೋದಾಮುಗಳಲ್ಲಿ ಲೋಕಾಯುಕ್ತ, ಉಪ ಲೋಕಾಯುಕ್ತರ ತಪಾಸಣೆ; ಅಕ್ರಮ ಪತ್ತೆಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಹಾಗೂ ಉಪಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಮತ್ತು ಬಿ. ವೀರಪ್ಪ ಅವರ ನೇತೃತ್ವದಲ್ಲಿ ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿದಂತೆ ಒಟ್ಟು 27 ಕಡೆಗಳಲ್ಲಿ ದಾಳಿ ನಡೆಸಿದರು.
ಬೆಂಗಳೂರು: ಐಷಾರಾಮಿ ಕಾರು ಮರ್ಸಿಡಿಸ್ ಬೆಂಜ್ ಡಿವೈಡರ್ಗೆ ಡಿಕ್ಕಿ; ಯುವತಿ ಸಾವು, ಚಾಲಕ ಪರಾರಿ!ಕಾರು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಡಿಕ್ಕಿ ಹೊಡೆದಿದೆ. ಅಪಘಾತವಾಗುತ್ತಿದ್ದಂತೆ, ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದು, ಕಾರಿನಲ್ಲಿದ್ದ ಯುವತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪ್ರಧಾನಿ ಮೋದಿ ಬೆಂಬಲದಿಂದ ಉತ್ಪಾದನೆಯಲ್ಲಿ ಭಾರೀ ಏರಿಕೆ; HMT ಗೆ ಶೀಘ್ರವೇ ಮರುಜೀವ: ಕುಮಾರಸ್ವಾಮಿಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಉತ್ಪಾದನೆ ಆಧಾರಿತ ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಸುವ ಕೈಗಾರಿಕೆಗಳಿಗೆ ಕೇಂದ್ರ ಸರ್ಕಾರ ಅಭೂತಪೂರ್ವ ಒತ್ತು ನೀಡಿದೆ ಎಂದರು.
ವಿದ್ಯುತ್ ಮಾರಾಟ: ಇಂಧನ ಇಲಾಖೆಗೆ 3,685 ಕೋಟಿ ರೂ ಆದಾಯಕರ್ನಾಟಕ ಪವರ್ ಕಂಪನಿ ಲಿಮಿಟೆಡ್ (PCKL) ಮಾಹಿತಿ ಪ್ರಕಾರ, 2023-24ರಿಂದ 2026ರ ಜೂನ್ 8ರವರೆಗೆ ಒಟ್ಟು 6,531.33 ಮಿಲಿಯನ್ ಯೂನಿಟ್ಗಳಷ್ಟು (MU) ವಿದ್ಯುತ್ ನ್ನು ಪ್ರತಿ ಯೂನಿಟ್ಗೆ ಸರಾಸರಿ 5.64 ರೂಪಾಯಿ ದರದಲ್ಲಿ ಮಾರಾಟ ಮಾಡಲಾಗಿದೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!