ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದು, ಬೆಳ್ಳಿ ಖಡ್ಗ ಅರ್ಪಿಸಿದ ತಮಿಳುನಾಡು ಸಿಎಂ ವಿಜಯ್; Videoಇಂದು ಮಧ್ಯಾಹ್ನ ವಿಶೇಷ ವಿಮಾನದ ಮೂಲಕ ದೆಹಲಿಯಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ಅಲ್ಲಿಂದ ಕಾರಿನಲ್ಲಿ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದರು.
ಬೀದರ್ನಲ್ಲಿ ಶಾಕಿಂಗ್ ಘಟನೆ: ಮಾವಿನ ಹಣ್ಣು ಸೇವಿಸಿದ ಬಳಿಕ ಅಸ್ವಸ್ಥ; ಇಬ್ಬರು ಸಹೋದರಿಯರು ಅನುಮಾನಾಸ್ಪದ ಸಾವು!ಮೃತ ಸಹೋದರಿಯರಿನ್ನು 17 ವರ್ಷದ ಭವಾನಿ ವೈಜಿನಾಥ ಮೇತ್ರೆ ಮತ್ತು 14 ವರ್ಷದ ಸಂಧ್ಯಾರಾಣಿ ಮೇತ್ರೆ ಎಂದು ಗುರುತಿಸಲಾಗಿದೆ.
ಕಾರವಾರ: ಶಾಲೆ ಆರಂಭವಾಗಿ ಹತ್ತೇ ದಿನದಲ್ಲಿ ಹಾಸ್ಟೆಲ್ನಲ್ಲಿ ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ!ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಹಾಸ್ಟೆಲ್ ನಲ್ಲಿ ಈ ಆಘಾತಕರಾಗಿ ಘಟನೆ ನಡೆದಿದ್ದು, 9ನೇ ತರಗತಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ್ದಾರೆ.
ಧರ್ಮಸ್ಥಳ ವಿಚಾರದಲ್ಲಿ ದೊಡ್ಡ ಷಡ್ಯಂತ್ರ; ಸತ್ಯಾಸತ್ಯತೆ ಹೊರಗೆ ಬರಬೇಕು: ಬಿ.ವೈ ವಿಜಯೇಂದ್ರಧರ್ಮಸ್ಥಳದ ಪ್ರಕರಣದಲ್ಲಿ ಸಾಕಷ್ಟು ವಿಷಯಗಳು ಈಗ ಬೆಳಕಿಗೆ ಬಂದಿವೆ. ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದಾಗ ಏಕಾಏಕಿ ಎಸ್ಐಟಿ ತನಿಖೆಗೆ ಆದೇಶಿಸಿದಾಗ ಸಾಕಷ್ಟು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿತ್ತು ಎಂದು ನುಡಿದರು.
ಕಾಡುಗೋಡಿ ಮಗುವಿನ ಸಾವು ಪ್ರಕರಣ: ಕರ್ತವ್ಯ ಲೋಪ; ಮೂವರು ಪೊಲೀಸ್ ಅಧಿಕಾರಿಗಳ ಅಮಾನತು; ಗೃಹ ಸಚಿವ ಪ್ರಿಯಾಂಕ್ ಖರ್ಗೆಇಲಾಖೆಯ ಉದಾಸೀನತೆ ಹಾಗೂ ಕಾನೂನು ಬಾಹಿರ ನಡೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಗೃಹ ಸಚಿವರು ಕಟ್ಟುನಿಟ್ಟಿನ ಸಂದೇಶ ರವಾನಿಸಿದ್ದಾರೆ.
ನಮ್ಮ ರಾಜ್ಯದ ಭಾಷೆ, ಭೂಮಿ, ನೆಲ-ಜಲ ವಿಚಾರದಲ್ಲಿ ರಾಜಿಯಿಲ್ಲ; ವಿಜಯ್ ಅವರು ಬಂದು ದೇವರ ದರ್ಶನ ಪಡೆದುಕೊಂಡು ಹೋಗಲಿ: ಪ್ರಿಯಾಂಕ್ ಖರ್ಗೆ; Videoತಮಿಳು ನಾಡು ಸಿಎಂ ಅವರು ಇಂದು ಕೊಲ್ಲೂರಿಗೆ ದೇವರ ದರ್ಶನ ಮಾಡಲು ಬರುತ್ತಿದ್ದಾರೆ, ಬರಲಿ, ಅವರು ಬಂದ ತಕ್ಷಣ ನಾವು ನಮ್ಮ ಹಕ್ಕನ್ನು ಬಿಟ್ಟುಕೊಡುತ್ತಿಲ್ಲ ಎಂದರು.
ಧರ್ಮಸ್ಥಳ ಬುರುಡೆ ಕೇಸ್ ನಲ್ಲಿ ಪ್ರಕಾಶ್ ರಾಜ್ ಹೆಸರು ತಳುಕು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು? Videoಪ್ರಕಾಶ್ ರಾಜ್ ಎಂಬುವರು ನನ್ನ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದರು. ಒಂದು ದಿನ ಅಪ್ಪಿಕೊಳ್ಳುವುದಾಗಿ ಹೇಳಿದ್ದರು ಎಂದು ಅರ್ಜಿಯಲ್ಲಿ ಚಿನ್ನಯ್ಯ ಉಲ್ಲೇಖಿಸಿದ್ದಾರೆ.
ಗದಗ: ಬಡ್ಡಿ ಪಾವತಿಸಲು ವಿಫಲ; ಗೋಡೆ ಕೆಡವಿ, ಸಿಸಿಟಿವಿ ನಾಶ ಮಾಡಿದ ಮೈಕ್ರೋ ಫೈನಾನ್ಸ್ ಸಿಬ್ಬಂದಿ!ಗದಗ ಪಟ್ಟಣದ ಕಳಸಾಪುರ ರಸ್ತೆಯ ಅಭಿನವ್ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮನೆ ಮಾಲೀಕ ಕೋಟೇಶ್ ಬಗಲಿ, ಗದಗದ ಹಣಕಾಸು ಕಂಪನಿಯಿಂದ ಸಾಲ ಪಡೆದು ಮರುಪಾವತಿ ಮಾಡಲು ವಿಫಲರಾಗಿದ್ದರು.
ಕುರುಬ ಸಮುದಾಯಕ್ಕೆ ಹೆಚ್ಚಿನ ಅನುದಾನ ವಿವಾದ: 'ಯಾವುದೇ ತಾರತಮ್ಯ ಮಾಡಿಲ್ಲ'; ಸಿದ್ದರಾಮಯ್ಯ ಸ್ಪಷ್ಟನೆಅನುದಾನ ಬಿಡುಗಡೆ ಮಾಡಲು ಸರ್ಕಾರದಿಂದ ಮಾರ್ಗ ಸೂಚಿಗಳನ್ನು ಹೊರಡಿಸಲಾಗಿದೆ. ಈ ಮಾರ್ಗಸೂಚಿಗಳ ಅನುಸಾರ ಅನುದಾನವನ್ನು 3 ಹಂತದಲ್ಲಿ ಪ್ರಗತಿಯನ್ನು ಪರಿಶೀಲನೆ ಮಾಡಿ ಅನುದಾನ ಬಿಡುಗಡೆ ಮಾಡಲಾಗುವುದು.
ಕೂಲಿ ಹಂಚಿಕೆ ಅನುಪಾತವನ್ನು 80:20ಕ್ಕೆ ಹೆಚ್ಚಿಸಿ: ಕೇಂದ್ರಕ್ಕೆ ಸಚಿವ ಈಶ್ವರ್ ಖಂಡ್ರೆ ಒತ್ತಾಯಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಖಂಡ್ರೆ, 2006ರಲ್ಲಿ ಯುಪಿಎ ಸರ್ಕಾರ ಜಾರಿಗೆ ತಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಕಾಯ್ದೆ(MNREGA) ಯೋಜನೆಯಡಿ ಕೂಲಿ ವೆಚ್ಚದ ಶೇ.90ರಷ್ಟನ್ನು ಕೇಂದ್ರ ಸರ್ಕಾರವೇ ಭರಿಸುತ್ತಿತ್ತು ಮತ್ತು ರಾಜ್ಯಗಳ ಪಾಲು ಕೇವಲ ಶೇ.10ರಷ್ಟಿತ್ತು.
Bidadi Township: ವಿವಾದದ ಮಧ್ಯೆ ಭೂ ಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಿದ ಸರ್ಕಾರ!ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮದ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಬೆಂಗಳೂರು-ತುಮಕೂರು RRTS ಯೋಜನೆ: ಮೆಟ್ರೋ ವಿಸ್ತರಣೆ ವಿಷಯ ಮತ್ತೆ ಮುನ್ನಲೆಗೆ; ಚರ್ಚೆRRTS ದೀರ್ಘ ಅಂತರ-ನಗರ ಪ್ರಯಾಣಕ್ಕೆ ಹೆಚ್ಚು ಸೂಕ್ತವಾಗಿದೆ ಎಂದು ಮೊಬಿಲಿಟಿ ತಜ್ಞರು ಅಭಿಪ್ರಾಯಪಟ್ಟಿದ್ದಾರೆ, ಮೆಟ್ರೋ ಕಾರಿಡಾರ್ ವಿಸ್ತರಿಸುವುದಕ್ಕಿಂತ ಇದು ಹೆಚ್ಚು ಪರಿಣಾಮಕಾರಿ ಪರಿಹಾರವಾಗಿದೆ ಎಂದು ಈ ಹಿಂದೆ ಹೇಳಲಾಗಿತ್ತು.
ಬೆಂಗಳೂರು: ನಿಯಮ ಉಲ್ಲಂಘಿಸಿ ಪರಿಹಾರ ಬಿಡುಗಡೆ; KAS ಅಧಿಕಾರಿ ವಿರುದ್ಧ ಪ್ರಕರಣ ದಾಖಲು!ನ್ಯಾಯಾಲಯವು ಭೂಮಿಯ ಮಾಲೀಕತ್ವದ ಬಗ್ಗೆ ಆದೇಶ ಹೊರಡಿಸುವ ಮೊದಲು, ಕುಮಾರ್ ನಕಲಿ ದಾಖಲೆಗಳ ಆಧಾರದ ಮೇಲೆ ನಾರಾಯಣಸ್ವಾಮಿಗೆ ಪರಿಹಾರವಾಗಿ 13,19,52,917 ರೂ.ಗಳನ್ನು ಬಿಡುಗಡೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದರು ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಯೋಜನೆಗೆ ಚಾಲನೆ: ಪಾಸ್ ಪಡೆಯಲು ಇರುವ ನಿಯಮಗಳೇನು?ಈ ಸಂಬಂಧ ಸಾರಿಗೆ ಇಲಾಖೆಯು ಈಗಾಗಲೇ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅರ್ಹ ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಜೂನ್ 12ರಿಂದಲೇ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.
Bengaluru airport: ಐವರು ವಿಶೇಷ ಚೇತನರಿಗೆ ವಿಮಾನ ಪ್ರಯಾಣಕ್ಕೆ ನಿರಾಕರಣೆ!ಅಂಗವೈಕಲ್ಯ ಮತ್ತು ಹೆಚ್ಚುವರಿ ಸಾಮಾನುಗಳಿಗೆ ದೋಷಪೂರಿತ ಪಾವತಿ ಲಿಂಕ್ ಕಾರಣದಿಂದ ವಿಮಾನದಲ್ಲಿ ಸಂಚರಿಸಲು ಕ್ಯಾಥೆ ಪೆಸಿಫಿಕ್ ಪ್ರವೇಶ ನಿರಾಕರಿಸಿದೆ ಎಂದು ಪ್ರಯಾಣಿಕರು ಆರೋಪಿಸಿದ್ದಾರೆ.
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!