ಮಂಗಳೂರು: ಉದ್ಯಮಿಗೆ ಬ್ಲ್ಯಾಕ್ ಮೇಲ್ ಮಾಡಿ 2.7 ಕೋಟಿ ರೂ ಹಣ ಸುಲಿಗೆ; ಯುವ ಕಾಂಗ್ರೆಸ್ ಮುಖಂಡನ ಬಂಧನ2024ರಲ್ಲೇ ಪ್ರಸಿದ್ಧ ಉದ್ಯಮಿಗೆ ಹನಿಟ್ರ್ಯಾಪ್ ಖೆಡ್ಡಾ ತೋಡಿದ್ದ ಜಿತೇಶ್, ಉದ್ಯಮಿಯ ಅಶ್ಲೀಲ ಫೋಟೋ, ವಿಡಿಯೋ ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಆಟ ಶುರು ಮಾಡಿದ್ದಾನೆ.
ಸೂಪರ್ ಸಿಎಂ ರೀತಿ ವರ್ತಿಸಬೇಡಿ: ಗೃಹ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ನೀತಿ ಪಾಠ!ಈ ಹಿಂದೆ ಸಂಘವನ್ನು ನೆಹರು ಅವರು ಬ್ಯಾನ್ ಮಾಡಿದ್ದರು. ಆ ಬಳಿಕ ಗಣರಾಜೋತ್ಸವದ ಪರೇಡ್ ನಲ್ಲಿ ಭಾಗಿಯಾಗಲು ಮನವಿ ಮಾಡಿದರು. ಇಂದಿರಾ ಗಾಂಧಿಯವರು ಬ್ಯಾನ್ ಮಾಡಲು ಪ್ರಯತ್ನ ಪಟ್ಟರು, ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರು: ಗ್ರಾನೈಟ್ ಕ್ವಾರಿಯಲ್ಲಿ ಸಂಗ್ರಹಿಸಿಟ್ಟಿದ್ದ ಸ್ಫೋಟಕಗಳ ವಶ; ಮಾಲೀಕ ಸೇರಿ ಐವರ ವಿರುದ್ಧ ಪ್ರಕರಣ ದಾಖಲುಬಿದರಹಳ್ಳಿ ಹೋಬಳಿಯ ಯರಪ್ಪನಹಳ್ಳಿ ಗ್ರಾಮದ ವೆಂಕಟೇಶ್ವರ ಗ್ರಾನೈಟ್ಸ್ ಮತ್ತು ಕ್ರಷರ್ ಮೇಲೆ ಜೂನ್ 5 ರಂದು ದಾಳಿ ನಡೆಸಲಾಗಿದ್ದು, ಸುಮಾರು 230 ಜಿಲೆಟಿನ್ ಸ್ಟಿಕ್ಗಳು ಮತ್ತು 50 ಡಿಟೋನೇಟರ್ಗಳನ್ನು ವಶಪಡಿಸಿಕೊಳ್ಳಲಾಗಿದೆ.
12 ವರ್ಷ ಪ್ರತಿಯೊಂದು ಘೋಷಣೆಯನ್ನು ವಂಚನೆಯಾಗಿ ಪರಿವರ್ತಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು: ಕುಟುಕಿದ ಪ್ರಿಯಾಂಕ್ ಖರ್ಗೆಇದಕ್ಕೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಮೋದಿ ಸರ್ಕಾರದ 12 ವರ್ಷಗಳ ಕಥೆಯಲ್ಲಿ ವೈಫಲ್ಯಗಳ ಪಟ್ಟಿಯದ್ದೇ ಕಾರುಬಾರು ಎಂದು ಪಟ್ಟಿ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿ ಕುಟುಕಿದ್ದಾರೆ.
ಅಮೆರಿಕ ಐಸ್ ಹಾಕಿ ತಂಡಕ್ಕೆ ಮೈಸೂರು ಮೂಲದ ಸಹೋದರರು ಸೇರ್ಪಡೆ!ಮೇಯನ್ ಮಾಚಯ್ಯ ಮೆರಿಯಾಂಡಾ (15) ಮತ್ತು ಅವರ ಕಿರಿಯ ಸಹೋದರ ಕ್ರಿಶ್ ಮಾಚಯ್ಯ ಮೆರಿಯಾಂಡಾ 2026 ರ ಬೇಸಿಗೆಯ ಋತುವಿನಲ್ಲಿ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
'ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಹೇಳಿಕೆ': ನಮ್ಮ ಕುಟುಂಬ ನಾಶ ಬಯಸಿದವರ ಬಗ್ಗೆ ನಾನು ಚರ್ಚಿಸಲ್ಲ; ಮತ ಹಾಕುವಾಗ ಈ ಕುಮಾರಣ್ಣ ನೆನಪಿಗೆ ಬರುವುದಿಲ್ಲವೇ?ದೇವೇಗೌಡರದ್ದು ಹೋರಾಟದ ಬದುಕು, ಅಧಿಕಾರಕ್ಕಾಗಿ ಅವರು ಯಾವತ್ತೂ ಇನ್ನೊಬ್ಬರ ಮನೆ ಬಾಗಿಲಿಗೆ ಹೋಗಿಲ್ಲ. ಸ್ವಾಭಿಮಾನಕ್ಕೆ ಧಕ್ಕೆಯಾದಾಗ ಪ್ರಧಾನಿ ಸ್ಥಾನವನ್ನೇ ಬಿಟ್ಟು ಬಂದವರು ದೇವೇಗೌಡರು ಎಂದು ತಂದೆಯ ಬದುಕಿನ ಹಾದಿ ಬಗ್ಗೆ ಕುಮಾರಸ್ವಾಮಿ ಕೊಂಡಾಡಿದರು.
ಮುಖ್ಯಮಂತ್ರಿಗಳೇ ಶಿಕ್ಷಣ ಖಾತೆ ನೋಡಿಕೊಳ್ಳುತ್ತಿದ್ದಾರೆ, ಸಚಿವ ಸ್ಥಾನ ನೀಡುವುದು ಹೈಕಮಾಂಡ್ ತೀರ್ಮಾನ: ಮಧು ಬಂಗಾರಪ್ಪ; Videoತಮ್ಮನ್ನು ಮತ್ತೆ ಶಿಕ್ಷಣ ಸಚಿವರನ್ನಾಗಿ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟ ವಿಚಾರ. ಪಕ್ಷ ಏನೇ ತೀರ್ಮಾನ ಕೈಗೊಂಡರೂ ಅದನ್ನು ಪಾಲಿಸುತ್ತೇನೆ ಎಂದರು.
ಸಚಿವ ಸ್ಥಾನ ಗಿಟ್ಟಿಸಲು ದೇವಸ್ಥಾನಗಳಲ್ಲಿ ದೀಡು ನಮಸ್ಕಾರ, ಉರುಳು ಸೇವೆ: ಶಾಸಕರ ಪರ ಕಾಂಗ್ರೆಸ್ ಕಾರ್ಯಕರ್ತರ ಹರಕೆ!ಸಚಿವ ಸ್ಥಾನ ಪಡೆಯಲು ದೇವಾಲಯ ಪ್ರದಕ್ಷಿಣೆ, ದೀಡು ನಮಸ್ಕಾರ, ಉರುಳು ಸೇವೆ ಸೇರಿದಂತೆ ವಿವಿಧ ಧಾರ್ಮಿಕ ಆಚರಣೆಗಳ ಪ್ರವೃತ್ತಿ ಗದಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಹೆಚ್ಚುತ್ತಿದೆ.
'ನಿಮ್ಮಪ್ಪನಿಂದಲೇ ಏನು ಮಾಡಲು ಆಗಿಲ್ಲ, ನಿಮ್ಮಿಂದ ಆಗುತ್ತಾ? ಗೂಂಡಾ ರೀತಿಯಲ್ಲ, ಹೋಂ ಮಿನಿಸ್ಟರ್ ರೀತಿ ವರ್ತಿಸಿ'ನೀವು ಸರ್ವಾಧಿಕಾರಿ ಅಲ್ಲ. ಇದು ನಿಮ್ಮ ಪಕ್ಷದ ಕೊನೆ ದಿನಗಳು. ನಿಮ್ಮ ಅಪ್ಪನ ಆಣೆ ಕಾಂಗ್ರೆಸ್ ಮುಂದೆ ಅಧಿಕಾರಕ್ಕೆ ಬರಲ್ಲ. ಆರ್ಎಸ್ಎಸ್ ರಾಷ್ಟ್ರದ ಕೆಲಸ, ವ್ಯಕ್ತಿಗೆ ಸಂಸ್ಕಾರ ಕೊಡುವ ಕೆಲಸ ಮಾಡುತ್ತಿದೆ.
BJP ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧದ FIR ರದ್ದುಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕೃತಿ ದಹನ ಮತ್ತು ಕಾನೂನು ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಆರೋಪದಡಿ ಉಡುಪಿ ಬಿಜೆಪಿ ಶಾಸಕ ಯಶ್ ಪಾಲ್ ಸುವರ್ಣ ಸೇರಿದಂತೆ ಇತರರ ವಿರುದ್ಧ ದಾಖಲಾಗಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ.
Bollywood ನಟಿ ಸನ್ನಿ ಲಿಯೋನ್ ಗೆ ಕರ್ನಾಟಕ CID ನೋಟಿಸ್!ಕರ್ನಾಟಕ ಸಿಐಡಿ ಅಧಿಕಾರಿಗಳು ಬೆಳಗಾವಿಯ ಶಿವಾನಂದ ನೀಲಣ್ಣನವರ್ ಮಾಲೀಕತ್ವದ ಶಿವಂ ಅಸೋಸಿಯೇಟ್ಸ್ ಬಹುಕೋಟಿ ವಂಚನೆ ಹಗರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟಿ ಸನ್ನಿ ಲಿಯೋನ್ ಗೆ ನೋಟಿಸ್ ಜಾರಿ ಮಾಡಿದ್ದಾರೆ.
ಡಾಲರ್ ಎದುರು ಮಕಾಡೆ ಮಲಗಿದ ರೂಪಾಯಿ: ನಮ್ಮ ಮೆಟ್ರೋಗೆ ಭಾರೀ ನಷ್ಟ; ಸಾಲ ಮರುಪಾವತಿ ಹೊರೆ ಹೆಚ್ಚಳ!ಬೆಂಗಳೂರು ಮೆಟ್ರೋ ಹಂತ 2A(ORR ಮಾರ್ಗ) ಮತ್ತು 2B(ವಿಮಾನ ನಿಲ್ದಾಣ ಮಾರ್ಗ) ಕಾರಿಡಾರ್ಗಳು ನಿರ್ಮಾಣ ಹಂತದಲ್ಲಿದ್ದು, ಯಾವುದೇ ಆದಾಯವನ್ನು ಗಳಿಸದಿದ್ದರೂ, ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್(BMRCL) ಜೂನ್ 1 ರಿಂದ 500 ಮಿಲಿಯನ್ ಡಾಲರ್ ಸಾಲ ಮರುಪಾವತಿಸಲು ಆರಂಭಿಸಿದೆ.
ಬಿಟ್ ಕಾಯಿನ್ ಪ್ರಕರಣ: ಮೊಹಮ್ಮದ್ ನಲಪಾಡ್, ಸಹೋದರನಿಗೆ ಬಿಗ್ ಶಾಕ್; ED ನೋಟಿಸ್ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಅವರಿಗೆ ಜೂನ್ 11 ರಂದು ಕೇಂದ್ರ ತನಿಖಾ ಸಂಸ್ಥೆಯ ಕಚೇರಿಯ ಮುಂದೆ ಹಾಜರಾಗಿ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ(ಪಿಎಂಎಲ್ಎ) ಅಡಿಯಲ್ಲಿ ಹೇಳಿಕೆ ದಾಖಲಿಸುವಂತೆ ಸೂಚಿಸಲಾಗಿದೆ.
ದಶರಥ ಪುತ್ರ ಕಾಮೇಷ್ಠಿ ಪೂಜೆ ಮಾಡಿದ್ದ; ಶ್ರೀರಾಮ ದಶರಥನ ಮಗನಲ್ಲ, ಬೌದ್ಧ ಶ್ರೇಷ್ಠ ಧರ್ಮ: ಭಗವಾನ್ ವಿವಾದಾತ್ಮಕ ಹೇಳಿಕೆಶ್ರೀರಾಮ ದಶರಥನಿಗೆ ಹುಟ್ಟಿದವ ಅಲ್ಲ. ದಶರಾಥ ಪುತ್ರ ಕಾಮೇಷ್ಠಿ ಪೂಜೆ ಮಾಡುತ್ತಾನೆ. ಆ ಪೂಜೆಯಲ್ಲಿ ರಾಣಿ ಪುರೋಹಿತರ ಜೊತೆ ರಾತ್ರಿ ಮಲಗಬೇಕು. ಅಂದರೆ ನೀವೇ ಅರ್ಥ ಮಾಡಿಕೊಳ್ಳಿ ಎಂದು ಹೇಳಿದ್ದಾರೆ.
ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಚಿಕ್ಕಮಗಳೂರಿನ ರೈತ ಆತ್ಮಹತ್ಯೆಗೆ ಯತ್ನ!ಪೊಲೀಸರ ಪ್ರಕಾರ, ಚಿಕ್ಕಮಗಳೂರು ಜಿಲ್ಲೆಯ ಹಳಿಯೂರು ಗ್ರಾಮದ ವಿಶು ಕುಮಾರ್ ಎಂಬುವವರು ವಿಧಾನಸೌಧ ಆವರಣದಲ್ಲಿರುವ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!