ಪಂಚಾಯತ್ ಹಣಕಾಸು ನಿರ್ವಹಣೆಗೆ ಕರ್ನಾಟಕ ಮತ್ತು ಗೋವಾಗಳೇ ಬೆಸ್ಟ್: ಭಾರತ ಸರ್ಕಾರದ ಆರ್ಥಿಕ ಸಲಹೆಗಾರ‘ರಾಜ್ಯ ಹಣಕಾಸು ಆಯೋಗಕ್ಕಾಗಿ ದತ್ತಾಂಶಗಳ ಸಮಿತಿ’ ಎಂಬ ಶೀರ್ಷಿಕೆಯ ವರದಿಯನ್ನು ಬಿಡುಗಡೆ ಮಾಡುವಾಗ ನಾಗೇಶ್ವರನ್ ಈ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.
ಬೆಣ್ಣೆ ನಗರಿಯಲ್ಲಿ ಹೀನ ಕೃತ್ಯ: ಮಹಿಳೆಗೆ 'ಡ್ರಗ್ಸ್' ನೀಡಿ 'ಸಾಮೂಹಿಕ ಅತ್ಯಾಚಾರ'; 10 ಕಾಮುಕರ ಬಂಧನಜೂನ್ 8 ರಂದು ಆರೋಪಿಗಳು ರೆಕಾರ್ಡ್ ಮಾಡಿದ್ದಾರೆ ಎನ್ನಲಾದ ಕುಡಿದ ಅಮಲಿನಲ್ಲಿರುವ ಮಹಿಳೆಯ ವಿಡಿಯೋವನ್ನು ವಿವಿಧ ವಾಟ್ಸಾಪ್ ಗುಂಪುಗಳಲ್ಲಿ ಹಂಚಿಕೊಂಡ ನಂತರ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Covered 82 km in just 72 minutes': ಬೆಂಗಳೂರಿನಲ್ಲಿ ಈ ರೀತಿ ಸುತ್ತಾಡಲು ಇನ್ನೂ 10 ವರ್ಷ ಬೇಕು- ಹೈದರಾಬಾದ್ ಯುವಕನ ಪೋಸ್ಟ್ ವೈರಲ್! ತೀವ್ರ ಚರ್ಚೆಈ ಸಾಮಾಜಿಕ ಮಾಧ್ಯಮ ಪೋಸ್ಟ್ ಚರ್ಚೆಯನ್ನು ಮತ್ತೆ ಹುಟ್ಟುಹಾಕಿದೆ. ಹೈದರಾಬಾದ್ನ ಮೂಲಸೌಕರ್ಯಕ್ಕೆ ಹೊಂದಿಕೆಯಾಗಲು ಬೆಂಗಳೂರಿಗೆ "ಕನಿಷ್ಠ 10 ವರ್ಷಗಳ ಅಭಿವೃದ್ಧಿ ಅಗತ್ಯವಿದೆ" ಎಂದು ಬಳಕೆದಾರರು ಹೇಳಿದ್ದಾರೆ.
ಮಂಡ್ಯದಲ್ಲಿ ಮನಕಲಕುವ ಘಟನೆ: ತಂದೆ-ತಾಯಿ, ಮಗ ನಿಗೂಢ ಸಾವು; ಡೆತ್ನೋಟ್ನಲ್ಲಿ ಶಕ್ತಿ ಯೋಜನೆ ಉಲ್ಲೇಖ! Videoಮೃತರನ್ನು ಪ್ರಭಾಕರ್, ಅವರ ಪತ್ನಿ ಜ್ಯೋತಿ ಹಾಗೂ ನವವಿವಾಹಿತ ಪುತ್ರ ಸಂತೋಷ್ ಎಂದು ಗುರುತಿಸಲಾಗಿದೆ.
ಮಹಿಳಾ ಪ್ರಯಾಣಿಕರಿಗೆ ಗುಡ್ ನ್ಯೂಸ್: ಶೀಘ್ರದಲ್ಲೇ 'Smart card' ವಿತರಣೆ, ಪ್ರಯಾಣದ ವೇಳೆ ಇನ್ಮುಂದೆ Aadhar card ತೋರಿಸುವ ಟೆನ್ಷನ್ ಇರಲ್ಲ..!ಪ್ರಸ್ತುತ ‘ಶಕ್ತಿ’ ಯೋಜನೆಯಡಿ ಮಹಿಳೆಯರು ಉಚಿತ ಪ್ರಯಾಣಕ್ಕಾಗಿ ಆಧಾರ್ ಕಾರ್ಡ್ ಅಥವಾ ಇತರ ಗುರುತಿನ ಚೀಟಿಗಳನ್ನು ತೋರಿಸಬೇಕಾಗಿರುವುದರಿಂದ ಹಲವಾರು ಬಾರಿ ಗೊಂದಲ ಹಾಗೂ ವಿಳಂಬ ಉಂಟಾಗುತ್ತಿದೆ.
ಇದು Brand Bengaluru ಅಲ್ಲ, 'ಬ್ರೋಕನ್ ಬೆಂಗಳೂರು': ರಸ್ತೆ ಗುಂಡಿ, ಕಸದ ಸಮಸ್ಯೆ ಮುಂದಿಟ್ಟು ಡಿಕೆಶಿ-ಕೃಷ್ಣ ಬೈರೇಗೌಡ ವಿರುದ್ಧ BJP ವಾಗ್ದಾಳಿಇಲಾಖೆಗಳ ಹಂಚಿಕೆಯ ಜಿದ್ದಾಜಿದ್ದಿನಲ್ಲಿ ಕೊನೆಗೂ ಒಲ್ಲದ ಮನಸ್ಸಿನಿಂದ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಬೆಂಗಳೂರಿನ ಜವಾಬ್ದಾರಿ ಕೊಟ್ಟಿದ್ದೀರಿ. ಆದರೆ, ಸಚಿವರಿಗೆ ಬೆಂಗಳೂರಿನ ನಗರದ ಜನರ ಜೀವಕ್ಕಿಂತ, ಬಿಡಿಎ, ಬಿಎಂಆರ್ಡಿಎ ಇಲ್ಲದ "ನೀರಸ" ಬೆಂಗಳೂರು ಅಭಿವೃದ್ಧಿ ಖಾತೆಯ ಮೇಲಿನ ಅಸಮಾಧಾನವೇ ದೊಡ್ಡದಾದಂತಿದೆ
ಬೆಂಗಳೂರು: ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ದಂಧೆ, ಮಹಿಳೆ ಬಂಧನಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ದಳದ ಪೊಲೀಸರಿಂದ ಈ ಕಾರ್ಯಾಚರಣೆ ನಡೆದಿದೆ. ಚಿಕ್ಕಬಾಣಾವರದ ರುದ್ರಮ್ಮ ಲೇಔಟ್ನಲ್ಲಿರುವ ಮನೆಯ ಮೇಲೆ ಇತ್ತೀಚೆಗೆ ದಾಳಿ ನಡೆಸಲಾಗಿದೆ.
ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ; ಆದ್ಯತೆ ಮೇಲೆ ಎತ್ತಿನಹೊಳೆ ಪೂರ್ಣಗೊಳಿಸಲು ಸರ್ಕಾರ ಪ್ರಯತ್ನ: ಸಚಿವ ರಾಮಲಿಂಗಾ ರೆಡ್ಡಿಸಭೆಯಲ್ಲಿ ಮೇಕೆದಾಟು ಯೋಜನೆ ಸೇರಿದಂತೆ ಹಲವು ಪ್ರಮುಖ ನೀರಾವರಿ ಯೋಜನೆಗಳ ಕುರಿತು ಚರ್ಚೆ ನಡೆಯಿತು.
ಆಯುಷ್ಮಾನ್ ಭಾರತ್ ಫಲಾನುಭವಿಗಳಿಂದ ಹಣ ವಸೂಲಿ ಮಾಡಿದರೆ ಕಠಿಣ ಕ್ರಮ: ಸಚಿವ ಯು.ಟಿ ಖಾದರ್ ಎಚ್ಚರಿಕೆ; Videoಅರ್ಹ ರೋಗಿಗಳಿಂದ ಖಾಸಗಿ ಆಸ್ಪತ್ರೆಗಳು ಹಣ ಪಾವತಿಸುವಂತೆ ಒತ್ತಾಯಿಸಿದರೆ, ಸಂಬಂಧಿತ ಆರೋಗ್ಯ ಮಿತ್ರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.
ಖಾಸಗಿ ಬಸ್ ಟಿಕೆಟ್ ದರ ಇಂದಿನಿಂದ ಶೇಕಡಾ 5 ರಿಂದ 8ರಷ್ಟು ಹೆಚ್ಚಳ!ಡೀಸೆಲ್ ದರ ಏರಿಕೆ, ವಾಹನ ನಿರ್ವಹಣಾ ವೆಚ್ಚ ಹೆಚ್ಚಳ ಹಾಗೂ ನೌಕರರ ವೇತನದ ಒತ್ತಡದಿಂದ ಬೆಲೆ ಏರಿಕೆ ಅನಿವಾರ್ಯ ಎಂದು ಖಾಸಗಿ ಬಸ್ ಮಾಲೀಕರು ಸ್ಪಷ್ಟಪಡಿಸಿದ್ದಾರೆ.
ಯಾಕಿಷ್ಟು ಚಿಂತಿತರಾಗಿದ್ದೀರಿ? RSS ನೋಂದಣಿಗಾಗಿ ದಾಖಲೆ ಸಿದ್ಧವಾಗಿಡಲು ಹೇಳಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು! Videoಅಂದು ಗೊತ್ತಿಲ್ಲ ಸಚಿವರಿದ್ದರು. ಇಂದು ನನಗೆ ಎಲ್ಲವೂ ಗೊತ್ತು ಎನ್ನುವ ಮೈಕ್ ಮಿನಿಸ್ಟರ್ .ಇಂತಹ ಅಸಮರ್ಥ ಸಚಿವರ ಕೈಯಲ್ಲಿ ಸಿಲುಕಿರುವ ಗೃಹ ಇಲಾಖೆಯಿಂದ ಕಾನೂನು ಸುವ್ಯವಸ್ಥೆ ಕಾಪಾಡಲು ಹೇಗೆ ಸಾಧ್ಯ ಎಂದು ಕರ್ನಾಟಕ ಬಿಜೆಪಿ ಘಟಕ ಟ್ವೀಟ್ ಮಾಡಿತ್ತು.
ಬೆಂಗಳೂರಿಗೆ ರಾಹುಲ್ ಗಾಂಧಿ ಆಗಮನ: ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿ ಕಾಂಗ್ರೆಸ್ ನಾಯಕರು ಸೂರಜ್ ಹೆಗ್ಡೆ ಅಂತ್ಯಕ್ರಿಯೆಯಲ್ಲಿ ಭಾಗಿ; Videoಜೂನ್ 7ರಂದು ನಿಧನರಾದ ಸೂರಜ್ ಹೆಗ್ಡೆ ಅವರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದ ಕಾಂಗ್ರೆಸ್ ಮುಖಂಡರು ಸಂತಾಪ ಸೂಚಿಸಿ, ಸಾಂತ್ವನ ಹೇಳಿದರು.
ಸಾರಿಗೆ ನಿಗಮಗಳಿಗೆ 5 ಸಾವಿರ ಹೊಸ ಬಸ್ ಸೇರ್ಪಡೆ: ಬೈರತಿ ಸುರೇಶ್ಕೆಎಸ್ಆರ್ಟಿಸಿ, ಬಿಎಂಟಿಸಿ, ಕೆಕೆಆರ್ಟಿಸಿ ಮತ್ತು ವಾಯವ್ಯ ಸಾರಿಗೆ ನಿಗಮಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಮಾತನಾಡಿದ ಸಚಿವರು, ಒಟ್ಟು 5,000 ಹೊಸ ಬಸ್ ಖರೀದಿಸಲಾಗುವುದು.
ಬೆಂಗಳೂರು-ತುಮಕೂರು ರೈಲು ಮಾರ್ಗದಲ್ಲಿ ಮಹತ್ವದ ಬದಲಾವಣೆ; ಸಾಮರ್ಥ್ಯ ಹೆಚ್ಚಿಸಲು 162 ಕೋಟಿ ರೂ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ..!ಈ ಯೋಜನೆಯ ಮೂಲಕ ಸುಮಾರು 120 ಟ್ರ್ಯಾಕ್ ಕಿಲೋಮೀಟರ್ ವ್ಯಾಪ್ತಿಯಲ್ಲಿರುವ ಹಾಲಿ ವಿದ್ಯುತ್ ಟ್ರಾಕ್ಷನ್ ವ್ಯವಸ್ಥೆಯನ್ನು ಸುಧಾರಿತ ವ್ಯವಸ್ಥೆಯಾಗಿ ಪರಿವರ್ತಿಸಲಾಗುತ್ತದೆ. ಬೆಂಗಳೂರು-ತುಮಕೂರು ಮಾರ್ಗವು ನೈಋತ್ಯ ರೈಲ್ವೆ ವ್ಯಾಪ್ತಿಯ ಪ್ರಮುಖ ಸಂಚಾರ ದಟ್ಟಣೆಯ ರೈಲು ಕಾರಿಡಾರ್ಗಳಲ್ಲಿ ಒಂದಾಗಿದೆ.
2 ಕೋಟಿ ರೂ ವಾಪಸ್ ಕೇಳಿದ್ದಕ್ಕೆ ಬೆದರಿಕೆ: ಮನನೊಂದು ಬಿಯರ್'ಗೆ ವಿಷ ಬೆರೆಸಿ ಕುಡಿದು ವ್ಯಕ್ತಿ ಆತ್ಮಹತ್ಯೆ..!ಮೃತ ವ್ಯಕ್ತಿಯ ಪುತ್ರ ಮೋಹಂತಿ ನೀಡಿದ ದೂರಿನ ಮೇರೆಗೆ ರಾಜಕುಮಾರ್, ರಾಜು ಗೌಡ, ವೆಂಕಟರಮಣಪ್ಪ ಹಾಗೂ ಜಯಸುಧಾ ವಿರುದ್ಧ ಪ್ರಕರಣ ದಾಖಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!