ವಿಜಯಪುರ: ಚಡಚಣ ಭೀಕರ ಕೊಲೆ ಪ್ರಕರಣ; 12 ಮಂದಿ ಆರೋಪಿಗಳ ಬಂಧನಪ್ರಮುಖ ಆರೋಪಿ ಕಲ್ಲನಗೌಡ ಪಾಟೀಲ್ ಸೇರಿ 12 ಮಂದಿಯನ್ನು ಕರ್ನಾಟಕ–ಮಹಾರಾಷ್ಟ್ರ ಗಡಿಭಾಗದ ಬಳಿ ವಿಶೇಷ ಪೊಲೀಸ್ ತಂಡಗಳು ನಡೆಸಿದ ತೀವ್ರ ಶೋಧ ಕಾರ್ಯಾಚರಣೆಯ ವೇಳೆ ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯಲ್ಲಿ ತಿಗಣೆ ಕಾಟ: ರೋಗಿಗಳು-ಸಹಾಯಕರ ನಿದ್ದೆಗೆಡಿಸಿದ ಸಮಸ್ಯೆ; ಸ್ವಚ್ಛತೆ ನಿರ್ವಹಣೆ ಕುರಿತು ಜನರ ಆಕ್ರೋಶ!ಹಲವು ದಿನಗಳಿಂದ ಈ ಸಮಸ್ಯೆ ಮುಂದುವರಿದಿದ್ದರೂ ಸಂಬಂಧಿಸಿದ ಅಧಿಕಾರಿಗಳಿಗೆ ದೂರು ನೀಡಿದ ಬಳಿಕವೂ ಸಮರ್ಪಕ ಕ್ರಮ ಕೈಗೊಳ್ಳಲಾಗಿಲ್ಲ.
ನೀರಿನ ಸೋರಿಕೆ, ಅಕ್ರಮ ಸಂಪರ್ಕಗಳಿಗೆ BWSSB ಕಡಿವಾಣ: AI-ರೋಬೋ ತಂತ್ರಜ್ಞಾನ ಬಳಕೆಗೆ ಮುಂದು..!ನಗರದ ವಿವಿಧ ಭಾಗಗಳಲ್ಲಿ ನೀರಿನ ಕಳ್ಳತನ ಹಾಗೂ ಲೆಕ್ಕವಿಲ್ಲದ ನೀರಿನ (Unaccounted For Water - UFW) ಮೂಲಗಳನ್ನು ಪತ್ತೆಹಚ್ಚಲು ಎರಡು ಸ್ಟಾರ್ಟ್ಅಪ್ ಸಂಸ್ಥೆಗಳೊಂದಿಗೆ ಜಂಟಿ ಪ್ರಾಯೋಗಿಕ ಅಧ್ಯಯನ ನಡೆಸಲು ಒಪ್ಪಿಗೆ ನೀಡಲಾಗಿದೆ.
ವಾಣಿಜ್ಯ LPG ದರ ಏರಿಕೆ: ಸದ್ಯಕ್ಕೆ ದರ ಏರಿಕೆ ಇಲ್ಲ; ಗ್ರಾಹಕರಿಗೆ ರಿಲೀಫ್ ಕೊಟ್ಟ ಬೆಂಗಳೂರು ಹೋಟೆಲ್ ಉದ್ಯಮ..!ಸಾಮಾನ್ಯವಾಗಿ ತಿಂಗಳ ಆರಂಭದಲ್ಲಿ ರೂ.40ರ ಆಸುಪಾಸಿನಲ್ಲಿ ದರ ಬದಲಾಗುತ್ತದೆ. ಆದರೆ, ಇತ್ತೀಚಿನ ತಿಂಗಳುಗಳಲ್ಲಿ ಒಟ್ಟು ರೂ.900ಕ್ಕೂ ಹೆಚ್ಚು ಏರಿಕೆಯಾಗಿರುವುದರಿಂದ ಹೋಟೆಲ್ ಉದ್ಯಮದ ನಿರ್ವಹಣಾ ವೆಚ್ಚಗಳು ಗಣನೀಯವಾಗಿ ಹೆಚ್ಚಿವೆ.
'ಗರ್ಭಿಣಿನೂ ಇಲ್ಲ.. ಮಹಿಳೆಯೂ ಇಲ್ಲ.. ಕಾರಿನಲ್ಲಿ ಒಬ್ಬರೇ ಬಂದಿದ್ದರು': ಝೀರೋ ಟ್ರಾಫಿಕ್ ಪ್ರತಿಭಟನೆಯ ಅಸಲೀಯತ್ತು ಬಯಲು ಮಾಡಿದ ಪೊಲೀಸರು!ನಗರದ ಹಳೆಯ ವಿಮಾನ ನಿಲ್ದಾಣ ರಸ್ತೆಯಲ್ಲಿ ರಾಜ್ಯಪಾಲರ ಸಂಚಾರದ ಹಿನ್ನೆಲೆಯಲ್ಲಿ ಸುಮಾರು 30 ನಿಮಿಷಗಳ ಕಾಲ ಸಂಚಾರವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗಿತ್ತು. ಇದರಿಂದಾಗಿ ವ್ಯಾಪಕ ಟ್ರಾಫಿಕ್ ಜಾಮ್ ಸೃಷ್ಟಿಯಾಗಿದ್ದು, ಸಾರ್ವಜನಿಕರು ತೀವ್ರ ತೊಂದರೆಗೀಡಾಗಿದ್ದರು.
ಬೆನ್ನಿಗೆ ಚೂರಿ ಹಾಕುವ ಕೆಲಸ, ಬಿಜೆಪಿಗೆ ಸಹಾಯ ಮಾಡಲು ಹೀಗೆ ಮಾಡಿದ್ದಾರೆ: ಜಮೀರ್ ವಿರುದ್ಧ SS ಮಲ್ಲಿಕಾರ್ಜುನ್ ಆಕ್ರೋಶಜಮೀರ್ ಅವರದ್ದು ಎನ್ನಲಾಗಿರುವ ಆಡಿಯೋ ವೈರಲ್ ಆಗಿದ್ದು, ʻದಾವಣಗೆರೆ ಉಪಚುನಾವಣೆಯಲ್ಲಿ ಕುಕ್ಕರ್ಗೆ ವೋಟ್ ಬೀಳಬೇಕುʼ ಎಂದು ಅವರು ಮಾತನಾಡಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.
ಬೆಳಗಾವಿಯಲ್ಲಿ ಮುಂಗಾರು ಅಧಿವೇಶನ: ಸರ್ಕಾರದ ಪ್ರಸ್ತಾವನೆಗೆ ಮಿಶ್ರ ಪ್ರತಿಕ್ರಿಯೆ; ವೆಚ್ಚ-ಭದ್ರತೆ ಕುರಿತು ಭಾರೀ ಚರ್ಚೆ!ಇದೂವರೆಗೆ ಚಳಿಗಾಲದ ಅಧಿವೇಶನ ಮಾತ್ರ ಬೆಳಗಾವಿಯಲ್ಲಿ ನಡೆಯುತ್ತಿದ್ದು, ಬಜೆಟ್ ಹಾಗೂ ಮುಂಗಾರು ಅಧಿವೇಶನಗಳನ್ನು ಬೆಂಗಳೂರಿನ ವಿಧಾನಸೌಧದಲ್ಲೇ ನಡೆಸಲಾಗುತ್ತಿತ್ತು. ಇದೀಗ ಮೊದಲ ಬಾರಿಗೆ ಮುಂಗಾರು ಅಧಿವೇಶನವನ್ನೂ ಬೆಳಗಾವಿಯಲ್ಲಿ ನಡೆಸುವ ಕುರಿತು ಸರ್ಕಾರ ಚಿಂತನೆ ನಡೆಯುತ್ತಿದೆ.
ಡಿ.ಕೆ. ಶಿವಕುಮಾರ್ ಜೊತೆ ಪ್ರಮಾಣವಚನ ಸ್ವೀಕರಿಸಲಿರುವ 10-12 ಸಚಿವರ ಪಟ್ಟಿ ಇಂದು ಪ್ರಕಟ ಸಾಧ್ಯತೆಉನ್ನತ ಮಟ್ಟದ ಸಭೆಯಲ್ಲಿ ಸಿದ್ದರಾಮಯ್ಯ ಸಲ್ಲಿಸಿದ ಪಟ್ಟಿಯಲ್ಲಿರುವ 12 ಮಂದಿಯಲ್ಲಿ 10 ಮಂದಿಯನ್ನು ಹಾಗೂ ಶಿವಕುಮಾರ್ ಸಲ್ಲಿಸಿದ 15 ಮಂದಿಯ ಪಟ್ಟಿಯಿಂದ 12 ಮಂದಿಯನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ.
ಅವಕಾಶ ವಂಚಿತ ಇಂಡಿ; ಡಿಕೆಶಿ ಸರ್ಕಾರದಲ್ಲಿ ಸ್ಥಾನ ಸಿಗುವ ನಿರೀಕ್ಷೆ, ಯಾರೆಲ್ಲಾ ಇದ್ದಾರೆ ಸಚಿವ ಸ್ಥಾನದ ರೇಸ್ ನಲ್ಲಿ?ಕ್ಷೇತ್ರದ ಇತಿಹಾಸದಲ್ಲಿ ಇದುವರೆಗೆ 15 ವಿಧಾನಸಭಾ ಚುನಾವಣೆ ನಡೆದಿದ್ದು, ಮಲ್ಲಪ್ಪ ಕರಬಸಪ್ಪ ಶಹಾಪುರ, ಆರ್.ಆರ್.ಕಲ್ಲೂರ, ರವಿಕಾಂತ ಪಾಟೀಲ ಹಾಗೂ ಯಶವಂತರಾಯಗೌಡ ಪಾಟೀಲ ಅವರು ತಲಾ 3 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.
ನಾನೂ ಮಂತ್ರಿಯಾಗುತ್ತೇನೆ, ರಾಹುಲ್ ಗಾಂಧಿ ಮಾತು ಕೊಟ್ಟಿದ್ದಾರೆ: ಯತೀಂದ್ರ ಸಿದ್ದರಾಮಯ್ಯ; Videoನಿರ್ಗಮಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಾಗಿ ಮಾತು ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.
ಲಾಡ್ಲೆ ಮಶಾಕ್ ದರ್ಗಾ ಘರ್ಷಣೆ ಪ್ರಕರಣಗಳ ಹಿಂತೆಗೆತ ವಿರೋಧಿಸಿ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆಒಂದು ನಂಬಿಕೆಯನ್ನು ಅವಮಾನಿಸಿದವರನ್ನು ಮತ್ತೊಂದು ನಂಬಿಕೆಯನ್ನು ಸಮಾಧಾನಪಡಿಸುವ ಮೂಲಕ ಸರ್ಕಾರ "ಬೌದ್ಧಿಕ ದಿವಾಳಿತನ"ವನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ಆರೋಪಿಸಿದೆ.
ಹಿಂದೂ ಕಾರ್ಯಕರ್ತರ ಪ್ರತಿಭಟನೆ: ಕೊಡಗಿನಿಂದ ತಮಿಳುನಾಡಿಗೆ ತೆರಳಲು ಮಾರ್ಗ ಬದಲಿಸಿದ MK Stalinಹಿಂದೂ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ ನಂತರ ಕುಶಾಲನಗರದಲ್ಲಿ ಭಾರೀ ಪೊಲೀಸ್ ನಿಯೋಜನೆ ಮಾಡಲಾಗಿತ್ತು.
ಸಚಿವ ಸ್ಥಾನ ಸಿಕ್ಕರೆ ಹಿಂದೆ ಸರಿಯಲ್ಲ; ಅಧಿಕಾರವಿದ್ದರೆ ಜನರ ಕೆಲಸಕ್ಕೆ ವೇಗ: ಸಮರ್ಥ್ ಶಾಮನೂರುಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಯುವ ಶಾಸಕ ಸಮರ್ಥ ಶಾಮನೂರು ಅವರೂ ಸೇರ್ಪಡೆಯಾಗಿದ್ದಾರೆ.
ಆಘಾತಕಾರಿ ವಿಷಯ: ಮಹಾನಗರಗಳ ಪೈಕಿ ಆತ್ಮಹತ್ಯೆ ದರದಲ್ಲಿ ಬೆಂಗಳೂರಿಗೆ ಅಗ್ರಸ್ಥಾನ!ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) ದೇಶದ ನಗರಗಳಲ್ಲಿ ಆತ್ಮಹತ್ಯೆ ದರಗಳ ಕುರಿತಾದ ಡೇಟಾ, ಬೆಂಗಳೂರನ್ನು ಕಳವಳಕಾರಿ ಸ್ಥಾನದಲ್ಲಿರಿಸಿದೆ.
ಕಲಬುರಗಿ: ಎಮ್ಮೆ ಕರೆತರಲು ಹೋಗಿದ್ದ ತಂದೆ ನೀರಿನಲ್ಲಿ ಮುಳುಗಿ ಸಾವು; ಅಸಹಾಯಕನಾಗಿ ವಿಡಿಯೋ ಮಾಡುತ್ತ ನಿಂತ ಮಗ!ಎಮ್ಮೆಯನ್ನು ವಾಪಸ್ ಕರೆತರುವ ಸಲುವಾಗಿ ಭೀಮಾ ನದಿಗೆ ಇಳಿದಿದ್ದ ತಂದೆ ಮಗನ ಕಣ್ಣೆದುರೇ ನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಮನಕಲಕುವ ಘಟನೆ ಕಲಬುರಗಿಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಗ್ರಾಮದಲ್ಲಿ ನಡೆದಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!