ತುಮಕೂರು: ಮಾಜಿ ಸಚಿವ ವೆಂಕಟರಮಣಪ್ಪ ಹೃದಯಾಘಾತದಿಂದ ನಿಧನವೆಂಕಟರಮಣಪ್ಪ ಅವರು 2008ರ ಅವಧಿಯಲ್ಲಿ ರೇಷ್ಮೆ ಮತ್ತು ಸಣ್ಣ ಕೈಗಾರಿಕಾ ಸಚಿವರಾಗಿ, 2018ರಲ್ಲಿ ಕಾರ್ಮಿಕ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಒಟ್ಟು 4 ಬಾರಿ ಶಾಸಕರಾಗಿ ಚುನಾಯಿತರಾಗಿದ್ದರು.
ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ಮತ್ತೆ ದೆಹಲಿಗೆರಾಷ್ಟ್ರ ರಾಜಧಾನಿಯಲ್ಲಿ, ರಾಜ್ಯದ ಹೊಸ ಸಚಿವ ಸಂಪುಟ ರಚನೆ ವಿಧಾನಗಳ ಕುರಿತು ಚರ್ಚಿಸಲು ಇಬ್ಬರು ನಾಯಕರು ಕಾಂಗ್ರೆಸ್ ಹೈಕಮಾಂಡ್ ನ್ನು ಭೇಟಿ ಮಾಡುವ ನಿರೀಕ್ಷೆಯಿದೆ.
Siddaramaiah ಪ್ರಯಾಣಿಸುತ್ತಿದ್ದ ವಿಶೇಷ ವಿಮಾನ ದೆಹಲಿ ಬದಲು ಜೈಪುರದಲ್ಲಿ ಲ್ಯಾಂಡಿಂಗ್! ಆಗಿದ್ದೇನು?ಸಿದ್ದರಾಮಯ್ಯ ಹಾಗೂ ರಾಜ್ಯದ ಹಲವು ಹಿರಿಯ ನಾಯಕರನ್ನು ದೆಹಲಿಗೆ ಕರೆದೊಯ್ಯುತ್ತಿದ್ದ ಚಾರ್ಟರ್ಡ್ ವಿಮಾನವು ಗುರುವಾರ ಅಚ್ಚರಿಯ ರೀತಿಯಲ್ಲಿ ಮಾರ್ಗ ಬದಲಿಸಿ ಜೈಪುರದಲ್ಲಿ ಇಳಿದ ಘಟನೆ ನಡೆದಿದೆ.
Siddaramaiah resigns: ಇನ್ಮುಂದೆ ಗ್ಯಾರಂಟಿ ಯೋಜನೆಗಳು ಇರಲ್ಲ, 2028ರಲ್ಲಿ ಕಾಂಗ್ರೆಸ್ 40 ಸ್ಥಾನ ಕೂಡಾ ಗೆಲ್ಲಲ್ಲ- ಲಖನ್ ಜಾರಕಿಹೊಳಿದಾವಣಗೆರೆ, ಬಾಗಲಕೋಟೆ ಉಪ ಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲ್ಲಲು ಅಹಿಂದ ಮತಗಳೇ ಕಾರಣ. ಈಗ ಅಹಿಂದ ನಾಯಕನನ್ನೇ ತುಳಿದಿದ್ದಾರೆ. ಕುರುಬ ಸಮಾಜ ಯಾವತ್ತೂ ಇದನ್ನು ಕ್ಷಮಿಸಬಾರದು. ಪಾಠ ಕಲಿಸಬೇಕು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ (CLP) ಸಭೆ ಸೇರುವ ಸಾಧ್ಯತೆಯಿದ್ದು, ಅಂದೇ ಹೊಸ ಮುಖ್ಯಮಂತ್ರಿ ಹಾಗೂ ಸಂಪುಟ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.
ನಿಮ್ಮ ಪ್ರೀತಿಗೆ ಧನ್ಯವಾದ: ರಾಜೀನಾಮೆ ನೀಡಿದ ಬಳಿಕ ರಾಜ್ಯದ ಜನರಿಗೆ ಸಿಎಂ ಸಿದ್ದರಾಮಯ್ಯ ಭಾವುಕ ಪೋಸ್ಟ್!ಕೃತಜ್ಞತೆಯ ಸೂಚಕವಾಗಿ ವೇದಿಕೆಯ ಮೇಲೆ ಕೈಗಳನ್ನು ಎತ್ತಿ ನಮಸ್ಕರಿಸುವ ಫೋಟೋವೊಂದನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಅವರು ಹಂಚಿಕೊಂಡಿದ್ದು, ಧನ್ಯವಾದಗಳು. ನಿಮ್ಮ ಪ್ರೀತಿ. ನಿಮ್ಮ ನಂಬಿಕೆ. ನನ್ನ ಶಾಶ್ವತ ಶಕ್ತಿ" ಎಂದು ಬರೆದುಕೊಂಡಿದ್ದಾರೆ.
ಬೆಂಗಳೂರು ಬಲು ದುಬಾರಿ: ನಮ್ ಊರಲ್ಲಿ ಬಟ್ಟೆ ಇಸ್ತ್ರಿಗೆ ಬರೀ 5 ರೂಪಾಯಿ, ಆದ್ರೆ ಇಲ್ಲಿ 20 ರೂಪಾಯಿ!; ನೊಯ್ಡಾ ನಿವಾಸಿ ಅಚ್ಚರಿ!ಸ್ಥಳೀಯ ಲಾಂಡ್ರಿ ಸೇವೆಗಳ ಹೆಚ್ಚಿದ ವೆಚ್ಚವನ್ನು ನೋಡಿ ನಿಜವಾಗಿಯೂ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ಅವರು ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
Siddaramaiah ರಾಜಿನಾಮೆ: 'ನಾನು ಆ ಪಕ್ಷದಲ್ಲಿ ಇಲ್ಲದೆ ಇರಬಹುದು, ಆದರೆ ಅವರೊಂದಿಗಿನ ಒಡನಾಟ ಮರೆಯುವಂತದ್ದಲ್ಲ'; BC ಪಾಟೀಲ್ ಭಾವುಕನನಗೆ ನೋವುಂಟಾಗಿದೆ. ನನಗೆ ಅವರ ಬಗ್ಗೆ ಇದ್ದಂತಹ ಗೌರವ ಮತ್ತು ಪ್ರೀತಿ. ನನ್ನ ಮನೆಗೆ ಎಷ್ಟು ಬಾರಿ ಬಂದಿದ್ದಾರೋ ಗೊತ್ತಿಲ್ಲ ಕರೆದಾಗಲೆಲ್ಲ ಬರ್ತಾ ಇದ್ರು ಪ್ರೀತಿ ಹಂಚಿಕೊಳ್ತಾ ಇದ್ರು..
ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆಸಿಎಂ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿ ಡಾ.ವೆಂಕಟೇಶಯ್ಯ ಮತ್ತು ವಿಶೇಷ ಕರ್ತವ್ಯ ಅಧಿಕಾರಿ (Officer on Special Duty-OSD) ರಮೇಶ್ ಪಿ ಕೋನಾರೆಡ್ಡಿ ಅವರನ್ನು ವರ್ಗಾವಣೆ ಮಾಡಲಾಗಿದೆ.
'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ; Videoರಾಜ್ಯಸಭೆಗೆ ಹೋಗುವ ಆಫರ್ ಬಂದಿತ್ತು, ವಿನಮ್ರವಾಗಿ ನಿರಾಕರಿಸಿದ್ದೇನೆ, ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ, ರಾಜ್ಯ ರಾಜಕಾರಣದಲ್ಲಿ ಇರುತ್ತೇನೆ ಜನ ಆಯ್ಕೆ ಮಾಡಿರುವುದು ಐದು ವರ್ಷಕ್ಕೆ ಅಲ್ಲಿವರೆಗೆ ನನ್ನ ಕ್ಷೇತ್ರದಲ್ಲಿ ಕೆಲಸ ಮಾಡುತ್ತೇನೆ
Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ'; ಸಿದ್ದರಾಮಯ್ಯ ವಿದಾಯದ ಮಾತು; Videoಹೈಕಮಾಂಡ್ ಯಾವಾಗ ಸೂಚಿಸುತ್ತಾರೋ ಆಗ ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ. ಅದರ ಪ್ರಕಾರ ಮೊನ್ನೆ ಹೈಕಮಾಂಡ್ ರಾಜಿನಾಮೆ ನೀಡಿ ಎಂದು ಹೇಳಿದರು. ನಾನು ನಾಡಿದ್ದು ರಾಜಿನಾಮೆ ನೀಡುತ್ತೇನೆ ಎಂದು ಹೇಳಿದ್ದೆ.
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ! ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗೆ ಪತ್ರ ಹಸ್ತಾಂತರಇಂದು ಮಧ್ಯಾಹ್ನ ಲೋಕಭವನಕ್ಕೆ ಆಗಮಿಸಿದ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ಪ್ರಭು ಶಂಕರ್ ಅವರಿಗೆ ಸಲ್ಲಿಸಿದರು. ಈ ಮೂಲಕ ಕಳೆದ ಮೂರು ವರ್ಷಗಳ ಅವರ ಆಡಳಿತ ಅಂತ್ಯಗೊಂಡಿತು.
ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!ಬುಧವಾರ ಮುಖ್ಯಮಂತ್ರಿ ಕಚೇರಿ ಮೂಲಗಳು, ಸಿದ್ದರಾಮಯ್ಯ ಅವರು ಗುರುವಾರ ರಾಜ್ಯಪಾಲರನ್ನು ಭೇಟಿಯಾಗಲು ಸಮಯ ಕೇಳಿದ್ದಾರೆ ಎಂದು ಮಾಹಿತಿ ನೀಡಿದ್ದವು. ಇದರಿಂದ ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಊಹಾಪೋಹಗಳು ಮತ್ತಷ್ಟು ಜೋರಾಗಿದ್ದವು.
No-parking ನಲ್ಲಿ ಲಾರಿ ಪಾರ್ಕ್ ಮಾಡಿದ ಚಾಲಕರಿಗೆ ಶಾಕ್: ವಾಹನ ವಶಕ್ಕೆ ಪಡೆದು, FIR ದಾಖಲಿಸಿದ ಪೊಲೀಸರು..!ಕರ್ನಾಟಕ ನೋಂದಣಿ ಹೊಂದಿದ್ದ ಕಂಟೈನರ್ ವಾಹನದ ಚಾಲಕ ಡಿ. ಶಿವಕುಮಾರ್ (35) ಹಾಗೂ ತಮಿಳುನಾಡು ನೋಂದಣಿ ಹೊಂದಿದ್ದ ಮತ್ತೊಂದು ಕಂಟೈನರ್ ವಾಹನದ ಚಾಲಕ ಎನ್. ಹರ್ಮನ್ (21) ವಿರುದ್ಧ ಬಿಡದಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
ಬೌರಿಂಗ್ ಆಸ್ಪತ್ರೆ ಕಾಪೌಂಡ್ ಗೋಡೆ ಕುಸಿತ ಪ್ರಕರಣ: ಎಂಜಿನಿಯರ್ ಅಮಾನತು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ಈ ಪ್ರಕರಣದ ಕುರಿತು ಈಗಾಗಲೇ ಎರಡು ಸಮಿತಿಗಳನ್ನು ರಚಿಸಲಾಗಿದೆ. ಆ ಸಮಿತಿಗಳು ತಮ್ಮ ವರದಿಯಲ್ಲಿ ಅರ್ಜಿದಾರರ ಕರ್ತವ್ಯಲೋಪವಿದೆಯೇ ಎಂಬುದನ್ನು ಸ್ಪಷ್ಟಪಡಿಸಬೇಕು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!