ರಾಜ್ಯ

ರಾಜೀನಾಮೆಗೂ ಮುನ್ನ ಎಲ್ಲಾ ಸಚಿವರ ಸಹಕಾರಕ್ಕೆ ಧನ್ಯವಾದ ಹೇಳಲು ಸಿಎಂ ಬಯಸಿದ್ದಾರೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಬ್ರೇಕ್‌ಫಾಸ್ಟ್ ಮೀಟಿಂಗ್'ಗೆ ತೆರಳವುದಕ್ಕೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಮುಖ್ಯಮಂತ್ರಿ ಎಲ್ಲಾ ಸಚಿವರನ್ನೂ ಬ್ರೇಕ್‌ಫಾಸ್ಟ್‌ ಮೀಟಿಂಗ್'ಗೆ ಕರೆದಿದ್ದಾರೆ.

ರಾಜೀನಾಮೆಗೂ ಮುನ್ನ ಎಲ್ಲಾ ಸಚಿವರ ಸಹಕಾರಕ್ಕೆ ಧನ್ಯವಾದ ಹೇಳಲು ಸಿಎಂ ಬಯಸಿದ್ದಾರೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್