ಕೋರ್ಟ್ ಹಾಲ್'ನಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನ: ವಿಚಾರಣೆಗೆ ಅಡ್ಡಿಪಡಿಸಿದ ಆರೋಪ; ಪ್ರಕರಣ ದಾಖಲು..!32 ವರ್ಷದ ಅಮ್ರೀನ್ ಎಂಬ ಮಹಿಳೆ ರಾಮನಗರ ಪಟ್ಟಣದ ಟಿಪ್ಪು ಸರ್ಕಲ್ ಸಮೀಪದ ನಿವಾಸಿಯಾಗಿದ್ದಾರೆ. ಇವರು ತಮ್ಮ ಪತಿ ಅಲೀಮ್ ಪಾಷಾ ಹಾಗೂ ಇತರರ ವಿರುದ್ಧ ವರದಕ್ಷಿಣೆ ಕಿರುಕುಳದ ಪ್ರಕರಣ ದಾಖಲಿಸಿದ್ದರು.
ಬೆಂಗಳೂರು: ಸರ್ಕಾರಿ ಶಾಲೆ ಮುಖ್ಯೋಪಾಧ್ಯಾಯನಿಂದ ಲೈಂಗಿಕ ಕಿರುಕುಳ; ಬಾಲಕಿ ಗರ್ಭಿಣಿ; ಆರೋಪಿ ಬಂಧನಶ್ರೀರಾಂಪುರ ಪೊಲೀಸರು ಪೋಕ್ಸೊ ಕಾಯ್ದೆಯ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಮುಖ್ಯೋಪಾಧ್ಯಾಯರು ಸುಮಾರು ಒಂದು ವರ್ಷದಿಂದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದಾರೆ ಎನ್ನಲಾಗಿದೆ.
ರಾಜ್ಯಸಭೆ ಚುನಾವಣೆಗೂ ಸಚಿವ ಸಂಪುಟ ಪುನರಾಚನೆಗೂ ಯಾವುದೇ ಸಂಬಂಧ ಇಲ್ಲ: ಗೃಹ ಸಚಿವ ಪರಮೇಶ್ವರ್ರಾಜ್ಯಸಭೆ ಚುನಾವಣೆಯ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿ ನಿರ್ಧರಿಸುತ್ತಾರೆ. ಅದು ನಿಯಮಿತ ಪ್ರಕ್ರಿಯೆ.
ಎಲಿವೇಟೆಡ್ ಕಾರಿಡಾರ್ ಯೋಜನೆಗಳ DPR ಬಹಿರಂಗಪಡಿಸಿ, ಜನರ ಅಭಿಪ್ರಾಯ ಸಂಗ್ರಹಿಸಿ: ಸರ್ಕಾರಕ್ಕೆ ತೇಜಸ್ವಿ ಸೂರ್ಯ ಆಗ್ರಹಬೆಂಗಳೂರು ಸ್ಮಾರ್ಟ್ ಇನ್ಫ್ರಾಸ್ಟ್ರಕ್ಚರ್ ಲಿಮಿಟೆಡ್ (ಬಿ-ಸ್ಮೈಲ್) ತಾಂತ್ರಿಕ ನಿರ್ದೇಶಕ ಬಿ ಎಸ್ ಪ್ರಲ್ಹಾದ್ ಅವರಿಗೆ ಪತ್ರ ಬರೆದಿರುವ ಅವರು, ನಗರದಲ್ಲಿ ಇತ್ತೀಚೆಗೆ ಟೆಂಡರ್ ಕರೆಯಲಾಗಿರುವ ಕೆಲವು ಶಾರ್ಟ್ ಹಾಗೂ ಮೀಡಿಯಂ ಉದ್ದದ ಎಲಿವೇಟೆಡ್ ಕಾರಿಡಾರ್ ಯೋಜನೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಚಿವ ಸಂತೋಷ್ ಲಾಡ್ಸರ್ಕಾರ ಹಿಂದಿನ ನಾಲ್ಕು-ವಲಯ ವರ್ಗೀಕರಣ ವ್ಯವಸ್ಥೆಯನ್ನು ಎಲ್ಲಾ ನಿಗದಿತ ಉದ್ಯೋಗಗಳನ್ನು ಒಳಗೊಂಡ ಏಕೀಕೃತ ಅಧಿಸೂಚನೆಯೊಂದಿಗೆ ಬದಲಾಯಿಸಿದೆ ಎಂದು ಸಚಿವರು ಹೇಳಿದರು.
ರಾಯಚೂರು: ಕಚೇರಿಯಲ್ಲೇ ಭರ್ಜರಿ ಎಣ್ಣೆ ಪಾರ್ಟಿ; AEE ಅಧಿಕಾರಿ ಸೇರಿ ಮೂವರು ಸಸ್ಪೆಂಡ್ಪಂಚಾಯತ್ ರಾಜ್ ಇಂಜಿನಿಯರಿಂಗ್ ಉಪ ವಿಭಾಗದ ಕಚೇರಿಯಲ್ಲಿ ಪಾರ್ಟಿ ಮಾಡಿದ್ದರಿಂದ ಅಮಾನತು ಮಾಡಲಾಗಿದೆ.
ಆನೇಕಲ್ನಲ್ಲಿ ನಿರ್ಮಿಸಲಾಗುತ್ತಿರುವ ನೂತನ ಕ್ರಿಕೆಟ್ ಕ್ರೀಡಾಂಗಣದಿಂದ ಪ್ರವಾಸೋದ್ಯಮ, ಉದ್ಯೋಗ ಸೃಷ್ಟಿ: ಸಿಎಂ ಸಿದ್ದರಾಮಯ್ಯಬೆಂಗಳೂರು ಹೊರವಲಯದಲ್ಲಿರುವ ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಿಲಾನ್ಯಾಸ ನೆರವೇರಿಸಿದರು. ಗುಜರಾತ್ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಇದು ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಲಿದೆ.
ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ, ಹಾಕಿಕೊಂಡು ಬಂದ್ರೆ ಕಾನೂನು ಕ್ರಮ: ಮಧು ಬಂಗಾರಪ್ಪ ಎಚ್ಚರಿಕೆಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ ಎಂದು ಸಚಿವ ಮಧು ಬಂಗಾರಪ್ಪ ಅವರು ಹೇಳಿದ್ದಾರೆ.
Bengaluru: ಪೌರ ಕಾರ್ಮಿಕರಿಗೆ ಪ್ರತಿದಿನವೂ ಟೀ, ಸ್ಯಾಕ್ಸ್ ನೀಡುವ ಕರುಣಾಮಯಿ ಮಹಿಳೆ! ನೆಟ್ಟಿಗರು ಫಿದಾ; Videoನಗರದ ಮಹಿಳೆಯೊಬ್ಬರು ತಮ್ಮ ನೆರೆಹೊರೆಯ ಜನರು, ಪೌರ ಕಾರ್ಮಿಕರು ಹಾಗೂ ಪ್ರಾಣಿಗಳಿಗೆ ಅನೇಕ ವರ್ಷಗಳಿಂದ ಸದ್ದಿಲ್ಲದೆ ನೆರವು ನೀಡುತ್ತಾ ಬಂದಿದ್ದು, ಆನ್ಲೈನ್ನಲ್ಲಿ ನೆಟ್ಟಿಗರ ಗಮನ ಸೆಳೆದಿದ್ದಾರೆ.
ಕಮಿಶನ್ಗಾಗಿ ಆನೇಕಲ್ನಲ್ಲಿ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣ; ಜಮೀನಿನ ಬೆಲೆ ಹೆಚ್ಚಿಸಿಕೊಳ್ಳುವ ಪ್ರಯತ್ನ: ಆರ್ ಅಶೋಕ್ ಆರೋಪಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ತರಬೇತಿಗೆ ಅವಕಾಶ ನೀಡುವ ಉದ್ದೇಶವಿತ್ತು. ಆದರೆ ಯಾವುದೇ ಹೊಸಬರಿಗೆ ಇಲ್ಲಿ ತರಬೇತಿ ನೀಡುವುದಿಲ್ಲ. ಕೋಟಗಟ್ಟಲೆ ಹಣ ಬರುವ ಐಪಿಎಲ್ಗೆ ಮಾತ್ರ ಇಲ್ಲಿ ಅವಕಾಶವಿದೆ ಎಂದು ಆರ್. ಅಶೋಕ್ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬೆನ್ನೆಲ್ಲೇ ಬೆಂಗಳೂರಲ್ಲಿ ಸಿಎನ್ಜಿ ದರ 2 ರೂ ಹೆಚ್ಚಳ: ವಾಹನ ಸವಾರರು ಕಂಗಾಲುಇಂದು ಬೆಂಗಳೂರಿನಲ್ಲಿ CNG ದರ 2 ರೂಪಾಯಿ ಏರಿಕೆಯಾಗಿದ್ದು, ಕೆಜಿ ಸಿಎನ್ಜಿ 93 ರೂಪಾಯಿಯಿಂದ 95 ರೂಪಾಯಿಗೆ ಹೆಚ್ಚಳವಾಗಿದೆ.
ಆನೇಕಲ್: ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ, ಡಿಕೆಶಿ ಶಂಕುಸ್ಥಾಪನೆ!ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು, ಬೆಂಗಳೂರಿನ ಹೊರವಲಯದಲ್ಲಿರುವ ಆನೇಕಲ್ನಲ್ಲಿ ಹೊಸ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಅಧಿಕೃತವಾಗಿ ಶಂಕುಸ್ಥಾಪನೆ ನೆರವೇರಿಸಿದರು.
ಹಂಪಿಯಲ್ಲಿ ಪ್ರಾಚೀನ ಕಾಲದ ಒಳಚರಂಡಿ ವ್ಯವಸ್ಥೆ, ಆಳ್ವಾರ್ ಪ್ರತಿಮೆ ಪತ್ತೆ ಹಚ್ಚಿದ ASIಹೊಸದಾಗಿ ಪತ್ತೆಯಾಗಿರುವ ಒಳಚರಂಡಿ ರಚನೆಯು ವಿಜಯನಗರ ಅವಧಿಯಲ್ಲಿ ಅಭಿವೃದ್ಧಿಪಡಿಸಲಾದ ಸುಧಾರಿತ ನೀರಿನ ನಿರ್ವಹಣೆ ಮತ್ತು ಧಾರ್ಮಿಕ ವ್ಯವಸ್ಥೆಯ ಭಾಗವಾಗಿದೆ ಎಂದು ಹೇಳಿದ್ದಾರೆ.
ಅಪರೂಪದ ನಿದರ್ಶನ: ಚಾಲಕನಿಗೆ 1 ವರ್ಷದ ಜೈಲು ಶಿಕ್ಷೆಯನ್ನು ಒಂದೇ ದಿನಕ್ಕೆ ಕಡಿತಗೊಳಿಸಿದ ಹೈಕೋರ್ಟ್!ದಂಡದ ಮೊತ್ತವನ್ನು 5,000 ರೂ.ಗಳಿಂದ 1 ಲಕ್ಷ ರೂ.ಗಳಿಗೆ ಹೆಚ್ಚಿಸಿದೆ. ಇದನ್ನು ಮೃತರ ಅವಲಂಬಿತರಿಗೆ ಪಾವತಿಸಬೇಕು ಎಂದು ಸೂಚಿಸಿದೆ.
ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಾಕ್ಸಿಂಗ್ ಕೋಚ್ ವಿರುದ್ಧ ಪೋಕ್ಸೋ ಕೇಸ್ ದಾಖಲುಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೋ) ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾ, 2023ರ ಸಂಬಂಧಿತ ನಿಬಂಧನೆಗಳ ಅಡಿಯಲ್ಲಿ ಸಂಪಂಗಿರಾಮನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!