ರಾಜ್ಯ

ದುಬಾರೆ ದುರಂತಕ್ಕೆ 2019ರ ವರದಿ ನಿರ್ಲಕ್ಷ್ಯವೇ ಕಾರಣ..? ಸುರಕ್ಷತೆ ಬಗ್ಗೆ ಈ ಮೊದಲೇ ಎಚ್ಚರಿಕೆ ನೀಡಿತ್ತು ಸಮಿತಿ..!

ಪ್ರವಾಸಿಗರು ಆನೆಗಳಿಗೆ ಅತಿಯಾಗಿ ಹತ್ತಿರವಾಗುತ್ತಿದ್ದಾರೆ. ಜನರು ಮತ್ತು ಆನೆಗಳ ನಡುವೆ ನಿರ್ದಿಷ್ಟ ಅಂತರ ಕಾಪಾಡಬೇಕು” ಎಂದು ವರದಿ ಸ್ಪಷ್ಟವಾಗಿ ಶಿಫಾರಸು ಮಾಡಿತ್ತು. ಆದರೆ, ಈ ಸೂಚನೆಗಳನ್ನು ಅರಣ್ಯ ಇಲಾಖೆ ಜಾರಿಗೆ ತರಲಿಲ್ಲ ಎನ್ನಲಾಗಿದೆ.

ದುಬಾರೆ ದುರಂತಕ್ಕೆ 2019ರ ವರದಿ ನಿರ್ಲಕ್ಷ್ಯವೇ ಕಾರಣ..? ಸುರಕ್ಷತೆ ಬಗ್ಗೆ ಈ ಮೊದಲೇ ಎಚ್ಚರಿಕೆ ನೀಡಿತ್ತು ಸಮಿತಿ..!
PUC Exam-2 Result 2026: ಶೇ.86.48ರಷ್ಟು ತೇರ್ಗಡೆ ಪ್ರಮಾಣ; ನಿಮ್ಮ ಫಲಿತಾಂಶ ಇಲ್ಲಿ ವೀಕ್ಷಿಸಿ...

PUC Exam-2 Result 2026: ಶೇ.86.48ರಷ್ಟು ತೇರ್ಗಡೆ ಪ್ರಮಾಣ; ನಿಮ್ಮ ಫಲಿತಾಂಶ ಇಲ್ಲಿ ವೀಕ್ಷಿಸಿ...

ಈ ವರ್ಷ ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶದಲ್ಲಿ ಒಟ್ಟು ಉತ್ತೀರ್ಣ ಪ್ರಮಾಣ 86.48 ಶೇಕಡಾ ದಾಖಲಾಗಿದೆ. ವಿದ್ಯಾರ್ಥಿಗಳು ಅಂಕಪಟ್ಟಿಯಲ್ಲಿರುವ ಎಲ್ಲಾ ವಿವರಗಳನ್ನು ಪರಿಶೀಲಿಸಿ, ಭವಿಷ್ಯದ ಪ್ರವೇಶ ಮತ್ತು ಶೈಕ್ಷಣಿಕ ಉದ್ದೇಶಗಳಿಗೆ ಮುದ್ರಿತ ಪ್ರತಿಯನ್ನು ಸಂಗ್ರಹಿಸಿಡುವಂತೆ ಸಲಹೆ ನೀಡಲಾಗಿದೆ.

ಅರಣ್ಯ ಉಳಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ: CAMPA ನಿಧಿ ಪರಿಣಾಮಕಾರಿಯಾಗಿ ಬಳಸುವಂತೆ ಅಧಿಕಾರಿಗಳಿಗೆ ಸೂಚನೆ..!

ಅರಣ್ಯ ಉಳಿಸಲು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮ: CAMPA ನಿಧಿ ಪರಿಣಾಮಕಾರಿಯಾಗಿ ಬಳಸುವಂತೆ ಅಧಿಕಾರಿಗಳಿಗೆ ಸೂಚನೆ..!

ಅರಣ್ಯ ಪ್ರದೇಶಗಳ ಗಡಿಭಾಗಗಳಲ್ಲಿ ಬೇಲಿ ನಿರ್ಮಾಣ ಕಾರ್ಯವನ್ನು ತ್ವರಿತವಾಗಿ ಕೈಗೊಳ್ಳಬೇಕು. ವಿಶೇಷವಾಗಿ ನಗರ ಮತ್ತು ಪಟ್ಟಣಗಳಿಗೆ ಹೊಂದಿಕೊಂಡಿರುವ ಅರಣ್ಯ ಪ್ರದೇಶಗಳಲ್ಲಿ ಅತಿಕ್ರಮಣದ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಭೂಮಿ ರಕ್ಷಣೆಗೆ ಆದ್ಯತೆ ನೀಡಬೇಕು.

NEET ಪ್ರಶ್ನೆಪತ್ರಿಕೆ ಸೋರಿಕೆ: ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ; ಕ್ಷಮೆಯಾಚನೆಗೆ ಆಗ್ರಹ

NEET ಪ್ರಶ್ನೆಪತ್ರಿಕೆ ಸೋರಿಕೆ: ಪ್ರಧಾನಿ ಮೋದಿ, ಧರ್ಮೇಂದ್ರ ಪ್ರಧಾನ್ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ; ಕ್ಷಮೆಯಾಚನೆಗೆ ಆಗ್ರಹ

ವಿದ್ಯಾರ್ಥಿಗಳು ಒಂದು ವರ್ಷ ಕಠಿಣ ಪರಿಶ್ರಮ ಪಟ್ಟು ಪರೀಕ್ಷೆಗೆ ಸಿದ್ಧರಾಗುತ್ತಾರೆ. ಪೋಷಕರು ಸಾವಿರಾರು ರೂಪಾಯಿ ವೆಚ್ಚ ಮಾಡಿ ಕೋಚಿಂಗ್ ಕೇಂದ್ರಗಳಿಗೆ ಕಳುಹಿಸುತ್ತಾರೆ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಯಂತಹ ಘಟನೆಗಳು ಅವರ ಕನಸುಗಳನ್ನು ನಾಶ ಮಾಡುತ್ತಿವೆ.

ಪ್ರಶ್ನೆಪತ್ರಿಕೆ ಸೋರಿಕೆ ನಡುವೆ NEET ಫಲಿತಾಂಶಕ್ಕೆ ಕಾಯದೆ ಇತರೆ ಕೋರ್ಸ್ ಗಳ ಸೀಟು ಹಂಚಿಕೆ: ಡಾ ಎಂ.ಸಿ ಸುಧಾಕರ್

ಪ್ರಶ್ನೆಪತ್ರಿಕೆ ಸೋರಿಕೆ ನಡುವೆ NEET ಫಲಿತಾಂಶಕ್ಕೆ ಕಾಯದೆ ಇತರೆ ಕೋರ್ಸ್ ಗಳ ಸೀಟು ಹಂಚಿಕೆ: ಡಾ ಎಂ.ಸಿ ಸುಧಾಕರ್

2023ರಿಂದ ವೈದ್ಯಕೀಯ ಮತ್ತು ಇತರೆ ಕೋರ್ಸ್‌ಗಳ ಕೌನ್ಸೆಲಿಂಗ್ ಒಂದೇ ವೇಳೆ ನಡೆಯುತ್ತಿತ್ತು. ಆದರೆ ಈ ಬಾರಿ ನಾವು NEET ಫಲಿತಾಂಶಕ್ಕಾಗಿ ಕಾಯದೆ, ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಇಂಜಿನಿಯರಿಂಗ್ ಹಾಗೂ ಇತರೆ ಕೋರ್ಸ್‌ಗಳ ಕೌನ್ಸೆಲಿಂಗ್ ಪ್ರಕ್ರಿಯೆಯನ್ನು ಮುಂದುವರಿಸಲು ತೀರ್ಮಾನಿಸಿದ್ದೇವೆ ಎಂದು ಹೇಳಿದರು.