Video: ರಾಜ್ಯವನ್ನೇ ಬೆಚ್ಚಿಬೀಳಿಸಿದ 4500 ಕೋಟಿ ರೂ ವಂಚನೆ; ಶಿವಾನಂದ ನೀಲಣ್ಣನವರ್ ಬಂಧನ, ಆಸ್ತಿ ಜಪ್ತಿ ಶುರುಶಿವಂ ಅಸೋಸಿಯೇಟ್ಸ್ನ ಮಾಲೀಕ ಶಿವಾನಂದ್ ನೀಲಣ್ಣನವರ್ ಅವರನ್ನು ಹೆಚ್ಚಿನ ತನಿಖೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ'ಗೆ ಹೈಕೋರ್ಟ್ ಆಕ್ಷೇಪ; ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆಮಾಧ್ಯಮಗಳು ನ್ಯಾಯಾಧೀಶರಾಗಲು, ತೀರ್ಪುಗಾರರಾಗಲು ಅಥವಾ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಹೇಳಿದ್ದು, ನ್ಯಾಯಯುತ ವಿಚಾರಣೆಯ ಹಕ್ಕಿಗೆ ಧಕ್ಕೆ ಉಂಟುಮಾಡುವ ಮಾಧ್ಯಮ ಪ್ರಸಾರಗಳನ್ನು ಕಟ್ಟುನಿಟ್ಟಾಗಿ ತಡೆಯಬೇಕೆಂದು ಹೇಳಿದೆ.
ಕಾಳಿ ಅರಣ್ಯದ ಜೇನು ಈಗ ಅಧಿಕೃತ ಬ್ರ್ಯಾಂಡ್: ಜೋಯಿಡಾ ಬುಡಕಟ್ಟು ಜನರ ಬದುಕಿಗೆ ಹೊಸ ಆಸರೆಯಾಯ್ತು ಅರಣ್ಯ ಇಲಾಖೆಯ ವಿನೂತನ ಹೆಜ್ಜೆ..!ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲೂಕಿನ ದಟ್ಟ ಅರಣ್ಯದ ಒಳಗೆ ತಲೆಮಾರುಗಳಿಂದ ವಾಸಿಸುತ್ತಿರುವ ಸ್ಥಳೀಯ ಬುಡಕಟ್ಟು ಜನರಿಗೆ ಸುಸ್ಥಿರ ಜೀವನೋಪಾಯವನ್ನು ಒದಗಿಸುವುದು ಈ ಯೋಜನೆಯ ಮುಖ್ಯ ಉದ್ದೇಶವಾಗಿದೆ.
ನಿಶಾಳ ತಾಯಿಗೆ ಡಿವೋರ್ಸ್ ಕೊಟ್ಟು 25 ವರ್ಷವಾಯ್ತು, ಆಕೆಗೂ ನನಗೂ ಯಾವುದೇ ಸಂಬಂಧವಿಲ್ಲ: ಶಾಸಕ ಯೋಗೇಶ್ವರ್ವೈಯಕ್ತಿಕ ಕಾರಣದಿಂದ ಈ ಬಾರಿ ಹಬ್ಬ ಮಾಡಿರ್ಲಿಲ್ಲ. ಈ ವಿಚಾರ ನಿಶಾಳಿಗೆ ಗೊತ್ತಿದ್ದೂ ಈ ರೀತಿ ಮಾಡಿದಳೋ ಅಥವಾ ಗೊತ್ತಿಲ್ಲದೆ ಮಾಡಿದ್ಲೋ ಗೊತ್ತಿಲ್ಲ. ಈ ವಿಚಾರ ಸಾರ್ವಜನಿಕ ವಲಯದಲ್ಲಿ ನಾನು ಮಕ್ಕಳನ್ನ ನೋಡಿಯೇ ಕೊಂಡಿಲ್ಲ ಎನ್ನುವಂತೆ ಬಿಂಬಿತವಾಗಿದೆ.
ಬೆಂಗಳೂರಿನಲ್ಲಿ ಸುಡು ಬಿಸಿಲು: ನಿರ್ಜಲೀಕರಣದಿಂದ ಮೂತ್ರಪಿಂಡ ಸಮಸ್ಯೆ ಹೆಚ್ಚಳ; ವೈದ್ಯರ ಸಲಹೆ ಇಲ್ಲಿದೆ..ಕಿಡ್ನಿ ಸ್ಟೋನ್ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಸೋಂಕು ಉಲ್ಬಣಗೊಂಡು ಅದು ಮೂತ್ರಪಿಂಡಗಳಿಗೂ ಹಾನಿ ಮಾಡುವ ಸಾಧ್ಯತೆ ಇದೆ.
BY Vijayendra: ಪ್ರಧಾನಿ ಮೋದಿ ಮಿತವ್ಯಯದ ಕರೆ; ಕಾರು ಬಿಟ್ಟು ಮೆಟ್ರೋದಲ್ಲಿ ವಿಜಯೇಂದ್ರ ಪ್ರಯಾಣಇದೀಗ ಪ್ರಧಾನಿಯ ಈ ಕರೆಯನ್ನು ಬೆಂಬಲಿಸುವ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕೂಡ ತಮ್ಮ ನಡೆಗೆ ಬದಲಾವಣೆ ತರುವ ಪ್ರಯತ್ನ ಮಾಡಿದ್ದಾರೆ.
ಮಹಿಳೆಯ ಸೋಗು; ಸಾಮಾಜಿಕ ಜಾಲತಾಣದಲ್ಲಿ ವ್ಯಕ್ತಿಗೆ ಗಾಳ; ಭೇಟಿ ಮಾಡಲು ಕರೆಸಿ ದರೋಡೆ; ಯುವಕರ ಬಂಧನ!ಸಾಮಾಜಿಕ ಜಾಲತಾಣಗಳಲ್ಲಿ ಮಹಿಳೆಯ ವೇಷ ಧರಿಸಿ, ಭೇಟಿ ಮಾಡಲು ವ್ಯಕ್ತಿಯನ್ನು ಆಮಿಷವೊಡ್ಡಿ ಕರೆಸಿ, ಚಾಕು ತೋರಿಸಿ ದರೋಡೆ ಮಾಡಿದ ಆರೋಪ ಈ ಇಬ್ಬರು ಕಾಲೇಜು ವಿದ್ಯಾರ್ಥಿಗಳ ಮೇಲೆ ಕೇಳಿಬಂದಿದೆ.
ಕಾಳಿ ನದಿ ದಡದಲ್ಲಿ ಮರಿಗಳ ಕಾಯುತ್ತಿರುವ ತಾಯಿ ಮೊಸಳೆ: ವೀಡಿಯೋ ವೈರಲ್; ದೃಶ್ಯ ನೋಡಲು ಮುಗಿಬೀಳುತ್ತಿರುವ ಪ್ರವಾಸಿಗರು..!ದಾಂಡೇಲಿಯ ಸರ್ಕಾರಿ ಅತಿಥಿಗೃಹದ ಸಮೀಪದ ಕಾಳಿ ನದಿ ತೀರದಲ್ಲಿ ಮೊಸಳೆಯೊಂದು ದಟ್ಟವಾದ ಗಿಡಗಂಟಿಗಳ ನಡುವೆ ಸುಮಾರು 40 ಮೊಟ್ಟೆ ಇಟ್ಟಿದ್ದು, ಈಗ ಆ ಮೊಟ್ಟೆಗಳು ಒಡೆದು ಮರಿಗಳು ನದಿ ತೀರದ ಸುತ್ತಮುತ್ತ ಸಂಚರಿಸುತ್ತಿವೆ.
ಜೀತ ಪದ್ಧತಿ ಇನ್ನೂ ಜೀವಂತ: ವಿಜಯನಗರದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ 10 ಮಕ್ಕಳು ಸೇರಿ 37 ಮಂದಿ ರಕ್ಷಣೆ..!ವಿಜಯನಗರ ಜಿಲ್ಲೆ ಮರಿಯಮ್ಮನಹಳ್ಳಿ ಹೋಬಳಿಯ ನಂದಿಬಂಡಿ ಗ್ರಾಮದ ಇಟ್ಟಿಗೆ ಕಾರ್ಖಾನೆಯಲ್ಲಿ ಈ ಘಟನೆ ಬೆಳಕಿಗೆ ಬಂದಿದೆ.
ಹಾಸನ: ಟೈರ್ ಸ್ಫೋಟದಿಂದ ಖಾಸಗಿ ಸ್ಲೀಪರ್ ಬಸ್ ಬೆಂಕಿಗಾಹುತಿ; ಸ್ವಲ್ಪದರಲ್ಲೆ ಪ್ರಯಾಣಿಕರು ಪಾರು!ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಬಸ್ ನ ಟೈರ್ ಸ್ಫೋಟಗೊಂಡು ಧಗಧಗನೆ ಹೊತ್ತಿ ಉರಿದಿದೆ. ಪ್ರಯಾಣಿಕರೊಬ್ಬರ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 36 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ
ಇಂಧನ ಬೆಲೆ ಏರಿಕೆ ಜನವಿರೋಧಿ ಕ್ರಮ, ಪ್ರಧಾನ ಮಂತ್ರಿ ರಾಜೀನಾಮೆ ನೀಡಬೇಕು: ಸಿಎಂ ಸಿದ್ದರಾಮಯ್ಯ; Videoಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುವ ಮೂಲಕ ಮೋದಿ ಸರ್ಕಾರ ತನ್ನ ವೈಫಲ್ಯಗಳ ಭಾರವನ್ನು ಜನರ ಮೇಲೆ ಹಾಕುತ್ತಿದೆ. ಕೇಂದ್ರ ಸರ್ಕಾರದ ವಿಫಲ ವಿದೇಶಾಂಗ ನೀತಿ, ದುರ್ಬಲ ಆರ್ಥಿಕ ನಿರ್ವಹಣೆ ಮತ್ತು ಬೆಲೆ ಏರಿಕೆಯ ಹೊರೆ ಜನರು ಅನುಭವಿಸುತ್ತಿದ್ದಾರೆ ಎಂದರು.
BLR Airport: ಮತ್ತೊಂದು ಮೈಲಿಗಲ್ಲು ಸಾಧಿಸಿದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ, 2025-26 ರ ಹಣಕಾಸು ವರ್ಷದಲ್ಲಿ 400 ಮಿಲಿಯನ್ ಪ್ರಯಾಣಿಕರು ಪ್ರಯಾಣಿಸಿದ್ದು, 532,000 ಮೆಟ್ರಿಕ್ ಟನ್ ಸರಕುಗಳನ್ನು ಸಾಗಿಸಲಾಗಿದೆ.
SIR ಕುರಿತು ನೊಟೀಸ್ ಎಂದರೆ ಹೆಸರು ಅಳಿಸುವುದಲ್ಲ: ಮುಖ್ಯ ಚುನಾವಣಾಧಿಕಾರಿ; Videoಕೆಲವು ನಾಗರಿಕರ ಹೆಸರುಗಳು ಒಂದಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಇದ್ದರೆ, ಅವರು ತಮ್ಮ ಹೆಸರು ಮತ್ತು ವಿವರಗಳು ಒಂದೇ ಸ್ಥಳದ ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಹೇಳಿದರು.
ಮೇ 17ಕ್ಕೆ ನಮ್ಮ ಮೆಟ್ರೋ ಕಾಮಗಾರಿ: ನೇರಳೆ ಮಾರ್ಗ 2 ಗಂಟೆ ಬಂದ್; ಇಲ್ಲಿದೆ ಪೂರ್ಣ ಮಾಹಿತಿ...ನಾಳೆ ಭಾನುವಾರ ಬೆಳಗ್ಗೆ ಏಳರಿಂದ ಒಂಬತ್ತರವರೆಗೆ ಎರಡು ನಿಲ್ದಾಣಗಳ ನಡುವೆ ಮೆಟ್ರೋ ಸಂಚಾರ ಸ್ಥಗಿತವಾಗಲಿದ್ದು, ಹೊಸಹಳ್ಳಿ ಹಾಗೂ ಕಬ್ಬನ್ ಪಾರ್ಕ್ ನಿಲ್ದಾಣಗಳ ನಡುವೆ ತಾಂತ್ರಿಕ ನಿರ್ವಹಣಾ ಕಾಮಗಾರಿ ನಡೆಯಲಿದೆ.
Miyazaki mango: ಜಗತ್ತಿನ ದುಬಾರಿ ಮಾವು ಈಗ ಕೊಪ್ಪಳದಲ್ಲಿ ಕೆಜಿಗೆ 3,000 ರೂ ಗೆ ಲಭ್ಯ; Videoಕರ್ನಾಟಕದ ಕೊಪ್ಪಳಕ್ಕೆ ಹೋದರೆ, ಇದೇ ಪ್ರಸಿದ್ಧ ಮಿಯಾಜಾಕಿ ಮಾವಿನ ಹಣ್ಣನ್ನು ಕೇವಲ 3 ಸಾವಿರ ರೂಪಾಯಿಗೆ ಪ್ರತಿ ಕೆಜಿಗೆ ಖರೀದಿಸಬಹುದು.
ಬಾಲಿವುಡ್ಯೂಟ್ಯೂಬ್ನಲ್ಲಿ ಇತಿಹಾಸ ಸೃಷ್ಟಿಸಿದ ಸಮಯ್ ರೈನಾ: 1 ಮಿಲಿಯನ್ ಚಾನೆಲ್ ಚಂದಾದಾರರೊಂದಿಗೆ ವಿಶ್ವದ ನಂಬರ್ 1 ಚಾನೆಲ್!
ಸಿನಿಮಾ ಸುದ್ದಿಬಿಕಿನಿ ಮೇಲೆ 'ಓಂ' ಮುದ್ರಿತ ಬಟ್ಟೆ ಧರಿಸಿ ಹಿಂದೂಗಳ ಕೆಂಗಣ್ಣಿಗೆ ಗುರಿಯಾದ ಅಮೆರಿಕ ಮಾಡೆಲ್ ಕೆಂಡಾಲ್ ಜೆನ್ನರ್!