'ಯಾರಿಗಾದ್ರೂ Call ಮಾಡು, ಕಾರು ನಿಲ್ಲಿಸಲ್ಲ': ಕ್ಯಾಬ್ ಚಾಲಕನೊಂದಿಗಿನ ಭಯಾನಕ ಕ್ಷಣ ಬಿಚ್ಟಿಟ್ಟ ಮಹಿಳೆ!ಏರ್ಪೋರ್ಟ್ಗೆ ಹೋಗುವ ವೇಳೆ AC ಕ್ಯಾಬ್ ಬುಕ್ಕಿಂಗ್ ಕುರಿತ ಸಣ್ಣ ವಾಗ್ವಾದ ಹೇಗೆ ಭಯಾನಕ ಪರಿಸ್ಥಿತಿಗೆ ತಿರುಗಿತು ಎಂಬುದನ್ನು ಅವರು ತಮ್ಮ ಇನ್ಸ್ಟಾಗ್ರಾಂ ವಿಡಿಯೋದಲ್ಲಿ ವಿವರಿಸಿದ್ದಾರೆ.
ಶಾಸಕರ ಮುಂದೆ ಪಟಾಪಟ್ ಇಂಗ್ಲೀಷ್, ಹಿಂದಿಯಲ್ಲಿ ಮಾತನಾಡಿ ದಂಗುಬಡಿಸಿದ ತುಮಕೂರಿನ ವೃದ್ಧ ರೈತ; Videoಚಿಕ್ಕನಾಯಕನಹಳ್ಳಿ ಶಾಸಕ ಸುರೇಶ್ ಬಾಬು ಹಾಗೂ ತಹಶಿಲ್ದಾರ್ ಮಮತಾ ನೇತೃತ್ವದಲ್ಲಿ ನಡೆಯುತ್ತಿದ್ದ ಜನಸ್ಪಂದನ ಕಾರ್ಯಕ್ರಮದಲ್ಲಿ ವೃದ್ಧರೊಬ್ಬರು ಮಾತನಾಡಿ ನೋಡುಗರು ದಂಗಾಗುವಂತೆ ಮಾಡಿದ್ದಾರೆ.
Bengaluru: ಬಾಡಿಗೆಗೆ ಮನೆ ಪಡೆದು ಹೈಟೆಕ್ ವೇಶ್ಯಾವಾಟಿಕೆ; ಇಬ್ಬರ ಬಂಧನ, 3 ಮಹಿಳೆಯರ ರಕ್ಷಣೆಸಿಸಿಬಿ ಮಹಿಳಾ ರಕ್ಷಣಾ ದಳದ ಅಧಿಕಾರಿಗಳು ಮತ್ತು ಸಿಬ್ಬಂದಿ, ನಗರದಲ್ಲಿ ಇಂತಹ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಿದ್ದಾರೆ.
'ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸುವಂತಿಲ್ಲ; ಪ್ರಧಾನ ಮಂತ್ರಿಯವರ ಬೆಂಗಾವಲು ವಾಹನ ಕಡಿತ ಸರಿಯಾದ ಕ್ರಮವಲ್ಲ': ಸಿದ್ದರಾಮಯ್ಯ; Videoಪೇಟ, ಜನಿವಾರ, ಶಿವದಾರ, ರುದ್ರಾಕ್ಷಿ, ಹಿಜಾಬ್ ಧರಿಸಿಕೊಂಡು ಶಾಲೆ-ಕಾಲೇಜುಗಳಿಗೆ ಹೋಗಬಹುದು, ಪೇಟ ಎಂದರೆ ಈಗಾಗಲೇ ರೂಢಿಯಲ್ಲಿರುವುದನ್ನು ಮಾತ್ರ ಧರಿಸಲು ಅವಕಾಶವಿರುತ್ತದೆ. ಹೊಸದಾಗಿ ಕೇಸರಿ ಪೇಟ ಧರಿಸಲು ಅವಕಾಶವಿಲ್ಲ ಎಂದರು.
ಬಿಡದಿ ಟೌನ್ಶಿಪ್ ಹೆಸರಲ್ಲಿ ಸರ್ಕಾರದಿಂದ ರಿಯಲ್ ಎಸ್ಟೇಟ್ ದಂಧೆ; ದಾಕ್ಷಿಣ್ಯಕ್ಕೆ ಬಲಿಯಾಗಿ ದಲ್ಲಾಳಿಯಾಗಬೇಡಿ: HDKಬಿಡದಿ ಟೌನ್ಶಿಪ್ನಲ್ಲಿ ನಿವೇಶನ ಮಾರಾಟ, ತೆರಿಗೆ ಮತ್ತಿತರ ಮೂಲಗಳಿಂದ 15 ವರ್ಷಗಳಲ್ಲಿ ₹33,000 ಕೋಟಿ ಆದಾಯ ಬರುತ್ತದೆ ಎಂದು ಅಧ್ಯಯನ ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ನಟ ದಿಲೀಪ್ ರಾಜ್ ಸಾವು: ಬೆಳಗ್ಗೆ ಎದ್ದ ತಕ್ಷಣ ಮಾಡುವ ತಪ್ಪು ಶೇ.80ರಷ್ಟು ಹೃದಯಾಘಾತಕ್ಕೆ ಕಾರಣ? ತಜ್ಞರು ಹೇಳೋದೇನು?ಆನ್ಲೈನ್ನಲ್ಲಿ ಹೃದಯಾಘಾತಕ್ಕೆ ಸಂಬಂಧಿಸಿದಂತೆ ಸಾಕಷ್ಟು ಮಾಹಿತಿಗಳು ಹರಿದಾಡುತ್ತಿದ್ದು, ಹೃದಯಾಘಾತದಿಂದ ತಪ್ಪಿಸಿಕೊಳ್ಳಲು ಕೆಲ ಸಲಹೆಗಳನ್ನೂ ನೀಡಲಾಗುತ್ತಿದೆ.
ಕರ್ನಾಟಕ-ತಮಿಳುನಾಡು ಗಡಿ ಗ್ರಾಮದ ಬಳಿ ಚರಂಡಿಯಲ್ಲಿ 214 ಗುಂಡುಗಳು ಪತ್ತೆ: ತನಿಖೆಗೆ ಆದೇಶಸೇತುವೆಯ ಕೆಳಭಾಗದಲ್ಲಿ ಪೊಲೀಸರಿಗೆ ಎಸ್ಎಲ್ಆರ್ ಅಥವಾ ಮೆಷಿನ್ ಗನ್ಗಳಿಗೆ ಬಳಸುವ ಮೂರು ಅಮ್ಯೂನೇಷನ್ ಬೆಲ್ಟ್ ಪತ್ತೆಯಾಗಿವೆ. ಇದರಲ್ಲಿ ಒಟ್ಟು 214 (51ಎಂ.ಎಂ) ಜೀವಂತ ಗುಂಡು ಹಾಗೂ 85 ನಿರ್ಜೀವ ಗುಂಡು ಪತ್ತೆಯಾಗಿದೆ.
ಪ್ರಣಾಳಿಕೆಯಲ್ಲಿ ಸಮಾನತೆಯ ಮಾತು ಕೊಟ್ಟಿದ್ವಿ; ಯಾರ ಓಲೈಕೆ ಮಾಡುತ್ತಿಲ್ಲ, ಆದೇಶ ವಾಪಸ್ ಪಡೆಯಲ್ಲ: ಮಧು ಬಂಗಾರಪ್ಪಹಿಜಾಬ್ ಮಾತ್ರ ಅಲ್ಲ. ಇದಕ್ಕೂ ಮುನ್ನ ನಾನು ಶಿವದಾರ ಹಾಗೂ ಜನಿವಾರದ ಬಗ್ಗೆ ನಿರ್ಧಾರ ತೆಗೆದುಕೊಂಡಿದ್ದೆ, ಹಾಗಾದರೆ ಇವರೆಲ್ಲ ಅದರ ವಿರೋಧಿಗಳಾ?, ಕಣ್ಣಿಗೆ ಇದೊಂದೇ ಕಾಣಿಸುತ್ತಾ?
ಚಿತ್ರದುರ್ಗ ಜಿಲ್ಲೆಯಲ್ಲಿ ನೀರಿನ ಬಿಕ್ಕಟ್ಟು ತೀವ್ರ: ಗ್ರಾಮಸ್ಥರು ಹನಿ ಹನಿ ನೀರಿಗೂ ಹೆಣಗಾಟ; Videoನೀರು ಸರಬರಾಜಿಗೆ ಬಳಸುತ್ತಿದ್ದ ಮೋಟಾರ್ ಕೆಟ್ಟುಹೋದ ಬಳಿಕ, ಗ್ರಾಮಸ್ಥರು ಈಗ ರಾಜ್ಯ ಹೆದ್ದಾರಿ ಸಮೀಪದ ಒಂದೇ ಒಂದು ಕೊಳವೆಯ ಮೇಲೆ ತಮ್ಮ ದಿನನಿತ್ಯದ ಅಗತ್ಯದ ನೀರಿನ ಅಗತ್ಯಗಳಿಗಾಗಿ ಅವಲಂಬಿತರಾಗಿದ್ದಾರೆ.
ಶಾಲೆಯಿಂದ ನಾಪತ್ತೆಯಾದ 4 ವರ್ಷದ ಬಳಿಕ ಪೋಷಕರ ಮಡಿಲು ಸೇರಿದ ಬಾಲಕ: ಪತ್ತೆ ಹಚ್ಚಿದ್ದು ಕಬಡ್ಡಿ ಆಟ!ಆದರೆ ಆತ ಸ್ಕೂಲ್ಗೆ ತೆರಳದ ಕಾರಣ ಹೋಗಿದ್ದೆಲ್ಲಿಗೆ ಎಂಬ ಪ್ರಶ್ನೆ ಉದ್ಭವಿಸಿತ್ತು. ಹುಡುಕಾಟ ನಡೆಸಿದರೂ ಆತನ ಬಗ್ಗೆ ಯಾವುದೇ ಸುಳಿವು ಸಿಕ್ಕಿರಲಿಲ್ಲ.
ಮೇ 16 ಶನಿವಾರದ ಅಮಾವಾಸ್ಯೆಯ ಮಹತ್ವ: ಶನಿದೇವರ ಕೃಪೆಗಾಗಿ ಏನು ಮಾಡಬೇಕು? ಏನು ಮಾಡಬಾರದು? ಈ ವಸ್ತುಗಳ ದಾನ ಕೊಟ್ಟರೆ ನಿಮ್ಮ ಸಂಕಷ್ಟ ಪರಿಹಾರ!ಅಮಾವಾಸ್ಯೆ ದಿನವು ಶನಿವಾರದಂದು ಬಂದಾಗ ಅದನ್ನು ಶನಿ ಅಮಾವಾಸ್ಯೆ ಎಂದು ಆಚರಿಸಲಾಗುತ್ತದೆ. ಈ ದಿನವನ್ನು ನ್ಯಾಯ, ಕರ್ಮ, ಶಿಸ್ತು ಮತ್ತು ಶನಿ ಗ್ರಹದ ಅಧಿಪತಿಯಾದ ಶನಿದೇವರಿಗೆ ಸಮರ್ಪಿಸಲಾಗಿದೆ.
CBSE Class 12 results: ಕರ್ನಾಟಕಕ್ಕೆ ಮೂರನೇ ಸ್ಥಾನ, ತೇರ್ಗಡೆ ಪ್ರಮಾಣ ಶೇ.93.19ಕಳೆದ ವರ್ಷದ 95.95 ಶೇಕಡಾ ಉತ್ತೀರ್ಣ ಪ್ರಮಾಣದೊಂದಿಗೆ ಹೋಲಿಸಿದರೆ, ಈ ಬಾರಿ ರಾಜ್ಯದ ಫಲಿತಾಂಶವು 2.76 ಶೇಕಡಾ ಅಂಕಗಳಷ್ಟು ಕುಸಿತ ಕಂಡಿದೆ.
ಮೋದಿ ಮಿತವ್ಯಯ ಸೂತ್ರ ನಾವೂ ಪಾಲಿಸುತ್ತೇವೆ: ಬೆಂಗಾವಲು ವಾಹನ ಕಡಿತಕ್ಕೆ ಆರ್.ಅಶೋಕ್ ನಿರ್ಧಾರ!ಪ್ರಧಾನಿಯವರ ಮನವಿಗೆ ಸಾರ್ವಜನಿಕರು ಸಕಾರಾತ್ಮಕವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ ಅವರು, ಮನೆಯಲ್ಲಿ ಬಳಸುವ ಅಡುಗೆ ಎಣ್ಣೆಯ ಪ್ರಮಾಣವನ್ನು ಕಡಿಮೆ ಮಾಡಲು ನಾನು ನನ್ನ ಮನೆಯವರಿಗೆ ಹೇಳಿದ್ದೇನೆ ಎಂದು ಅವರು ಹೇಳಿದರು.
2022ರ BJP ಸರ್ಕಾರದ ಆದೇಶ ವಾಪಸ್: ಕೇಸರಿ ಶಾಲು ಇಲ್ಲ, ಹಿಜಾಬ್ಗೆ ಅವಕಾಶ!2022ರಲ್ಲಿ ಉಡುಪಿಯಲ್ಲಿ ಶುರುವಾಗಿದ್ದ ವಿದ್ಯಾರ್ಥಿಗಳ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ತೀವ್ರ ಸ್ವರೂಪ ಪಡೆದುಕೊಂಡಿತ್ತು. ಈ ವಿಚಾರವಾಗಿ ಈಗ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.
ವಿಧಾನಸೌಧದ ಮೇಲೆ ಹೆಲಿಕಾಪ್ಟರ್ ಹಾರಾಟ: ಉಗ್ರರ ವಿರುದ್ಧ NSG ಮಾಕ್ ಡ್ರಿಲ್; ಮೈನವಿರೇಳಿಸುವ Video ನೋಡಿಇಂದು ವಿಧಾನಸೌಧದ ಆವರಣದಲ್ಲಿ ಎನ್ಎಸ್ಜಿ ಕಮಾಂಡೋಗಳು ಹಾಗೂ ಪೊಲೀಸರು ಜಂಟಿಯಾಗಿ ಭದ್ರತಾ ಕಸರತ್ತು ನಡೆಸಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!