ಗ್ರಾಹಕರಿಗೆ ಮತ್ತೊಂದು ಬರೆ: ಈ ಹಾಲಿನ ದರ ಏರಿಕೆ; ನಾಳೆಯಿಂದಲೇ ಹೊಸ ರೇಟ್ ಅನ್ವಯ!ಈ ಹಾಲಿನ ಬೆಲೆ ಏರಿಕೆಯು ಆಹಾರ ಹಣದುಬ್ಬರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಮತ್ತು ಮಧ್ಯಮ ವರ್ಗದ ಗ್ರಾಹಕರ ಬಜೆಟ್ ಮೇಲೆ ತೀವ್ರ ಪರಿಣಾಮ ಬೀರುತ್ತದೆ.
ಶಾಲಾ-ಕಾಲೇಜುಗಳಲ್ಲಿ ಹಿಜಾಬ್, ಜನಿವಾರಕ್ಕೆ ಅವಕಾಶ: ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಆದೇಶ!ಜನಿವಾರ ಮತ್ತು ಹಿಜಾಬ್ ಸೇರಿದಂತೆ ಧಾರ್ಮಿಕ ಪದ್ಧತಿಗೆ ಅನುಗುಣವಾದ ವಸ್ತ್ರ ಧರಿಸಲು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಸಮವಸ್ತ್ರ ವಿಚಾರವಾಗಿ 2022ರ ಆದೇಶ ಹಿಂಪಡೆದು ಹೊಸ ಆದೇಶ ಹೊರಡಿಸಲಾಗಿದೆ.
ಸ್ಪೀಕರ್ ಯು.ಟಿ ಖಾದರ್ ಮೇಲೆ ಹಲ್ಲೆಗೆ ಯತ್ನ: 11 ಜನರ ವಿರುದ್ಧ ಪ್ರಕರಣ ದಾಖಲುಮಂಗಳೂರು ಬಳಿಯ ಉಳ್ಳಾಲ ಪ್ರದೇಶದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಖಾದರ್ ಅವರು ಬೆಂಗಾವಲು ಪಡೆಯಲ್ಲಿ ಪ್ರಯಾಣಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ.
ಚಿಕ್ಕಬಳ್ಳಾಪುರ: ವ್ಯಕ್ತಿಯ ಕಣ್ಣಿಗೆ ಖಾರದಪುಡಿ ಎರಚಿ, ಮಚ್ಚಿನಿಂದ ಬೆದರಿಸಿ ₹7.5 ಲಕ್ಷ ದೋಚಿದ್ದ ನಾಲ್ವರ ಬಂಧನಅಪರಾಧ ನಡೆದ ಕೇವಲ ಮೂರು ಗಂಟೆಗಳಲ್ಲಿ ಪ್ರಕರಣ ಬೇಧಿಸಿದ್ದು, ಬಂಧಿತ ಆರೋಪಿಗಳನ್ನು ಯಶವಂತ್, ದರ್ಶನ್, ಭರತ್ ಮತ್ತು ವಿಶಕಾಂತಮೂರ್ತಿ ಎಂದು ಗುರುತಿಸಲಾಗಿದೆ ಎಂದು ಅವರು ಹೇಳಿದರು.
ಬೆಂಗಳೂರಿಗರಿಗೆ ಬಂಪರ್ ಗಿಫ್ಟ್: B ಖಾತಾದಿಂದ A ಖಾತಾ ಪರಿವರ್ತನೆಗೆ ಗೈಡ್ಲೈನ್ಸ್ ವ್ಯಾಲ್ಯೂ ಶೇ. 2ಕ್ಕೆ ಇಳಿಕೆ!ಇಂದು ಸುದ್ದಿಗೋಷ್ಠಿ ನಡೆಸಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು, ರಾಜ್ಯ ಸರ್ಕಾರವು ಬಿ ಖಾತಾವನ್ನು ಎ ಖಾತಾ ಆಗಿ ಪರಿವರ್ತಿಸಲು 100 ದಿನಗಳ "ಸುವರ್ಣ ಅವಕಾಶ"ವನ್ನು ನೀಡುತ್ತಿದೆ ಎಂದರು.
'ನಾನು ಕೈ ಬೀಸುತ್ತಿದ್ದೆ ಆದರೆ ಯಾರೂ ನನ್ನತ್ತ ನೋಡಲಿಲ್ಲ, ಆಗಲೇ ನನ್ನ ಅಹಂಕಾರ ಛಿದ್ರವಾಯಿತು': ರಜನಿಕಾಂತ್; Videoಮಂಗಳವಾರ, ರಜನಿಕಾಂತ್ ಅವರು ಆರ್ಟ್ ಆಫ್ ಲಿವಿಂಗ್ ಫೌಂಡೇಶನ್ನ 45ನೇ ವರ್ಷಾಚರಣೆ ಮತ್ತು ಶ್ರೀ ಶ್ರೀ ರವಿಶಂಕರ್ ಅವರ 70ನೇ ಹುಟ್ಟುಹಬ್ಬದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಚಿರತೆ ದಾಳಿಗೆ ಬಾಲಕ ಬಲಿ ಪ್ರಕರಣ: ಮಲೆ ಮಹದೇಶ್ವರ ಬೆಟ್ಟದ ಚಾರಣ ಮಾರ್ಗ ಸ್ಥಗಿತ!ವನ್ಯಜೀವಿಗಳ ಪ್ರಧಾನ ಮುಖ್ಯ ಸಂರಕ್ಷಣಾಧಿಕಾರಿ ಕುಮಾರ್ ಪುಷ್ಕರ್ ಮಾತನಾಡಿ ಜನರ ಸುರಕ್ಷತೆಗಾಗಿ ಚಾರಣ ಮಾರ್ಗವನ್ನು ಮುಚ್ಚುವುದು ಅನಿವಾರ್ಯ ಎಂದು ಹೇಳಿದರು
ಮಂಗಳೂರು: 35 ಲಕ್ಷ ರೂ ಮೌಲ್ಯದ ಹೈಡ್ರೋ ವೀಡ್ ಗಾಂಜಾ ಸಾಗಿಸುತ್ತಿದ್ದ ವಿದ್ಯಾರ್ಥಿನಿ ಬಂಧನ!ಬಂಧಿತೆ ಶಿವಮೊಗ್ಗದ ಸಾಗರ ತಾಲೂಕಿನ ಹುಲಿದೇವರ ಬನ ನಿವಾಸಿಯಾಗಿದ್ದು ಕುಂದಾಪುರದ ಕಾಲೇಜೊಂದರಲ್ಲಿ ಅಂತಿಮ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದಳು
ಶೃಂಗೇರಿಯಲ್ಲಿ ಬಿಜೆಪಿ ಗೆಲುವಿಗೆ ನಕಲಿ-ತಿರುಚಿದ ಅಂಚೆ ಮತಪತ್ರಗಳೇ ಕಾರಣ: ರಾಜೇಗೌಡಈ ಹೋರಾಟದಲ್ಲಿ ಅವರ ಸ್ಥಾನ ಕಳೆದುಕೊಳ್ಳುವ ಸಾಧ್ಯತೆ ಹೆಚ್ಚಿತ್ತು. ನಕಲಿ ದಾಖಲೆ, ಅಂಚೆ ಮತಪತ್ರಗಳನ್ನು ತಿರುಚಲಾಗಿತ್ತು ಎಂದು ದೂರಿದ್ದಾರೆ. ನ್ಯಾಯಾಲಯವು ಅನೇಕ ಸುಳ್ಳುಗಳನ್ನು ಹಾಗೂ ನನ್ನ ವಿರೋಧಿಗಳು ಹೇರಿದ ಸುಮಾರು 18 ಆರೋಪಗಳನ್ನು ತಿರಸ್ಕರಿಸಿದೆ .
Karnataka Rain: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 2 ದಿನ ಮಳೆ- ಹವಾಮಾನ ಇಲಾಖೆ ಮುನ್ಸೂಚನೆಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗಲಿದ್ದು, ಗಾಳಿಯ ವೇಗ ಗಂಟೆಗೆ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕಾಲಕ್ಕೆ ತಕ್ಕಂತೆ ಬದಲಾವಣೆ: ಕಾಗದರಹಿತವಾಗುತ್ತಿದೆ ರಾಜ್ಯ ವಿಧಾನಸಭೆ; ಜಾಮರ್ ಗೂ ಶೀಘ್ರವೇ ಗೇಟ್ ಪಾಸ್!ನಾವು ಎರಡೂ ಸದನಗಳನ್ನು ಡಿಜಿಟಲೀಕರಣಗೊಳಿಸಲು ಬಯಸುತ್ತೇವೆ. ಶಾಸಕರಿಗೆ ನೀಡಲಾಗುವ ಕಾರ್ಯಸೂಚಿ, ನಕ್ಷತ್ರ ಹಾಕಿದ ಪ್ರಶ್ನೆಗಳು ಮತ್ತು ಉತ್ತರಗಳು ಹಾಗೂ ಮಸೂದೆಗಳು ಸೇರಿದಂತೆ ಎಲ್ಲಾ ಪತ್ರಿಕೆಗಳನ್ನು ಇ-ಫಾರ್ಮ್ಯಾಟ್ ಮೂಲಕ ಕಳುಹಿಸಲಾಗುತ್ತದೆ.
ಬೆಂಗಳೂರು: ಪ್ರಧಾನಿ ಮೋದಿ ಸಾಗುತ್ತಿದ್ದ ಮಾರ್ಗದಲ್ಲಿ ಟೈಮರ್ ಪತ್ತೆ! ದೊಡ್ಡ ಸಂಚಿನ ಶಂಕೆಸೋಮವಾರ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮತ್ತಿತರ ಕೇಂದ್ರ ಸಂಸ್ಥೆಗಳು, ರಾಜ್ಯ ಗುಪ್ತಚರ ಸಂಸ್ಥೆಯೊಂದಿಗೆ ಸೇರಿ ಈ ವಿಷಯವನ್ನು ತನಿಖೆ ಮಾಡಲು ಪ್ರಾರಂಭಿಸಿದವು.
ಬೆಂಗಳೂರು: ಚಾರ್ಜ್ ಮಾಡುವಾಗ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟ; ವ್ಯಕ್ತಿ ಸಜೀವ ದಹನ!ಮಂಗಳವಾರ ಮುಂಜಾನೆ ಹಲಸೂರು ಪೊಲೀಸ್ ವ್ಯಾಪ್ತಿಯ ಮರ್ಫಿ ಟೌನ್ನಲ್ಲಿ ಈ ಘಟನೆ ನಡೆದಿದೆ. ಆಟೋ ಚಾಲಕ ಲೂರ್ದ್ ನಾಧನ್ (65) ಮೃತ ವ್ಯಕ್ತಿ.
Gruha Lakshmi: ಬಾಕಿ ಕಂತು ನಾಲ್ಕೈದು ದಿನಗಳಲ್ಲಿ ಫಲಾನುಭವಿಗಳ ಖಾತೆಗೆ ಜಮೆ- ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ಏಪ್ರಿಲ್ ತಿಂಗಳ ಕಂತು ಕೂಡ ಇನ್ನು ಹತ್ತು ದಿನಗಳೊಳಗೆ ಫಲಾನುಭವಿಗಳಿಗೆ ತಲುಪಲಿದೆ ಎಂದು ತಿಳಿಸಿದ್ದಾರೆ.
ಬಿಡದಿ ಟೌನ್ ಶಿಪ್: ಇಡೀ ದೇಶದಲ್ಲಿ ಯಾರೂ ನಮ್ಮಂತೆ ಪರಿಹಾರ ನೀಡಿಲ್ಲ- ಡಿ.ಕೆ ಶಿವಕುಮಾರ್ಬಿಜೆಪಿ ಸಂಸದರು ಉತ್ತರ ನೀಡಬೇಕು. ಅಶ್ವತ್ ನಾರಾಯಣ ಅವರ ಹೇಳಿಕೆ ನೋಡುತ್ತಿದ್ದೆ. ಉತ್ತರ ನೀಡದಿರುವುದೇ ಒಳ್ಳೆಯದು ಎಂದಿದ್ದಾರೆ. ಅವರು ಶಿಕ್ಷಣ ಸಚಿವರಾಗಿದ್ದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!