ಬೆಂಗಳೂರಿನಲ್ಲಿ ನಿಲ್ಲದ ರೋಡ್ ರೇಜ್: ಜಾಲಹಳ್ಳಿ ಬಳಿ IAF ವಿಂಗ್ ಕಮಾಂಡರ್-ಪತ್ನಿ ಮೇಲೆ ಹಲ್ಲೆ..!ಹಿಂತಿರುಗುವ ವೇಳೆ ಫುಟ್ಪಾತ್ ಮೇಲೆ ಅಡ್ಡಾದಿಡ್ಡಿಯಾಗಿ ವಾಹನಗಳನ್ನು ನಿಲ್ಲಿಸಿದ್ದರಿಂದ ನಡೆಯಲು ತೊಂದರೆಯಾಗಿತ್ತು. ಈ ವೇಳೆ ಸ್ವಲ್ಪ ಜಾಗ ನೀಡುವಂತೆ ಆಟೋ ಚಾಲಕನಿಗೆ ಕೇಳಿದ್ದಾಗಿ ತಿಳಿದುಬಂದಿದೆ.
ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ಬೆಂಗಳೂರಿನಲ್ಲಿ ಹೊಸ ನಿಯಂತ್ರಣ ಕೇಂದ್ರ ಆರಂಭ..!ಕೊರೋನಾ ಮಹಾಮಾರಿ ವೇಳೆ ಕಂಡುಬಂದ ಸಮನ್ವಯ ಕೊರತೆಯನ್ನು ಮನಗಂಡು ಈ ವ್ಯವಸ್ಥೆ ರೂಪಿಸಲಾಗಿದೆ. ಸಾಂಕ್ರಾಮಿಕ ರೋಗ ಹರಡುವಿಕೆ, ಅಗ್ನಿ ಅವಘಡ, ಪ್ರಕೃತಿ ವಿಕೋಪ ಹಾಗೂ ಇತರೆ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿಗಳಿಗೆ ರಾಜ್ಯವನ್ನು ಹೆಚ್ಚು ಸಜ್ಜುಗೊಳಿಸುವ ಉದ್ದೇಶ ಇದಾಗಿದೆ.
ಕಳಪೆ ನಿರ್ವಹಣೆಗೆ ಬ್ರೇಕ್: GBAಗೆ ಸೇರಿದ ಶಾಲೆ-ಆಸ್ಪತ್ರೆಗಳು ಸರ್ಕಾರಿ ಅಧೀನಕ್ಕೆ..?GBA ವ್ಯಾಪ್ತಿಯ ಶಾಲೆಗಳು ಕಳಪೆ ಶಿಕ್ಷಣ, ಅಪೂರ್ಣ ಮೂಲಸೌಕರ್ಯ, ಸಿಬ್ಬಂದಿ ಕೊರತೆ ಮತ್ತು ವೇತನ ವಿಳಂಬ ಸಮಸ್ಯೆಗಳಿಂದ ಬಳಲುತ್ತಿವೆ. ಆಸ್ಪತ್ರೆಗಳಲ್ಲೂ ದುರ್ಬಲ ನಿರ್ವಹಣೆ, ವೈದ್ಯಕೀಯ ಉಪಕರಣಗಳ ಕೊರತೆ ಮತ್ತು ಮೂಲಸೌಕರ್ಯ ಸಮಸ್ಯೆಗಳು ಕಂಡುಬರುತ್ತಿವೆ.
ಮೇ 10ಕ್ಕೆ Art of Living 45ನೇ ವಾರ್ಷಿಕೋತ್ಸವ: ಪ್ರಧಾನಿ ಮೋದಿ ಭಾಗಿಈ ಸಂಭ್ರಮಾಚರಣೆಯಲ್ಲಿ ಮಾನಸಿಕ ಆರೋಗ್ಯ, ಗ್ರಾಮೀಣಾಭಿವೃದ್ಧಿ, ಪರಿಸರ ಸಂರಕ್ಷಣೆ ಮತ್ತು ಸಾಮಾಜಿಕ ಪರಿವರ್ತನೆ ಕುರಿತ ರಾಷ್ಟ್ರವ್ಯಾಪಿ ಸೇವಾ ಕಾರ್ಯಕ್ರಮಗಳೂ ನಡೆಯಲಿವೆ.
ನೀರಿನ ಅಭಾವ: ಬಳ್ಳಾರಿ ಜೀನ್ಸ್ ಉದ್ಯಮಕ್ಕೆ ಭಾರೀ ಹೊಡೆತ, ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿ ಕಾರ್ಮಿಕರು..!ಜೀನ್ಸ್ ತೊಳೆಯುವಿಕೆ, ಡೈಯಿಂಗ್ ಹಾಗೂ ಫಿನಿಶಿಂಗ್ ಪ್ರಕ್ರಿಯೆಗಳಿಗೆ ಹೆಚ್ಚಿನ ಪ್ರಮಾಣದ ನೀರು ಅಗತ್ಯವಾಗಿರುವುದರಿಂದ, ಈ ಸಂಕಷ್ಟ ಸ್ಥಳೀಯ ಉಡುಪು ಕೈಗಾರಿಕೆ ಮತ್ತು ಉದ್ಯೋಗ ಕ್ಷೇತ್ರದ ಮೇಲೂ ದೊಡ್ಡ ಪರಿಣಾಮ ಬೀರಿದೆ.
ದೇಶದ ಪ್ರಗತಿಗೆ ಜಾತಿ-ಧರ್ಮ ಮೀರಿ ಒಗ್ಗಟ್ಟು ಅಗತ್ಯ, ಸಮಾಜ ಬದಲಾದರೆ ರಾಜಕೀಯವೂ ಬದಲಾಗುತ್ತದೆ: ಮೋಹನ್ ಭಾಗವತ್; Videoಧರ್ಮಗಳ ನಡುವಿನ ಸೌಹಾರ್ದತೆ ಮಾನವಕುಲದ ಉಳಿವಿಗೆ ಅಗತ್ಯ, ಎಲ್ಲ ಧರ್ಮಗಳ ಗುರಿಯೂ ಒಂದೇ ಸತ್ಯವನ್ನು ಹುಡುಕುವುದು. ಮಾರ್ಗಗಳು ವಿಭಿನ್ನವಾಗಿರಬಹುದು. ಧರ್ಮಗಳು ಮತ್ತು ಸಮುದಾಯಗಳ ನಡುವೆ ಸಾಮರಸ್ಯವಿಲ್ಲದಿದ್ದರೆ, ನಾವು ನಮ್ಮನ್ನು ನಾಶಪಡಿಸಿಕೊಳ್ಳುತ್ತೇವೆ.
ಮನ್ರೇಗಾ ಪುನರ್ ಸ್ಥಾಪನೆಗೆ ಸುಪ್ರೀಂ ಕೋರ್ಟ್ ಮೊರೆ ಹೋಗಲು ರಾಜ್ಯ ಸರ್ಕಾರ ನಿರ್ಧಾರ..!ಕೇಂದ್ರ ಸರ್ಕಾರ ಮನ್ರೇಗಾಗೆ ಬದಲಾಗಿ VB-G RAM-G ಕಾಯ್ದೆ ಜಾರಿಗೊಳಿಸಿರುವುದಕ್ಕೆ ರಾಜ್ಯ ಸರ್ಕಾರ ಈಗಾಗಲೇ ವಿರೋಧ ವ್ಯಕ್ತಪಡಿಸಿ, ಎಂಎನ್ಆರ್ಇಜಿಎ ಪುನರ್ ಸ್ಥಾಪನೆಗೆ ಆಗ್ರಹಿಸಿತ್ತು.
Karnataka Weather: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 3 ದಿನ ಗುಡುಗು ಮಿಂಚು ಸಹಿತ ಭಾರೀ ಮಳೆಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.
ಗಗನಸಖಿಗೆ ಲೈಂಗಿಕ ಕಿರುಕುಳ: ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕೇರಳ ಮೂಲದ ಪ್ರಯಾಣಿಕನ ಬಂಧನಬಹ್ರೇನ್ ನಿಂದ ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ನಡೆದಿದೆ. ಬಹ್ರೇನ್ನಿಂದ ಬೆಂಗಳೂರಿಗೆ ಬರುತ್ತಿದ್ದ ಗಲ್ಫ್ ಏರ್ (GF-280) ವಿಮಾನದಲ್ಲಿ ಮೇ 4 ರಂದು ಈ ಘಟನೆ ನಡೆದಿತ್ತು.
'ಸರ್ಸೆ ನಿನ್ನ ಸೆರಗ' ವಿವಾದ: ಕ್ಷಮೆ ಕೇಳಿದ Nora Fatehi ಹೇಳಿದ್ದೇನು? ಅನಾಥ ಬಾಲಕಿಯರ ಶಿಕ್ಷಣಕ್ಕೆ ನೆರವು ಘೋಷಣೆ! Videoರಾಷ್ಟ್ರೀಯ ಮಹಿಳಾ ಆಯೋಗದ ಮುಂದೆ ಹಾಜರಾದ ನಟಿ ನೋರಾ ಫತೇಹಿ ಸಾರ್ವಜನಿಕವಾಗಿ ಕ್ಷಮೆಯಾಚಿಸಿದ್ದು, ಇದೇ ವೇಳೆ ಅನಾಥ ಬಾಲಕಿಯರ ಶಿಕ್ಷಣಕ್ಕೆ ಪ್ರಾಯೋಜಕತ್ವ ನೀಡುವುದಾಗಿ ಘೋಷಿಸಿದ್ದಾರೆ.
ಬೆಂಗಳೂರು: ಪೋಕ್ಸೊ ಪ್ರಕರಣಕ್ಕೆ ಹೆದರಿ ಲಾಕಪ್ ಕೀ ನುಂಗಿದ ಭೂಪ; 3 ದಿನಗಳಲ್ಲಿ 10 ಕೆ.ಜಿ ಬಾಳೆಹಣ್ಣು ತಿಂದಿದ್ದೇಕೆ?ವಿಚಾರಣೆಯ ಸಮಯದಲ್ಲಿ, ಆತ ಲಾಕಪ್ ಕೀಲಿಯನ್ನು ನುಂಗಿದ್ದಾನೆ ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಈ ಅನಿರೀಕ್ಷಿತ ಘಟನೆಯು ಪೊಲೀಸ್ ಠಾಣೆಯೊಳಗೆ ಭೀತಿಯನ್ನು ಉಂಟುಮಾಡಿದೆ.
Video: ಹಾಡಹಗಲೇ ಯುವತಿ ಮೇಲೆ ಚಾಕು ದಾಳಿ; ರಸ್ತೆಯಲ್ಲೇ ದುಷ್ಕರ್ಮಿಗೆ ಸಾರ್ವಜನಿಕರ 'ಧರ್ಮದೇಟು'!ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವತಿ ಮೇಲೆ ಮಾಸ್ಕ್ ಧರಿಸಿ ಬಂದ ದುಷ್ಕರ್ಮಿ ಚಾಕುವಿನಿಂದ ಹಲ್ಲೆ ಮಾಡಿದ್ದಾನೆ.
ಸಾರ್ವಜನಿಕ ಮೂತ್ರ ವಿಸರ್ಜನೆಯಿಂದ ದುರ್ವಾಸನೆ: ಮೈಸೂರು KSRTC ಬಸ್ ನಿಲ್ದಾಣ ಬಳಿ ಸ್ಟೀಲ್ ಗೋಡೆಗಳ ಅಳವಡಿಕೆ-Videoಬಸ್ ನಿಲ್ದಾಣದ ಎದುರಿನ ಬೆಂಗಳೂರು-ನೀಲಗಿರಿ ರಸ್ತೆ ಪಾದಚಾರಿ ಮಾರ್ಗದ ಮೇಲೆ ಪ್ರತಿಬಿಂಬ ಕನ್ನಡಿಯಂತಿರುವ ಸ್ಟೇನ್ಲೆಸ್ ಸ್ಟೀಲ್ ಶೀಟ್ಗಳನ್ನು ಅಳವಡಿಸಲಾಗಿದ್ದು, ಸಾರ್ವಜನಿಕವಾಗಿ ಮೂತ್ರವಿಸರ್ಜನೆ ಮಾಡುವವರನ್ನು ತಡೆಯುವ ಉದ್ದೇಶ ಇದಾಗಿದೆ.
ಬೆಂಗಳೂರು: 26 ವರ್ಷದ ಮಹಿಳೆ ಹಿಂದೆ ಬಿದ್ದ 15ರ ಪೋರ; ಆಕೆಯಿಂದ ದೂರ ಇರುವಂತೆ ಹೆತ್ತವರ ಬುದ್ಧಿವಾದ; ವಿಷಸೇವಿಸಿ ಅಪ್ರಾಪ್ತ ಆತ್ಮಹತ್ಯೆಬಿಡದಿಯ ಎಚ್.ಎನ್. ಶೋಭಾ ಎಂಬ ಮಹಿಳೆಯ ವಿರುದ್ಧ ದೂರು ದಾಖಲಿಸಿದ್ದಾರೆ.ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ಗ್ರಾಮೀಣ ಪೊಲೀಸರು ಆಕೆಯ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಮಹಿಳಾ ಕೈದಿಗಳ ಮಕ್ಕಳಿಗೆ ಆಶಾಕಿರಣ: ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ; ದೇಶದ ಮೊದಲ ಕಾರಾಗೃಹ ಮಕ್ಕಳ ಆರೈಕೆ ಘಟಕ ಆರಂಭ!ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹ ಮಹಿಳಾ ವಿಭಾಗದೊಳಗೆ ದೇಶದ ಮೊದಲ ಸರ್ಕಾರಿ ವಿಶೇಷ ಮಕ್ಕಳ ಆರೈಕೆ ಕೇಂದ್ರವನ್ನು (GSCCI) ಸ್ಥಾಪಿಸಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್