ಮೇ10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ: ಆರ್ಟ್ ಆಫ್ ಲಿವಿಂಗ್ ಆಶ್ರಮಕ್ಕೆ ಭೇಟಿ..!ಕಾರ್ಯಕ್ರಮದ ಭಾಗವಾಗಿ ಪ್ರಧಾನಿ ಮೋದಿ ಅವರು ಆಶ್ರಮಕ್ಕೆ ಭೇಟಿ ನೀಡುತ್ತಿದ್ದು, ಇದೇ ವೇಳೆ ಆಶ್ರಮದ ಆವರಣದಲ್ಲಿ ನಿರ್ಮಿಸಲಾದ ಹೊಸ ಧ್ಯಾನ ಮಂದಿರವನ್ನು ಉದ್ಘಾಟಿಸಲಿದ್ದಾರೆ.
ಬೆಂಗಳೂರು: Cubbon Park, Lal Baghನಲ್ಲಿ ಈ ಬಾರಿ ಮಾವು-ಹಲಸು ಮೇಳ; ಯಾವಾಗ? ಇಲ್ಲಿದೆ ಮಾಹಿತಿ..ಈ ಮೇಳದಲ್ಲಿ ಸುಮಾರು 70ಕ್ಕೂ ಹೆಚ್ಚು ಸ್ಟಾಲ್ಗಳನ್ನು ಸ್ಥಾಪಿಸಲಾಗಿದ್ದು, ಕಾರ್ಬೈಡ್ ರಹಿತ ಮತ್ತು ಸಾವಯವ ಮಾವು-ಹಲಸುಗಳನ್ನು ರೈತರು ನೇರವಾಗಿ ಮಾರಾಟ ಮಾಡಲಿದ್ದಾರೆ.
ನಿಮ್ಮ ಐಡಿ ಸುರಕ್ಷಿತವೇ?: ಕೊಲೆ ಕೇಸ್'ನಲ್ಲಿ ಪೊಲೀಸ್ ನೋಟಿಸ್ ನೋಡಿ ಹೌಹಾರಿದ ವ್ಯಕ್ತಿ; ಏನೂ ಅರಿಯದ ಸಾಮಾನ್ಯನೀಗ ಹತ್ಯೆ ಆರೋಪಿ..!ಇಂತಹ ಆಘಾತಕಾರಿ ಸನ್ನಿವೇಶವೊಂದು ಹೊಸಕೋಟೆ ತಾಲ್ಲೂಕಿನ ಲಕ್ಕೊಂಡನಹಳ್ಳಿ ನಿವಾಸಿ ಎಲ್.ಎಸ್. ಪುನೀತ್ ಅವರಿಗೆ ಎದುರಾಗಿದೆ. ಈ ಘಟನೆ ಕೇವಲ ಒಂದು ಸಾಮಾನ್ಯ ಪ್ರಕರಣವಲ್ಲ, ಪ್ರತೀಯೊಬ್ಬರಿಗೂ ಎಚ್ಚರಿಕೆಯ ಗಂಟೆಯೂ ಹೌದು.
ಬನಶಂಕರಿ ಜಂಕ್ಷನ್ ನಲ್ಲಿ ಸುಗಮ ಸಂಚಾರ: ಪುನರ್ ವಿನ್ಯಾಸಕ್ಕೆ ಮೂರು ಸಂಸ್ಥೆಗಳಿಗೆ ಉಸ್ತುವಾರಿಎರಡು ದಿನಗಳ ಹಿಂದೆ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಜಂಕ್ಷನ್ನಲ್ಲಿ ಸ್ಕೈವಾಕ್ಗೆ ಭೂಮಿಪೂಜೆ ನೆರವೇರಿಸಿದ್ದರು.
ನವಾಜ್ ಸಾವು ಪ್ರಕರಣ: ಪ್ರೋಟೋಕಾಲ್ ಅನುಸರಣೆ, ವೈದ್ಯಕೀಯ ನಿರ್ಲಕ್ಷ್ಯವಾಗಿಲ್ಲ- ತನಿಖಾ ಸಮಿತಿ ವರದಿಫೋರ್ನಿಯರ್ ಗ್ಯಾಂಗ್ರಿನ್ ಮತ್ತು ನಿಯಂತ್ರಣ ತಪ್ಪಿದ ಮಧುಮೇಹದಿಂದ ಬಳಲುತ್ತಿದ್ದ ಶಹನವಾಜ್ ಅವರನ್ನು ಫೆಬ್ರವರಿ 19ರಿಂದ ಮಾರ್ಚ್ 3ರವರೆಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಏಪ್ರಿಲ್ 22ರಂದು ಚಿಕಿತ್ಸೆ ಬಗ್ಗೆ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಈ ಸಮಿತಿಯನ್ನು ರಚಿಸಲಾಗಿತ್ತು.
ಮಕ್ಕಳ ಮೇಲಿನ ದೌರ್ಜನ್ಯ-ದುರ್ಬಳಕೆ ಆರೋಪ: ವಚನಾನಂದ ಸ್ವಾಮಿಗೆ ನಿರೀಕ್ಷಣಾ ಜಾಮೀನು ಮಂಜೂರುಪೊಲೀಸ್ ಠಾಣೆಯಲ್ಲಿ ತನ್ನ ವಿರುದ್ಧ ದೂರು ದಾಖಲಾಗುವ ಸಾಧ್ಯತೆ ಇರುವುದನ್ನು ಗಮನಿಸಿ, ಸ್ವಾಮೀಜಿ ಏಪ್ರಿಲ್ 21ರಂದು ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 482 ಅಡಿಯಲ್ಲಿ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಬಿಜೆಪಿ ಶಾಸಕ ಬಿ.ಪಿ ಹರೀಶ್ ಬಂಧನಕ್ಕೆ ಅರೆಸ್ಟ್ ವಾರೆಂಟ್!ಜಾತಿ ನಿಂದನೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಜಡ್ಜ್ ಸಂತೋಷ್ ಗಜಾನನ ಭಟ್ ಅರೆಸ್ಟ್ ವಾರೆಂಟ್ ಜಾರಿ ಮಾಡಿದ್ದು, ಮೇ 7ರಂದು ಕೋರ್ಟ್ಗೆ ಹಾಜರುಪಡಿಸುವಂತೆ ನಿರ್ದೇಶನ ನೀಡಿದ್ದಾರೆ
ಆಡಳಿತ ವಿರೋಧಿ ಅಲೆ ವಿಜಯ್ ಗೆಲುವಿಗೆ ಕಾರಣ: ನಟಿ-ರಾಜಕಾರಣಿ ಸುಮಲತಾಅನಾವಶ್ಯಕ ಹಾಗೂ ಅನುಷ್ಠಾನಕ್ಕೆ ಕಷ್ಟವಾದ ಭರವಸೆಗಳು ಇದರಲ್ಲಿ ಹೆಚ್ಚಿವೆ. ಈಗಾಗಲೇ ಸಾಲಭಾರ ಹೆಚ್ಚಿರುವ ತಮಿಳುನಾಡಿನಲ್ಲಿ ಇಂತಹ ಭರವಸೆಗಳನ್ನು ಜಾರಿಗೊಳಿಸುವುದು ಆಡಳಿತಕ್ಕೆ ಸವಾಲಾಗಬಹುದು.
ಧಾರವಾಡ ಉಪಚುನಾವಣೆ: ಕುಲಕರ್ಣಿ ಪತ್ನಿಗೆ ಸಿಗುತ್ತಾ ಟಿಕೆಟ್?ಕಾಂಗ್ರೆಸ್ ವಲಯದಲ್ಲಿ ಕುಲಕರ್ಣಿ ಅವರ ಪತ್ನಿ ವಿನಯ್ ಶಿವಲೀಲಾ ಕುಲಕರ್ಣಿ ಅವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಕುರಿತು ಚಿಂತನೆ ನಡೆಯುತ್ತಿದೆ ಎನ್ನಲಾಗುತ್ತಿದ್ದು, ಇದರ ಬೆನ್ನಲ್ಲೇ ಬೆಂಬಲಿಗರು ಆನ್ಲೈನ್ ಅಭಿಯಾನ ಆರಂಭಿಸಿದ್ದಾರೆ.
ಹೈಕಮಾಂಡ್ ಕರೆದ ತಕ್ಷಣ ದೆಹಲಿಗೆ ಪ್ರಯಾಣ; 2028 ರಲ್ಲೂ ನಮ್ಮದೇ ಸರ್ಕಾರ ಫಿಕ್ಸ್: ಸಿಎಂ ಸಿದ್ದರಾಮಯ್ಯಕಾಂಗ್ರೆಸ್ ಹೇಳಿದಂತೆ ನಡೆಯುತ್ತದೆ. ಖಾತರಿ ಯೋಜನೆಗಳು ನಮ್ಮ ಗೆಲುವಿಗೆ ಸಹಾಯ ಮಾಡಿವೆ. ನಾವು ಇಲ್ಲಿಯವರೆಗೆ ಐದು ಉಪಚುನಾವಣೆಗಳನ್ನು ಗೆದ್ದಿದ್ದೇವೆ.
'ನಾರಿ ಶಕ್ತಿ' ವಿರೋಧಿಸಿದ್ದಕ್ಕೆ ತಕ್ಕ ಉತ್ತರ ಸಿಕ್ಕಿದೆ: TMC-DMK ವಿರುದ್ಧ ಸೋಮಣ್ಣ ಕಿಡಿಪ್ರಧಾನಮಂತ್ರಿ ಮೋದಿ ನೇತೃತ್ವದಲ್ಲಿ ಈ ವಿಧೇಯಕಕ್ಕೆ ಉತ್ತೇಜನ ದೊರೆತಿದ್ದು, ಅದಕ್ಕೆ ವಿರೋಧಿಸಿದ ಪಕ್ಷಗಳನ್ನು ಜನರು ತಿರಸ್ಕರಿಸಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸಾಧನೆ ಹೆಚ್ಚಾಗಿರುವುದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಡಳಿತದ ವಿರುದ್ಧ ಜನರ ಅಸಮಾಧಾನವನ್ನು ತೋರಿಸುತ್ತದೆ.
ಪ್ರಜಾಪ್ರಭುತ್ವ ಅಪಾಯದಲ್ಲಿ; ಬಿಜೆಪಿಯಿಂದ ಅಧಿಕಾರ ದುರ್ಬಳಕೆ ಪರಮಾವಧಿ ತಲುಪಿದೆ: ಡಿ.ಕೆ ಶಿವಕುಮಾರ್ಪಶ್ಚಿಮ ಬಂಗಾಳದಲ್ಲಿ 2.50 ಲಕ್ಷ ಕೇಂದ್ರ ಸಶಸ್ತ್ರ ಪಡೆ ಸಿಬ್ಬಂದಿ ನಿಯೋಜಿಸಿ ಭಯದ ವಾತಾವರಣ ಸೃಷ್ಟಿಸಲಾಗಿತ್ತು. ಕ್ಷೇತ್ರ ಮರುವಿಂಗಡಣೆಯಲ್ಲಿ ಅಲ್ಪಸಂಖ್ಯಾತರನ್ನು ಒಂದು ಕಡೆಗೆ ಹಾಕಲಾಗಿತ್ತು.
ರಾಮನಗರ ಜನರಿಗೆ ಗುಡ್ ನ್ಯೂಸ್: ಇನ್ಮುಂದೆ ಒಡೆಯರ್ ಎಕ್ಸ್ ಪ್ರೆಸ್ ರೈಲು ನಿಲುಗಡೆ!ರಾಮನಗರ ರೈಲು ನಿಲ್ದಾಣದಲ್ಲಿ ಇಂದು ನಡೆದ ಸಮಾರಂಭದಲ್ಲಿ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ. ಸೋಮಣ್ಣ ಅವರು ಬೆಂಗಳೂರು-ಮೈಸೂರು ಒಡೆಯರ್ ಎಕ್ಸ್ ಪ್ರೆಸ್ ನಿಲುಗಡೆಗೆ ಚಾಲನೆ ನೀಡಿದರು.
Heavy Rain: ರಾಜ್ಯದಲ್ಲಿ ಮುಂದಿನ ಮೂರು ದಿನ ಗುಡುಗು ಸಹಿತ ಭಾರಿ ಮಳೆ; ಹವಾಮಾನ ಇಲಾಖೆ ಮುನ್ಸೂಚನೆ!ಮೈಸೂರು, ಮಂಡ್ಯ, ಹಾಸನ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದೆ.
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಇಬ್ಬರು ಬಲಿ; ಉಪನ್ಯಾಸಕಿ ಕೊಂದು, ಕಾರಿಗೆ ಬೆಂಕಿ ಹಚ್ಚಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ!ವಿವಾಹಿತನಾಗಿದ್ದ ಮತ್ತು ಪತ್ನಿಯಿಂದ ಬೇರ್ಪಟ್ಟಿದ್ದ ರಾಮಾಂಜಿನಪ್ಪ, ಸರೋಜಾ(40) ಎಂಬ ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!