ಮಂಡ್ಯ: ಅಪ್ರಾಪ್ತರು ಗಾಂಜಾಗೆ ಬಲಿ; ಮಾದಕ ದ್ರವ್ಯಗಳ ಮಾರಾಟದ ವಿರುದ್ಧ ಅಖಾಡಕ್ಕಿಳಿದ ಉಪ ಲೋಕಾಯುಕ್ತ!ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಹರಡುತ್ತಿರುವ ಗಾಂಜಾ ಮಾರಾಟದ ಬಗ್ಗೆ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ ವೀರಪ್ಪ ಅವರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದಾರೆ.
ಮತ ಪತ್ರ ತಿದ್ದಿದ ಆರೋಪ: ಶಾಸಕ ಜೀವರಾಜ್ ವಿರುದ್ಧದ ಎಫ್.ಐ.ಆರ್ ಗೆ ಹೈಕೋರ್ಟ್ ಮಧ್ಯಂತರ ತಡೆ!ಜೀವರಾಜ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ರಜಾಕಾಲದ ಏಕ ಸದಸ್ಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಸಚಿವ ಜಮೀರ್ ಮನೆಗೇ ಖನ್ನ ಹಾಕಿದ ಖದೀಮರು: 1.13 ಕೋಟಿ ರೂ ಮೌಲ್ಯದ ಚಿನ್ನಾಭರಣ ಕದ್ದಿದ್ದ ಇಬ್ಬರ ಬಂಧನಏಪ್ರಿಲ್ 15 ರಂದು ಸಚಿವರ ಪುಲಕೇಶಿನಗರದ ನಿವಾಸದಲ್ಲಿ ಕಳ್ಳತನ ನಡೆದಿದ್ದು, ನಂತರ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಹಾವೇರಿ ಬಳಿ ಪಲ್ಲಕ್ಕಿ ಬಸ್ಗೆ ಬೆಂಕಿ: ಕೂದಲೆಳೆ ಅಂತರದಲ್ಲಿ 17 ಪ್ರಯಾಣಿಕರು ಪಾರು; ಚಾಲಕನ ಸಮಯ ಪ್ರಜ್ಞೆಗೆ ಪ್ರಶಂಸೆ!ರಾಣೆಬೆನ್ನೂರು ತಾಲ್ಲೂಕಿನ ದೇವರೂಡ ಗ್ರಾಮದ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ಬಸ್ ಬೆಂಗಳೂರಿನಿಂದ ಗದಗಕ್ಕೆ ತೆರಳುತಿತ್ತು ಎನ್ನಲಾಗಿದೆ.
Karnataka By-poll & Assembly elections 2026 LIVE updates (KL, TN, AS, WB): ಬಾಗಲಕೋಟೆ, ದಾವಣಗೆರೆ ಉಪ ಚುನಾವಣೆ: ಕಾಂಗ್ರೆಸ್ ಗೆಲುವು; ತಮಿಳುನಾಡಿನಲ್ಲಿ ವಿಜಯ್ ಮ್ಯಾಜಿಕ್; ಪಶ್ಚಿಮ ಬಂಗಾಳ, ಅಸ್ಸಾಂನಲ್ಲಿ ಬಿಜೆಪಿ ಗೆಲುವು; ಕೇರಳದಲ್ಲಿ ಯುಡಿಎಫ್ ಅಲೆಟಿವಿಕೆ ಪಕ್ಷ 100ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ನಟ ವಿಜಯ್ ಸ್ಪರ್ಧೆ ಮಾಡಿರುವ ಎರಡೂ ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ. ಆದರೆ ಆಡಳಿತಾರೂಢ ಡಿಎಂಕೆ 48 ಸ್ಥಾನಗಳೊಂದಿಗೆ 3ನೇ ಸ್ಥಾನಕ್ಕೆ ಕುಸಿದಿದೆ.
ರಾಜ್ಯಾದ್ಯಂತ 'ಪ್ಯಾಲಿಯೇಟಿವ್ ಕೇರ್ ಸೆಂಟರ್' ವಿಸ್ತರಣೆಗೆ ಚಿಂತನೆ: ದಿನೇಶ್ ಗುಂಡೂರಾವ್!ಪ್ಯಾಲಿಯೇಟಿವ್ ಕೇರ್ ಕೇಂದ್ರದಲ್ಲಿ ಚಿಕಿತ್ಸೆ ನೀಡುವುದಿಲ್ಲ. ರೋಗಿಗಳು ಚಿಕಿತ್ಸೆಗೆ ಸ್ಪಂದಿಸದೇ ಇರುವ ಹಂತದಲ್ಲಿ, ಅಸಾಧಾರಣ ನೋವು, ಮಾನಸಿಕ ಒತ್ತಡದಿಂದ ಬಳಲುವ ರೋಗಿಗಳ ಮತ್ತು ಅಂತಹ ರೋಗಿಗಳ ಆರೈಕೆ ಮಾಡುತ್ತಿರುವ ಕುಟುಂಬ ವರ್ಗದವರಿಗೆ ಇದು ವರದಾನವಾಗಲಿದೆ.
ಬೆಂಗಳೂರು: ಕಾಲೇಜ್ ವಿದ್ಯಾರ್ಥಿಗಳೇ ಟಾರ್ಗೆಟ್; ಆರು ಮಂದಿ ಡ್ರಗ್ ಡೀಲರ್ ಬಂಧನ!ಯಶವಂತಪುರ ಮತ್ತು ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿಷೇಧಿತ ಮಾದಕ ದ್ರವ್ಯಗಳಾದ ಎಂಡಿಎಂಎ ಮತ್ತು ಹೈಡ್ರೊ ಗಾಂಜಾವನ್ನು ಮಾರಾಟ ಮಾಡಲಾಗುತ್ತಿದೆ ಎಂಬ ಸುಳಿವು ದೊರೆತ ನಂತರ ಶೋಧ ನಡೆಸಲಾಗಿದೆ.
ಶೃಂಗೇರಿ ಮತ ಎಣಿಕೆ ವಿವಾದ: ಅಂಚೆ ಮತಗಳಲ್ಲಿ ಅಕ್ರಮ ಆರೋಪ; ಶಾಸಕ ಜೀವರಾಜ್ ಸೇರಿ ಮೂವರ ವಿರುದ್ಧ FIRಶೃಂಗೇರಿ (Sringeri) ಕ್ಷೇತ್ರದ ಅಂಚೆ ಮತಗಳಲ್ಲಿ ಅಕ್ರಮ ಆರೋಪದ ಮೇಲೆ ಶಾಸಕ ಡಿಎನ್ ಜೀವರಾಜ್ (DN Jeevaraj) ಸೇರಿ ಮೂವರ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದು ಅಂತಾರಾಷ್ಟ್ರೀಯ ಮಟ್ಟದ ಸಂಚು: ಮರುಎಣಿಕೆ ಬಗ್ಗೆ ತನಿಖೆ ನಡೆಸುತ್ತೇವೆ; ಡಿ.ಕೆ ಶಿವಕುಮಾರ್ನಮಗೆ ಅನುಮಾನ ಇದ್ದಿದ್ದರೆ ನಾವು ಸುಪ್ರೀಂ ಕೋರ್ಟ್ಗೆ ಹೋಗುತ್ತಿದ್ದೆವು. ಆದರೆ ಇಲ್ಲಿ ಮತ ಎಣಿಕೆ ಬಾಕ್ಸ್ಗಳನ್ನು ತೆರೆಯಲಾಗಿದೆ. ಕೆಲವರನ್ನು ಬಳಸಿಕೊಂಡು ನಮ್ಮ ಮತಗಳಿದ್ದ ಬ್ಯಾಲೆಟ್ ಪೇಪರ್ಗಳ ಮೇಲೆ ಮತ್ತೊಂದು ಗುರುತು ಹಾಕಲಾಗಿದೆ.
ಚಿಕ್ಕಮಗಳೂರಿನಲ್ಲಿ ಘೋರ ದುರಂತ: 4 ಮಕ್ಕಳು ಜಲಸಮಾಧಿ; ಕುಟುಂಬಸ್ಥರ ಆಕ್ರಂದನಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದಲ್ಲಿ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ. ಮೃತರನ್ನು 12 ವರ್ಷದ ನಯಾಜ್, 9 ವರ್ಷದ ಅಬ್ದುಲ್ ರೆಹಮಾನ್, ಮದಿನಾ ಬಾನು ಮತ್ತು 8 ವರ್ಷದ ಆರುನ್ಎಂ ದು ಗುರುತಿಸಲಾಗಿದೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಮರು ಎಣಿಕೆ: ಆಗಿದ್ದೇಕೆ? ಆಗಿದ್ದು ಹೇಗೆ?ಆಗ ಚಲಾವಣೆ ಆದ ಅಂಚೆ ಮತಗಳು 1822.ಇದರಲ್ಲಿ ಜೀವರಾಜ್ 692 ಮಾತ ಪಡೆದರೆ ರಾಜೇಗೌಡ 569 ಮತ ಗಳಿಸಿದ್ದರು.ಆಗ 279 ಮತ ತಿರಸ್ಕೃತ ಆಗಿತ್ತು.
ಬೆಂಗಳೂರು: ಬಾಡಿಗೆ ಮನೆಗಳಲ್ಲಿ ಸೆಕ್ಸ್ ದಂಧೆ; ನಾಲ್ವರ ಬಂಧನ, ನಾಲ್ಕು ಯುವತಿಯರ ರಕ್ಷಣೆಪದ್ಮನಾಭನಗರ, ಆರ್ಕೆ ಲೇಔಟ್, ಸುಂದರನಗರ ಮತ್ತು ಎನ್ಜಿಎಫ್ ಲೇಔಟ್ನಲ್ಲಿರುವ ಬಾಡಿಗೆ ಮನೆಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಸಂಗ್ರಹಿಸಿದ ನಂತರ ಕೇಂದ್ರ ಅಪರಾಧ ವಿಭಾಗದ ಮಹಿಳಾ ರಕ್ಷಣಾ ಘಟಕದ ಪೊಲೀಸರು ದಾಳಿ ನಡೆಸಿದ್ದಾರೆ
ಕೇರಳದಲ್ಲಿ ಕಾಂಗ್ರೆಸ್ ಉತ್ತಮ ಪ್ರದರ್ಶನ; ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಆಡಳಿತ ವಿರೋಧಿ ಅಲೆ ಪ್ರಭಾವ ಬೀರಿದೆ: ಸಿದ್ದರಾಮಯ್ಯಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನಿರೀಕ್ಷೆಗಿಂತ ಉತ್ತಮ ಪ್ರದರ್ಶನ ನೀಡಿದ್ದರೂ, ಪಕ್ಷವು ಅಸ್ಸಾಂನಲ್ಲಿ ಜನಾದೇಶವನ್ನು ಒಪ್ಪಿಕೊಂಡಿದೆ ಎಂದು ಹೇಳಿದರು.
ಮೂಲಭೂತ ಸೌಕರ್ಯಗಳ ನಿರಾಕರಣೆ: ನಟ ದರ್ಶನ್ ಸಲ್ಲಿಸಿದ್ದ ಅರ್ಜಿ ಕುರಿತು ರಾಜ್ಯ ಸರ್ಕಾರದ ವರದಿ ಕೇಳಿದ ಸುಪ್ರೀಂ ಕೋರ್ಟ್ನಟನನ್ನು ಸದ್ಯ ಕ್ವಾರಂಟೈನ್ ಸೆಲ್ನಲ್ಲಿ ಇರಿಸಲಾಗಿದೆ. ಅಲ್ಲಿ ಸರಿಯಾದ ಬೆಳಕು ಮತ್ತು ಆಹಾರದಂತಹ ಮೂಲಭೂತ ಸೌಲಭ್ಯಗಳು ಇಲ್ಲ ಎಂದು ಮುಕುಲ್ ರೋಹಟಗಿ ನ್ಯಾಯಾಲಯಕ್ಕೆ ತಿಳಿಸಿದರು.
ನನ್ನ ಹತ್ಯೆಯಾದರೆ ಶಾಸಕ ಬೈರತಿ ಬಸವರಾಜು ಹೊಣೆ: AAP ನಾಯಕಿ ಗಂಭೀರ ಆರೋಪಬೈರತಿ ಬಸವರಾಜ್ ಬೆಂಬಲಿಗರು ತನ್ನ ಮನೆ ಮುಂದೆ ನಿಲ್ಲಿಸಿದ್ದ ಕಾರನ್ನು ಧ್ವಂಸಗೊಳಿಸಿದ್ದಲ್ಲದೆ, ತನಗೆ ಬೆದರಿಕೆ ಹಾಕಿದ್ದಾರೆ ಎಂದು ಆಮ್ ಆದ್ಮಿ ಪಾರ್ಟಿಯ ವಿಜ್ಞಾನ ನಗರ ವಾರ್ಡ್ ಅಧ್ಯಕ್ಷೆ ಸತ್ಯವಾಣಿ ದೂರಿದ್ದಾರೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್IPL ನಲ್ಲಿ ಮಿಂಚಲು ಸಜ್ಜಾದ ಸೆಹ್ವಾಗ್ ಪುತ್ರ ಆರ್ಯವೀರ್; ಹರಾಜಿನಿಂದ ಹೊರಗುಳಿದ ರಾಹುಲ್ ದ್ರಾವಿಡ್ ಪುತ್ರ ಅನ್ವಯ್, ಲಕ್ಷ್ಯ ರೈ ಚಂದಾನಿ!