ಪೊಲೀಸರ ಸಮ್ಮುಖದಲ್ಲೇ ಧಮ್ಕಿ: ಸಾರಾ ಗೋವಿಂದ್ ವಿರುದ್ಧ ಚೇತನ್ ಅಹಿಂಸಾ ದೂರು, FIR ದಾಖಲು!ಸಾರಾ ಗೋವಿಂದ್ ಅವರು ತಮ್ಮ ಮನೆಗೆ ಬಂದು ಬೆದರಿಕೆ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಮತ್ತು ಪೊಲೀಸರ ಸಮ್ಮುಖದಲ್ಲೇ ಜೀವ ಬೆದರಿಕೆ ಒಡ್ಡಿದ್ದಾರೆ ಎಂದು ಚೇತನ್ ಅಹಿಂಸಾ ಆರೋಪಿಸಿದ್ದಾರೆ.
ದಕ್ಷಿಣ ಕನ್ನಡ: 2.38 ಲಕ್ಷ ರೂ ಮೊತ್ತದ ನಕಲಿ ನೋಟು ಹೊಂದಿದ್ದ ಇಬ್ಬರ ಬಂಧನ!ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ನಕಲಿ ನೋಟುಗಳ ಚಲಾವಣೆಯ ಬಗ್ಗೆ ದೊರೆತ ನಿರ್ದಿಷ್ಟ ಮಾಹಿತಿಯ ಆಧಾರದ ಮೇಲೆ ನಡೆಸಿದ ಕಾರ್ಯಾಚರಣೆಯ ನಂತರ ಬಂಧಿಸಲಾಗಿದೆ.
ಬೆಂಗಳೂರು: ಅನಾರೋಗ್ಯದಿಂದ ದಕ್ಷ ಅಧಿಕಾರಿ 39 ವರ್ಷದ SP ಲಾವಣ್ಯ ಹಠಾತ್ ನಿಧನ!ಬೆಸ್ಕಾಂ ವಿಜಿಲೆನ್ಸ್ ವಿಭಾಗದಲ್ಲಿ ಪೊಲೀಸ್ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ 2012ರ ಬ್ಯಾಚ್ನ ಅಧಿಕಾರಿ 39 ವರ್ಷದ ಲಾವಣ್ಯ ಬಿ.ಎನ್ ಇಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.
ಯೋಗೇಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿ ಶಾಸಕ ಸ್ಥಾನ ರದ್ದು; ಅಧಿಕೃತ ಆದೇಶ!1951 ರ ಜನತಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್ 8 ಮತ್ತು ಭಾರತ ಸಂವಿಧಾನದ 191(1)(e) ವಿಧಿಯ ನಿಬಂಧನೆಗಳ ಪ್ರಕಾರ ಮತ್ತು ಅಂತಹ ಅನರ್ಹತೆಯು ಅವರ ಬಿಡುಗಡೆಯ ನಂತರ ಆರು ವರ್ಷಗಳ ಅವಧಿಗೆ ಮುಂದುವರಿಯುತ್ತದೆ.
ಶೃಂಗೇರಿ ವಿಧಾನಸಭಾ ಚುನಾವಣೆ ಮರು ಎಣಿಕೆ: Congress ಅಭ್ಯರ್ಥಿ ಟಿ.ಡಿ ರಾಜೇಗೌಡ ಗೆಲುವು!2023ರ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆ ಮುಕ್ತಾಯಗೊಂಡಿದ್ದು Congress ಅಭ್ಯರ್ಥಿ ಟಿಡಿ ರಾಜೇಗೌಡ ಅವರೇ ಮತ್ತೆ ಗೆಲುವು ಸಾಧಿಸಿದ್ದಾರೆ.
ಕುಸಿಯುವ ಅಪಾಯದಲ್ಲಿರುವ ಶಿಥಿಲಗೊಂಡ ಕಟ್ಟಡಗಳನ್ನು ಕೆಡವಲು ಜಿಬಿಎ ಮುಖ್ಯ ಆಯುಕ್ತ ಆದೇಶಬುಧವಾರ ಸಂಜೆ ನಗರದಲ್ಲಿ ಸುರಿದ ಭಾರಿ ಮಳೆಯಿಂದಾಗಿ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ಕಾಂಪೌಂಡ್ ಗೋಡೆ ಕುಸಿದು ಒಂದು ಮಗು ಸೇರಿದಂತೆ ಏಳು ಜನರು ಸಾವಿಗೀಡಾಗಿದ್ದಾರೆ.
ವಾಣಿಜ್ಯ LPG ಸಿಲಿಂಡರ್ ಮೇಲಿನ GST ಶೇ. 5ಕ್ಕೆ ಇಳಿಸಿ: ಸರ್ಕಾರಕ್ಕೆ ಕರ್ನಾಟಕ ಹೋಟೆಲ್ ಸಂಘದ ಒತ್ತಾಯಮಾರ್ಚ್ನಲ್ಲಿ ಸುಮಾರು 1,800 - 2,000 ರೂ.ಗಳಿದ್ದ ಬೆಲೆಗಳು ಈಗ 3,100 ರೂ.ಗೆ ಏರಿಕೆಯಾಗಿದೆ ಎಂದು ಅವರು ಹೇಳಿದರು. 60 ದಿನಗಳಲ್ಲಿ ಶೇ. 50 ರಿಂದ ಶೇ. 70 ರವರೆಗೆ ಏರಿಕೆಯಾಗಿದೆ.
ಸರ್ಕಾರಿ ಶಾಲೆಗಳ ಸುಧಾರಣೆಗೆ ಸರ್ಕಾರ ಕ್ರಮ: 8 ಗ್ಯಾರಂಟಿ ಘೋಷಣೆಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ನೇತೃತ್ವದಲ್ಲಿ ಈ ಯೋಜನೆ ರೂಪುಗೊಂಡಿದ್ದು, ಶಿಕ್ಷಕರ ಕೊರತೆ, ಮೂಲಸೌಕರ್ಯಗಳ ಅಭಾವ ಮತ್ತು ಹಳೆಯ ಬೋಧನಾ ವಿಧಾನಗಳಂತಹ ದೀರ್ಘಕಾಲದ ಸಮಸ್ಯೆಗಳನ್ನು ಪರಿಹರಿಸುವುದಕ್ಕೆ ಒತ್ತು ನೀಡಲಾಗಿದೆ.
ಮೊಬೈಲ್ಗಳಲ್ಲಿ ಮೊಳಗಿದ Emergency ಸೈರನ್: ಹೇಗಿತ್ತು ಸಂದೇಶ?ಇಂದು ಮಧ್ಯಾಹ್ನ 12 ಗಂಟೆ ಸಮಯದಲ್ಲಿ ದೇಶದ ಹಲವೆಡೆ ಮೊಬೈಲ್ ಫೋನ್ಗಳಲ್ಲಿ ಜೋರಾದ ಎಚ್ಚರಿಕೆ ಧ್ವನಿ ಹಾಗೂ ಸಂದೇಶಗಳು ಕಾಣಿಸಿಕೊಂಡು ವಿಚಾರ ತಿಳಿಯದ ಜನರಲ್ಲಿ ಕೆಲಕಾಲ ಗೊಂದಲ ಉಂಟಾಯಿತು.
'ದೇಶದ ಆರ್ಥಿಕ ಸ್ಥಿತಿ ಬಲವಾಗಿದೆ ಎಂದು ಪ್ರಧಾನ ಮಂತ್ರಿ, ಹಣಕಾಸು ಸಚಿವರು ಹೇಳುತ್ತಾರೆ, ಹೀಗಿರುವಾಗ ಬೆಲೆ ಹೆಚ್ಚಿಸುವ ಅಗತ್ಯವೇನು?': ಡಾ ಜಿ ಪರಮೇಶ್ವರ್ಈಗಾಗಲೇ ಎಲ್ಲಾ ವಸ್ತುಗಳ ಬೆಲೆ ಏರಿಕೆಯಿಂದ ಸಾಮಾನ್ಯ ಜನತೆ ತತ್ತರಿಸಿ ಹೋಗಿದ್ದಾರೆ, ಜೀವನ ಕಷ್ಟವಾಗುತ್ತಿದೆ, ಅಂತಹ ಸಂದರ್ಭದಲ್ಲಿ ವಾಣಿಜ್ಯ ಬಳಕೆ ಸಿಲಿಂಡರ್ ಬೆಲೆ ಹೆಚ್ಚು ಮಾಡುವ ಅವಶ್ಯಕತೆಯಿರಲಿಲ್ಲ ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್ ಹೇಳಿದ್ದಾರೆ.
ಕುಣಿಗಲ್: ಅಕ್ರಮ ಸಂಬಂಧಕ್ಕೆ ಕುಟುಂಬವೇ ಬಲಿ; ಚಿನ್ನಾಭರಣ ಸಮೇತ ಪತ್ನಿ ಪರಾರಿ; ಮಕ್ಕಳನ್ನು ಕೊಂದು ಪತಿ ಆತ್ಮಹತ್ಯೆ!ಶುಕ್ರವಾರ ರಾತ್ರಿ ಈ ಭೀಕರ ಕೃತ್ಯ ನಡೆದಿದ್ದು, ಇಂದು ಬೆಳಗ್ಗೆ ಅಕ್ಕಪಕ್ಕದ ಮನೆಯವರು ಗಮನಿಸಿದಾಗ ವಿಷಯ ಬೆಳಕಿಗೆ ಬಂದಿದೆ. ಈ ಹಿನ್ನೆಲೆ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊವೇಶನ್, ಸ್ಟಾರ್ಟ್ಅಪ್ಗಳಿಗೆ ಉತ್ತೇಜನ: ಬೆಂಗಳೂರಿನಲ್ಲಿ ಭಾರತದ ಮೊಟ್ಟಮೊದಲ ಬಾಹ್ಯಾಕಾಶ ತಂತ್ರಜ್ಞಾನ ಕೇಂದ್ರ ಆರಂಭಕರ್ನಾಟಕ ಇನೋವೇಷನ್ ಮತ್ತು ಟೆಕ್ನಾಲಜಿ ಸೊಸೈಟಿ (KITS) ಹಾಗೂ SIA-ಇಂಡಿಯಾ ಸಹಯೋಗದಲ್ಲಿ ಸ್ಥಾಪಿಸಲಾದ ಈ ಕೇಂದ್ರವು ಸಂಶೋಧನೆ ಮತ್ತು ಬಾಹ್ಯಾಕಾಶ ತಂತ್ರಜ್ಞಾನಗಳ ವಾಣಿಜ್ಯೀಕರಣದ ನಡುವಿನ ಅಂತರವನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದೆ.
ತುಮಕೂರು: ನವಿಲುಗಳ ಸಾವು ಬೆನ್ನಲ್ಲೇ ಈಗ 30 ಕೋಳಿಗಳ ಸಾವು; ಹಕ್ಕಿಜ್ವರ ಕುರಿತು ಹೆಚ್ಚಿದ ಆತಂಕಸಾವನ್ನಪ್ಪಿದ ಕೋಳಿಗಳ ಮಾದರಿಗಳನ್ನು ಪರೀಕ್ಷೆಗಾಗಿ ಎಫ್ಎಸ್ಎಲ್ಗೆ ಕಳುಹಿಸಲಾಗಿದ್ದು, ಸಾವಿನ ನಿಖರ ಕಾರಣವನ್ನು ಪತ್ತೆಹಚ್ಚಲು ಪರಿಶೀಲನೆ ನಡೆಯುತ್ತಿದೆ.
ಕೇಂದ್ರ ಸರ್ಕಾರ 29 ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಲು ಪ್ರಯತ್ನಿಸುತ್ತಿದೆ: ಶೋಭಾ ಕರಂದ್ಲಾಜೆಕೇಂದ್ರ ಸರ್ಕಾರವು ಪ್ರತಿವರ್ಷ ಇಪಿಎಫ್ಒಗೆ 10,000–13,000 ಕೋಟಿ ರೂಪಾಯಿ ನೀಡುತ್ತದೆ ಎಂದು ಹೇಳಿದರು. ರಾಜ್ಯಗಳಿಂದ 1 ಶೇಕಡಾ ಸೆಸ್ ವಸೂಲಿ ಮಾಡಲಾಗುತ್ತದೆ, ಇದು ಸುಮಾರು 15,000 ಕೋಟಿ ರೂಪಾಯಿ ಆಗುತ್ತದೆ ಮತ್ತು ಅದನ್ನು ಪರಿಣಾಮಕಾರಿಯಾಗಿ ಬಳಸಲಾಗುತ್ತಿದೆ.
ಬೆಂಗಳೂರು: ಕಿರುತೆರೆ ನಟನ ಮೊಬೈಲ್ ಕಾಮಕಾಂಡ; ಮಹಿಳೆಯರ ಜತೆ ಖಾಸಗಿ ಕ್ಷಣ ಕಳೆದು ರೆಕಾರ್ಡ್; ಬ್ಲ್ಯಾಕ್ಮೇಲ್ ಮಾಡುತ್ತಿದ್ದವನ ಬಂಧನ2021ರಲ್ಲಿ ಸಂತ್ರಸ್ತೆಗೆ ಚಂದ್ರೇಗೌಡ ಪರಿಚಯವಾಗಿದ್ದು, ಸಿನಿಮಾ ರಂಗದಲ್ಲಿ ಮೇಕಪ್ ಕೆಲಸ ಕೊಡಿಸುವುದಾಗಿ ಭರವಸೆ ನೀಡಿ ಹತ್ತಿರವಾಗಿದ್ದ. ಬಳಿಕ ಆಕೆಯ ಮನೆಗೆ ಆಗಾಗ್ಗೆ ತೆರಳಿ ಖಾಸಗಿ ಕ್ಷಣಗಳನ್ನು ಕಳೆದಿದ್ದ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!