ಇಂದು ನಿಮ್ಮ ಮೊಬೈಲ್ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ!ತುರ್ತು ಎಚ್ಚರಿಕೆಯ ಸಂದೇಶ. ಹೊಸ ತುರ್ತು ಎಚ್ಚರಿಕೆ ವ್ಯವಸ್ಥೆಯನ್ನು ಸರ್ಕಾರ ಪರೀಕ್ಷಿಸುತ್ತಿದ್ದು, ಈ ಕಾರಣದಿಂದ ಮೊಬೈಲ್ ಗಳಿಗೆ ಅಲರ್ಟ್ ಸಂದೇಶ ಹಾಗೂ ಸೈರನ್ ಮೊಳಗಲಿದೆ.
ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಪತ್ರಗಳ ಮರುಎಣಿಕೆ: ಜೀವರಾಜ್, ರಾಜೇಗೌಡಗೆ ಅಗ್ನಿ ಪರೀಕ್ಷೆ!ಒಟ್ಟು 1,540 ಅಂಚೆ ಮತಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಯಿತು ಮತ್ತು ಎಣಿಕೆಯ ನಂತರ, ರಾಜೇಗೌಡ ಅವರನ್ನು 201 ಮತಗಳ ಕಡಿಮೆ ಅಂತರದಿಂದ ವಿಜೇತರೆಂದು ಘೋಷಿಸಲಾಯಿತು.
ಸಿಲಿಂಡರ್ ದರ ಹೆಚ್ಚಳ: ಬೆಂಗಳೂರಿನ ಹೊಟೇಲ್ ಗಳಲ್ಲಿ ಊಟ-ತಿಂಡಿ ದುಬಾರಿ ಸಾಧ್ಯತೆಬೃಹತ್ ಬೆಂಗಳೂರು ಹೋಟೆಲ್ಸ್ ಅಸೋಸಿಯೇಷನ್ ಅಧ್ಯಕ್ಷ ಪಿ.ಸಿ. ರಾವ್, ಎಲ್ಪಿಜಿ ದರ ಏರಿಕೆ ಸಣ್ಣ ಮತ್ತು ಮಧ್ಯಮ ಗಾತ್ರದ ಹೊಟೇಲ್ ಮಾಲೀಕರ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಮಲೆ ಮಹದೇಶ್ವರ ಬೆಟ್ಟದಲ್ಲಿ KSRTC ಬಸ್ ಪಲ್ಟಿ; 20 ಮಂದಿ ಪ್ರಯಾಣಿಕರಿಗೆ ಗಾಯಅಪಘಾತದ ಸಮಯದಲ್ಲಿ ಬಸ್ 50 ಕ್ಕೂ ಹೆಚ್ಚು ಪ್ರಯಾಣಿಕರನ್ನು ಹೊತ್ತೊಯ್ಯುತ್ತಿತ್ತು ಎಂದು ವರದಿಯಾಗಿದೆ ಮತ್ತು ಗಾಯಾಳುಗಳನ್ನು ಹನೂರು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
ಲೋಡ್ ಪರೀಕ್ಷೆ: ಪೀಣ್ಯ ಎಲಿವೇಟೆಡ್ ಫ್ಲೈಓವರ್ 3 ದಿನಗಳ ಕಾಲ ಬಂದ್..!ನಗರ ಸಂಚಾರಕ್ಕೆ ಪ್ರಮುಖವಾದ ಈ ಫ್ಲೈಓವರ್ನಲ್ಲಿ ಕೇಬಲ್ ದುರಸ್ತಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಂತಿಮ ಲೋಡ್ ಟೆಸ್ಟ್ ನಡೆಸಲಾಗುತ್ತಿದೆ. ಇದರಿಂದಾಗಿ ಎಲ್ಲಾ ವಿಧದ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ನಾವು ಮೊದಲೇ ಎಚ್ಚರಿಕೆ ಕೊಟ್ಟಿದ್ದೆವು; ಇದು ಆಡಳಿತವಲ್ಲ, ಸಂಘಟಿತ ಲೂಟಿ: ಸಿಲಿಂಡರ್ ದರ ಏರಿಕೆ ವಿರುದ್ಧ ಸಿದ್ದರಾಮಯ್ಯ ಆಕ್ರೋಶಕೇವಲ 4 ತಿಂಗಳ ಅವಧಿಯಲ್ಲಿ ಮೋದಿ ಸರ್ಕಾರ ವಾಣಿಜ್ಯ ಬಳಕೆಯ ಎಲ್ಪಿಜಿ ಸಿಲಿಂಡರ್ ದರವನ್ನು 6 ಬಾರಿ ಏರಿಕೆ ಮಾಡಿದ್ದು, ಒಟ್ಟು ₹1,518 ಹೊರೆಯನ್ನು ಬಳಕೆದಾರರ ಮೇಲೆ ಹೊರಿಸಿದೆ.
'ನನ್ನ ಇ-ಖಾತಾ' ಅಭಿಯಾನ: ಬೆಂಗಳೂರಲ್ಲಿ 23 ಲಕ್ಷಕ್ಕೂ ಹೆಚ್ಚು ಖಾತಾ ಬಿಡುಗಡೆ ದೇಶದಲ್ಲೇ ದಾಖಲೆ; ಡಿ.ಕೆ ಶಿವಕುಮಾರ್ಮೇ 16 ರಿಂದ ಪ್ರತಿ ಶನಿವಾರ ಸುಮಾರು 50 ಕಡೆಗಳಲ್ಲಿ ಓಪನ್ ಹೌಸ್ ಕೌಂಟರ್ ತೆರೆದು. 'ನಮ್ಮ ಇ ಖಾತಾ' ಆಂದೋಲನ ನಡೆಸಲಾಗುವುದು. ಜನರಿಗೆ ಭೂಮಿ ಗ್ಯಾರಂಟಿ ನೀಡಲಾಗುವುದು" ಎಂದೂ ಅವರು ಹೇಳಿದರು.
ವೈಶಾಖ ಹುಣ್ಣಿಮೆ ದಿನ, ತಾತನಾದ ಡಿ.ಕೆ ಶಿವಕುಮಾರ್; ತೇಜಸ್ವಿ ಸೂರ್ಯ ಬಣ್ಣಿಸಿದ್ದು ಹೀಗೆ...; ಸಿಎಂ ಆಗ್ತಾರಾ ಡಿಸಿಎಂ?ಡಿ.ಕೆ. ಶಿವಕುಮಾರ್ ಅವರ ಹಿರಿಯ ಪುತ್ರಿ ಹಾಗೂ ಕಾಫಿ ಉದ್ಯಮಿ ದಿವಂಗತ ಸಿದ್ಧಾರ್ಥ ಹೆಗ್ಡೆ ಸೊಸೆ ಐಶ್ವರ್ಯ ಅಮಾರ್ತ್ಯ ಹೆಗ್ಡೆ ಹೆಣ್ಣು ಮಗುವಿಗೆ ಜನ್ಮನೀಡಿದ್ದಾರೆ.
ಜಗತ್ತಿಗೆ ಬೇಕಿರುವುದು ಬುದ್ಧನೇ ಹೊರತು ಯುದ್ಧವಲ್ಲ: AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆನಮ್ಮ ದೇಶದ ಪ್ರಧಾನಮಂತ್ರಿಗಳು ಯಾವುದೇ ಒಂದು ದೇಶದೊಂದಿಗೆ ನಿಲ್ಲದೇ, ತಟಸ್ಥ ನಿಲುವು ತಾಳಿ ಶಾಂತಿಯ ಪರವಾಗಿ ನಡೆದುಕೊಳ್ಳಬೇಕು.
ಪಾರ್ಕಿಂಗ್ ಕಟ್ಟಡಗಳು ಖಾಸಗಿಯವರಿಗೆ ಉತ್ತೇಜನ; ಸುಮಾರು 44 ಕಿಮೀ ಉದ್ದದ ಡಬಲ್ ಡೆಕ್ಕರ್ ಬ್ರಾಂಡ್ ಬೆಂಗಳೂರಿಗೆ ಸಹಕಾರಿ: ಡಿ.ಕೆ ಶಿವಕುಮಾರ್ಕೆ.ಆರ್ ಮಾರ್ಕೆಟ್ ಅಲ್ಲಿ ನೂತನ ಪಾರ್ಕಿಂಗ್ ಕಟ್ಟಡ ಲೋಕಾರ್ಪಣೆ ಮಾಡಿದ್ದು ಇದರ ನಿರ್ವಹಣೆಯನ್ನು ಖಾಸಗಿಯವರಿಗೆ ನೀಡಲಾಗಿದೆ. ವಾಹನ ನಿಲುಗಡೆಗೆ ಹೆಚ್ಚು ಶುಲ್ಕ ವಿಧಿಸಿಲ್ಲ. ಸುತ್ತಮುತ್ತ 1 ಕಿ.ಮೀ ಯಾರೂ ವಾಹನ ನಿಲ್ಲಿಸಬಾರದು ಎಂದು ಪೊಲೀಸರು ತಿಳಿಸಬೇಕು.
ಬೆಂಗಳೂರು: ಖಾಸಗಿ ಬಸ್ ಡಿಕ್ಕಿಯಾಗಿ ವಿದ್ಯಾರ್ಥಿ ದಾರುಣ ಸಾವು!ಮೃತನನ್ನು 15 ವರ್ಷದ ವರುಣ್ ಎಂದು ಗುರುತಿಸಲಾಗಿದೆ. ನೀರು ತರಲು ಹೋಗಿದ್ದಾಗ ಬಸ್ ಡಿಕ್ಕಿಯಾಗಿತ್ತು.
ತುಮಕೂರಿನಲ್ಲಿ 44 ನವಿಲುಗಳ ಸಾವಿಗೆ ಹಕ್ಕಿಜ್ವರ ಕಾರಣ: ICAR ಪರೀಕ್ಷೆಯಿಂದ ದೃಢ!ಆದಾಗ್ಯೂ, ಏಪ್ರಿಲ್ 23 ರಿಂದ ತುಮಕೂರು ತಾಲ್ಲೂಕಿನ ಯಾವುದೇ ಭಾಗದಲ್ಲಿ ಹೊಸ ಸಾವುಗಳು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡಿಸಿಎಂ DKS ಪುತ್ರಿಗೆ ಹೆಣ್ಣು ಮಗು ಜನನ: ತಾತನಾದ ಖುಷಿ; ಆಸ್ಪತ್ರೆಗೆ ದೌಡಾಯಿಸಿದ ಡಿ.ಕೆ ಶಿವಕುಮಾರ್ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಪುತ್ರಿ ಐಶ್ವರ್ಯ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸುದ್ದಿ ತಿಳಿಯುತ್ತಿದ್ದಂತೆ ಶಿವಕುಮಾರ್ ಅವರು ಖುಷಿಯಲ್ಲಿ ಮಗಳು ಹಾಗೂ ಮೊಮ್ಮಳನ್ನ ನೋಡಲು ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ದೌಡಾಯಿಸಿದರು.
ಕೇರಳ ಮೂಲದ 19 ವರ್ಷದ ನರ್ಸಿಂಗ್ ವಿದ್ಯಾರ್ಥಿ ಹಾಸ್ಟೆಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!ಮೃತನನ್ನು ಬೊಮ್ಮಸಂದ್ರದ ನರ್ಸಿಂಗ್ ಕಾಲೇಜಿನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಆದಿತ್ಯನ್ ಪಿಎ ಎಂದು ಗುರುತಿಸಲಾಗಿದೆ ಎಂದು ಹೇಳಿದರು.
ಯಾರೋ ಸಿಂಪಲ್ ಸುಧಾ ಗಂಡ ಅಂತೆ ನನಗೆ ಗೊತ್ತಿಲ್ಲ, ವಾರಕ್ಕೆ 75 ಗಂಟೆ ಕೆಲಸ ಮಾಡಬೇಕಂತೆ: ನಾರಾಯಣ ಮೂರ್ತಿ ವಿರುದ್ಧ ಹರಿಪ್ರಸಾದ್ ಗರಂಕಾರ್ಮಿಕ ದಿನಾಚರಣೆ ಪ್ರಯುಕ್ತ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿಂದು ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್, ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!