ಬೆಂಗಳೂರು: ಆಭರಣ ಅಂಗಡಿಯಿಂದ ಕೋಟ್ಯಂತರ ರೂಪಾಯಿ ಮೌಲ್ಯದ 70 ಕೆಜಿ ಬೆಳ್ಳಿ ವಸ್ತುಗಳನ್ನು ದೋಚಿದ ದುಷ್ಕರ್ಮಿಗಳು!ಏಪ್ರಿಲ್ 28 ರಂದು 8ನೇ ಮೈಲಿ ಬಳಿಯ ಹಾವನೂರಿನ ಆಭರಣ ಅಂಗಡಿಯಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಬೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್: ಇಂದಿನಿಂದ ಪ್ರತಿ ಯೂನಿಟ್ಗೆ 56 ಪೈಸೆ ಹೆಚ್ಚಳ!ಬೆಸ್ಕಾಂ ಸಂಸ್ಥೆಯು ಸುಮಾರು 2000 ಕೋಟಿ ರೂ. ನಷ್ಟವನ್ನು ಅನುಭವಿಸಿದ್ದು, ಇದನ್ನು ಸರಿದೂಗಿಸುವ ಸಲುವಾಗಿ ವಿದ್ಯುತ್ ದರ ಹೆಚ್ಚಳಕ್ಕೆ ಕರ್ನಾಟಕ ವಿದ್ಯುತ್ ಶಕ್ತಿ ನಿಯಂತ್ರಣ ಆಯೋಗ ಅಸ್ತು ಎಂದಿದೆ.
ಬದುಕಿನ ಕೊನೆ ಪಯಣವಾಯ್ತು ಮೊದಲ ವಿಮಾನ ಪ್ರಯಾಣ: ಕೇರಳ ಮಹಿಳೆಯರ ಜೀವ ಕಸಿದ ಭೀಕರ ಮಳೆ..!56 ಸದಸ್ಯರ ಗುಂಪು ಕೇರಳದಿಂದ ಬೆಂಗಳೂರು ಹಾಗೂ ಮೈಸೂರು ಪ್ರವಾಸಕ್ಕೆ ಬಂದಿತ್ತು. ಇವರಲ್ಲಿ ಬಹುತೇಕರು ಜೀವನದಲ್ಲಿ ಮೊದಲ ಬಾರಿಗೆ ವಿಮಾನ ಪ್ರಯಾಣ ಮಾಡಿದ್ದರು. ಆಕಾಶದ ಮೇಲಿನ ಹಾರಾಟವನ್ನು ಸಂಭ್ರಮಿಸಿದ್ದರು.
ಬೌರಿಂಗ್ ಆಸ್ಪತ್ರೆ ದುರಂತ: ಬೀದಿ ವ್ಯಾಪಾರಿಗಳು ಕಾಂಪೌಂಡ್ ಪಕ್ಕದಲ್ಲಿ ವ್ಯಾಪಾರ ಮಾಡಲು ಬಿಡಬೇಡಿ- ಖರ್ಗೆಬೀದಿ ವ್ಯಾಪಾರಿಗಳು ಎಲ್ಲೆಡೆ ವ್ಯಾಪಾರ ಮಾಡುತ್ತಿದ್ದಾರೆ. ಕಲಬುರಗಿ ಸಹ ಹೊರತಲ್ಲ, ಅಲ್ಲಿಯೂ ಅವರು (ಬೀದಿ ವ್ಯಾಪಾರಿಗಳು) ಪಾದಚಾರಿ ಮಾರ್ಗಗಳಲ್ಲಿ ಮಾರಾಟ ಮಾಡುತ್ತಾರೆ.
ಶಿಕ್ಷಣ ಕ್ಷೇತ್ರಕ್ಕೆ ಬಲ: 10,419 ಅತಿಥಿ ಉಪನ್ಯಾಸಕರ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!ಯುಜಿಸಿ ಮಾನದಂಡಗಳನ್ನು ಪೂರೈಸದ 3,853 ಅತಿಥಿ ಉಪನ್ಯಾಸಕರನ್ನು “ಶಿಕ್ಷಣ ಸಂಯೋಜಕರು” (Education Coordinators) ಆಗಿ ನೇಮಿಸಲು ಸರ್ಕಾರ ನಿರ್ಧರಿಸಿದೆ.
18 ಸಾವಿರ ಕೋಟಿ ರೂ ವೆಚ್ಚದ ಬಿಡದಿ ಟೌನ್ಶಿಪ್ಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್..!ಈ ಟೌನ್ಶಿಪ್ ಯೋಜನೆಯ ಮುಖ್ಯ ಉದ್ದೇಶ ‘ವರ್ಕ್-ಲೈವ್-ಪ್ಲೇ’ ಮಾದರಿಯಲ್ಲಿ ಅಭಿವೃದ್ಧಿ ಮಾಡಿ, ಬೆಂಗಳೂರು ನಗರದ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದಾಗಿದೆ.
ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿತ ದುರಂತ: ಹುಟ್ಟುಹಬ್ಬದ ಸಂಭ್ರಮದಲ್ಲಿದ್ದ ಬಾಲಕಿ ಬಲಿ!ಬಾಲಕಿಯ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ತಾಯಿ ಮುಬೀನ್ ತಾಜ್ ಹಾಗೂ ಅತ್ತೆ ತಬ್ರೀನ್ ತಾಜ್ ಜೊತೆ ಶಿವಾಜಿನಗರಕ್ಕೆ ಹೊಸ ಬಟ್ಟೆ ಖರೀದಿಸಲು ತೆರಳಿದ್ದಳು. ಮಳೆಯ ತೀವ್ರತೆಯಿಂದ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಬಳಿ ಆಶ್ರಯ ಪಡೆದಿದ್ದರು.
ಕರ್ನಾಟಕದಲ್ಲಿ ಕೇವಲ ಶೇ. 17 ರಷ್ಟು ಎಂಜಿನಿಯರಿಂಗ್ ಪದವೀಧರರು ಮಾತ್ರ ಉದ್ಯೋಗಕ್ಕೆ ಅರ್ಹರು: ವರದಿಉದ್ಯೋಗಾವಕಾಶಗಳ ಕೊರತೆಯಿಂದಾಗಿ ಕಂಪ್ಯೂಟರ್ ಸೈನ್ಸ್ ಪದವೀಧರರಲ್ಲಿ ಸಾಮೂಹಿಕ ನಿರುದ್ಯೋಗ, ಕೋರ್ ಅಥವಾ ಮೂಲ ಎಂಜಿನಿಯರಿಂಗ್ ಶಾಖೆಗಳಿಗೆ (ಮೆಕ್ಯಾನಿಕಲ್, ಸಿವಿಲ್ ಮತ್ತು ಎಲೆಕ್ಟ್ರಿಕಲ್) ಪ್ರವೇಶದಲ್ಲಿ ತೀವ್ರ ಕುಸಿತ ಪ್ರಮುಖ ಕಾರಣವಾಗಿದೆ.
ಜನಿವಾರ, ಹಿಜಾಬ್ ಸಮಸ್ಯೆಗೊಳದಾದ ವಿದ್ಯಾರ್ಥಿಗಳಿಗೆ CET ಮರುಪರೀಕ್ಷೆ; ಗ್ರೇಸ್ ಅಂಕ ಇಲ್ಲ: ಡಾ ಎಂ.ಸಿ ಸುಧಾಕರ್ನಿನ್ನೆ ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ನಾಲ್ವರು ಪರೀಕ್ಷಾರ್ಥಿಗಳಿಗೆ ಪರೀಕ್ಷಾ ಕೇಂದ್ರದಲ್ಲಿ ಸಮಸ್ಯೆ ಆಗಿದೆ. ಹಾಗಾಗಿ ಆ ವಿದ್ಯಾರ್ಥಿಗಳಿಗೆ ಮಾತ್ರ ಮರುಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ ಎಂದರು.
ನಕಲಿ ನೇಮಕಾತಿ ವಂಚನೆಗೆ ಬಲಿಯಾಗದಿರಿ: ಜನತೆಗೆ ಆರೋಗ್ಯ ಇಲಾಖೆ ಮನವಿಎಲ್ಲ ಸರ್ಕಾರಿ ನೇಮಕಾತಿಗಳು ನಿಗದಿತ ನಿಯಮಗಳು ಮತ್ತು ಅಧಿಕೃತ ಅಧಿಸೂಚನೆಗಳ ಮೂಲಕವೇ ನಡೆಯುತ್ತವೆ.
ಸರ್ಕಾರಿ ಉದ್ಯೋಗಗಳಲ್ಲಿ ಶೇ.25 ರಷ್ಟು ಕನ್ನಡ ಕೋಟಾ ಮೀಸಲಿಡಲು ಕೆಡಿಎ ಒತ್ತಾಯಕರ್ನಾಟಕದಲ್ಲಿ ಕನಿಷ್ಠ 25 ಪ್ರತಿಶತ ಸರ್ಕಾರಿ ಉದ್ಯೋಗಗಳನ್ನು ಕರ್ನಾಟಕ ಮತ್ತು ದೇಶದ ಯಾವುದೇ ಭಾಗದಲ್ಲಿ ಕನಿಷ್ಠ 10 ನೇ ತರಗತಿಯವರೆಗೆ ಕನ್ನಡ ಮಾಧ್ಯಮದಲ್ಲಿ ಓದಿದ ಮಕ್ಕಳಿಗೆ ಮೀಸಲಿಡಬೇಕು.
ಒಳ ಮೀಸಲಾತಿ ಮತ್ತೆ ಪರಿಷ್ಕರಣೆ: ರೋಸ್ಟರ್ ಪಾಯಿಂಟ್ 100ರ ಬದಲು 400ಕ್ಕೆ ಹೆಚ್ಚಿಸಲು ಸಚಿವ ಸಂಪುಟ ಸಭೆ ತೀರ್ಮಾನ..!ರೋಸ್ಟರ್ ಬಿಂದು 100 ಇದ್ದ ಕಾರಣ ನೇಮಕಾತಿಯಲ್ಲಿ ಎಸ್ ಸಿಯ ಎಲ್ಲಾ ಸಮುದಾಯಗಳಿಗೂ ನ್ಯಾಯ ಒದಗಿಸಲು ಕಷ್ಟಕರವಾಗುತ್ತಿತ್ತು.
ಮುಸ್ಲಿಮರ ಸಿಟ್ಟು ಶಮನ ಮಾಡಲು ಕಾಂಗ್ರೆಸ್ ಸರ್ಕಾರ 600 ಕೋಟಿ ರೂ ಅನುದಾನ ನೀಡಿತೇ? ಸಚಿವ ಹೆಚ್.ಕೆ ಪಾಟೀಲ್ ಹೇಳಿದ್ದೇನು? Videoಅಲ್ಪಸಂಖ್ಯಾತರ ಮುನಿಸು ತಣಿಸಲು ಸರ್ಕಾರ, 2026-27 ಮತ್ತು 2027-28ನೇ ಸಾಲಿನಲ್ಲಿ ಅವರ ಕಾಲೋನಿಗಳ ಅಭಿವೃದ್ಧಿಗೆ 600 ಕೋಟಿ ರೂಪಾಯಿ ವೆಚ್ಚದ ಕ್ರಿಯಾ ಯೋಜನೆಗೆ ಸಚಿವ ಸಂಪುಟ (Karnataka Cabinet) ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಹೇಳಲಾಗುತ್ತಿದೆ.
ಅಲ್ಪಸಂಖ್ಯಾತ ಕಾಲೊನಿಗಳ ಅಭಿವೃದ್ಧಿಗೆ 600 ಕೋಟಿ ರೂ ಅನುಮೋದನೆ: ಸಚಿವ ಸಂಪುಟ ತೀರ್ಮಾನ; Videoಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆಯಡಿ ರಾಜ್ಯದ 11 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿರುವ ಅಲ್ಪಸಂಖ್ಯಾತರ ಅತಿಹಿಂದುಳಿದ ಕಾಲೊನಿಗಳು, ಸ್ಲಂ ಪ್ರದೇಶಗಳನ್ನು ಸೇರಿಸಿ, ಮುಖ್ಯಮಂತ್ರಿ ವಿಶೇಷ ಅಭಿವೃದ್ಧಿ ಪ್ಯಾಕೇಜ್ ಅಡಿಯಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ.
ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್ಪೆಕ್ಟರ್ ರಫೀಕ್ ಅಮಾನತು!BSc ವಿದ್ಯಾರ್ಥಿಯೊಬ್ಬ ಪೊಲೀಸರ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಧಾರವಾಡ ವಿದ್ಯಾಗಿರಿ ಠಾಣೆ ಇನ್ಸ್ ಪೆಕ್ಟರ್ ನನ್ನು ಅಮಾನತುಗೊಳಿಸಲಾಗಿದೆ.
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!