ರಾಜ್ಯ

ಹಾಸನ: ಶಾಸಕ ಸ್ವರೂಪ್‌ ಪ್ರಕಾಶ್ ವಿರುದ್ಧ ಖಾಸಗಿ ವಾಹಿನಿ ಸ್ಟಿಂಗ್!

ಸಾರ್ವಜನಿಕ ಕಾಮಗಾರಿ ಗುತ್ತಿಗೆಗೆ ಸಂಬಂಧಿಸಿದ ಈ ಆರೋಪದ ಹಿನ್ನೆಲೆಯಲ್ಲಿ, ಪಕ್ಷದ ನಾಯಕತ್ವವು ಶಾಸಕರಿಗೆ ನೋಟಿಸ್ ಜಾರಿ ಮಾಡಿದೆ.

ಹಾಸನ: ಶಾಸಕ ಸ್ವರೂಪ್‌ ಪ್ರಕಾಶ್ ವಿರುದ್ಧ ಖಾಸಗಿ ವಾಹಿನಿ ಸ್ಟಿಂಗ್!
ಅಂಬಾರಿ ಸರ್ಕಾರದ್ದಾಗಿದ್ರೂ ಕಟ್ಟೋ ಹಗ್ಗ ರಾಜಮನೆತನದ್ದು: ಸಚಿವ ಯತೀಂದ್ರಗೆ ಶಾಸಕ ತನ್ವೀರ್‌ ಸೇಠ್‌ ತಪರಾಕಿ!

ಅಂಬಾರಿ ಸರ್ಕಾರದ್ದಾಗಿದ್ರೂ ಕಟ್ಟೋ ಹಗ್ಗ ರಾಜಮನೆತನದ್ದು: ಸಚಿವ ಯತೀಂದ್ರಗೆ ಶಾಸಕ ತನ್ವೀರ್‌ ಸೇಠ್‌ ತಪರಾಕಿ!

ಜಿಲ್ಲಾಡಳಿತ, ರಾಜಮನೆತನ ಮತ್ತು ಸಂಬಂಧ ಪಟ್ಟ ಇಲಾಖೆಗಳನ್ನು ಒಳಗೊಂಡಂತೆ ಪ್ರತ್ಯೇಕ ಸಭೆ ನಡೆಸುವಂತೆ ಆಗ್ರಹಿಸಿದ ಅವರು, ಅಂಬಾರಿ ಸರ್ಕಾರದ ಬಳಿಯಿದ್ದರೂ ಅದರ ಜೋಡಣೆಗೆ ಬೇಕಾಗ ಹಗ್ಗ ರಾಜಮನೆತನದ ಬಳಿ ಇರುವುದು ಸಂಬಂಧಗಳ ಪ್ರಾಮುಖ್ಯತೆ ಎತ್ತಿ ತೋರಿಸುತ್ತದೆ ಎಂದರು.

ಕಬ್ಬು ಬೆಳೆಗಾರರ ನೆರವಿಗೆ ಧಾವಿಸಿ, ರೈತರ ಹೋರಾಟಕ್ಕೆ ಅಂತ್ಯ ಹಾಡಿ: ಪ್ರಧಾನಿ ಮೋದಿಗೆ ಸಿಎಂ ಮನವಿ

ಕಬ್ಬು ಬೆಳೆಗಾರರ ನೆರವಿಗೆ ಧಾವಿಸಿ, ರೈತರ ಹೋರಾಟಕ್ಕೆ ಅಂತ್ಯ ಹಾಡಿ: ಪ್ರಧಾನಿ ಮೋದಿಗೆ ಸಿಎಂ ಮನವಿ

ಪ್ರಸ್ತುತ ಮಾರುಕಟ್ಟೆಯಲ್ಲಿ ಸಕ್ಕರೆ ಪ್ರತಿ ಕೆ.ಜಿ.ಗೆ ಸುಮಾರು 45 ರೂ.ಗೆ ಮಾರಾಟವಾಗುತ್ತಿದೆ. ಈಗ ಕನಿಷ್ಠ ಮಾರಾಟ ಬೆಲೆ ಹೆಚ್ಚಿಸಿದರೂ ಗ್ರಾಹಕರಿಗೆ ಸಕ್ಕರೆ ಬೆಲೆ ಏರಿಕೆಯ ಹೊರೆ ಬೀಳುವುದಿಲ್ಲ. ಬದಲಿಗೆ ಇದರಿಂದ ಕಬ್ಬು ಬೆಳೆಗಾರರಿಗೆ ಸಕಾಲದಲ್ಲಿ ಹಣ ಪಾವತಿಸಲು ಅನುಕೂಲವಾಗಲಿದೆ.

ಬೆಲ್ಲದ ಕಟ್ಟೆಯ ಕಟ್ಟಿ, ಬೇವಿನ ಬೀಜವ ಬಿತ್ತಿ, ಜೇನು ಮಳೆಗರೆದರೆ ವಿಷ ಹೋಗುವುದೇನಯ್ಯ! ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಬೆಲ್ಲದ ಕಟ್ಟೆಯ ಕಟ್ಟಿ, ಬೇವಿನ ಬೀಜವ ಬಿತ್ತಿ, ಜೇನು ಮಳೆಗರೆದರೆ ವಿಷ ಹೋಗುವುದೇನಯ್ಯ! ಪರೋಕ್ಷವಾಗಿ ಕುಮಾರಸ್ವಾಮಿ ವಿರುದ್ಧ ಪ್ರಿಯಾಂಕ್ ಖರ್ಗೆ ಕಿಡಿ!

ಬೆಲ್ಲದ ಕಟ್ಟೆಯ ಕಟ್ಟಿ, ಬೇವಿನ ಬೀಜವ ಬಿತ್ತಿ, ಜೇನು ಮಳೆಗರೆದರೆ ವಿಷ ಹೋಗುವುದೇನಯ್ಯ! ಮನೆಯಲ್ಲಿ ಬೆಳೆದು ಬಂದ ರೀತಿ, ಹಿರಿಯರು ಹೇಳಿಕೊಟ್ಟ ಸಂಸ್ಕೃತಿ ಹಾಗೂ ಸಂಸ್ಕಾರ ನನ್ನ ಮಾತಿನ ಮಿತಿಗೆ ಕಾವಲಾಗಿದೆ ಎಂದಿದ್ದಾರೆ.