ಆಟೋ ಸೈಡ್ಗೆ ಹಾಕಿ ಎಂದ ಸುನಿಲ್ ಸಹೋದರರ ಮೇಲೆ ಜಮೀರ್ ಸಹೋದರರಿಂದ ಮಾರಣಾಂತಿಕ ಹಲ್ಲೆ!ಕಾರಿನಲ್ಲಿ ತೆರಳುತ್ತಿದ್ದ ತೋಟೆಂದ್ರ ಮತ್ತು ಸುನಿಲ್ ಸಹೋದರರು, ರಸ್ತೆ ಮೇಲೆ ಅಡ್ಡಾ- ದಿಡ್ಡಿಯಾಗಿ ನಿಲ್ಲಿಸಲಾಗಿದ್ದ ಆಟೋಗಳನ್ನು ಸ್ವಲ್ಪ ಸೈಡಿಗೆ ಹಾಕಿ ಎಂದು ಹೇಳಿದ್ದಾರೆ.
ಮಂಗಳೂರು: ಧಾರ್ಮಿಕ ಮೆರವಣಿಗೆ ವೇಳೆ ಪಾದಚಾರಿ ಸೇತುವೆ ಕುಸಿದು 8 ಜನರಿಗೆ ಗಾಯ, Video!ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರ್ಮಿಕ ಮೆರವಣಿಗೆಯ ವೇಳೆ ಪಾದಚಾರಿ ಸೇತುವೆ ಕುಸಿದು ಎಂಟು ಮಂದಿಗೆ ಗಾಯಗೊಂಡಿದ್ದಾರೆ. ಶುಕ್ರವಾರ ತಡರಾತ್ರಿ ಮೂಡುಬಿದಿರೆ ತಾಲ್ಲೂಕಿನ ಹೊಸಬೆಟ್ಟು ಬಳಿ 'ಧರ್ಮನೇಮ' ಆಚರಣೆಯ ಸಿದ್ಧತೆಯ ಭಾಗವಾಗಿ...
ಡಾ.ರಾಜ್ ಸ್ಮಾರಕ ಕುರಿತು ಕೊಂಕು: ಮನೆ ಮುಂದೆ ಹೈಡ್ರಾಮಾ; ಅವನನ್ನ ಬದುಕೋಕೆ ಬಿಡಲ್ಲ ಎಂದ ಸಾರಾ ಗೋವಿಂದ್; ನಟ ಚೇತನ್ ಕ್ಷಮೆಯಾಚನೆ!ಈ ಹಿಂದೆ ಸಾಕಷ್ಟು ವಿಚಾರಗಳಲ್ಲಿ ವಿವಾದಾತ್ಮಕ ಹೇಳಿಕೆಗಳನ್ನು ನೀಡಿ ಸುದ್ದಿಯಾಗುತ್ತಿದ್ದ ನಟ ಚೇತನ್ ಅಹಿಂಸಾ ಇದೀಗ ಕರ್ನಾಟಕದ ವರನಟ ಡಾ.ರಾಜ್ ಕುಮಾರ್ ಅವರ ಕುರಿತು ಹೇಳಿಕೆ ನೀಡಿ ಕನ್ನಡಾಭಿಮಾನಿಗಳ ಆಕ್ರೋಶಕ್ಕೆ ತುತ್ತಾಗಿದ್ದಾರೆ.
ಸುಧಾಕರ್ ಸ್ಥಿತಿ ಗಂಭೀರ: 'ಪ್ರಜ್ಞೆ ಇಲ್ಲ ಅಂದ್ರೆ ಕಸಿ ಮಾಡಲ್ಲ'; ಆಸ್ಪತ್ರೆಗೆ ಸಿಎಂ ಸಿದ್ದರಾಮಯ್ಯ ಭೇಟಿ, ಹೇಳಿದ್ದೇನು? Videoಶ್ವಾಸಕೋಶದ ಸೋಂಕಿನಿಂದಾಗಿ ಯೋಜನೆ ಮತ್ತು ಸಾಂಖ್ಯಿಕ ಸಚಿವ ಸುಧಾಕರ್ ಅನಾರೋಗ್ಯಕ್ಕೆ ಒಳಗಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಡಾ.ರಾಜ್ಕುಮಾರ್ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದಕ್ಕೆ ಆಕ್ಷೇಪ: ಚೇತನ್ ಅಹಿಂಸಾ ವಿರುದ್ಧ ದೂರು; ನಟ ಹೇಳಿದ್ದೇನು?ಡಾ. ರಾಜ್ಕುಮಾರ್ ಅವರ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿನಾ? 21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ.
Love sex aur dhokha: ಪ್ರೀತಿ ನೆಪದಲ್ಲಿ ದೈಹಿಕ ಸಂಬಂಧ, ಹಲ್ಲೆ; ಗರ್ಭಿಣಿ ಎಂದು ತಿಳಿಯುತ್ತಲೇ ನಾಪತ್ತೆಯಾದ ಭೂಪ!18 ವರ್ಷದ ಕಾಲೇಜು ವಿದ್ಯಾರ್ಥಿನಿ ಯುವತಿಗೆ ಆರೋಪಿ ಹರೀಶ್ ಎಂಬಾತ ಮೋಸ ಮಾಡಿದ್ದು, ಈ ಸಂಬಂಧ ಸಂತ್ರಸ್ಥ ಯುವತಿ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ.
ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆಗೆ ತಡೆ ಕೋರಿ ವಿನಯ್ ಕುಲಕರ್ಣಿ ಹೈಕೋರ್ಟ್ ಗೆ ಮೇಲ್ಮನವಿಜನಪ್ರತಿನಿಧಿಗಳ ಕೋರ್ಟ್ ವಿಧಿಸಿದ್ದ ಜೀವಾವಧಿ ಶಿಕ್ಷೆ ಹಾಗೂ ಸಕ್ಷಮ ನ್ಯಾಯಾಲಯ ನೀಡಿದ್ದ ಕನ್ವಿಕ್ಷನ್ ಆದೇಶವನ್ನ ಪ್ರಶ್ನಿಸಿ, ಶಿಕ್ಷೆಗೆ ತಡೆಯಾಜ್ಞೆ ಮತ್ತು ಜಾಮೀನು ನೀಡುವಂತೆ ಅವರು ಹೈಕೋರ್ಟ್ ಗೆ ಇಂದು ಮನವಿ ಮಾಡಿದ್ದಾರೆ.
ಉದ್ಯೋಗ ಮೀಸಲಾತಿ ಅಡೆತಡೆ ನಿವಾರಣೆ: 56,000 ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಲು ಸರ್ಕಾರ ಸಜ್ಜುಬಜೆಟ್ನಲ್ಲಿ ಘೋಷಿಸಿದಂತೆ, ನಾವು ತಕ್ಷಣವೇ ನೇಮಕಾತಿ ಪ್ರಕ್ರಿಯೆ ಪ್ರಾರಂಭಿಸುತ್ತಿದ್ದೇವೆ. 6 ಶೇಕಡಾ ಹುದ್ದೆಗಳನ್ನು ಬ್ಯಾಕ್ಲಾಗ್ ಆಗಿ ಉಳಿಸಿಕೊಂಡು, ನಾಳೆಯೇ ಅಧಿಸೂಚನೆ ಹೊರಡಿಸುತ್ತೇವೆ ಎಂದು ಸಚಿವ ಸಂಪುಟ ಸಭೆಯ ನಂತರ ಸಿದ್ದರಾಮಯ್ಯ ನಿನ್ನೆ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದರು.
'ಬಹಳಷ್ಟು ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರೇ ಇಲ್ಲ, ಹೀಗಿದ್ದರೂ ಶೇ.94ರಷ್ಟು ಫಲಿತಾಂಶ ಹೇಗೆ ಬಂತು?': MLC ಹೆಚ್.ವಿಶ್ವನಾಥ್ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇಕಡಾ 94.1 ಶೇಕಡಾ ಫಲಿತಾಂಶ ಬಂದಿದೆ. ಹೋದ ವರ್ಷ ಶೇಕಡಾ 80.1ರಷ್ಟಿತ್ತು. ಒಂದೇ ವರ್ಷದಲ್ಲಿ ಭಾರೀ ಜಿಗಿತ ಕಂಡುಬಂದಿದೆ.
ಬೆಂಗಳೂರು: ಕಲ್ಯಾಣ ಮಂಟಪದಲ್ಲಿ NRI ವೈದ್ಯೆಗೆ ಸೇರಿದ 1 ಕೋಟಿ ರೂ ಮೌಲ್ಯದ ಚಿನ್ನಾಭರಣ ಕಳ್ಳತನ!ಏಪ್ರಿಲ್ 18 ರಂದು ತಮ್ಮ ಸಹೋದರಿಯ ಮಗನ ಮದುವೆಯಲ್ಲಿ ಪಾಲ್ಗೊಳ್ಳಲು ನಗರಕ್ಕೆ ಬಂದಿದ್ದರು. ಅವರು ತಮ್ಮೊಂದಿಗೆ ಚಿನ್ನದ ಆಭರಣಗಳನ್ನು ತಂದು ಬಳ್ಳಾರಿ ರಸ್ತೆಯ ಗಂಗಾನಗರದಲ್ಲಿರುವ ತಮ್ಮ ಸಹೋದರನ ಮನೆಯಲ್ಲಿ ತಂಗಿದ್ದರು.
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಕಾಲೇಜು ಲೈಸೆನ್ಸ್ ರದ್ದು ಮಾಡಿ ದಂಡ ವಿಧಿಸಿ: ಸಿಎಂಗೆ ಬ್ರಾಹ್ಮಣ ಮಹಾಸಭೆ ಪತ್ರಸಿಇಟಿ ಪರೀಕ್ಷಾರ್ಥಿಗಳ ಜನಿವಾರ ತೆಗೆಸಲು ನಿಯಮ ಇಲ್ಲದಿದ್ದರೂ ತೆಗೆಸಿರುವುದು ಏಕೆ ಎಂದು ಪ್ರಶ್ನಿಸಿರುವ ಬ್ರಾಹ್ಮಣ ಮಹಾಸಭಾ ಆಕ್ರೋಶ ವ್ಯಕ್ತವಾಗುತ್ತಿದೆ.
ಕೃಷಿ ಲಾಭದಾಯಕವಾದರೆ, ಯುವಕರು ಸಹಜವಾಗಿ ಈ ಕ್ಷೇತ್ರಕ್ಕೆ ಮರಳುತ್ತಾರೆ: ಸಿಎಂ ಸಿದ್ದರಾಮಯ್ಯಮೂರು ದಿನಗಳ ಈ ಸಮ್ಮೇಳನವು ಕೃಷಿ ಮತ್ತು ತಂತ್ರಜ್ಞಾನಗಳ ನಡುವಿನ ಅಂತರವನ್ನು ಕಡಿಮೆ ಮಾಡಲು, ರೈತರು, ಸ್ಟಾರ್ಟ್ಅಪ್ಗಳು, ಕೈಗಾರಿಕಾ ನೀತಿ ನಿರೂಪಕರು ಮತ್ತು ನಾಯಕರನ್ನು ಒಂದೇ ವೇದಿಕೆಗೆ ತರಲು ಉದ್ದೇಶಿಸಿದೆ.
ಹುಬ್ಬಳ್ಳಿ: ಮೊಬೈಲ್ ನಲ್ಲಿ ಗೇಮ್ ಆಡಬೇಡ; ತಾಯಿಯ ಹಿತವಚನ ಸಹಿಸದ 13 ವರ್ಷದ ಬಾಲಕ ಆತ್ಮಹತ್ಯೆ!ತಕ್ಷಣ ಬಾಗಿಲು ಮುರಿದು ಕಿಮ್ಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಷ್ಟರಲ್ಲಾಗಲೇ ಆತ ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಈ ಸಂಬಂಧ ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ; ಹೆಚ್ಚಿದ ಭೀತಿನದಿಯಲ್ಲಿ ಪ್ರವಾಸಿಗರು ಎಂಜಾಯ್ ಮಾಡುತ್ತಿದ್ದ ವೇಳೆ, ನೀರು ಕುಡಿಯಲು ಬಂದಿರುವ ಕಾಡನೆ ಇದ್ದಕ್ಕಿದ್ದಂತೆ ಪ್ರವಾಸಿಗರ ಮೇಲೆ ಎರಗಿದೆ.
ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಎಡವಟ್ಟು: ಅಂಧ ವಿದ್ಯಾರ್ಥಿನಿಗೆ ಕೊನೆಗೂ ಸಿಕ್ಕಿತು ನ್ಯಾಯ; ಕೇವಲ 24 ಗಂಟೆಗಳಲ್ಲೇ ಫಲಿತಾಂಶ ಬದಲು!ಕೇವಲ 24 ಗಂಟೆಗಳಲ್ಲಿ ಇಡೀ ಫಲಿತಾಂಶವೇ ಬದಲಾಗಿದೆ. ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾದಾಗ ಲೀಸಾ ಖಾನಮ್ ಅವರ ಅಂಕಪಟ್ಟಿಯಲ್ಲಿ ಕೆಲವು ವಿಷಯಗಳಿಗೆ ‘ಗೈರು ಹಾಜರು’ ಎಂದು ನಮೂದಿಸಲಾಗಿತ್ತು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್