ರಾಜ್ಯ

One8 Commune ವ್ಯವಹಾರದಿಂದ ಹೊರಬಂದ ವಿರಾಟ್ ಕೊಹ್ಲಿ; ಬಾಡಿಗೆ ಬಾಕಿ ಹಿನ್ನೆಲೆ ರೆಸ್ಟೋರೆಂಟ್ ಬೀಗ!

ವರದಿಗಳ ಪ್ರಕಾರ, ಬಾಕಿ ಮೊತ್ತವು 2 ಕೋಟಿ ರೂಪಾಯಿಗೂ ಅಧಿಕವಾಗಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸಮೀಪದಲ್ಲಿರುವ ಈ ರೆಸ್ಟೊರೆಂಟ್ ವ್ಯವಹಾರದಿಂದ ವಿರಾಟ್ ಕೊಹ್ಲಿ ಈಗಾಗಲೇ ದೂರವಾಗಿದ್ದು, ತನ್ನ ಬ್ರ್ಯಾಂಡ್ ಹೆಸರನ್ನೂ ಹಿಂಪಡೆದಿದ್ದರು

One8 Commune ವ್ಯವಹಾರದಿಂದ ಹೊರಬಂದ ವಿರಾಟ್ ಕೊಹ್ಲಿ; ಬಾಡಿಗೆ ಬಾಕಿ ಹಿನ್ನೆಲೆ ರೆಸ್ಟೋರೆಂಟ್ ಬೀಗ!
ಕೊಡಗು ಅತ್ಯಾಚಾರ ಪ್ರಕರಣ: ವಿದೇಶಿಯರ ಮೇಲೆ ಹೀಗಾದರೆ ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಭಾವನೆ ಬರುತ್ತದೆ..?

ಕೊಡಗು ಅತ್ಯಾಚಾರ ಪ್ರಕರಣ: ವಿದೇಶಿಯರ ಮೇಲೆ ಹೀಗಾದರೆ ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವ ರೀತಿಯ ಭಾವನೆ ಬರುತ್ತದೆ..?

ಕೊಡಗಿನಲ್ಲಿರುವ ಹೋಂ ಸ್ಟೇನಲ್ಲಿ ವಿದೇಶಿ ಮಹಿಳೆಯ ಮೇಲೆ ಅತ್ಯಾಚಾರ ನಡೆದಿರುವುದು, ಗಂಭೀರವಾದ ಪ್ರಕರಣ. ವಿದೇಶಿಯರ ಮೇಲೆ ಹೀಗಾದರೆ ಜನರಿಗೆ ಯಾವ ರೀತಿಯ ಸಂದೇಶ ರವಾನೆಯಾಗುತ್ತದೆ, ದೇಶದ ಬಗ್ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಏನೆಂದು ಭಾವಿಸುತ್ತಾರೆ.

ಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ ಅನುದಾನ; ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!

ಎಚ್ಚೆತ್ತ ರಾಜ್ಯ ಸರ್ಕಾರ: ಮಣ್ಣಿನ ಕುಸಿತ ತಡೆಗೆ 99 ಕೋಟಿ ರೂ ಅನುದಾನ; ಉತ್ತರ ಕನ್ನಡ ಜಿಲ್ಲೆಗೆ ವಿಶೇಷ ಪ್ಯಾಕೇಜ್..!

ಕೆಲ ವರ್ಷಗಳ ಹಿಂದೆ ಭಾರತೀಯ ಭೂವೈಜ್ಞಾನಿಕ ಸಮೀಕ್ಷೆ (ಜಿಎಸ್‌ಐ) ನಡೆಸಿದ ಅಧ್ಯಯನದಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ 339ಕ್ಕೂ ಹೆಚ್ಚು ಮಣ್ಣಿನ ಕುಸಿತ ಸಂಭವನೀಯ ಪ್ರದೇಶಗಳನ್ನು ಗುರುತಿಸಲಾಗಿತ್ತು. ಈ ವರದಿ ಸರ್ಕಾರದ ಬಳಿ ಇದ್ದರೂ, ಇದೂವರೆಗೆ ಯಾವುದೇ ಸಮಗ್ರ ಕಾರ್ಯಯೋಜನೆ ರೂಪಿಸಿರಲಿಲ್ಲ.

ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್

ಕಬ್ಬಡ್ಡಿ ಪಂದ್ಯದ ವೇಳೆ ಬೆಟ್ಟಿಂಗ್: ನನ್ನ ಹೇಳಿಕೆ ತಪ್ಪಾಗಿ ಅರ್ಥೈಸಲಾಗಿದೆ, ಈಗ ತಮಾಷೆನೂ ಮಾಡುವಂತಿಲ್ಲ‌ ಎಂಬಂತಾಗಿದೆ; ಗೃಹ ಸಚಿವ ಪರಮೇಶ್ವರ್

ನಾನು ಹೇಳಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಕಬಡ್ಡಿ ಪಂದ್ಯಗಳ ವೇಳೆ ಸಾಮಾನ್ಯವಾಗಿ ಬಳಸುವ ರೀತಿಯ ಮಾತು. ಕಾನೂನು ದೃಷ್ಟಿಯಿಂದ ಅದು ತಪ್ಪಾಗಿರಬಹುದು, ಆದರೆ, ನಾನು ಯಾವ ರೀತಿ ಹೇಳಿದ್ದೇನೆ ಎನ್ನುವುದು ಮುಖ್ಯವಾಗುತ್ತದೆ.

ಸರ್ಕಾರಿ ನೌಕರರ ವೇತನದ ಹಣ ಗೃಹಲಕ್ಷ್ಮೀ ಯೋಜನೆಗೆ ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಆರೋಪ

ಸರ್ಕಾರಿ ನೌಕರರ ವೇತನದ ಹಣ ಗೃಹಲಕ್ಷ್ಮೀ ಯೋಜನೆಗೆ ಬಳಕೆ: ರಾಜ್ಯ ಸರ್ಕಾರದ ವಿರುದ್ಧ BJP ಆರೋಪ

ಬಾಗಲಕೋಟೆ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಚುನಾವಣೆ ಕಾರಣಕ್ಕಾಗಿ ಮಾರ್ಚ್ ಅಂತ್ಯಕ್ಕೆ ಖಜಾನೆಯಲ್ಲಿದ್ದ ಹಣವನ್ನು ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹಂಚಿಕೆ ಮಾಡಿದೆ. ಪರಿಣಾಮವಾಗಿ ರಾಜ್ಯ ಸರ್ಕಾರದ 5 ಲಕ್ಷ ಸರ್ಕಾರಿ ನೌಕರರಿಗೆ ತಿಂಗಳು ಕಳೆಯುತ್ತಾ ಬಂದರೂ ಸಂಬಳ ಕೊಡಲು ಸರ್ಕಾರಕ್ಕೆ ಸಾಧ್ಯವಾಗಿಲ್ಲ.