ಹಾಲಿನ ದರ ಏರಿಕೆ ಬಹುದಿನಗಳ ಬೇಡಿಕೆ; ಹೆಚ್ಚುವರಿ ಹಣ ರೈತರಿಗೆ ತಲುಪಲಿದೆ: ಸಿಎಂ ಡಿ.ಕೆ ಶಿವಕುಮಾರ್; Videoನಂದಿನಿ ಬ್ರ್ಯಾಂಡ್ ಹಾಲಿನ ದರವನ್ನು ಪ್ರತಿ ಲೀಟರ್ ಗೆ 8 ರೂಪಾಯಿ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇದಕ್ಕೆ ವಿರೋಧ ಪಕ್ಷಗಳು ತೀವ್ರವಾಗಿ ಸರ್ಕಾರವನ್ನು ಟೀಕಿಸುತ್ತಿವೆ.
ನಾನೇ ಸರ್ಕಾರ, ನಾನು ಹೇಳಿದ್ದೇ ಫೈನಲ್: ಹಾಸನಾಂಬ ಜಾತ್ರೆಯಲ್ಲಿ ಶಿವಲಿಂಗೇಗೌಡ ಆಕ್ರೋಶವರ್ಷಕ್ಕೊಮ್ಮೆ ಮಾತ್ರ ಬಾಗಿಲು ತೆರೆಯುವ ಚಾರಿತ್ರಿಕ ಪ್ರಸಿದ್ಧ ಹಾಸನಾಂಬೆ ದೇವಾಲಯದ ಲಾಡು ಪ್ರಸಾದದ ದರ ಹೆಚ್ಚಳಕ್ಕೆ ಸಚಿವ ಕೆ.ಎಮ್. ಶಿವಲಿಂಗೇಗೌಡ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ: SIT ನೂತನ ಮುಖ್ಯಸ್ಥರಾಗಿ ಚೇತನ್ ಸಿಂಗ್ ರಾಥೋಡ್ ನೇಮಕ..!ಸೌಜನ್ಯ ಪ್ರಕರಣದ ತನಿಖೆಯ ಕುರಿತು ಪ್ರಶ್ನೆಗಳನ್ನು ಎತ್ತಿದ್ದ ಕೆಲವರು, ಶಶಿಕುಮಾರ್ ಅವರು ಧರ್ಮಸ್ಥಳ ದೇವಸ್ಥಾನದ ಆಡಳಿತ ಮಂಡಳಿಗೆ ಹತ್ತಿರವಾಗಿದ್ದಾರೆ ಎಂದು ಆರೋಪಿಸಿದ್ದರು.
ಕಾನ್ಸ್ಟೇಬಲ್ ಪರೀಕ್ಷೆಯಲ್ಲಿ 25, VAO ಪರೀಕ್ಷೆಯಲ್ಲಿ 151 ಮಾರ್ಕ್ಸ್! ಅಂಕಗಳ ವಿವಾದ ಬಗ್ಗೆ ಹಾವೇರಿ ಟಾಪರ್ ಶಂಕರ ಬನ್ನೂರು ಹೇಳಿದ್ದೇನು?ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಗ್ರಾಮ ಆಡಳಿತಾಧಿಕಾರಿ ಪರೀಕ್ಷೆಯಲ್ಲಿ 151 ಅಂಕಗಳನ್ನು ಗಳಿಸಿ ಹಾವೇರಿ ಜಿಲ್ಲಾ ಟಾಪರ್ ಆಗಿ ಹೊರಹೊಮ್ಮಿರುವ ಶಂಕರ ಬನ್ನೂರು, ತಮ್ಮ ಅಂಕಗಳ ಸುತ್ತ ಎದ್ದಿರುವ ವಿವಾದ ಹಾಗೂ ಅನುಮಾನಗಳಿಗೆ ಮಾಧ್ಯಮಗಳ ಮೂಲಕ ಅಧಿಕೃತ ಸ್ಪಷ್ಟನೆ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಬಳ್ಳಾರಿ ಹೋಟೆಲ್ಗಳ ಮೇಲೆ ದಿಢೀರ್ ಪರಿಶೀಲನೆ; ಕೊಳೆತ ಮಾಂಸ-ಅವಧಿ ಮೀರಿದ ಆಹಾರ ಪತ್ತೆ; ಎರಡು ಹೋಟೆಲ್ಗಳಿಗೆ 25 ಸಾವಿರ ರೂ ದಂಡ..! Videoಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಗುರುವಾರ ಬೆಳಿಗ್ಗೆ ನಡೆಸಿದ ದಿಢೀರ್ ತಪಾಸಣೆ ವೇಳೆ ಈ ಅಕ್ರಮಗಳು ಬೆಳಕಿಗೆ ಬಂದಿವೆ.
ಸಾವಿನಲ್ಲೂ ಸಾರ್ಥಕತೆ ಮೆರೆದ ಕೋಲಾರದ ಶ್ವೇತಾ: ಅಂಗಾಂಗ ದಾನ ಮಾಡಿದ ಯುವತಿ ಕೊಂಡಾಡಿದ ಯು.ಟಿ ಖಾದರ್!ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದ ಅವರ ಮಗಳನ್ನು ಕಳೆದುಕೊಂಡ ತೀವ್ರ ದುಃಖದಲ್ಲೂ ಪೋಷಕರು ಅಂಗಾಂಗ ದಾನಕ್ಕೆ ಮುಂದೆ ಬಂದಿದ್ದಾರೆ.
ಪರಪ್ಪನ ಅಗ್ರಹಾರ ಜೈಲಲ್ಲಿ ಹೆಚ್ಚು ಜನಸಂದಣಿ: ಕೇಂದ್ರೀಯ ಕಾರಾಗೃಹ ವಿಸ್ತರಣೆ; ಭೂಸ್ವಾಧೀನಕ್ಕೆ ಹೈಕೋರ್ಟ್ ಅನುಮತಿಕೇವಲ ಕಾರಾಗೃಹದ ಆವರಣದಲ್ಲಿರುವ ಈಗಿನ ಕಟ್ಟಡಗಳಿಗೆ ಮಾತ್ರ ಸೀಮಿತವಾಗಿ ಯೋಚಿಸಬಾರದು. ಬದಲಾಗಿ, ಸಂಸ್ಥೆಯ ಒಟ್ಟಾರೆ ಕಾರ್ಯನಿರ್ವಹಣೆಯ ಅವಶ್ಯಕತೆಗಳು ಮತ್ತು ದೀರ್ಘಕಾಲೀನ ಕಾರ್ಯಾಚರಣೆಯ ಅಗತ್ಯಗಳ ಹಿನ್ನೆಲೆಯಲ್ಲಿ ಪರಿಗಣಿಸಬೇಕು.
ರೈತರಿಗೆ ಪರಿಹಾರ ನೀಡುವ ಇಚ್ಛಾಶಕ್ತಿ ಇಲ್ಲವೇ? ಖಜಾನೆ ಖಾಲಿಯಾಗಿದೆಯೇ? ಧೈರ್ಯವಿದ್ದರೆ ಸ್ಪಷ್ಟವಾಗಿ ಒಪ್ಪಿಕೊಳ್ಳಿ; ಷರತ್ತುಗಳ ಜಾಲ ಹೆಣೆದು ರೈತರನ್ನು ಸತಾಯಿಸಬೇಡಿ..!ಪುಡಿಗಾಸಿನ ಪರಿಹಾರಕ್ಕೆ 17 ಷರತ್ತುಗಳು; ಕಾಂಗ್ರೆಸ್ ಸರ್ಕಾರದಲ್ಲಿ ರೈತರಿಗೆ ತಪ್ಪದ ಆಪತ್ತು. ರಾಜ್ಯದಲ್ಲಿ ಬರದ ಬೇಗೆಯಲ್ಲಿ ಅನ್ನದಾತರು ಕಂಗಾಲಾಗಿದ್ದಾರೆ. ಬೆಳೆ ನಷ್ಟದಿಂದ ಕಂಗೆಟ್ಟಿರುವ ರೈತರಿಗೆ ನೆರವಾಗಬೇಕಾದ ಕಾಂಗ್ರೆಸ್ ಸರ್ಕಾರ ಘೋಷಿಸಿರುವುದು ಕೇವಲ ರೂ.2,500 ಪರಿಹಾರ.
ನಟ ಧನ್ವೀರ್ಗೆ ಹೆಚ್ಚಿದ ಸಂಕಷ್ಟ: ಮೂರು ಠಾಣೆಗಳಲ್ಲಿ ಎಫ್ಐಆರ್ ದಾಖಲು; ವಿಚಾರಣೆಗೆ ಹಾಜರಾಗಲು ಪೊಲೀಸರ ನೋಟಿಸ್ನಟ ಧನ್ವೀರ್ ಗೌಡ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಜೀವ ಬೆದರಿಕೆ ಹಾಕಿರುವ ಆರೋಪಗಳ ಹಿನ್ನೆಲೆಯಲ್ಲಿ ಬೆಂಗಳೂರಿನ ಮೂರು ಪ್ರತ್ಯೇಕ ಪೊಲೀಸ್ ಠಾಣೆಗಳಲ್ಲಿ ಎಫ್ಐಆರ್ ದಾಖಲಾಗಿದ್ದು, ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ಬರದ ಕಾರ್ಮೋಡ: ಕುಸಿದ ಇಳುವರಿ; ರೇಷ್ಮೆ ಕೃಷಿಗೂ ತಟ್ಟಿದ ಬಿಸಿ!ಕೆಲವು ಕಡೆಗಳಲ್ಲಿ ಬೆಳೆಯೇ ಇಲ್ಲದಿದ್ದರೆ, ಇನ್ನು ಕೆಲವು ಕಡೆಗಳಲ್ಲಿ ಬೆಳೆ ಬಂದಿದ್ದರೂ ಇಳುವರಿ ತೀರಾ ಕಡಿಮೆ ಇದೆ ಅಥವಾ ಕಾಯಿಗಳ ಗಾತ್ರವೂ ಗಣನೀಯವಾಗಿ ಕುಗ್ಗಿದೆ.
ಪಿಯುಸಿ, ಪದವೀಧರರಿಗೆ ಸುವರ್ಣಾವಕಾಶ: 33 ಇಲಾಖೆಗಳಲ್ಲಿ 5,431 ಎಫ್ಡಿಎ, ಎಸ್ಡಿಎ ಹುದ್ದೆಗಳಿಗೆ KEA ಅರ್ಜಿ ಆಹ್ವಾನ; ಸಂಪೂರ್ಣ ವಿವರ ಇಲ್ಲಿದೆಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ 33 ಇಲಾಖೆಗಳು, ಮಂಡಳಿ ಹಾಗೂ ನಿಗಮಗಳಲ್ಲಿ ಖಾಲಿ ಇರುವ ಒಟ್ಟು 5,431 FDA ಮತ್ತು SDA ಸೇರಿದಂತೆ ವಿವಿಧ ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:
ದೆಹಲಿ ರ್ಯಾಲಿಗೆ ತೆರಳದಂತೆ ಕಾಂಗ್ರೆಸ್ ಕಾರ್ಯಕರ್ತರನ್ನು ರೈಲ್ವೆ ಇಲಾಖೆ ತಡೆಯುತ್ತಿದೆ: ಬಿ.ಕೆ ಹರಿಪ್ರಸಾದ್ ಆರೋಪನಾವು ಕೆಕೆ ಎಕ್ಸ್ಪ್ರೆಸ್ ಸೇರಿದಂತೆ ಇತರ ರೈಲುಗಳ ಸಾಮಾನ್ಯ ಬೋಗಿಗಳಲ್ಲೇ ದೆಹಲಿಗೆ ತೆರಳುತ್ತೇವೆ. ಕೆಲವು ಕಾರ್ಯಕರ್ತರು ಚೆನ್ನೈಗೆ ತೆರಳಿ, ಅಲ್ಲಿಂದ ಸಂಪರ್ಕ ರೈಲುಗಳ ಮೂಲಕ ದೆಹಲಿಗೆ ಪ್ರಯಾಣಿಸುತ್ತಿದ್ದಾರೆ.
ರಾಜ್ಯಾದ್ಯಂತ ಆಹಾರ ಸುರಕ್ಷತಾ ಅಧಿಕಾರಿಗಳ ದಿಢೀರ್ ದಾಳಿ: ನಿಯಮ ಉಲ್ಲಂಘಿಸಿದ 24 ಕುಡಿಯುವ ನೀರಿನ ಘಟಕಗಳಿಗೆ ನೋಟಿಸ್..!ರಾಜ್ಯದಾದ್ಯಂತ 45 ಪ್ಯಾಕೇಜ್ಡ್ ಕುಡಿಯುವ ನೀರಿನ ತಯಾರಿಕಾ ಘಟಕಗಳನ್ನು ಪರಿಶೀಲಿಸಲಾಗಿದೆ. ಪ್ರಯೋಗಾಲಯ ಪರೀಕ್ಷೆಗಾಗಿ 32 ನೀರಿನ ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ವಿವಿಧ ನಿಯಮಗಳ ಉಲ್ಲಂಘನೆ ಹಿನ್ನೆಲೆಯಲ್ಲಿ 24 ಘಟಕಗಳಿಗೆ ನೋಟಿಸ್ ನೀಡಲಾಗಿದೆ.
ಸ್ಟಿಂಗ್ ಕಾರ್ಯಾಚರಣೆ ತನಿಖೆಯಲ್ಲಿ ಬಿಗ್ ಟ್ವಿಸ್ಟ್: ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮನೆಯಲ್ಲಿ ಸಿಸಿಬಿ ಅಧಿಕಾರಿಗಳಿಂದ ಮಹಜರು!ರಿತೇಶ್ ಪಾಂಡೆ ವಿಚಾರಣೆ ವೇಳೆ ಆತ ನೀಡಿದ ಹೇಳಿಕೆ ಆಧರಿಸಿ ಕುಮಾರಸ್ವಾಮಿ ಅವರ ಸರ್ಕಾರಿ ನಿವಾಸದಲ್ಲಿ ಮಹಜರು ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿದೆ. ಕುಮಾರಸ್ವಾಮಿ ಅವರ ದೆಹಲಿ ಗೃಹ ಕಚೇರಿಯ ಸಾಮಾಜಿಕ ಜಾಲತಾಣ ವಿಭಾಗದಲ್ಲಿ ಕಂಟೆಂಟ್ ಕ್ರಿಯೇಟರ್ ಆಗಿ ಪಾಂಡೆ ಕೆಲಸ ಮಾಡುತ್ತಿದ್ದ.
ಸಿಎಂ ಸಭೆ ವಿಫಲ: ಸರ್ಕಾರದ ವಿರುದ್ಧ ಕಬ್ಬು ಬೆಳೆಗಾರರ ಆಕ್ರೋಶ; ಹೋರಾಟ ತೀವ್ರಗೊಳಿಸುವ ಎಚ್ಚರಿಕೆ..!ರೈತರ ಸಮಸ್ಯೆಗಳಿಗೆ ಸ್ಪಂದಿಸಲು ರಾಜ್ಯ ಸರ್ಕಾರ ಮತ್ತು ಸಕ್ಕರೆ ಕಾರ್ಖಾನೆಗಳ ಮಾಲೀಕರು ವಿಫಲರಾಗಿದ್ದಾರೆ ಎಂದು ಆರೋಪಿಸಿರುವ ಅವರು, ಹೋರಾಟವನ್ನು ತೀವ್ರಗೊಳಿಸುವ ಎಚ್ಚರಿಕೆ ನೀಡಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video