ರಾಜ್ಯ ಸರ್ಕಾರಕ್ಕೆ ಮತ್ತೆ ಹಿನ್ನಡೆ: SSLC ತೃತೀಯ ಭಾಷೆಗೆ ಗ್ರೇಡ್ ಬದಲು ಅಂಕಗಳನ್ನೇ ನೀಡಿ; ಹೈಕೋರ್ಟ್ ಆದೇಶನ್ಯಾಯಮೂರ್ತಿ ಇ.ಎಸ್. ಇಂಡಿರೇಶ್ ಅವರು, ಏಪ್ರಿಲ್ 15ರ ಆದೇಶವನ್ನು ಮರುಪರಿಶೀಲಿಸಲು ರಾಜ್ಯ ಸರ್ಕಾರ ಸಲ್ಲಿಸಿದ್ದ ಪುನರ್ ಪರಿಶೀಲನಾ ಅರ್ಜಿಯನ್ನು ವಜಾಗೊಳಿಸುವ ಮೂಲಕ ಈ ಆದೇಶ ನೀಡಿದ್ದಾರೆ.
ಕೋರ್ಟ್ ಆದೇಶ ಸಿಕ್ಕಿದ ನಂತರ ಶಾಸಕ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ: ಸ್ಪೀಕರ್ ಯು.ಟಿ ಖಾದರ್ಮೇಲ್ಮನವಿ ನ್ಯಾಯಾಲಯ ಜೀವಾವಧಿ ಶಿಕ್ಷೆಗೆ ತಾತ್ಕಾಲಿಕ ತಡೆ ನೀಡಿದರೆ, ವಿನಯ್ ಕುಲಕರ್ಣಿ ಅವರು ಶಾಸಕರಾಗಿ ಮುಂದುವರಿಯಬಹುದು. ಇತ್ತೀಚೆಗೆ ಯೋಗೇಶ್ ಗೌಡರ್ ಹತ್ಯೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
ಮೈಸೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿದ್ದ ಮೂರು ಕಾಡಾನೆಗಳ ರಕ್ಷಣೆ!ಬಾಯಾರಿಕೆ ನೀಗಿಸಲು ನಾಲ್ಕು ಆನೆಗಳ ಹಿಂಡು ಜಲಾಶಯಕ್ಕೆ ಪ್ರವೇಶಿಸಿದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ. ಆದಾಗ್ಯೂ, ಗಂಟೆಗಟ್ಟಲೆ ಹೋರಾಡಿದರೂ, ಅವುಗಳಲ್ಲಿ ಮೂರು ಸುರಕ್ಷಿತವಾಗಿ ಏರಲು ಸಾಧ್ಯವಾಗಲಿಲ್ಲ.
ಯೋಗೇಶ್ ಗೌಡ ಹತ್ಯೆ ಪ್ರಕರಣ: ಕೆಲವು ಪೊಲೀಸರು ಸುಳ್ಳು ಸಾಕ್ಷ್ಯ ನೀಡಿದ್ದಾರೆ; ವಿಶೇಷ ಕೋರ್ಟ್ಹಾಲಿ ಮತ್ತು ಮಾಜಿ ಸಂಸದರು/ಶಾಸಕರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ ನಡೆಸುತ್ತಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ್ ಭಟ್ ಅವರು ಕಟುವಾದ ಹೇಳಿಕೆಗಳನ್ನು ನೀಡಿದ್ದಾರೆ
JEE results: ಶೇ. 99.99 ಅಂಕ ಪಡೆದ ಕರ್ನಾಟಕದ ಇಬ್ಬರು ವಿದ್ಯಾರ್ಥಿಗಳು!ಅತಿ ಹೆಚ್ಚು ಅಂಕಗಳಿಸಿದವರಲ್ಲಿ ತೇಜಾ 28ನೇ ಸ್ಥಾನ ಪಡೆದಿದ್ದಾರೆ. ಜೆಇಇ ಮುಖ್ಯ ಪರೀಕ್ಷೆ ಮತ್ತು ಅಡ್ವಾನ್ಸ್ಡ್ ಪರೀಕ್ಷೆಯ ಜೊತೆಗೆ ಸಾಮಾನ್ಯ 12 ನೇ ತರಗತಿಯ ಪಠ್ಯಕ್ರಮವನ್ನು ಅಧ್ಯಯನ ಮಾಡಿದ್ದರಿಂದ ಸಮಗ್ರ ಕಲಿಕೆಗೆ ಸಾಧ್ಯವಾಯಿತು ಎಂದು ಅವರು ಹೇಳಿದರು.
ಬಿಸಿಲು, ಉಷ್ಣ ಅಲೆ ನಡುವೆ ಅಕಾಲಿಕ ಮಳೆ: ಹಲವು ಕಡೆ ಅವಾಂತರ, ಹಾನಿ, ವೃದ್ಧೆ ಬಲಿಹಾಸನ ಜಿಲ್ಲೆಯಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಹುಲಕುಂದ ಗ್ರಾಮದ ಎಸ್ಟೇಟ್ ಬಳಿ ಸಿಡಿಲು ಬಡಿದು ನೀಲಮ್ಮ ಎಂಬ ವೃದ್ಧೆ ಮೃತಪಟ್ಟಿದ್ದಾರೆ.
ಸುಳ್ಳು ಜಾತಿ ಪ್ರಮಾಣ ಪತ್ರ ಕೊಡಿಸಲು ರಾಜಕೀಯ ನಾಯಕರ ಸ್ಪರ್ಧೆ; ಮೀಸಲಾತಿ ಹೆಚ್ಚಳಕ್ಕೆ 9ನೇ ಶೆಡ್ಯೂಲ್ಗೆ ಸೇರಿಸಲು ಕೇಂದ್ರ ಬಳಿ ನಿಯೋಗ: ಉಗ್ರಪ್ಪ2020ರಿಂದ ಇಲ್ಲಿಯವರೆಗೂ ಸುಮಾರು 2,39,166 ಸುಳ್ಳು ಜಾತಿ ಪ್ರಮಾಣ ಪತ್ರ ಪಡೆಯಲಾಗಿದೆ. ಅದರಲ್ಲಿ ವಿಜಯಪುರ ಜಿಲ್ಲೆಯಲ್ಲಿ ಸುಮಾರು 56,814 ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ನೀಡಲಾಗಿದೆ ಎಂದು ತಿಳಿಸಿದರು.
Video: 'ನನ್ನ ಕೆಲಸವೇ ನನ್ನ ಸರ್ವಸ್ವ ಎಂದು ಭಾವಿಸಿದ್ದೆ.. ಆದ್ರೆ ಏಕಾಏಕಿ ಕಿತ್ತೆಸೆದರು': wake-up call ಎಂದ ಬೆಂಗಳೂರು ಮಹಿಳೆತನ್ನ ಕೆಲಸವನ್ನೇ ಸರ್ವಸ್ವವಾಗಿ ಭಾವಿಸಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ದಿಢೀರ್ ಕೆಲಸ ಹೋದ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಅಳಲು ತೋಡಿಕೊಂಡಿದ್ದಾರೆ.
ಕಾಂಗ್ರೆಸ್ ಶಾಸಕ, ಪುತ್ರರ ಮನೆ ಮೇಲೆ ದಾಳಿ: ಬಿಜೆಪಿಗೆ IT, ED ಮತ್ತು CBI ರಾಜಕೀಯ ಸಾಧನಗಳಾಗಿವೆ ಎಂದ ಪ್ರಿಯಾಂಕ್ ಖರ್ಗೆ!ಶಾಂತಿನಗರ ಕ್ಷೇತ್ರದ ಶಾಸಕ ಎನ್ಎ ಹ್ಯಾರಿಸ್ ಅವರ ಪುತ್ರರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತು ಒಮರ್ ಫಾರೂಕ್ ನಲಪಾಡ್ ಅವರ ನಿವಾಸಗಳು ಸೇರಿದಂತೆ ಒಟ್ಟು 17 ಸ್ಥಳಗಳ ಮೇಲೆ ದಾಳಿ ನಡೆಸಿದೆ.
ಬೆಂಗಳೂರಿನ 50 ಮಹಿಳಾ ಅಧಿಕಾರಿಗಳಿಗೆ ಕಿರುಕುಳ, ಬ್ಲಾಕ್ಮೇಲ್ ಆರೋಪ: ಉದ್ಯಮಿ ಬಂಧನಇಂದಿರಾನಗರದ ನಿವಾಸಿಯಾಗಿರುವ ಆರೋಪಿ ಎಂ. ಕೃಪಲಾನಿ ಎಲೆಕ್ಟ್ರಾನಿಕ್ಸ್ ವ್ಯವಹಾರ ನಡೆಸುತ್ತಿದ್ದು, ಸರಕುಗಳನ್ನು ಆಮದು ಮಾಡಿಕೊಳ್ಳುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾನೆ.
ಪ್ರಧಾನಿ ಮೋದಿ ಜೊತೆಗೆ ಗುಟ್ಟಿನ ಮಾತುಕತೆ: ಕೊನೆಗೂ ಬಹಿರಂಗ! ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಉಭಯ ನಾಯಕರು ಯಾವ ವಿಷಯ ಕುರಿತು ಮಾತನಾಡಿದ್ದಾರೆ ಎಂಬುದು ಬಿಜೆಪಿ, ಕಾಂಗ್ರೆಸ್ ಸೇರಿದಂತೆ ಪ್ರಮುಖ ರಾಜಕೀಯ ಪಕ್ಷಗಳ ನಾಯಕರಲ್ಲಿ ತೀವ್ರ ಕುತೂಹಲ ಕೆರಳಿಸಿತ್ತು.
ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ ನೇಮಕವಾದ ಮೊದಲ ಕನ್ನಡಿಗ: ಇತಿಹಾಸ ಸೃಷ್ಟಿಸಿದ ಕೆ.ಎಸ್ ಸೋಮಶೇಖರ್ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ನೀಲತೂರಿನ ಸಣ್ಣ ಮಾವು ಬೆಳೆಯುವ ಗ್ರಾಮದ ಸೋಮಶೇಖರ್, ರೋಣೂರಿನ ಸರ್ಕಾರಿ ಶಾಲೆಯಲ್ಲಿ ಅಧ್ಯಯನ ಮಾಡಿದರು. ಕೋಲಾರದ ಸರ್ಕಾರಿ ಕಾಲೇಜಿನಿಂದ ಪದವಿ ಪಡೆದರು.
ಬಿಟ್ ಕಾಯಿನ್ ಹಗರಣ: ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್, ಪುತ್ರ ನಲಪಾಡ್ ಮನೆ ಮೇಲೆ ED ದಾಳಿ; Videoಸೋಮವಾರ ಬೆಳಿಗ್ಗೆ 6.30ರ ವೇಳೆಗೆ ಇ.ಡಿ ಬೆಂಗಳೂರು ವಲಯದ 100ಕ್ಕೂ ಹೆಚ್ಚು ಸಿಬ್ಬಂದಿ ಶಾಸಕ ಮತ್ತು ನಲಪಾಡ್ ಅವರ ತಂದೆ ಎನ್.ಎ.ಹ್ಯಾರಿಸ್ ಅವರ ಶಾಂತಿನಗರದ ನಿವಾಸವೂ ಸೇರಿ ಒಟ್ಟು 17 ಕಡೆ ದಾಳಿ ನಡೆಸಿದ್ದಾರೆ.
ತಾಂತ್ರಿಕ ದೋಷ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ; ಪ್ರಯಾಣಿಕರಿಗೆ ಸಾವಿನ ದರ್ಶನ ಮಾಡಿಸಿದ FLY91 ವಿಮಾನ..!ಏಕಾಏಕಿ ವೇಗದ ನಿಯಂತ್ರಣ ಕಳೆದುಕೊಂಡ ಫ್ಲೈಟ್ ನನ್ನು ಸೇಫ್ ಆಗಿ ಲ್ಯಾಂಡ್ ಮಾಡಲು ಪೈಲಟ್ ಹರಸಾಹಸ ಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಲ್ಯಾಂಡ್ ಆಗಬೇಕಿದ್ದ ಫ್ಲೈಟ್ 4 ಗಂಟೆ ತಡವಾಗಿ ಬೆಂಗಳೂರಿನಲ್ಲಿ ಲ್ಯಾಂಡ್ ಆಗಿದೆ.
ಫೈರೋಜ್ ಪಠಾಣ್ ಹತ್ಯೆ ಕೇಸ್'ಗೆ ಬಿಗ್ ಟ್ವಿಸ್ಟ್: ಕೊಲೆಯಲ್ಲಿ 'ಕೈ' ನಾಯಕ ಇಸ್ಮಾಯಿಲ್ ತಮಟಗಾರ ಕೈವಾಡ..?ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರು, ತಲೆಮರೆಸಿಕೊಂಡಿರುವ ಇಸ್ಮಾಯಿಲ್ ತಮಟಗಾರಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ವಿವಿಧ ರಾಜ್ಯಗಳಲ್ಲಿ ವಿಶೇಷ ತಂಡಗಳನ್ನು ರಚಿಸಿ ಶೋಧ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!
ದೇಶಜಗತ್ತಿನ ಯಾವ ದೇಶವೂ ಭಾರತ ಅಭಿವೃದ್ಧಿ ಸಾಧಿಸಲಿ ಎಂದು ಬಯಸಲ್ಲ, ಆದ್ರೆ ನಮ್ಮನ್ನು ದ್ವೇಷಿಸುವ ದೇಶಗಳಿಗೂ ನಾವು ನೆರವು ನೀಡ್ತೇವೆ: ಮೋಹನ್ ಭಾಗವತ್