ಶಿವಮೊಗ್ಗ: ಶಿಕಾರಿಪುರದಲ್ಲಿ ಖಾಸಗಿ ಬಸ್ ಪಲ್ಟಿ; 17 ಪ್ರಯಾಣಿಕರಿಗೆ ಗಾಯಗಾಯಾಳುಗಳಲ್ಲಿ 15 ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
Video: ಹಾಸನದಲ್ಲಿ ಸಿನಿಮೀಯ ಶೈಲಿಯ ವಿಚಿತ್ರ ಘಟನೆ; ಪತಿ, ಮಗು ತೊರೆದು ಕಾರಿನಲ್ಲೇ ಪ್ರಿಯಕರನ ಜತೆ ಮಹಿಳೆ ಮದುವೆ!ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಮುಂಡಗೋಡು ಗ್ರಾಮದ ಹರ್ಷಿತಾ ಎಂಬ ಮಹಿಳೆ 2017ರಲ್ಲಿ ಹಾಸನ ತಾಲೂಕಿನ ಮುಕಂದರೂ ಗ್ರಾಮದ ಪ್ರಕಾಶ್ ಎಂಬುವವರೊಂದಿಗೆ ಮದುವೆಯಾಗಿದ್ದರು.
ಕೋಲಾರ: ಮಕ್ಕಳನ್ನು ರಕ್ಷಿಸಲು ಹೋಗಿ ಇಬ್ಬರು ಮಹಿಳೆಯರು ನೀರುಪಾಲು; ಅಷ್ಟಕ್ಕೂ ಆಗಿದ್ದೇನು?ಮೃತ ಮಹಿಳೆಯರು ನಿಸಾರ್ ನಗರದ ನಿವಾಸಿಗಳಾಗಿದ್ದು, ಸದ್ಯ ಅವರ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಧಾರವಾಡದಲ್ಲಿ ಕಾಂಗ್ರೆಸ್ ಮುಖಂಡನ ಹತ್ಯೆ: 9 ಮಂದಿ ಬಂಧನ; ಕೊಲೆಗೆ ನಿಜವಾದ ಕಾರಣ ಬಿಚ್ಚಿಟ್ಟ ಪೊಲೀಸರುಬಂಧಿತ ಆರೋಪಿಗಳು ಏಪ್ರಿಲ್ 10 ರಂದು ಮಾಲಾಪುರ ಪ್ರದೇಶದಲ್ಲಿರುವ ಫೈರೋಜ್ ಪಠಾಣ್ ಅವರ ಮನೆ ನುಗ್ಗಿ, ಅವರನ್ನು ಭೀಕರವಾಗಿ ಹತ್ಯೆ ಮಾಡಿದ್ದರು.
ಮಹಿಳಾ ಮೀಸಲಾತಿ ಕುರಿತ ಚರ್ಚೆ: ಏಪ್ರಿಲ್ 15 ಕ್ಕೆ ಎಲ್ಲಾ ವಿರೋಧ ಪಕ್ಷಗಳ ಸಭೆ- ಮಲ್ಲಿಕಾರ್ಜುನ ಖರ್ಗೆಈ ಸಂಬಂಧ ಕೇಂದ್ರ ಸರ್ಕಾರ ಸಭೆ ಕರೆದಿದೆ. ಕಿರಣ್ ರಿಜಿಜು ಅಥವಾ ಪ್ರಧಾನಿ ನನಗೆ ಬರೆದ ಪತ್ರಕ್ಕೆ ನಾನು ಈಗಾಗಲೇ ಉತ್ತರಿಸಿದ್ದೇನೆ ಎಂದು ಖರ್ಗೆ ಹೇಳಿದರು.
LPG Crisis: ಹೃದಯ ಶ್ರೀಮಂತಿಕೆ ಮೆರೆದ ಧ್ರುವ ಸರ್ಜಾ; ಆಟೋ ಚಾಲಕರಿಗೆ 25 ಲಕ್ಷ ರೂ ನೆರವು; ಸರ್ಕಾರಕ್ಕೆ ಆಕ್ಷನ್ ಪ್ರಿನ್ಸ್ ಹೇಳಿದ್ದೇನು?ದಿನದ ದುಡಿಮೆ ನಂಬಿ ಜೀವನ ನಡೆಸುವ ಆಟೋ ಚಾಲಕರ ಕಷ್ಟಕ್ಕೆ ಮಿಡಿದ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರು ಆಟೋ ಚಾಲಕರ ಸಂಘಕ್ಕೆ 25 ಲಕ್ಷ ನೆರವು ನೀಡುವ ಮೂಲಕ ಹೃದಯ ಶ್ರೀಮಂತಿಕೆ ಮೆರೆದಿದ್ದಾರೆ.
ಮಂಡ್ಯದಲ್ಲಿ ARAI ಕೇಂದ್ರ, 500 ಎಕರೆ ಪ್ರದೇಶದಲ್ಲಿ 'ಇಂಡಸ್ಟ್ರಿಯಲ್ ಹಬ್' ಎಂ.ಬಿ ಪಾಟೀಲ್ ಜೊತೆಗೆ ಹೆಚ್.ಡಿ ಕುಮಾರಸ್ವಾಮಿ ಸಮಾಲೋಚನೆ!ವಿಧಾನಸೌಧದಲ್ಲಿರುವ ಸಚಿವ ಎಂ.ಬಿ. ಪಾಟೀಲ್ ಅವರ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಕೈಗಾರಿಕೆಗಳ ಸ್ಥಾಪನೆ ಹಾಗೂ ರಾಜ್ಯದಲ್ಲಿ ಉದ್ಯಮಗಳನ್ನು ಉತ್ತೇಜಿಸಿ ಉದ್ಯೋಗ ಸೃಷ್ಟಿಸುವ ನಿಟ್ಟಿನಲ್ಲಿ ಕುಮಾರಸ್ವಾಮಿಯವರು ವಿಸ್ತೃತವಾಗಿ ಚರ್ಚೆ ನಡೆಸಿದರು.
ಲೆಕ್ಕಾ ಕೊಡಿ.. ಹೈ ಡ್ರಾಮಾ: ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಛಾಟನೆಗುರುಪೀಠದಲ್ಲಿ ನಡೆದ ಧರ್ಮದರ್ಶಿ ಸಭೆಯಲ್ಲಿ 12 ಜನ ಧರ್ಮದರ್ಶಿಗಳಿಂದ ಅಂತಿಮ ನಿರ್ಧಾರ ಕೈಗೊಳ್ಳಲಾಗಿದೆ.
ಹೆಲ್ಮೆಟ್ ಧರಿಸದೆ ಬುಲೆಟ್ ಸವಾರಿ, ಸಂಚಾರ ನಿಯಮ ಉಲ್ಲಂಘನೆ: ನಟಿ ರಚಿತಾ ರಾಮ್ ವಿರುದ್ಧ ಸಾರ್ವಜನಿಕರ ಆಕ್ರೋಶ!ವೈರಲ್ ಆಗಿರುವ ವಿಡಿಯೋದಲ್ಲಿ ನಟಿ ರಚಿತಾ ರಾಮ್, ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ನ ಹಿಂಬದಿಯಲ್ಲಿ ಕುಳಿತುಕೊಂಡಿದ್ದಾರೆ. ಬೈಕ್ ಓಡಿಸುತ್ತಿರುವ ಯುವತಿಯೂ ಸಹ ಹೆಲ್ಮೆಟ್ ಧರಿಸಿಲ್ಲ.
ಅಕ್ರಮ ಸಂಬಂಧ, ಮಹಿಳೆ ಕಿರುಕುಳ ಆರೋಪ: ಜಿಮ್ ತರಬೇತುದಾರ ಆತ್ಮಹತ್ಯೆಮೃತನನ್ನು 27 ವರ್ಷದ ಜಿಮ್ ತರಬೇತುದಾರ ದಿಲೀಪ್ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ ದಿಲೀಪ್ ಗೆ ವಿವಾಹಿತ ಮಹಿಳೆಯೊಬ್ಬರಿಂದ ಬೆದರಿಕೆ ಇತ್ತು.
ಬಾಲಕಿ ಶ್ರೀನಂದಾ ಸಾವಿಗೆ ಕಾರಣವೇನು..? ಮರಣೋತ್ತರ ವರದಿಯಲ್ಲಿ ಬಯಲಾಯ್ತು ಸತ್ಯ..!40 ಜನರ ಗುಂಪು ಕಳೆದ ಶನಿವಾರ ಪ್ರವಾಸಕ್ಕಾಗಿ ತಮ್ಮ ಊರಿನಿಂದ ಕರ್ನಾಟಕಕ್ಕೆ ಆಗಮಿಸಿತ್ತು. ಮಂಗಳವಾರ (ಏ.07) ಸಂಜೆ 5:35ರ ಸುಮಾರಿಗೆ ಶ್ರೀನಂದಾ ದಿಢೀರ್ ಕಣ್ಮರೆಯಾಗಿದ್ದರು.
ಸಾವಿರಾರು BDA ಫ್ಲ್ಯಾಟ್'ಗಳನ್ನು ಕೊಳ್ಳುವವರೇ ಇಲ್ಲ: ಸರ್ಕಾರಕ್ಕೆ ಲಕ್ಷಾಂತರ ರೂ ಆರ್ಥಿಕ ಹೊರೆ..!ಅಪಾರ್ಟ್ಮೆಂಟ್ಗಳ ನಿರ್ವಹಣೆಗಾಗಿ ಪ್ರತೀ ತಿಂಗಳು ಸುಮಾರು ರೂ.25 ಲಕ್ಷ ವೆಚ್ಚವಾಗುತ್ತಿದೆ. ಇದರಲ್ಲಿ ವಿದ್ಯುತ್ ಬಿಲ್, ಲಿಫ್ಟ್ ನಿರ್ವಹಣೆ, ಕಸ ವಿಲೇವಾರಿ ಹಾಗೂ ಇತರೆ ಮೂಲಸೌಕರ್ಯ ವೆಚ್ಚಗಳು ಸೇರಿವೆ.
ರಾಜ್ಯದಲ್ಲಿ ರಣ ಬಿಸಿಲು: 35 ಡಿಗ್ರಿ ತಲುಪಿದ ತಾಪಮಾನ; ಮಳೆ ಮುನ್ಸೂಚನೆ ಇಲ್ಲ ಎಂದ IMDಬೆಂಗಳೂರಿನಲ್ಲಿ ಬೆಳಗಿನ ವೇಳೆಯಲ್ಲಿ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದರೂ, ಮಳೆಯಾಗಿ ಪರಿವರ್ತನೆಯಾಗುವ ಲಕ್ಷಣಗಳು ಕಾಣುತ್ತಿಲ್ಲ.
ಉಡುಪಿ: 111 ವರ್ಷ ಹಳೆಯ ವಂಡ್ಸೆ ಸರ್ಕಾರಿ ಪ್ರಾಥಮಿಕ ಶಾಲೆಗೆ ಬಂತು ರೋಬೊ ಟೀಚರ್!ನೀತಿ ಆಯೋಗದ ಅಟಲ್ ಟಿಂಕರಿಂಗ್ ಲ್ಯಾಬ್ ಯೋಜನೆಯಡಿಯಲ್ಲಿ ಮೇಕರ್ಲ್ಯಾಬ್ಸ್ ಎಜುಟೆಕ್ ಅಭಿವೃದ್ಧಿಪಡಿಸಿದ IRIS ಅನ್ನು ಎರಡು ವರ್ಷಗಳ ಹಿಂದೆ ಕೇರಳದ ತಿರುವನಂತಪುರಂನಲ್ಲಿರುವ KTCT ಹೈಯರ್ ಸೆಕೆಂಡರಿ ಶಾಲೆಯಲ್ಲಿ ಮೊದಲು ಪರಿಚಯಿಸಲಾಯಿತು.
ಮಹಿಳೆಯರಿಗೆ ಅವಕಾಶ ಕೊಟ್ಟರೆ, ಸಮಾಜಕ್ಕೆ ಹೆಚ್ಚಿನ ಕೊಡುಗೆ: ಸಂಸದ ಬಸವರಾಜ ಬೊಮ್ಮಾಯಿಮಹಿಳೆಯರಲ್ಲಿ ಅಪಾರ ಪ್ರತಿಭೆ, ಪ್ರಾಮಾಣಿಕತೆ ಇರುತ್ತದೆ. ಅವರಿಗೆ ಸೂಕ್ತ ಅವಕಾಶಗಳು ದೊರೆತರೆ, ಅವರು ಸಮಾಜವನ್ನು ಮತ್ತಷ್ಟು ಮುನ್ನಡೆಸುವ ಶಕ್ತಿ ಹೊಂದಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ರಾಜ್ಯ'ಆಶಾ ಕಾರ್ಯಕರ್ತೆಯರ ಬೇಡಿಕೆಯಲ್ಲಿ ಏನೂ ತಪ್ಪಿಲ್ಲ': ಸಚಿವ ನರೇಂದ್ರಸ್ವಾಮಿ ಹಗುರ ಹೇಳಿಕೆಗೆ ನಟಿ ರಮ್ಯಾ ಆಕ್ಷೇಪ; Video
ದೇಶTVK ಸರ್ಕಾರದ ಪ್ರಯತ್ನಗಳು ವಿಫಲ: ತಿರುಪರನ್ಕುಂದ್ರಂ ಬೆಟ್ಟದ ಸಿಕಂದರ್ ದರ್ಗಾ ಬಳಿ ಬೆಳಗಿದ ಕಾರ್ತಿಕ ಮಹಾದೀಪ, Video