ರಾಜ್ಯ

ಇನ್ನು ಮೂರು ವರ್ಷ ಖಾಸಗಿ ಪಿಯು ಕಾಲೇಜು ಸ್ಥಾಪನೆಗೆ ಅನುಮತಿಯಿಲ್ಲ: ರಾಜ್ಯ ಸರ್ಕಾರ ನಿರ್ಧಾರ

ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಕರಡು ಅಧಿಸೂಚನೆ ಹೊರಡಿಸಿದ್ದು, 15 ದಿನಗಳೊಳಗೆ ಸಲಹೆ ಹಾಗೂ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸಾರ್ವಜನಿಕರನ್ನು ಆಹ್ವಾನಿಸಿದೆ.

ಇನ್ನು ಮೂರು ವರ್ಷ ಖಾಸಗಿ ಪಿಯು ಕಾಲೇಜು ಸ್ಥಾಪನೆಗೆ ಅನುಮತಿಯಿಲ್ಲ: ರಾಜ್ಯ ಸರ್ಕಾರ ನಿರ್ಧಾರ
ಮಂಗಳೂರು: ಬೇಡಿಕೊಂಡರು 40ರ ವಿವಾಹಿತ ಧರ್ಮಗುರು ಜೊತೆ ಹೋದ 22ರ ಯುವತಿ; ಬಿಕ್ಕಿಬಿಕ್ಕಿ ಅತ್ತ ಪೋಷಕರು!

ಮಂಗಳೂರು: ಬೇಡಿಕೊಂಡರು 40ರ ವಿವಾಹಿತ ಧರ್ಮಗುರು ಜೊತೆ ಹೋದ 22ರ ಯುವತಿ; ಬಿಕ್ಕಿಬಿಕ್ಕಿ ಅತ್ತ ಪೋಷಕರು!

ಮಗಳು ನಾಪತ್ತೆಯಾಗಿದ್ದಾಳೆ ಎಂದು ಪೋಷಕರು ದೂರು ದಾಖಲಿಸಿದ ಬೆನ್ನಲ್ಲೇ ಮದರಸಾದ ವಿವಾಹಿತ ಧರ್ಮಗುರು ಜೊತೆ ಪ್ರತ್ಯಕ್ಷಳಾಗಿದ್ದಾಳೆ. ಮಂಗಳೂನ ಕೊಣಾಜೆ ಪೊಲೀಸ್ ಠಾಣೆಗೆ ಬಂದ ಯುವತಿ ಪೋಷಕರು ಎಷ್ಟೇ ಬೇಡಿಕೊಂಡರು. ಅದಕ್ಕೆ ತಲೆಕೊಡದೆ ಧರ್ಮಗುರುವಿನ ಜೊತೆ ಹೋಗಲು ನಿರ್ಧರಿಸಿದ್ದಳು.

ಸೌಜನ್ಯ ಕೇಸ್ ಮರುತನಿಖೆಗೆ ಬಿಗ್ ಟ್ವಿಸ್ಟ್: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್!

ಸೌಜನ್ಯ ಕೇಸ್ ಮರುತನಿಖೆಗೆ ಬಿಗ್ ಟ್ವಿಸ್ಟ್: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್!

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ SIT ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಎನ್. ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಲಿಖಿತ ಮನವಿ ಸಲ್ಲಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ: